ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಪದಕ ಸುತ್ತಿನಲ್ಲಿ ಸೋತು ನಿರಾಸೆ ಹೊಂದಿದ ಆಟಗಾರರು ಇವರು!

August 11, 2024
Share on WhatsappShare on FacebookShare on Twitter

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತೀಯ ಆಟಗಾರರು ನಿರೀಕ್ಷೆಯ ಫಲಿತಾಂಶದ ಖುಷಿ ನೀಡಲು ಈ ಬಾರಿಯೂ ವಿಫಲರಾಗಿದ್ದಾರೆ. ಆದರೆ, ಈ ಬಾರಿ ಹಲವು ಆಟಗಾರರು ಪದಕ ಸುತ್ತಿನಲ್ಲಿ ಎಡವಿದ್ದು, ಕೂಡ ಭಾರತಕ್ಕೆ ನಿರಾಸೆ ಮೂಡಿಸಿದೆ.

ಇಂದು ಒಲಿಂಪಿಕ್ಸ್‌ ನಲ್ಲಿ ಭಾರತದ ಪಯಣ ಅಂತ್ಯವಾಗಿದೆ. ಪ್ರಸ್ತುತ ಈ ಬಾರಿಯ ಒಲಿಂಪಿಕ್ಸ್ ನಲ್ಲಿ ಭಾರತ 6 ಪದಕ ಗೆದ್ದು ತಮ್ಮ ಹೋರಾಟ ಕೊನೆಗೊಳಿಸಿದೆ. ಆದರೆ, ಕಳೆದ ಬಾರಿಯ ಟೋಕಿಯೊ ಒಲಿಂಪಿಕ್ಸ್ ನಲ್ಲಿ ಭಾರತ ಒಟ್ಟು 7 ಪದಕಗಳನ್ನು ಗೆದ್ದಿತ್ತು. ಈ ಬಾರಿ ಅದಕ್ಕಿಂತ ಒಂದು ಕಡಿಮೆ ಪದಕ ಗೆದ್ದಿದೆ. ಆದರೆ, ಭಾರತದ ಎದರು ಈ ಬಾರಿ ಇನ್ನೂ 7 ಪದಕಗಳನ್ನು ಗೆಲ್ಲುವ ಅವಕಾಶವಿತ್ತು. ಹೋರಾಟ ಮಾಡುತ್ತ ಮಾಡುತ್ತ ಭಾರತೀಯ ಆಟಗಾರರು ಕೂದಲೆಳೆ ಅಂತರದಲ್ಲಿ ಪದಕದಿಂದ ವಂಚಿತರಾಗಿ ನಿರಾಸೆ ಅನುಭವಿಸಿದರು. ಸಹಜವಾಗಿ ಭಾರತ ಕಡಿಮೆ ಪದಕ ಗೆದ್ದರು, ಈ ಹೋರಾಟ ಗಮನಿಸಿದರೆ, ಆತ್ಮವಿಶ್ವಾಸ ಹೆಚ್ಚಾಗುತ್ತಿದೆ.

ಮನು ಭಾಕರ್ ಈ ಒಲಿಂಪಿಕ್ಸ್‌ ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ ಎನ್ನುವುದರಲ್ಲಿ ಸಂಶಯವೇ ಇಲ್ಲ. ಅವರು 2 ಕಂಚಿನ ಪದಕಗಳನ್ನು ಗೆದ್ದಿದ್ದಾರೆ. ಆದರೆ, ಅವರು ಕೂಡ ಇನ್ನೊಂದು ಪದಕದಿಂದ ವಂಚಿತರಾಗಿದ್ದಾರೆ. 25 ಮೀಟರ್ ಏರ್ ರೈಫಲ್ ಶೂಟಿಂಗ್ ಸ್ಪರ್ಧೆಯಲ್ಲಿ ಮನು ಕೂದಲೆಳೆ ಅಂತರದಲ್ಲಿ ಸೋತು ನಾಲ್ಕನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಳ್ಳಬೇಕಾಯಿತು. ಹೀಗಾಗಿ ಮನು ಅವರು ಮತ್ತೊಂದು ಪದಕ ಗೆಲ್ಲಲು ವಿಫಲರಾದರು.

ಮೀರಾಬಾಯಿ ಚಾನು ಮೇಲೆ ಇಡೀ ಭಾರತ ಪದಕ ನಿರೀಕ್ಷೆ ಇಟ್ಟಿತ್ತು. ಟೋಕಿಯೊ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಗೆದ್ದಿದ್ದ ಚಾನು, ಕೇವಲ 1 ಕೆಜಿ ಅಂತರದಿಂದ ನಾಲ್ಕನೇ ಸ್ಥಾನ ಪಡೆದುಕೊಳ್ಳುವಂತಾಯಿತು. ಶೂಟಿಂಗ್ ಸ್ಪರ್ಧೆಯಲ್ಲಿ ಮಹೇಶ್ವರಿ ಚೌಹಾಣ್ ಮತ್ತು ಅನಂತ್ ಜೋಡಿಗೆ ಗೆಲುವ ಅವಕಾಶ ಸಿಕ್ಕಿತ್ತು. ಆದರೆ, ಈ ಜೋಡಿ ಕಂಚಿನ ಪದಕದ ಪಂದ್ಯದಲ್ಲಿ ಚೀನಾದ ಜಿಯಾಂಗ್ ಯುಟಿಂಗ್ ಮತ್ತು ಲಿಯು ಜಿಯಾಲಿನ್ ಜೋಡಿ ಎದುರು ಕೇವಲ 1 ಅಂಕದಿಂದ ಸೋಲು ಕಂಡರು. ಹೀಗಾಗಿ ನಾಲ್ಕನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದ್ದಾರೆ.

ಭಾರತದ ಶೂಟರ್ ಅರ್ಜುನ್ ಬಾಬುತಾ 10 ಮೀಟರ್ ಏರ್ ರೈಫಲ್ ಶೂಟಿಂಗ್‌ ನಲ್ಲಿ ಕಂಚಿನ ಪದಕದ ಪಂದ್ಯ ಆಡಿದ್ದರು. ಆದರೆ ಅರ್ಜುನ್, ಕ್ರೊಯೇಷಿಯಾದ ಮಾರಿಸಿಕ್ ಮಿರಾನ್ ವಿರುದ್ಧ ಸೋಲು ಕಂಡು, ನಾಲ್ಕನೇ ಸ್ಥಾನಕ್ಕೆ ತೃಪ್ತಿ ಪಟ್ಟರು. ಭಾರತದ ಬ್ಯಾಡ್ಮಿಂಟನ್ ಆಟಗಾರ ಲಕ್ಷ್ಯ ಸೇನ್ ಬ್ಯಾಡ್ಮಿಂಟನ್ ಕ್ರೀಡಾಕೂಟದಲ್ಲಿ ಸೆಮಿಫೈನಲ್ ತಲುಪಿದ್ದರು. ಆದರೆ, ಸೆಮಿಫೈನಲ್ ನಲ್ಲಿ ಸೋಲು ಕಂಡು, ಆನಂತರ ನಡೆದ ಕಂಚಿನ ಪದಕದಲ್ಲಿ ಕೂಡ ಎಡವಿದರು. ಕಂಚಿನ ಪದಕದ ಪಂದ್ಯದಲ್ಲಿ ಆರಂಭದಲ್ಲಿ ಮುನ್ನಡೆ ಸಾಧಿಸಿದ್ದ ಅವರು ನಂತರ ಮಲೇಷ್ಯಾದ ಲೀ ಜಿ ಜಿಯಾ ಅವರ ವಿರುದ್ಧ 13-21, 21-16, 21-11 ಸೋಲು ಕಂಡಿದ್ದಾರೆ.

ಮಿಶ್ರ ಆರ್ಚರಿ ವಿಭಾಗದಲ್ಲಿ ಧೀರಜ್ ಬೊಮ್ಮದೇವರ ಮತ್ತು ಅಂಕಿತಾ ಭಕತ್ ಕಂಚಿನ ಪದಕದ ಪಂದ್ಯದವರೆಗೂ ಆಡಿತ್ತು. ಆದರೆ ಅಮೆರಿಕದ ಕೇಸಿ ಕೌಫೊಲ್ಡ್ ಮತ್ತು ಬ್ರಾಡಿ ಎಲಿಸನ್ ಜೋಡಿ ಎದುರು 2-6 ಅಂತರದಿಂದ ಸೋಲು ಕಂಡು, ಪದಕದಿಂದ ಹಿಂದೆ ಸರಿದು ನಿರಾಸೆಯಾದರು. ಈ ಜೋಡಿ ಕೂಡ ನಾಲ್ಕನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಳ್ಳುವಂತಾಯಿತು.

ವಿನೇಶ್ ಫೋಗಟ್ ಮಹಿಳಾ ಕುಸ್ತಿಯ 50 ಕೆಜಿ ತೂಕ ವಿಭಾಗದಲ್ಲಿ ಫೈನಲ್ ತಲುಪಿದ್ದರು. ಆದರೆ, ಫೈನಲ್ ಪಂದ್ಯಕ್ಕೂ ಮುನ್ನ ತೂಕದಲ್ಲಿ ಹೆಚ್ಚಳವಾಗಿದ್ದರಿಂದಾಗಿ ಅನರ್ಹಗೊಂಡಿದ್ದಾರೆ. ಈ ಘಟನೆ ನಡೆಯದಿದ್ದರೆ ಭಾರತ ಮತ್ತೊಂದು ಬೆಳ್ಳಿ ಅಥವಾ ಚಿನ್ನವನ್ನು ಗೆದ್ದ ಸಾಧನೆ ಮಾಡುತ್ತಿತ್ತು. ಹೀಗಾಗಿ ಭಾರತ 6 ಪದಕಗಳನ್ನು ಗಳಿಸುವಂತಾಯಿತು. ನಾಲ್ಕನೇ ಸ್ಥಾನ ಗಳಿಸಿದವರು ಇನ್ನಷ್ಟು ಪೈಪೋಟಿ ನೀಡಿದ್ದರೆ, ಭಾರತದ ಸಾಧನೆ ಮತ್ತಷ್ಟು ಹೆಚ್ಚಾಗುತ್ತಿತ್ತು. ಅಲ್ಲದೇ, ಹಲವರು ಕ್ವಾರ್ಟರ್ ಫೈನಲ್ ವರೆಗೂ ಬಂದು ಸೋತಿದ್ದಾರೆ. ಇದನ್ನು ಗಮನಿಸಿದರೆ, ಭಾರತದ ಮುಂದೊಂದು ದಿನ ಕ್ರೀಡಾ ಲೋಕದಲ್ಲಿ ಮಿಂಚುವುದು ಶತಸಿದ್ಧ.

Tags: 4th PlaceBronzeGoldIndiaParis Olympics 2024
SendShareTweet
Previous Post

ವಿಪಕ್ಷಗಳ ನಾಯಕರ ಮೇಲೆ ಇನ್ಮುಂದೆ ಕರುಣೆ ತೋರಲ್ಲ; ಸಿದ್ದರಾಮಯ್ಯ

Next Post

ಎರಡೆರಡು ಸರ್ಕಾರಿ ನೌಕರಿ ತಿರಸ್ಕರಿಸಿದ ಕಂಚಿನ ಹುಡುಗ

Related Posts

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ
ಕ್ರೀಡೆ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಬೂಲ್‌ನಿಂದ ಭಾರತದ ಕಾಮೆಂಟರಿ ಬಾಕ್ಸ್‌ವರೆಗೆ : ಅಮಿತಾಭ್‌ ಚಿತ್ರಗಳಿಂದ ಹಿಂದಿ ಕಲಿತ ಅಫ್ಘಾನ್‌ ಕಾಮೆಂಟೇಟರ್‌!
ಕ್ರೀಡೆ

ಕಾಬೂಲ್‌ನಿಂದ ಭಾರತದ ಕಾಮೆಂಟರಿ ಬಾಕ್ಸ್‌ವರೆಗೆ : ಅಮಿತಾಭ್‌ ಚಿತ್ರಗಳಿಂದ ಹಿಂದಿ ಕಲಿತ ಅಫ್ಘಾನ್‌ ಕಾಮೆಂಟೇಟರ್‌!

ಆರು ತಿಂಗಳಲ್ಲೇ ಮುರಿದ ಪೃಥ್ವಿ ಶಾ-ಆಕೃತಿ ಅಗರ್ವಾಲ್ ನಿಶ್ಚಿತಾರ್ಥ ; ‘ಬೇರೆ ಗುರಿ, ಪರಿಸ್ಥಿತಿ’ ಎಂದ ಆಕೃತಿ
ಕ್ರೀಡೆ

ಆರು ತಿಂಗಳಲ್ಲೇ ಮುರಿದ ಪೃಥ್ವಿ ಶಾ-ಆಕೃತಿ ಅಗರ್ವಾಲ್ ನಿಶ್ಚಿತಾರ್ಥ ; ‘ಬೇರೆ ಗುರಿ, ಪರಿಸ್ಥಿತಿ’ ಎಂದ ಆಕೃತಿ

2027ರ ವಿಶ್ವಕಪ್‌ಗೂ ಮುನ್ನ ಪಾಂಡ್ಯಗೆ ಕಠಿಣ ಪರೀಕ್ಷೆ ; ಭಾರತ ‘ಎ’ ತಂಡದ ಮೂಲಕ ಮರಳಲು ಗಂಭೀರ್ ಸೂಚನೆ!
ಕ್ರೀಡೆ

2027ರ ವಿಶ್ವಕಪ್‌ಗೂ ಮುನ್ನ ಪಾಂಡ್ಯಗೆ ಕಠಿಣ ಪರೀಕ್ಷೆ ; ಭಾರತ ‘ಎ’ ತಂಡದ ಮೂಲಕ ಮರಳಲು ಗಂಭೀರ್ ಸೂಚನೆ!

ಭಾರತದ ಟ್ರೋಫಿ ಸಂಭ್ರಮದಲ್ಲಿ ಜದ್ರಾನ್‌ಗೂ ಸ್ಥಾನ : ಶ್ರೇಯಸ್‌ ಅಯ್ಯರ್‌ ನಡೆಗೆ ಮೆಚ್ಚುಗೆ
ಕ್ರೀಡೆ

ಭಾರತದ ಟ್ರೋಫಿ ಸಂಭ್ರಮದಲ್ಲಿ ಜದ್ರಾನ್‌ಗೂ ಸ್ಥಾನ : ಶ್ರೇಯಸ್‌ ಅಯ್ಯರ್‌ ನಡೆಗೆ ಮೆಚ್ಚುಗೆ

30 ಎಸೆತಗಳಲ್ಲಿ ಶತಕ : ಯುವರಾಜ್ ಸಿಂಗ್ ಸಲಹೆ ಪಾಲಿಸಿ ಅಭಿಷೇಕ್ ಶರ್ಮಾ ದಾಖಲೆ!
ಕ್ರೀಡೆ

30 ಎಸೆತಗಳಲ್ಲಿ ಶತಕ : ಯುವರಾಜ್ ಸಿಂಗ್ ಸಲಹೆ ಪಾಲಿಸಿ ಅಭಿಷೇಕ್ ಶರ್ಮಾ ದಾಖಲೆ!

Next Post
ದೇಶಕ್ಕೆ ಮತ್ತೊಂದು ಪದಕದ ಭರವಸೆ ಮೂಡಿಸಿದ ಮನು ಭಾಕರ್!

ಎರಡೆರಡು ಸರ್ಕಾರಿ ನೌಕರಿ ತಿರಸ್ಕರಿಸಿದ ಕಂಚಿನ ಹುಡುಗ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat