ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಪ್ರೇಮ ವೈಫಲ್ಯ ಆತ್ಮಹತ್ಯೆಗೆ ಶರಣು!

August 13, 2024
Share on WhatsappShare on FacebookShare on Twitter

ನೆಲಮಂಗಲ: ಪ್ರೇಮ ವೈಫಲ್ಯಕ್ಕೆ (Love Failure) ಬೇಸತ್ತ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ನಡೆದಿದೆ.

ಯುವಕ ಕೈ ಕೊಟ್ಟಿದ್ದಕ್ಕೆ ಯುವತಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದು ಬಂದಿದೆ. ಬೆಂಗಳೂರು ಉತ್ತರ ತಾಲೂಕಿನ ಸೋಲದೇವನಹಳ್ಳಿ ರೈಲ್ವೆ ನಿಲ್ದಾಣದ (Soldevanahalli Railway Station) ಹತ್ತಿರ ಈ ಘಟನೆ ನಡೆದಿದೆ. ಡಾರ್ಜಿಲಿಂಗ್‌ ಮೂಲದ ಲಿಖಿತ ಜಾಸ್ಮೀನ್(24) ಸಾವನ್ನಪ್ಪಿದ ಯುವತಿ. 10 ದಿನಗಳ ಹಿಂದೆ ತನ್ನ ಅಕ್ಕ ಕೃತಿಕ ಜಾಸ್ಮೀನ್ ಮನೆಗೆ ಬಂದಿದ್ದ ಯುವತಿ, ಮಂಗಳವಾರ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಲಿಖಿತ ಜಾಸ್ಮೀನ್ ಬಿಹಾರಿ ಮೂಲದ ಯುವಕನನ್ನು ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದಳು. ಆದರೆ, ಇತ್ತೀಚೆಗೆ ಅದ್ಯಾವುದೋ ಕಾರಣಕ್ಕೆ ಲವ್ ಬ್ರೇಕ್ ಅಪ್ ಆಗಿತ್ತು. ಇದರಿಂದ ಲಿಖಿತ ಜಾಸ್ಮೀನ್ ಮನನೊಂದಿದ್ದಳು. ಹೀಗಾಗಿಯೇ ಕುಟುಂಬಸ್ಥರು ಒಬ್ಬಳೇ ಇದ್ದರೆ ಏನಾದರೂ ಅನಾಹುತ ಮಾಡಿಕೊಳ್ಳುತ್ತಾಳೆಂದು ಅಕ್ಕನ ಮನೆಗೆ ಕಳುಹಿಸಿದ್ದರು. ಆದರೆ ಮಂಗಳವಾರ ಬೆಳಿಗ್ಗೆ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: bangaloreDeathLove FailureSoldevanahalli Railway StationSuicideTrain
SendShareTweet
Previous Post

ಇಂಗ್ಲೆಂಡ್, ಸ್ಕಾಟ್ಲೆಂಡ್ ಕ್ರಿಕೆಟ್ ಆಟಗಾರರು ಒಂದೇ ತಂಡವಾಗಿ ಇಳಿಯಲಿದ್ದಾರೆ ಕಣಕ್ಕೆ!

Next Post

ಪಾಕಿಸ್ತಾನ ಮ್ಯಾಚ್ ನೋಡಲು ಪ್ರೇಕ್ಷಕರ ಕೊರತೆ; ಟಿಕೆಟ್ ದರ ಎಷ್ಟು ಗೊತ್ತಾ?

Related Posts

ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ: ಮುಂಬೈನಿಂದ ಕೋಟಾವರೆಗೆ ಸಾಗಿದ ಸಿನಿಮೀಯ ಚೇಸಿಂಗ್
ಅಪರಾಧ

ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ: ಮುಂಬೈನಿಂದ ಕೋಟಾವರೆಗೆ ಸಾಗಿದ ಸಿನಿಮೀಯ ಚೇಸಿಂಗ್

ಟಿಪ್ಪು ಅರಮನೆಯ ಗೋಡೆ ಮೇಲೆ ಲಾರೆನ್ಸ್ ಬಿಷ್ಣೋಯ್ ಹೆಸರು| ಪ್ರಕರಣ ದಾಖಲು
ಅಪರಾಧ

ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಹಿನ್ನೆಲೆ ಏನು?

ದಾಳಿಯ ಹೊಣೆ ಹೊತ್ತ ಬಿಷ್ಣೋಯಿ ಗ್ಯಾಂಗ್
ಅಪರಾಧ

ದಾಳಿಯ ಹೊಣೆ ಹೊತ್ತ ಬಿಷ್ಣೋಯಿ ಗ್ಯಾಂಗ್

ಬೆಂಗಳೂರಿನಲ್ಲಿ ವಕೀಲನ ಗುಂಡಿಟ್ಟು ಹತ್ಯೆ
ಅಪರಾಧ

ಬೆಂಗಳೂರಿನಲ್ಲಿ ವಕೀಲನ ಗುಂಡಿಟ್ಟು ಹತ್ಯೆ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಬಲಿ
ಬೆಂಗಳೂರು ಗ್ರಾಮಾಂತರ

ಹಿಟ್ ಅಂಡ್ ರನ್: ಕೇರಳದ ಯುವತಿ ಬಲಿ

ಬಾಂಗ್ಲಾದೇಶ: ಧರ್ಮನಿಂದನೆ ಆರೋಪದ ಮೇರೆಗೆ ಆಸ್ಪತ್ರೆಗೆ ನುಗ್ಗಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಗುಂಪು!
ಅಪರಾಧ

ಬಾಂಗ್ಲಾದೇಶ: ಧರ್ಮನಿಂದನೆ ಆರೋಪದ ಮೇರೆಗೆ ಆಸ್ಪತ್ರೆಗೆ ನುಗ್ಗಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಗುಂಪು!

Next Post
ಪಾಕಿಸ್ತಾನ ಮ್ಯಾಚ್ ನೋಡಲು ಪ್ರೇಕ್ಷಕರ ಕೊರತೆ; ಟಿಕೆಟ್ ದರ ಎಷ್ಟು ಗೊತ್ತಾ?

ಪಾಕಿಸ್ತಾನ ಮ್ಯಾಚ್ ನೋಡಲು ಪ್ರೇಕ್ಷಕರ ಕೊರತೆ; ಟಿಕೆಟ್ ದರ ಎಷ್ಟು ಗೊತ್ತಾ?

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೊದಲ ಬಾರಿಗೆ ಕೆಲಸಕ್ಕೆ ಸೇರಿದವರಿಗೆ15 ಸಾವಿರ ರೂ. ನೆರವು: ಪಡೆಯೋದು ಹೇಗೆ?

ಮೊದಲ ಬಾರಿಗೆ ಕೆಲಸಕ್ಕೆ ಸೇರಿದವರಿಗೆ15 ಸಾವಿರ ರೂ. ನೆರವು: ಪಡೆಯೋದು ಹೇಗೆ?

ಸಾರ್ವಜನಿಕರೇ ಗಮನಿಸಿ: ನಿಮ್ಮ ಸಮಸ್ಯೆ ಬಗೆಹರಿಸದ ಅಧಿಕಾರಿಗಳಿಗೆ ಬೀಳಲಿದೆ ಇನ್ನು ದಂಡ!

ಸಾರ್ವಜನಿಕರೇ ಗಮನಿಸಿ: ನಿಮ್ಮ ಸಮಸ್ಯೆ ಬಗೆಹರಿಸದ ಅಧಿಕಾರಿಗಳಿಗೆ ಬೀಳಲಿದೆ ಇನ್ನು ದಂಡ!

ಆನ್ ಲೈನ್ ಮೂಲಕವೇ 2 ಗಂಟೆಯಲ್ಲಿ ಫಾಸ್ಟ್ಯಾಗ್ ಪಾಸ್ ಆ್ಯಕ್ಟಿವೇಷನ್: ಹೀಗೆ ಮಾಡಿ

ಆನ್ ಲೈನ್ ಮೂಲಕವೇ 2 ಗಂಟೆಯಲ್ಲಿ ಫಾಸ್ಟ್ಯಾಗ್ ಪಾಸ್ ಆ್ಯಕ್ಟಿವೇಷನ್: ಹೀಗೆ ಮಾಡಿ

ನವೆಂಬರ್ 1ರಿಂದ ವಂಚಕರಿಗೆ ಕಡಿವಾಣ: ಇನ್ ಕಮಿಂಗ್ ಕರೆ ನಿಯಮಗಳಲ್ಲಿ ಭಾರಿ ಬದಲಾವಣೆ

ನವೆಂಬರ್ 1ರಿಂದ ವಂಚಕರಿಗೆ ಕಡಿವಾಣ: ಇನ್ ಕಮಿಂಗ್ ಕರೆ ನಿಯಮಗಳಲ್ಲಿ ಭಾರಿ ಬದಲಾವಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೊದಲ ಬಾರಿಗೆ ಕೆಲಸಕ್ಕೆ ಸೇರಿದವರಿಗೆ15 ಸಾವಿರ ರೂ. ನೆರವು: ಪಡೆಯೋದು ಹೇಗೆ?

ಮೊದಲ ಬಾರಿಗೆ ಕೆಲಸಕ್ಕೆ ಸೇರಿದವರಿಗೆ15 ಸಾವಿರ ರೂ. ನೆರವು: ಪಡೆಯೋದು ಹೇಗೆ?

ಸಾರ್ವಜನಿಕರೇ ಗಮನಿಸಿ: ನಿಮ್ಮ ಸಮಸ್ಯೆ ಬಗೆಹರಿಸದ ಅಧಿಕಾರಿಗಳಿಗೆ ಬೀಳಲಿದೆ ಇನ್ನು ದಂಡ!

ಸಾರ್ವಜನಿಕರೇ ಗಮನಿಸಿ: ನಿಮ್ಮ ಸಮಸ್ಯೆ ಬಗೆಹರಿಸದ ಅಧಿಕಾರಿಗಳಿಗೆ ಬೀಳಲಿದೆ ಇನ್ನು ದಂಡ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat