ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಾಮರಾಜನಗರ

ನೀವು ನನ್ನ ಕುರ್ಚಿ ಅಲ್ಲಾಡಿಸಿದಷ್ಟು, ಅದು ಗಟ್ಟಿಯಾಗುತ್ತಿದೆ; ಸಿದ್ದರಾಮಯ್ಯ

August 10, 2024
Share on WhatsappShare on FacebookShare on Twitter

ಚಾಮರಾಜನಗರ: ನೀವು ನನ್ನ ಕುರ್ಚಿ ಅಲ್ಲಾಡಿಸಿದಷ್ಟು ನನ್ನ ಕುರ್ಚಿ ಗಟ್ಟಿಯಾಗುತ್ತ ಸಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.

ಚೆಲುವ ಚಾಮರಾಜನಗರ ಭರಚುಕ್ಕಿ ಜಲಪಾತೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಹಲವರು ಈ ಜಿಲ್ಲೆಗೆ ಕಾಲಿಟ್ಟರೆ ಅಧಿಕಾರ ಹೋಗುತ್ತದೆ ಎನ್ನುವ ಮೂಢನಂಬಿಕೆ ಬಿತ್ತಿದ್ದರು. ಆದರೆ, ನಾನು ಹತ್ತಾರು ಬಾರಿ ಈ ಜಿಲ್ಲೆಗೆ ಬಂದು ಮುಖ್ಯಮಂತ್ರಿಯಾಗಿಯೇ ಉಳಿದಿದ್ದೇನೆ. ಇಲ್ಲಿಗೆ ಬಂದಾಗೆಲ್ಲಾ ನನ್ನ ಕುರ್ಚಿ ಹೆಚ್ಚು ಗಟ್ಟಿಯಾಗಿದೆ ಎಂದು ಹೇಳಿದ್ದಾರೆ.

ಜೆಡಿಎಸ್ ಹಾಗೂ ಬಿಜೆಪಿಯವರು ನನ್ನ ಕುರ್ಚಿ ಅಲ್ಲಾಡಿಸುತ್ತಲೇ ಇರುತ್ತಾರೆ. ಅವರು ಎಷ್ಟೇ ಅಲ್ಲಾಡಿಸಿದರೂ ನಾನು ಇನ್ನಷ್ಟು ಗಟ್ಟಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದು ಬಡವರ, ಶೋಷಿತರ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸ್ತಲೇ ಇರುತ್ತೇನೆ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯರ ಕಾಲುಗುಣ ಸರಿ ಇಲ್ಲ. ಅದಕ್ಕೆ ರಾಜ್ಯದಲ್ಲಿ ಮಳೆ ಇಲ್ಲ ಎಂದು ನನ್ನ ಬಗ್ಗೆ ಆರೋಪಿಸಿದ್ದರು. ಆದರೆ, ಈ ಬಾರಿ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಹೀಗಾಗಿ ಇವರು ಬಿತ್ತುತ್ತಿರುವ ಪ್ರತಿಯೊಂದು ಮೂಢನಂಬಿಕೆಯೂ ಸುಳ್ಳಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಬಿಳಿಗಿರಿರಂಗನಬೆಟ್ಟ, ಗಗನಚುಕ್ಕಿ ರೋಪ್ ವೇ, ಇಲ್ಲಿನ ದೇವಸ್ಥಾನ ಅಭಿವೃದ್ಧಿ, ಸುಬರ್ಣಾವತಿ ಜಲಾಶಯದಲ್ಲಿ ಜಲ ಸಾಹನ ಕ್ರೀಡೆಗಳನ್ನು ಆರಂಭಿಸುವುದೂ ಸೇರಿ ಎಲ್ಲಾ ಯೋಜನೆಗಳಿಗೂ ಸರ್ಕಾರ ಜೊತೆಗೆ ನಿಲ್ಲಲಿದೆ. ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಆರ್ಥಿಕ ವೇಗ ನೀಡುತ್ತೇವೆ ಎಂದು ಹೇಳಿದ್ದಾರೆ.

Tags: BJPChamarajanagarJdsSiddaramaiah
SendShareTweet
Previous Post

ನಟ ಚಿಕ್ಕಣ್ಣನ ಹೇಳಿಕೆ ದರ್ಶನ್ ಗೆ ತಂದಿತೇ ಕುತ್ತು?

Next Post

ಹೆಚ್ಚುತ್ತಿದೆ ಆನ್ ಲೈನ್ ವಂಚನೆ; ನಾಲ್ಕು ವರ್ಷಗಳಲ್ಲಿ ದಾಖಲಾದ ಪ್ರಕರಣಗಳ ಸಂಖ್ಯೆ ಎಷ್ಟು ಗೊತ್ತಾ?

Related Posts

ಬೆಂಗಳೂರಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು ; ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ವ್ಯಕ್ತಿ ಬಂಧನ!
ಬೆಂಗಳೂರು

ಬೆಂಗಳೂರಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು ; ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ವ್ಯಕ್ತಿ ಬಂಧನ!

ಕಾಲೇಜು ಸುತ್ತಮುತ್ತ ಹೈಡ್ರೋ ಗಾಂಜಾ ಮಾರಾಟ ಮಾಡ್ತಿದ್ದ ವ್ಯಕ್ತಿ ಬಂಧನ
ಬೆಂಗಳೂರು

ಕಾಲೇಜು ಸುತ್ತಮುತ್ತ ಹೈಡ್ರೋ ಗಾಂಜಾ ಮಾರಾಟ ಮಾಡ್ತಿದ್ದ ವ್ಯಕ್ತಿ ಬಂಧನ

ಸಕ್ಕರೆ, ಈರುಳ್ಳಿ ಆಯ್ತು, ಶೀಘ್ರದಲ್ಲೇ ಮೊಟ್ಟೆ ಬೆಲೆಯಲ್ಲೂ 40% ಹೆಚ್ಚಳ ; ಏನಿದು ಎಥೆನಾಲ್ ನಂಟು?
ಬೆಂಗಳೂರು

ಸಕ್ಕರೆ, ಈರುಳ್ಳಿ ಆಯ್ತು, ಶೀಘ್ರದಲ್ಲೇ ಮೊಟ್ಟೆ ಬೆಲೆಯಲ್ಲೂ 40% ಹೆಚ್ಚಳ ; ಏನಿದು ಎಥೆನಾಲ್ ನಂಟು?

ಬೆಂಗಳೂರಿನ ಖಾಲಿ ಸೈಟ್ ಮಾಲೀಕರಿಗೆ ಜಿಬಿಎ ಖಡಕ್‌ ವಾರ್ನಿಂಗ್!
ಬೆಂಗಳೂರು

ಬೆಂಗಳೂರಿನ ಖಾಲಿ ಸೈಟ್ ಮಾಲೀಕರಿಗೆ ಜಿಬಿಎ ಖಡಕ್‌ ವಾರ್ನಿಂಗ್!

ಸೆ.1ರಿಂದ ಹಣಕಾಸು ನಿಯಮಗಳಲ್ಲಿ ಭಾರಿ ಬದಲಾವಣೆ : ನಿಮ್ಮ ಜೇಬಿಗೆ ಭಾರವೋ? ಉಳಿತಾಯವೋ?
ರಾಜ್ಯ

ಸೆ.1ರಿಂದ ಹಣಕಾಸು ನಿಯಮಗಳಲ್ಲಿ ಭಾರಿ ಬದಲಾವಣೆ : ನಿಮ್ಮ ಜೇಬಿಗೆ ಭಾರವೋ? ಉಳಿತಾಯವೋ?

ಪುಟ್‌ಪಾತ್ ಮೇಲೆ ಮತ್ತೆ ವ್ಯಾಪಾರ ಮಾಡಿದ 536 ವ್ಯಾಪಾರಿಗಳಿಗೆ 8.97 ಲಕ್ಷ ದಂಡ!
ಬೆಂಗಳೂರು

ಪುಟ್‌ಪಾತ್ ಮೇಲೆ ಮತ್ತೆ ವ್ಯಾಪಾರ ಮಾಡಿದ 536 ವ್ಯಾಪಾರಿಗಳಿಗೆ 8.97 ಲಕ್ಷ ದಂಡ!

Next Post
ಹೆಚ್ಚುತ್ತಿದೆ ಆನ್ ಲೈನ್ ವಂಚನೆ; ನಾಲ್ಕು ವರ್ಷಗಳಲ್ಲಿ ದಾಖಲಾದ ಪ್ರಕರಣಗಳ ಸಂಖ್ಯೆ ಎಷ್ಟು ಗೊತ್ತಾ?

ಹೆಚ್ಚುತ್ತಿದೆ ಆನ್ ಲೈನ್ ವಂಚನೆ; ನಾಲ್ಕು ವರ್ಷಗಳಲ್ಲಿ ದಾಖಲಾದ ಪ್ರಕರಣಗಳ ಸಂಖ್ಯೆ ಎಷ್ಟು ಗೊತ್ತಾ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

10 ವರ್ಷ ಸೇವೆ ಸಲ್ಲಿಸಿದರೂ ಕೈ ತಪ್ಪಬಹುದು ಪಿಂಚಣಿ : ಖಾಸಗಿ ಉದ್ಯೋಗಿಗಳಿಗೆ ಇದು ಕಟ್ಟೆಚ್ಚರ

10 ವರ್ಷ ಸೇವೆ ಸಲ್ಲಿಸಿದರೂ ಕೈ ತಪ್ಪಬಹುದು ಪಿಂಚಣಿ : ಖಾಸಗಿ ಉದ್ಯೋಗಿಗಳಿಗೆ ಇದು ಕಟ್ಟೆಚ್ಚರ

ಕೊಲಂಬೊದಲ್ಲಿ ಅಚ್ಚರಿಯ ದಾಖಲೆ : 18 ವರ್ಷಗಳ ಬಳಿಕ ಕುಂಬ್ಳೆ ಸಾಲಿಗೆ ಸೇರಿದ ನಾಯಕ ಗಿಲ್!

ಕೊಲಂಬೊದಲ್ಲಿ ಅಚ್ಚರಿಯ ದಾಖಲೆ : 18 ವರ್ಷಗಳ ಬಳಿಕ ಕುಂಬ್ಳೆ ಸಾಲಿಗೆ ಸೇರಿದ ನಾಯಕ ಗಿಲ್!

ಬೆಂಗಳೂರಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು ; ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ವ್ಯಕ್ತಿ ಬಂಧನ!

ಬೆಂಗಳೂರಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು ; ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ವ್ಯಕ್ತಿ ಬಂಧನ!

ಆರೋಗ್ಯ ಇಲಾಖೆಯಲ್ಲಿ 1,505 ಹುದ್ದೆಗಳ ನೇಮಕಾತಿ : ನರ್ಸಿಂಗ್ ಮುಗಿಸಿದವರಿಗೆ ಒಳ್ಳೆಯ ಚಾನ್ಸ್

ಆರೋಗ್ಯ ಇಲಾಖೆಯಲ್ಲಿ 1,505 ಹುದ್ದೆಗಳ ನೇಮಕಾತಿ : ನರ್ಸಿಂಗ್ ಮುಗಿಸಿದವರಿಗೆ ಒಳ್ಳೆಯ ಚಾನ್ಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

10 ವರ್ಷ ಸೇವೆ ಸಲ್ಲಿಸಿದರೂ ಕೈ ತಪ್ಪಬಹುದು ಪಿಂಚಣಿ : ಖಾಸಗಿ ಉದ್ಯೋಗಿಗಳಿಗೆ ಇದು ಕಟ್ಟೆಚ್ಚರ

10 ವರ್ಷ ಸೇವೆ ಸಲ್ಲಿಸಿದರೂ ಕೈ ತಪ್ಪಬಹುದು ಪಿಂಚಣಿ : ಖಾಸಗಿ ಉದ್ಯೋಗಿಗಳಿಗೆ ಇದು ಕಟ್ಟೆಚ್ಚರ

ಕೊಲಂಬೊದಲ್ಲಿ ಅಚ್ಚರಿಯ ದಾಖಲೆ : 18 ವರ್ಷಗಳ ಬಳಿಕ ಕುಂಬ್ಳೆ ಸಾಲಿಗೆ ಸೇರಿದ ನಾಯಕ ಗಿಲ್!

ಕೊಲಂಬೊದಲ್ಲಿ ಅಚ್ಚರಿಯ ದಾಖಲೆ : 18 ವರ್ಷಗಳ ಬಳಿಕ ಕುಂಬ್ಳೆ ಸಾಲಿಗೆ ಸೇರಿದ ನಾಯಕ ಗಿಲ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat