ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಪಿಎಸ್ ಐ ಪರಶುರಾಮ್ ಮನೆಯಲ್ಲಿ ಶಾಸಕರ ಲೆಟರ್ ಹೆಡ್: ತನಿಖೆ ಚುರುಕುಗೊಳಿಸಿದ ಸಿಐಡಿ

August 9, 2024
Share on WhatsappShare on FacebookShare on Twitter

ಯಾದಗಿರಿ: ನಗರ ಪಿಎಸ್ ಐ ಆಗಿದ್ದ ಪರಶುರಾಮ ಅವರ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.

ಗುರುವಾರ ಸಿಐಡಿ ಅಧಿಕಾರಿಗಳು ಪೊಲೀಸ್ ವಸತಿ ಗೃಹದ ಪರಶುರಾಮ ಮನೆಗೆ ತೆರಳಿ ಸ್ಥಳ ಮಹಜರು ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಹೆಸರಿನ ಲೆಟರ್ ಹೆಡ್ ಪತ್ತೆಯಾಗಿದೆ. ಕಾನೂನು ಸುವ್ಯವಸ್ಥೆ ಪೋಸ್ಟಿಂಗ್ ಬೇರೆಯವರಿಗೆ ಕೊಟ್ಟ ಹಿನ್ನೆಲೆಯಲ್ಲಿ ಅಪರಾಧ ವಿಭಾಗದ ಪೋಸ್ಟಿಂಗ್ ಕೊಡಿ ಎಂದು ಪರಶುರಾಮ ಮನವಿ ಮಾಡಿದ್ದರು. ಹೀಗಾಗಿ ಶಾಸಕರು ಯಾದಗಿರಿ ನಗರ ಠಾಣೆಯ ಅಪರಾಧ ವಿಭಾಗದ ಪಿಎಸ್ ಐ ಪೋಸ್ಟಿಂಗ್ ಗಾಗಿ ಲೆಟರ್ ಹೆಡ್ ನೀಡಿದ್ದರು. ಸದ್ಯ ಅಧಿಕಾರಿಗಳು ಈ ಲೆಟರ್ ಹೆಡ್ ವಶಕ್ಕೆ ಪಡೆದಿದ್ದಾರೆ.

ಯಾದಗಿರಿ ನಗರ ಠಾಣೆಯ ಅಪರಾಧ ವಿಭಾಗದ ಪಿಎಸ್ಐ ಪೋಸ್ಟಿಂಗ್ ಗಾಗಿ ಶಾಸಕ ಚೆನ್ನಾರೆಡ್ಡಿ 15 ಲಕ್ಷ ರೂ. ಕೇಳಿದ್ದರು ಎನ್ನಲಾಗಿದೆ. ಈ ನಿಟ್ಟಿನಲ್ಲಿ ಪಿಎಸ್ ಐ ಪರಶುರಾಮ ಹಣ ಹೊಂದಿಸುತ್ತಿದ್ದರು ಎಂಬ ಶಂಕೆ ವ್ಯಕ್ತವಾಗಿದೆ. ಕೂಡಿಟ್ಟ 7.33 ಲಕ್ಷ ನಗದು ಸಿಕ್ಕಿದ್ದು, ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ನಾಲ್ಕು ಬ್ಯಾಂಕ್ ಖಾತೆಯಲ್ಲಿನ ಹಣದ ಮಾಹಿತಿಯನ್ನೂ ಸಹ ಸಿಐಡಿ ಅಧಿಕಾರಿಗಳು ಪಡೆದುಕೊಂಡಿದ್ದಾರೆ. ಜೊತೆಗೆ ಇಲಾಖಾ ರಿವಾಲ್ವರ್ (ಬಂದೂಕು), ಸಿಮ್ಕಾರ್ಡ್, ಮೊಬೈಲ್ ಮತ್ತು ವಾಕಿಟಾಕಿ ಜಪ್ತಿ ಮಾಡಿದ್ದಾರೆ. ಪಿಎಸ್ ಐ ಸಾವನ್ನಪ್ಪಿದ ಜಾಗದಲ್ಲಿ ಮುಗಿನಿಂದ ಬಾಯಿಂದ ಬಂದ ರಕ್ತದ ಮಾದರಿ ಕೂಡ ಸಂಗ್ರಹಿಸಲಾಗಿದೆ.

ಪಿಎಸ್ ಐ ಪರಶುರಾಮ ಪ್ರತಿಯೊಂದು ಕರೆಗಳನ್ನು ರೆಕಾರ್ಡ್ ಮಾಡಿಕೊಳ್ಳುತ್ತಿದ್ದರು. ಪೋಸ್ಟಿಂಗ್ ಆಗದೆ ಇರುವ ಕುರಿತು ಸ್ನೇಹಿತರು ಮತ್ತು ಕಟುಂಬಸ್ಥರ ಮುಂದೆ ಪೋಸ್ಟಿಂಗ್ ಹಣ ಕೇಳಿರುವ ದೂರವಾಣಿ ಮೂಲಕ ಸಂಭಾಷಣೆ ಮಾಡಿದ್ದಾರೆ. ಈ ಎಲ್ಲ ಸಂಭಾಷಣೆಗಳು ಕೂಡ ಈಗ ಮೊಬೈಲ್ ನಲ್ಲಿ ಇವೆ ಎನ್ನಲಾಗುತ್ತಿದೆ. ಹೀಗಾಗಿ ತಪ್ಪಿತಸ್ಥರಿಗೆ ಆತಂಕ ಶುರುವಾಗಿದೆ.

Tags: CIDLatter HedMLAPSIYadagiri
SendShareTweet
Previous Post

ಸತತ 3 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಯನಾಡು ದುರಂತಕ್ಕೆ ದೇಣಿಗೆ ನೀಡಿದ ಬಾಲಕಿ; ಸಿಎಂ ಮೆಚ್ಚುಗೆ

Next Post

ದಂಡ ಪಿಂಡ ಅಂದಿದ್ದಕ್ಕೆ ಸಹೋದರನ ಕೊಲೆ!

Related Posts

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!
ಬೆಂಗಳೂರು

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!

ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ.. ವಿಡಿಯೋ ವೈರಲ್‌!
ಬೆಂಗಳೂರು

ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ.. ವಿಡಿಯೋ ವೈರಲ್‌!

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!
ಬೆಂಗಳೂರು

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!

ಪ್ರಜ್ವಲ್ ಸೆಲ್​​​​ನಲ್ಲಿ ಸಿಕ್ಕ ಮೊಬೈಲ್‌ನಲ್ಲಿ 90ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ.. ಪೊಲೀಸರೇ ಶಾಕ್‌!
ಬೆಂಗಳೂರು

ಪ್ರಜ್ವಲ್ ಸೆಲ್​​​​ನಲ್ಲಿ ಸಿಕ್ಕ ಮೊಬೈಲ್‌ನಲ್ಲಿ 90ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ.. ಪೊಲೀಸರೇ ಶಾಕ್‌!

ಬೆಂಗಳೂರಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ ; 2 ಗುಂಪುಗಳ ಮಧ್ಯೆ ಮಾರಾಮಾರಿ.. ವಿಡಿಯೋ ವೈರಲ್‌!
ಬೆಂಗಳೂರು

ಬೆಂಗಳೂರಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ ; 2 ಗುಂಪುಗಳ ಮಧ್ಯೆ ಮಾರಾಮಾರಿ.. ವಿಡಿಯೋ ವೈರಲ್‌!

‘ನಿನ್ನ ರೇಟ್‌ ಎಷ್ಟು?’.. ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಗೆ ಕಾಮುಕನಿಂದ ಕಿರುಕುಳ!
ಬೆಂಗಳೂರು

‘ನಿನ್ನ ರೇಟ್‌ ಎಷ್ಟು?’.. ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಗೆ ಕಾಮುಕನಿಂದ ಕಿರುಕುಳ!

Next Post
ದಂಡ ಪಿಂಡ ಅಂದಿದ್ದಕ್ಕೆ ಸಹೋದರನ ಕೊಲೆ!

ದಂಡ ಪಿಂಡ ಅಂದಿದ್ದಕ್ಕೆ ಸಹೋದರನ ಕೊಲೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

ಕೇಂದ್ರ ಸಚಿವರ ಬಂಗಲೆ ದುರಸ್ತಿಗೆ 92 ಕೋಟಿ ರೂ. ವೆಚ್ಚ : ಆರ್‌ಟಿಐ ವರದಿಯಲ್ಲಿ ಬಹಿರಂಗ

ಕೇಂದ್ರ ಸಚಿವರ ಬಂಗಲೆ ದುರಸ್ತಿಗೆ 92 ಕೋಟಿ ರೂ. ವೆಚ್ಚ : ಆರ್‌ಟಿಐ ವರದಿಯಲ್ಲಿ ಬಹಿರಂಗ

ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 270 ಹುದ್ದೆಗಳ ನೇಮಕಾತಿ: ಐಟಿಐ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 270 ಹುದ್ದೆಗಳ ನೇಮಕಾತಿ: ಐಟಿಐ ಮುಗಿಸಿದವರಿಗೆ ಚಾನ್ಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat