ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಆರೋಗ್ಯ-ಆಹಾರ

ಇಂದು ಎಡಗೈ ಬಳಕೆದಾರರ ದಿನ; ಎಡಗೈ ಬಳಸುವವರು ಸಾಧಕರಾಗುವುದು ಏಕೆ?

August 13, 2024
Share on WhatsappShare on FacebookShare on Twitter

ಇಂದು ವಿಶ್ವ ಎಡಗೈ ಬಳಕೆದಾರರ ದಿನಾಚರಣೆ. ನಮ್ಮಲ್ಲಿ ಎಡಗೈ ಬಳಕೆದಾರರು ಅಲ್ಲಲ್ಲಿ ಕಾಣುತ್ತಿರುತ್ತಾರೆ. ಇದು ಎಲ್ಲರನ್ನೂ ಆಕರ್ಷಿಸುತ್ತಿದೆ.

ಅವರು ನಾವು ಬಲಗೈಯಲ್ಲಿ ಮಾಡುವ ಕೆಲಸವನ್ನು ಅವರು ಅಷ್ಟೇ ಸಲೀಸಾಗಿ ಎಡಗೈನಿಂದ ಮಾಡುತ್ತಿರುತ್ತಾರೆ. ಆದರೆ, ಎಡಗೈ ಬಳಕೆಗೆ ವಿಜ್ಞಾನದಲ್ಲಿಯೂ ಅಚ್ಚರಿ ವಿಷಯಗಳಿವೆ. ಆದರೆ, ಎಡಗೈ ಬಳಕೆಯನ್ನು ಹಲವರು ಅಶುಭ ಎನ್ನುತ್ತಿರುತ್ತಾರೆ.

ಎಡಗೈ ಬಳಸುವರ ಸಂಖ್ಯೆ ಅಲ್ಪವಾಗಿದ್ದರೂ ಅವರಿಗೆ ವಿಶೇಷವಾದ ದಿನ ಮೀಸಲಿಡಲಾಗಿದೆ. ಎಡಗೈ ಹೆಚ್ಚಾಗಿ ಬಳಕೆ ಮಾಡುವವರ ಅನುಕೂಲಗಳು ಹಾಗೂ ಅನಾನುಕೂಲಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ಆಗಸ್ಟ್ 13ರಂದು ಅಂತಾರಾಷ್ಟ್ರೀಯ ಎಡಗೈ ಬಳಕೆದಾರರ ದಿನವನ್ನು ಆಚರಿಸಲಾಗುತ್ತಿದೆ. 1976 ರಲ್ಲಿ ಲೆಫ್ ತಾಂಡರ್ಸ್ ಇಂಟರ್ನ್ಯಾಷನಲ್ ಇಂಕ್‌ನ ಸಂಸ್ಥಾಪಕ ಡೀನ್ ಆರ್ ಕ್ಯಾಂಪ್‌ ಬೆಲ್ ಈ ದಿನವನ್ನು ಮೊದಲು ಜಾರಿಗೆ ತಂದಿದ್ದಾರೆ. ನಿಮಗೆ ಗೊತ್ತಾ? ಭಾರತದ ಹಲವು ಶ್ರೇಷ್ಠ ವ್ಯಕ್ತಿಗಳು ಕೂಡ ಎಡಗೈ ಬಳಕೆದಾರರು. ನಮ್ಮ ದೇಶದ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿ, ದೇಶಕ್ಕೆ ಸ್ವತಂತ್ರ ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ ಮಹಾತ್ಮಾ ಗಾಂಧಿ, ಹಲವು ವರ್ಷಗಳ ಕಾಲ ಕ್ರಿಕೆಟ್ ಲೋಕ ಆಳಿದ್ದ ಸಚಿನ್ ತೆಂಡೂಲ್ಕರ್, ಖ್ಯಾತ ಉದ್ಯಮಿ ಹಾಗೂ ಸಹೃದಯಿ ರತನ್ ಟಾಟಾ ಕೂಡ ಎಡಗೈ ಬಳಸುವ ಸಾಧಕರು.

ಎಡಗೈ ಬಳಕೆಯಿಂದ ಹಲವಾರು ಅನುಕೂಲಗಳಿವೆ. ಹೀಗಾಗಿ ಈ ಕೈ ಉತ್ತೇಜಿಸುವ ಹಿನ್ನೆಲೆಯಲ್ಲಿ 1990ರಲ್ಲಿ ಲೆಫ್‌ಥ್ಯಾಂಡರ್ಸ್ ಇಂಟರ್‌ನ್ಯಾಷನಲ್ ಕ್ಲಬ್ ನ್ನು ಸ್ಥಾಪಿಸಲಾಯಿತು. 1992 ರಲ್ಲಿ, “ಎಡಗೈಯವರ ಅನುಕೂಲಗಳು ಮತ್ತು ಅನಾನುಕೂಲಗಳು” ಕುರಿತು ಜಾಗೃತಿ ಮೂಡಿಸಲು ಇದೇ ಕ್ಲಬ್ ಇಂಟರ್ ನ್ಯಾಷನಲ್ ಲೆಫ್ಟ್ ಹ್ಯಾಂಡರ್ಸ್ ಡೇ ಆರಂಭಿಸಿತು. ಹೀಗಾಗಿ ಆಗಸ್ಟು 13ರಂದು ಅಂತಾರಾಷ್ಟ್ರೀಯ ಎಡಚರರ ದಿನ ಆಚರಿಸಲಾಗುತ್ತಿದೆ.

ಮಹಾತ್ಮ ಗಾಂಧಿ, ನರೇಂದ್ರ ಮೋದಿ, ಮದರ್ ತೆರೇಸಾ, ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ, ರತನ್ ಟಾಟಾ, ಅಮಿತಾಬ್ ಬಚ್ಚನ್ ಸೇರಿದಂತೆ ಹಲವರು ಎಡಗೈ ಸಾಧಕಾರಿಗ್ದಾರೆ.

Tags: Left HandLeft Hand DayMahatma GandhiNarendra ModiRatan TataSachin tendulkar
SendShareTweet
Previous Post

ಅಸಭ್ಯವಾಗಿ ಮೆಸೆಜ್ ಮಾಡಿ ಮಂಚಕ್ಕೆ ಕರೆದ ಶಿಕ್ಷಕ!

Next Post

ಬಿಎಂಟಿಸಿ ಬಸ್ ನಿಂದ ಸಿಲಿಕಾನ್ ಸಿಟಿಯಲ್ಲಿ ಸರಣಿ ಅಪಘಾತ

Related Posts

ಹಿಮೋಗ್ಲೋಬಿನ್ ವೇಗವಾಗಿ ಹೆಚ್ಚಿಸಬೇಕೇ? ಹಾಗಾದ್ರೆ ಈ ಹಣ್ಣುಗಳನ್ನು ತಿನ್ನಿ
ಆರೋಗ್ಯ-ಆಹಾರ

ಹಿಮೋಗ್ಲೋಬಿನ್ ವೇಗವಾಗಿ ಹೆಚ್ಚಿಸಬೇಕೇ? ಹಾಗಾದ್ರೆ ಈ ಹಣ್ಣುಗಳನ್ನು ತಿನ್ನಿ

ಮೇ 31ರಂದು ಹಯಗ್ರೀವ ಕ್ಲಿನಿಕ್, ಜಯಪ್ರಿಯಾ ಮೆಡಿಕಲ್ ಫೌಂಡೇಶನ್ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ!
ಬೆಂಗಳೂರು

ಮೇ 31ರಂದು ಹಯಗ್ರೀವ ಕ್ಲಿನಿಕ್, ಜಯಪ್ರಿಯಾ ಮೆಡಿಕಲ್ ಫೌಂಡೇಶನ್ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ!

ಕ್ಯಾನ್ಸರ್ ಚಿಕಿತ್ಸೆಯಲ್ಲಿ ಹೊಸ ಕ್ರಾಂತಿ : ಏಳೇ ನಿಮಿಷಗಳಲ್ಲಿ ಸಿಗಲಿದೆ ಅತ್ಯಾಧುನಿಕ ಚಿಕಿತ್ಸೆ!
ದೇಶ

ಕ್ಯಾನ್ಸರ್ ಚಿಕಿತ್ಸೆಯಲ್ಲಿ ಹೊಸ ಕ್ರಾಂತಿ : ಏಳೇ ನಿಮಿಷಗಳಲ್ಲಿ ಸಿಗಲಿದೆ ಅತ್ಯಾಧುನಿಕ ಚಿಕಿತ್ಸೆ!

ಈ 5 ತರಕಾರಿಗಳನ್ನು ಬೇಯಿಸಿ ತಿನ್ನುವುದಕ್ಕಿಂತ ಹಸಿಯಾಗಿ ತಿನ್ನುವುದೇ ಆರೋಗ್ಯಕರ!
ಆರೋಗ್ಯ-ಆಹಾರ

ಈ 5 ತರಕಾರಿಗಳನ್ನು ಬೇಯಿಸಿ ತಿನ್ನುವುದಕ್ಕಿಂತ ಹಸಿಯಾಗಿ ತಿನ್ನುವುದೇ ಆರೋಗ್ಯಕರ!

ಊಟ ಕಡಿಮೆ ಮಾಡಿದರೂ ಹೊಟ್ಟೆ ಉಬ್ಬುತ್ತಿದೆಯೇ? ಈ ಹಣ್ಣು ತಿನ್ನಿ, ತಕ್ಷಣ ರಿಲೀಫ್​ ಪಡೆಯಿರಿ!
ಆರೋಗ್ಯ-ಆಹಾರ

ಊಟ ಕಡಿಮೆ ಮಾಡಿದರೂ ಹೊಟ್ಟೆ ಉಬ್ಬುತ್ತಿದೆಯೇ? ಈ ಹಣ್ಣು ತಿನ್ನಿ, ತಕ್ಷಣ ರಿಲೀಫ್​ ಪಡೆಯಿರಿ!

ಡಿಹೈಡ್ರೇಷನ್‌ನಿಂದ ಬಳಲುತ್ತಿದ್ದೀರಾ? ಹಾಗಾದ್ರೆ ಈ ಮನೆಮದ್ದುಗಳನ್ನು ಟ್ರೈ ಮಾಡಿ
ಆರೋಗ್ಯ-ಆಹಾರ

ಡಿಹೈಡ್ರೇಷನ್‌ನಿಂದ ಬಳಲುತ್ತಿದ್ದೀರಾ? ಹಾಗಾದ್ರೆ ಈ ಮನೆಮದ್ದುಗಳನ್ನು ಟ್ರೈ ಮಾಡಿ

Next Post
ಬಿಎಂಟಿಸಿ ಬಸ್ ನಿಂದ ಸಿಲಿಕಾನ್ ಸಿಟಿಯಲ್ಲಿ ಸರಣಿ ಅಪಘಾತ

ಬಿಎಂಟಿಸಿ ಬಸ್ ನಿಂದ ಸಿಲಿಕಾನ್ ಸಿಟಿಯಲ್ಲಿ ಸರಣಿ ಅಪಘಾತ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ಸ್ನಾತಕೋತ್ತರ ಪದವಿ ಮುಗಿಸಿದವರಿಗೆ NCBS ಸಂಸ್ಥೆಯಲ್ಲಿ ಉದ್ಯೋಗಾವಕಾಶ : ಹೀಗೆ ಅರ್ಜಿ ಸಲ್ಲಿಸಿ

ಸ್ನಾತಕೋತ್ತರ ಪದವಿ ಮುಗಿಸಿದವರಿಗೆ NCBS ಸಂಸ್ಥೆಯಲ್ಲಿ ಉದ್ಯೋಗಾವಕಾಶ : ಹೀಗೆ ಅರ್ಜಿ ಸಲ್ಲಿಸಿ

ದೆಹಲಿಯಲ್ಲಿ ವೈದ್ಯಕೀಯ ಪವಾಡ : ಫಲವತ್ತತೆ ಪರೀಕ್ಷೆಗೆ ತೆರಳಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆ!

ದೆಹಲಿಯಲ್ಲಿ ವೈದ್ಯಕೀಯ ಪವಾಡ : ಫಲವತ್ತತೆ ಪರೀಕ್ಷೆಗೆ ತೆರಳಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat