ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಪ್ರವಾಸೋದ್ಯಮ ಇಲಾಖೆಯ ಅಕ್ರಮ; 19 ಜನ ಅರೆಸ್ಟ್

August 8, 2024
Share on WhatsappShare on FacebookShare on Twitter

ಬಾಗಲಕೋಟೆ: ಬಾಗಲಕೋಟೆ ಪ್ರವಾಸೋದ್ಯಮ ಇಲಾಖೆಯ(Bagalkot Tourism Department Scam)ಲ್ಲಿ ಅಕ್ರಮದ ಆರೋಪ ಕೇಳಿ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಬರೋಬ್ಬರಿ 19 ಜನರನ್ನು ಬಂಧಿಸಲಾಗಿದೆ.

ಇಲಾಖೆಗೆ ಸಂಬಂಧಿಸಿದ 2 ಕೋಟಿ 47 ಲಕ್ಷ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದ್ದು, ಇಲ್ಲಿಯವರೆಗೆ ಒಟ್ಟು 19 ಜನರನ್ನು ಬಂಧಿಸಲಾಗಿದೆ. ತನಿಖೆ ಬಗೆದಷ್ಟು ಹುಳುಕು ಹೊರ ಬರುತ್ತಿದ್ದು, ಸಿಐಡಿಗೆ ಪ್ರಕರಣ ಹಸ್ತಾಂತರಿಸುವ ಚಿಂತನೆ ಕೂಡ ನಡೆದಿದೆ.

2021 ರಿಂದ 2024 ರವರೆಗೆ 54 ಬಾರಿ 33 ಖಾತೆಗೆ ಅಕ್ರಮ ಹಣ ವರ್ಗಾವಣೆ ಮಾಡಲಾಗಿದೆ. ಈ ಪ್ರಕರಣದಲ್ಲಿ ಬಾಗಲಕೋಟೆ ಐಡಿಬಿಐ ಬ್ಯಾಂಕ್ ಗುತ್ತಿಗೆ ನೌಕರ ಸೇಲ್ಸ್ ಎಕ್ಸಿಕ್ಯೂಟಿವ್, ಕಿಂಗ್ ಪಿನ್ ಸೂರಜ್ ಸಗರ, ಐಡಿಬಿಐ ಬ್ಯಾಂಕ್ ಅಸಿಸ್ಟೆಂಟ್ ‌ಮ್ಯಾನೇಜರ್‌ ಗಳಾದ ನಿಶಾ ಹಾಗೂ ಸರಸ್ವತಿ, ಬ್ಯಾಂಕ್‌ ಪಬ್ಲಿಕ್‌ ರಿಲೇಷನ್ಶಿಪ್ ಆಫಿಸರ್ ವಿದ್ಯಾಧರ ಹಿರೆಮಠ, ಲೋನ್ ವಿಭಾಗದ ಅಸಿಸ್ಟೆಂಟ್ ಮ್ಯಾನೇಜರ್ ರೋಹಿತ್, ಹಣ ಹಾಕಿಸಿಕೊಂಡ 14 ಜನರು ಸೇರಿದಂತೆ ಒಟ್ಟು 19 ಜನರನ್ನು ಬಂಧಿಸಲಾಗಿದೆ.

ಹಣ ಹಾಕಿಸಿಕೊಂಡ‌ ಖಾತೆದಾರರು ಶೇ. 30 ರಿಂದ 50ರಷ್ಟು ಕಮೀಷನ್ ಪಡೆದು ಮರಳಿ ಸೂರಜ್ ಗೆ ಹಣ ಮರಳಿಸುತ್ತಿದ್ದರು ಎಂದು ತಿಳಿದು ಬಂದಿದೆ. ನಂತರ‌ ಸೂರಜ್‌ ಹಾಗೂ ಆರೋಪಿ ಬ್ಯಾಂಕ್‌ ಸಿಬ್ಬಂದಿ ಹಣ ಹಂಚಿಕೊಳ್ಳುತ್ತಿದ್ದರು ಎನ್ನಲಾಗಿದೆ.

ಬಂಧಿತ ಆರೋಪಿಗಳು ಪ್ರವಾಸೋದ್ಯಮ ಇಲಾಖೆ ಜೊತೆಗೆ ಇನ್ನಿತರ ನಾಲ್ಕು ಇಲಾಖೆ ಹಣ ಕೂಡ ಅಕ್ರಮ ವರ್ಗಾವಣೆ ಮಾಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ 79 ಲಕ್ಷ 75 ಸಾವಿರ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ 86 ಲಕ್ಷದ 40 ಸಾವಿರ, ಕೈಮಗ್ಗ ಮತ್ತು ಜವಳಿ ಇಲಾಖೆಯ 18 ಲಕ್ಷದ 15 ಸಾವಿರ, ಹಿಂದುಳಿದ ವರ್ಗ ಕಲ್ಯಾಣ ಇಲಾಖೆಯ 1 ಕೋಟಿ 76 ಲಕ್ಷದ 58 ಸಾವಿರ ಸೇರಿದಂತೆ 5 ಇಲಾಖೆಯ 6 ಕೋಟಿ ರೂ. ವಂಚನೆ ನಡೆದಿದೆ ಎಂದು ತಿಳಿದು ಬಂದಿದೆ. ತನಿಖೆಯ ನಂತರ ಎಲ್ಲ ವಿಷಯ ಬಹಿರಂಗವಾಗಲಿದೆ.

Tags: ArrestBagalkot Tourism Department ScamBagalkoteCID
SendShareTweet
Previous Post

ಯುಪಿಐ ಟ್ಯಾಕ್ಸ್ ಪೇಮಿಂಟ್ ಮಿತಿ 5 ಲಕ್ಷ ರೂ. ವರೆಗೆ ಏರಿಕೆ!

Next Post

ಮುಖಕ್ಕೆ ಎಂಜಲು ಹಚ್ಚಿ ಮಸಾಜ್; ಅಂಗಡಿ ಧ್ವಂಸ

Related Posts

ಮಿನಿ ಕೂಪರ್ ಕಾರು ಡಿಕ್ಕಿಯಾಗಿ 3 ವಿದ್ಯಾರ್ಥಿಗಳು ಸಾವು, “ಅಪ್ಪ ನೋಡಿಕೊಳ್ತಾರೆ” ಎಂದ 19 ವರ್ಷದ ಚಾಲಕ!
ಅಪರಾಧ

ಮಿನಿ ಕೂಪರ್ ಕಾರು ಡಿಕ್ಕಿಯಾಗಿ 3 ವಿದ್ಯಾರ್ಥಿಗಳು ಸಾವು, “ಅಪ್ಪ ನೋಡಿಕೊಳ್ತಾರೆ” ಎಂದ 19 ವರ್ಷದ ಚಾಲಕ!

ಕೇವಲ 80 ರೂಪಾಯಿಗಾಗಿ ಸ್ನೇಹಿತನ ಭೀಕರ ಹತ್ಯೆ : ಹಣದಾಸೆಗೆ ಬಲಿಯಾಯ್ತು ಗೆಳೆತನ!
ಅಪರಾಧ

ಕೇವಲ 80 ರೂಪಾಯಿಗಾಗಿ ಸ್ನೇಹಿತನ ಭೀಕರ ಹತ್ಯೆ : ಹಣದಾಸೆಗೆ ಬಲಿಯಾಯ್ತು ಗೆಳೆತನ!

ಮಗನ ಅಂತ್ಯಕ್ರಿಯೆ ಮುಗಿದ 15 ದಿನಗಳ ಬಳಿಕ ಜೈಲಿನಿಂದ ಬಂತು ಫೋನ್ ಕರೆ: ‘ನಿಮ್ಮ ಮಗ ಬದುಕಿದ್ದಾನೆ!’
ಅಪರಾಧ

ಮಗನ ಅಂತ್ಯಕ್ರಿಯೆ ಮುಗಿದ 15 ದಿನಗಳ ಬಳಿಕ ಜೈಲಿನಿಂದ ಬಂತು ಫೋನ್ ಕರೆ: ‘ನಿಮ್ಮ ಮಗ ಬದುಕಿದ್ದಾನೆ!’

ಒಬ್ಬಳನ್ನೇ ಪ್ರೀತಿಸಿದ ಗೆಳೆಯರು: ಕೊಲೆಯಲ್ಲಿ ಅಂತ್ಯವಾಯ್ತು ತ್ರಿಕೋನ ಪ್ರೇಮ ಕಥೆ!
ಅಪರಾಧ

ಒಬ್ಬಳನ್ನೇ ಪ್ರೀತಿಸಿದ ಗೆಳೆಯರು: ಕೊಲೆಯಲ್ಲಿ ಅಂತ್ಯವಾಯ್ತು ತ್ರಿಕೋನ ಪ್ರೇಮ ಕಥೆ!

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!
ಬೆಂಗಳೂರು

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!

ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ.. ವಿಡಿಯೋ ವೈರಲ್‌!
ಬೆಂಗಳೂರು

ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ.. ವಿಡಿಯೋ ವೈರಲ್‌!

Next Post
ಮುಖಕ್ಕೆ ಎಂಜಲು ಹಚ್ಚಿ ಮಸಾಜ್; ಅಂಗಡಿ ಧ್ವಂಸ

ಮುಖಕ್ಕೆ ಎಂಜಲು ಹಚ್ಚಿ ಮಸಾಜ್; ಅಂಗಡಿ ಧ್ವಂಸ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

ನೋ-ಕಾಸ್ಟ್ EMI ನಿಜಕ್ಕೂ ಸಂಪೂರ್ಣ ಉಚಿತವೇ? ಗ್ರಾಹಕರು ತಿಳಿಯಲೇಬೇಕಾದ ಸತ್ಯಗಳು!

ನೋ-ಕಾಸ್ಟ್ EMI ನಿಜಕ್ಕೂ ಸಂಪೂರ್ಣ ಉಚಿತವೇ? ಗ್ರಾಹಕರು ತಿಳಿಯಲೇಬೇಕಾದ ಸತ್ಯಗಳು!

ಕೆಲವೇ ನಿಮಿಷಗಳಲ್ಲಿ ಆ್ಯಪ್ ಮೂಲಕ ಸಾಲ: ಅಪ್ಲೈ ಮಾಡೋ ಮೊದಲು ಇದೆಲ್ಲತಿಳಿದುಕೊಳ್ಳಿ!

ಕೆಲವೇ ನಿಮಿಷಗಳಲ್ಲಿ ಆ್ಯಪ್ ಮೂಲಕ ಸಾಲ: ಅಪ್ಲೈ ಮಾಡೋ ಮೊದಲು ಇದೆಲ್ಲತಿಳಿದುಕೊಳ್ಳಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat