ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ನಾವೆಲ್ಲ ಒಂದೇ ಸಂಕಲ್ಪ, ಒಂದೇ ಮನೋಭಾವದಿಂದ ಇರಬೇಕು; ಪ್ರಧಾನಿ ಮೋದಿ

August 15, 2024
Share on WhatsappShare on FacebookShare on Twitter

ಅಂದು ರಾಷ್ಟ್ರದಲ್ಲಿ 40 ಕೋಟಿ ಜನರು ಇದ್ದರು. ಅವರೆಲ್ಲ ಒಂದಾಗಿ ಸ್ವಾಂತ್ರ್ಯ ಪಡೆದರು. ಈಗ ನಾವು 140 ಕೋಟಿ ಜನರಿದ್ದೇವೆ. ನಾವೆಲ್ಲ ಒಂದಾಗಬೇಕಿದೆ. ಸ್ವಾತಂತ್ರ್ಯದ ಮೊದಲು 40 ಕೋಟಿ ದೇಶವಾಸಿಗಳು ಉತ್ಸಾಹ ತೋರಿಸಿದರು. ಸಂಕಲ್ಪದೊಂದಿಗೆ ಮುನ್ನುಗ್ಗಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

78ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದ ನಮ್ಮ ಪೂರ್ವಜರ ರಕ್ತ ನಮ್ಮಲ್ಲಿ ಹರಿಯುತ್ತಿದೆ. ನಾವು 140 ಕೋಟಿ ಜನರಿದ್ದೇವೆ. ನಾವೆಲ್ಲರೂ ಒಂದೇ ಅಂಕಲ್ಪ, ನಾವೆಲ್ಲರೂ ಒಂದೇ ಎಂಬ ಮನೋಭಾವದಿಂದ ಮುನ್ನಡೆದರೆ ಖಂಡಿತವಾಗಿ ನಮ್ಮ ಮುಂದೆ ಬರುವ ಯಾವುದೇ ಸವಾಲನ್ನು ಎದುರಿಸುವ ಶಕ್ತಿ ನಮಗೆ ತಿಳಿಯುತ್ತದೆ ಎಂದು ಹೇಳಿದ್ದಾರೆ.

ತಮ್ಮ ಜೀವನದುದ್ದಕ್ಕೂ ಹೋರಾಡಿದ ಭಾರತಮಾತೆಯ ಅಸಂಖ್ಯಾತ ಭಕ್ತರಿಗೆ ಗೌರವ ಸಲ್ಲಿಸುವ ಹಬ್ಬವಾಗಿದೆ. ನಮ್ಮ ರೈತರು, ಸೈನಿಕರು ಮತ್ತು ಯುವಕರ ಸ್ವಾತಂತ್ರ್ಯದ ಬಗೆಗಿನ ಧೈರ್ಯ ಮತ್ತು ಭಕ್ತಿ ಜಗತ್ತಿಗೆ ಸ್ಪೂರ್ತಿದಾಯಕ ಘಟನೆಯಾಗಿದೆ. ವಿಶ್ವದ ಕೌಶಲ್ಯ ರಾಜಧಾನಿಯಾಗಬೇಕು. ಭಾರತವು ಜಾಗತಿಕ ಉತ್ಪಾದನಾ ಕೇಂದ್ರವಾಗಬೇಕು. ಭಾರತೀಯ ವಿಶ್ವವಿದ್ಯಾಲಯಗಳು ಜಾಗತಿಕವಾಗಬೇಕು. ಭಾರತೀಯ ಮಾಧ್ಯಮಗಳು ಜಾಗತಿಕವಾಗಬೇಕು. ಭಾರತ ಆದಷ್ಟು ಬೇಗ ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಸ್ವಾವಲಂಬಿಯಾಗಬೇಕು ಎಂದು ಹೇಳಿದ್ದಾರೆ.

10 ವರ್ಷಗಳಲ್ಲಿ ದೇಶದ ಯುವಕರ ಕನಸುಗಳಿಗೆ ರೆಕ್ಕೆಪುಕ್ಕ ಬಂದಿದೆ ಎಂದರು. ನಮ್ಮ ಸುಧಾರಣೆಗಳ ಪ್ರಕ್ರಿಯೆಯು ಯಾವುದೇ ಬಲವಂತದ ಅಡಿಯಲ್ಲಿಲ್ಲ. ನಾವು ರಾಜಕೀಯ ಬಲವಂತದಿಂದ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ರಾಜಕೀಯ ಲೆಕ್ಕಾಚಾರದ ಮೇಲೆ ನಿರ್ಧಾರಗಳನ್ನು ತೆಗೆದುಕೊಳ್ಳುವುದಿಲ್ಲ. ನಮಗೆ ಒಂದೇ ಒಂದು ನಿರ್ಣಯವಿದೆ – ಮೊದಲು ರಾಷ್ಟ್ರದ ಹಿತಾಸಕ್ತಿ ಎಂದು ಹೇಳಿದ್ದಾರೆ.

Tags: independence DayIndiamodiNarendra ModiPM Modi
SendShareTweet
Previous Post

ಶಿಕ್ಷಕಿಯ ಹತ್ಯೆ; ಬೆಚ್ಚಿ ಬಿದ್ದ ಕೋಲಾರ

Next Post

ಭಾರತದ ಬೆಳ್ಳಿ ಕನಸು ಭಗ್ನ!!

Related Posts

ಚುನಾವಣೆಯಲ್ಲಿ ನಾವು ಸೋತಿಲ್ಲ, ರಾಜೀನಾಮೆ ನೀಡೋ ಮಾತೇ ಇಲ್ಲ : ಮಮತಾ ಬ್ಯಾನರ್ಜಿ
ದೇಶ

ಚುನಾವಣೆಯಲ್ಲಿ ನಾವು ಸೋತಿಲ್ಲ, ರಾಜೀನಾಮೆ ನೀಡೋ ಮಾತೇ ಇಲ್ಲ : ಮಮತಾ ಬ್ಯಾನರ್ಜಿ

ಪಾತ್ರೆ ತೊಳೆಯುತ್ತಿದ್ದ ಕೈಗಳಿಗೆ ಈಗ ಶಾಸಕಿಯ ಪಟ್ಟ – ಬಂಗಾಳದಲ್ಲಿ ಇತಿಹಾಸ ಸೃಷ್ಟಿಸಿದ ಕಲಿತ್ ಮಜಿ!
ದೇಶ

ಪಾತ್ರೆ ತೊಳೆಯುತ್ತಿದ್ದ ಕೈಗಳಿಗೆ ಈಗ ಶಾಸಕಿಯ ಪಟ್ಟ – ಬಂಗಾಳದಲ್ಲಿ ಇತಿಹಾಸ ಸೃಷ್ಟಿಸಿದ ಕಲಿತ್ ಮಜಿ!

ಸೋಲಿನ ಬೆನ್ನಲ್ಲೇ ಮುಖ್ಯಮಂತ್ರಿ ಹುದ್ದೆಗೆ ಎಂ.ಕೆ ಸ್ಟಾಲಿನ್‌ ರಾಜೀನಾಮೆ
ದೇಶ

ಸೋಲಿನ ಬೆನ್ನಲ್ಲೇ ಮುಖ್ಯಮಂತ್ರಿ ಹುದ್ದೆಗೆ ಎಂ.ಕೆ ಸ್ಟಾಲಿನ್‌ ರಾಜೀನಾಮೆ

UAE ತೈಲ ಘಟಕದ ಮೇಲೆ ಇರಾನ್ ದಾಳಿ : 3 ಭಾರತೀಯರಿಗೆ ಗಾಯ.. ಪ್ರಧಾನಿ ಮೋದಿ ಆಕ್ರೋಶ!
ದೇಶ

UAE ತೈಲ ಘಟಕದ ಮೇಲೆ ಇರಾನ್ ದಾಳಿ : 3 ಭಾರತೀಯರಿಗೆ ಗಾಯ.. ಪ್ರಧಾನಿ ಮೋದಿ ಆಕ್ರೋಶ!

ಬಂಗಾಳದಲ್ಲಿ ವರ್ಷಗಳಿಂದ ಮುಚ್ಚಿದ್ದ ದುರ್ಗಾ ದೇಗುಲದ ಬಾಗಿಲು ಕೊನೆಗೂ ಓಪನ್!
ದೇಶ

ಬಂಗಾಳದಲ್ಲಿ ವರ್ಷಗಳಿಂದ ಮುಚ್ಚಿದ್ದ ದುರ್ಗಾ ದೇಗುಲದ ಬಾಗಿಲು ಕೊನೆಗೂ ಓಪನ್!

ಲಾಟರಿ ಕಿಂಗ್ ಮಾರ್ಟಿನ್ ಕುಟುಂಬದ ‘ಜಾಕ್‌ಪಾಟ್’ ಗೆಲುವು : 3 ಸದಸ್ಯರು, 3 ಪಕ್ಷ, 3 ಸೀಟು!
ದೇಶ

ಲಾಟರಿ ಕಿಂಗ್ ಮಾರ್ಟಿನ್ ಕುಟುಂಬದ ‘ಜಾಕ್‌ಪಾಟ್’ ಗೆಲುವು : 3 ಸದಸ್ಯರು, 3 ಪಕ್ಷ, 3 ಸೀಟು!

Next Post
ಭಾರತದ ಬೆಳ್ಳಿ ಕನಸು ಭಗ್ನ!!

ಭಾರತದ ಬೆಳ್ಳಿ ಕನಸು ಭಗ್ನ!!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಡುರಸ್ತೆಯಲ್ಲೇ ಮದ್ಯ ಸೇವನೆ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಕಾನ್ಸ್‌ಟೇಬಲ್‌ ಮೇಲೆ ಹಲ್ಲೆ – ಇಬ್ಬರ ಬಂಧನ!

ನಡುರಸ್ತೆಯಲ್ಲೇ ಮದ್ಯ ಸೇವನೆ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಕಾನ್ಸ್‌ಟೇಬಲ್‌ ಮೇಲೆ ಹಲ್ಲೆ – ಇಬ್ಬರ ಬಂಧನ!

ಬೀದಿ ನಾಯಿಗಳ ಡೆಡ್ಲಿ ಅಟ್ಯಾಕ್‌.. ಪುಟ್ಟ ಬಾಲಕನನ್ನು ಕಚ್ಚಿ 100 ಅಡಿ ಎಳೆದೊಯ್ದ ಭಯಾನಕ ದೃಶ್ಯ ಸೆರೆ!

ಬೀದಿ ನಾಯಿಗಳ ಡೆಡ್ಲಿ ಅಟ್ಯಾಕ್‌.. ಪುಟ್ಟ ಬಾಲಕನನ್ನು ಕಚ್ಚಿ 100 ಅಡಿ ಎಳೆದೊಯ್ದ ಭಯಾನಕ ದೃಶ್ಯ ಸೆರೆ!

Honor Play 80 Plus ಸ್ಮಾರ್ಟ್‌ಫೋನ್ ಬಿಡುಗಡೆ : 7,500mAh ಬ್ಯಾಟರಿ ಸಾಮರ್ಥ್ಯದ ಫೋನ್‌ ಬೆಲೆ ಎಷ್ಟು ಗೊತ್ತಾ?

Honor Play 80 Plus ಸ್ಮಾರ್ಟ್‌ಫೋನ್ ಬಿಡುಗಡೆ : 7,500mAh ಬ್ಯಾಟರಿ ಸಾಮರ್ಥ್ಯದ ಫೋನ್‌ ಬೆಲೆ ಎಷ್ಟು ಗೊತ್ತಾ?

“ಟಿಕೆಟ್ ಮಾಡಿದ್ದು ಪುತ್ತೂರಿಗೆ, ಇಳಿಸಿದ್ದು ಬೇರೆ ಕಡೆ” – ಖಾಸಗಿ ಬಸ್ ಸಂಸ್ಥೆ ವಿರುದ್ದ ದೂರು ದಾಖಲಿಸಿದ ಮಹಿಳೆ!

“ಟಿಕೆಟ್ ಮಾಡಿದ್ದು ಪುತ್ತೂರಿಗೆ, ಇಳಿಸಿದ್ದು ಬೇರೆ ಕಡೆ” – ಖಾಸಗಿ ಬಸ್ ಸಂಸ್ಥೆ ವಿರುದ್ದ ದೂರು ದಾಖಲಿಸಿದ ಮಹಿಳೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಡುರಸ್ತೆಯಲ್ಲೇ ಮದ್ಯ ಸೇವನೆ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಕಾನ್ಸ್‌ಟೇಬಲ್‌ ಮೇಲೆ ಹಲ್ಲೆ – ಇಬ್ಬರ ಬಂಧನ!

ನಡುರಸ್ತೆಯಲ್ಲೇ ಮದ್ಯ ಸೇವನೆ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಕಾನ್ಸ್‌ಟೇಬಲ್‌ ಮೇಲೆ ಹಲ್ಲೆ – ಇಬ್ಬರ ಬಂಧನ!

ಬೀದಿ ನಾಯಿಗಳ ಡೆಡ್ಲಿ ಅಟ್ಯಾಕ್‌.. ಪುಟ್ಟ ಬಾಲಕನನ್ನು ಕಚ್ಚಿ 100 ಅಡಿ ಎಳೆದೊಯ್ದ ಭಯಾನಕ ದೃಶ್ಯ ಸೆರೆ!

ಬೀದಿ ನಾಯಿಗಳ ಡೆಡ್ಲಿ ಅಟ್ಯಾಕ್‌.. ಪುಟ್ಟ ಬಾಲಕನನ್ನು ಕಚ್ಚಿ 100 ಅಡಿ ಎಳೆದೊಯ್ದ ಭಯಾನಕ ದೃಶ್ಯ ಸೆರೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat