ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಳಗಾವಿ

ರೆಸಾರ್ಟ್ ನಲ್ಲಿ ಬಿಜಿಪಿ ಅತೃಪ್ತರ ಗೌಪ್ಯ ಸಭೆ; ಭಾರೀ ಸಂಚಲನ

August 11, 2024
Share on WhatsappShare on FacebookShare on Twitter

ಬೆಳಗಾವಿ ಜಿಲ್ಲೆಯ ಹೊರವಲಯದಲ್ಲಿನ ಖಾಸಗಿ ರೆಸಾರ್ಟ್ ನಲ್ಲಿ ಬಿಜೆಪಿ ಅತೃಪ್ತರ ಸಭೆ ನಡೆದಿದ್ದು, ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.

ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ್ ಹಾಗೂ ರಮೇಶ ಜಾರಕಿಹೊಳಿ ನೇತೃತ್ವದಲ್ಲಿ ಬಿಜೆಪಿಯ ಹಲವು ಅತೃಪ್ತ ನಾಯಕರ ಸಭೆ ನಡೆಯುತ್ತಿದೆ. ಮೈಸೂರು ಪಾದಯಾತ್ರೆ ಮುಕ್ತಾಯದ ಬೆನ್ನಲ್ಲೇ, ಪಾದಯಾತ್ರೆಯಿಂದ ಅಂತರ ಕಾಯ್ದುಕೊಂಡಿದ್ದ 10 ಕ್ಕೂ ಅಧಿಕ ಅತೃಪ್ತ ನಾಯಕರು ಬೆಳಗಾವಿಯಲ್ಲಿ ಗೌಪ್ಯ ಸಭೆ ನಡೆಸಿದ್ದಾರೆ. ಸದ್ಯ ಈ ವಿಷಯ ರಾಜಕೀಯ ಪಡಸಾಲೆಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಕಳೆದ ಎರಡು ದಿನಗಳಿಂದ ಬೆಳಗಾವಿಯಲ್ಲಿಯೇ ಬೀಡು ಬಿಟ್ಟಿರುವ ಬಸನಗೌಡ ಪಾಟೀಲ ಯತ್ನಾಳ್ ಅವರು ರಮೇಶ ಜಾರಕಿಹೊಳಿ ಅವರ ಜೊತೆಗೂಡಿ ಅತೃಪ್ತರನ್ನು ಒಟ್ಟುಗೂಡಿಸುವ ಕೆಲಸ ಮಾಡುತ್ತಿರುವುದು ಕುತೂಹಲಕ್ಕೂ ಕಾರಣವಾಗುತ್ತಿದೆ. ಈ ಸಭೆಯಲ್ಲಿ ಮಾಜಿ ಶಾಸಕ ಅರವಿಂದ ಲಿಂಬಾವಳಿ, ಮೈಸೂರು ಮಾಜಿ ಸಂಸದ ಪ್ರತಾಪ್ ಸಿಂಹ, ಚಿಕ್ಕೋಡಿ ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ, ದಾವಣಗೆರೆ ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ್, ಮಾಜಿ ಶಾಸಕ ಕುಮಾರ ಬಂಗಾರಪ್ಪ ಸೇರಿದಂತೆ ಹಲವು ಭಾಗವಹಿಸಿದ್ದಾರೆ ಎನ್ನಲಾಗಿದೆ.

ಮಾಜಿ ಸಂಸದ ಪ್ರತಾಪ್‌ ಸಿಂಹ, ಶಾಸಕ ಯತ್ನಾಳ್‌, ಶಾಸಕ ರಮೇಶ್‌ ಜಾರಕಿಹೊಳಿ ಅವರು ಸಭೆ ನಡೆಸಿದ್ದರು. ಈ ಫೋಟೋಗಳು ವೈರಲ್‌ ಆಗುತ್ತಿದ್ದಂತೆ ಪ್ರತಾಪ್‌ ಸಿಂಹ ಟ್ವೀಟ್‌ ಮಾಡಿ ಹಿಂದೂ ಸಂಘಟನೆಗಳು, ಕಾರ್ಯಕರ್ತರ ರಕ್ಷಣೆ ಕುರಿತು ಚರ್ಚೆ ನಡೆಸಲಾಗಿದೆ. ಬಂಡಾಯ ಅಥವಾ ಅತೃಪ್ತರ ಸಭೆಯಲ್ಲ ಎಂದು ತಿಳಿಸಿದ್ದಾರೆ.

Tags: Anna Saheb JolleBasanagowda Patil YatnalBJPBJP LeadersG M SiddeshKumar BangarappaMeetingPratap SimhaRamesh Jarakiholi
SendShareTweet
Previous Post

ಪ್ಯಾರಿಸ್ ಒಲಿಂಪಿಕ್ಸ್; 6 ಪದಕದೊಂದಿಗೆ ಕೂಟ ಮುಗಿಸಿದ ಭಾರತ

Next Post

ವಿಪಕ್ಷಗಳ ನಾಯಕರ ಮೇಲೆ ಇನ್ಮುಂದೆ ಕರುಣೆ ತೋರಲ್ಲ; ಸಿದ್ದರಾಮಯ್ಯ

Related Posts

ಕೌಟುಂಬಿಕ ಕಲಹ, ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ – ಪತಿ ಅರೆಸ್ಟ್‌!
ಬೆಳಗಾವಿ

ಕೌಟುಂಬಿಕ ಕಲಹ, ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ – ಪತಿ ಅರೆಸ್ಟ್‌!

ಅಥಣಿಯಲ್ಲಿ ಭಾರಿ ಗಾಳಿ ಮಳೆ.. ಧರೆಗುರುಳಿದ ಮರ, ವಿದ್ಯುತ್ ಕಂಬಗಳು!
ಬೆಳಗಾವಿ

ಅಥಣಿಯಲ್ಲಿ ಭಾರಿ ಗಾಳಿ ಮಳೆ.. ಧರೆಗುರುಳಿದ ಮರ, ವಿದ್ಯುತ್ ಕಂಬಗಳು!

ಬೆಳಗಾವಿಯಲ್ಲಿ ಕಾಳಸಂತೆ ಸೇರುತ್ತಿದ್ದ 11 ಕ್ವಿಂಟಲ್‌ ಅನ್ನಭಾಗ್ಯ ಅಕ್ಕಿ ವಶ
ಬೆಳಗಾವಿ

ಬೆಳಗಾವಿಯಲ್ಲಿ ಕಾಳಸಂತೆ ಸೇರುತ್ತಿದ್ದ 11 ಕ್ವಿಂಟಲ್‌ ಅನ್ನಭಾಗ್ಯ ಅಕ್ಕಿ ವಶ

ಸೈಡ್ ಕೊಡಲಿಲ್ಲವೆಂದು ಪೆಟ್ರೋಲ್ ಬಂಕ್‌ಗೆ ಬಸ್ ನುಗ್ಗಿಸಿ ಚಾಲಕ ಆವಾಜ್!
ಬೆಳಗಾವಿ

ಸೈಡ್ ಕೊಡಲಿಲ್ಲವೆಂದು ಪೆಟ್ರೋಲ್ ಬಂಕ್‌ಗೆ ಬಸ್ ನುಗ್ಗಿಸಿ ಚಾಲಕ ಆವಾಜ್!

ರಾಯಬಾಗದಲ್ಲಿ ಇನ್ನು ಉದ್ಘಾಟನೆ ಕಾಣದ ಇಂದಿರಾ ಕ್ಯಾಂಟೀನ್ – ಸ್ಥಳೀಯರ ಆಕ್ರೋಶ
ಬೆಳಗಾವಿ

ರಾಯಬಾಗದಲ್ಲಿ ಇನ್ನು ಉದ್ಘಾಟನೆ ಕಾಣದ ಇಂದಿರಾ ಕ್ಯಾಂಟೀನ್ – ಸ್ಥಳೀಯರ ಆಕ್ರೋಶ

ನ್ಯಾಯಾಲಯ ನೀಡಿದ ತೀರ್ಪಿಗೆ ನಾವು ತಲೆಬಾಗಲೇಬೇಕು : ಶಾಸಕ ಲಕ್ಷ್ಮಣ ಸವದಿ
ಬೆಳಗಾವಿ

ನ್ಯಾಯಾಲಯ ನೀಡಿದ ತೀರ್ಪಿಗೆ ನಾವು ತಲೆಬಾಗಲೇಬೇಕು : ಶಾಸಕ ಲಕ್ಷ್ಮಣ ಸವದಿ

Next Post
ವಿಪಕ್ಷಗಳ ನಾಯಕರ ಮೇಲೆ ಇನ್ಮುಂದೆ ಕರುಣೆ ತೋರಲ್ಲ; ಸಿದ್ದರಾಮಯ್ಯ

ವಿಪಕ್ಷಗಳ ನಾಯಕರ ಮೇಲೆ ಇನ್ಮುಂದೆ ಕರುಣೆ ತೋರಲ್ಲ; ಸಿದ್ದರಾಮಯ್ಯ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಂಗಳೂರು ಕಮಿಷನರ್‌ ವಿರುದ್ಧ ಡಿಜಿಪಿಗೆ ದೂರು ನೀಡಿದ ಎಸ್ಪಿ ಕಾಶಿ!

ಮಂಗಳೂರು ಕಮಿಷನರ್‌ ವಿರುದ್ಧ ಡಿಜಿಪಿಗೆ ದೂರು ನೀಡಿದ ಎಸ್ಪಿ ಕಾಶಿ!

ಜಮ್ಮು-ಕಾಶ್ಮೀರದಲ್ಲಿ ಭೀಕರ ದುರಂತ – ಕಂದಕಕ್ಕೆ ಬಸ್ ಉರುಳಿಬಿದ್ದು 15 ಮಂದಿ ದುರ್ಮರಣ!

ಜಮ್ಮು-ಕಾಶ್ಮೀರದಲ್ಲಿ ಭೀಕರ ದುರಂತ – ಕಂದಕಕ್ಕೆ ಬಸ್ ಉರುಳಿಬಿದ್ದು 15 ಮಂದಿ ದುರ್ಮರಣ!

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ : ಏರ್ ಇಂಡಿಯಾದಲ್ಲಿ ಟ್ರೈನಿ ಕ್ಯಾಬಿನ್ ಕ್ರ್ಯೂ ನೇಮಕಾತಿಗೆ ಅರ್ಜಿ ಆಹ್ವಾನ!

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ : ಏರ್ ಇಂಡಿಯಾದಲ್ಲಿ ಟ್ರೈನಿ ಕ್ಯಾಬಿನ್ ಕ್ರ್ಯೂ ನೇಮಕಾತಿಗೆ ಅರ್ಜಿ ಆಹ್ವಾನ!

ಮಿಂಚಿನ ವೇಗದ ಸ್ಟಂಪಿಂಗ್.. ಗ್ರೀನ್ ಆಟಕ್ಕೆ ಜುರೆಲ್ ಬ್ರೇಕ್ ; ಈ ಬಾರಿ IPLನ ಬೆಸ್ಟ್ ಔಟ್?

ಮಿಂಚಿನ ವೇಗದ ಸ್ಟಂಪಿಂಗ್.. ಗ್ರೀನ್ ಆಟಕ್ಕೆ ಜುರೆಲ್ ಬ್ರೇಕ್ ; ಈ ಬಾರಿ IPLನ ಬೆಸ್ಟ್ ಔಟ್?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಂಗಳೂರು ಕಮಿಷನರ್‌ ವಿರುದ್ಧ ಡಿಜಿಪಿಗೆ ದೂರು ನೀಡಿದ ಎಸ್ಪಿ ಕಾಶಿ!

ಮಂಗಳೂರು ಕಮಿಷನರ್‌ ವಿರುದ್ಧ ಡಿಜಿಪಿಗೆ ದೂರು ನೀಡಿದ ಎಸ್ಪಿ ಕಾಶಿ!

ಜಮ್ಮು-ಕಾಶ್ಮೀರದಲ್ಲಿ ಭೀಕರ ದುರಂತ – ಕಂದಕಕ್ಕೆ ಬಸ್ ಉರುಳಿಬಿದ್ದು 15 ಮಂದಿ ದುರ್ಮರಣ!

ಜಮ್ಮು-ಕಾಶ್ಮೀರದಲ್ಲಿ ಭೀಕರ ದುರಂತ – ಕಂದಕಕ್ಕೆ ಬಸ್ ಉರುಳಿಬಿದ್ದು 15 ಮಂದಿ ದುರ್ಮರಣ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat