ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಪ್ರೊ ಕಬಡ್ಡಿ; ಅತಿ ದುಬಾರಿಯ ಆಟಗಾರನಾದ ರೈಡರ್ ಸಚಿನ್

August 16, 2024
Share on WhatsappShare on FacebookShare on Twitter

ಮುಂಬಯಿ: ಪ್ರೊ. ಕಬಡ್ಡಿಯ 11ನೇ ಆವೃತ್ತಿಯ ಆಟಗಾರರ ಹರಾಜು ಪ್ರಕ್ರಿಯೆ ನಡೆದಿದೆ. ಹಲವಾರು ಪ್ರತಿಭೆಗಳನ್ನು ಸೆಳೆದುಕೊಳ್ಳುವಲ್ಲಿ ತಂಡಗಳು ಯಶಸ್ವಿಯಾಗಿವೆ. ಈ ಪೈಕಿ ರೈಡರ್‌ ಸಚಿನ್‌ ಹೆಚ್ಚು ಮೊತ್ತಕ್ಕೆ ಬಿಡ್ ಆಗಿ ದಾಖಲೆ ಬರೆದಿದ್ದಾರೆ.

ಈ ಮೂಲಕ ಸಚಿನ್ ಪ್ರೊ ಕಬಡ್ಡಿ ಇತಿಹಾಸದಲ್ಲೇ 11ನೇ ಅತಿ ದುಬಾರಿ ಭಾರತೀಯ ಆಟಗಾರ ಎಂಬ ಖ್ಯಾತಿ ಗಳಿಸಿದ್ದಾರೆ. ಗುರುವಾರ ನಡೆದ ಹರಾಜಿನಲ್ಲಿ 25 ವರ್ಷದ ಸಚಿನ್‌ ರನ್ನು ತಮಿಳ್‌ ತಲೈವಾಸ್‌ ತಂಡ ಬರೋಬ್ಬರಿ 2.15 ಕೋಟಿ ರೂ. ನೀಡಿ ತನ್ನ ಬುಟ್ಟಿಗೆ ಹಾಕಿಕೊಂಡಿದೆ.
ಬೆಂಗಳೂರು ಬುಲ್ಸ್‌ ತಂಡವು ರೈಡರ್‌ ಅಜಿಂಕ್ಯ ಪವಾರ್ ರನ್ನು 1.10 ಕೋಟಿ ರೂ. ನೀಡಿ ತಂಡಕ್ಕೆ ಸೇರಿಸಿಕೊಂಡಿದೆ. ಅಲ್ಲದೇ, ಡುಬ್ಕಿ ಸ್ಪೆಷಲಿಸ್ಟ್‌ ಪ್ರದೀಪ್ ನರ್ವಾಲ್ ಅವರನ್ನು 70 ಲಕ್ಷ ರೂ. ನೀಡಿ ಬೆಂಗಳೂರು ಬುಲ್ಸ್‌ ತನ್ನ ತೆಕ್ಕೆಗೆ ಪಡೆದಿದೆ.

ಹಿಂದಿನ ಸೀಸನ್ ನಲ್ಲಿ ಪವನ್‌ ಸೆಹ್ರಾವತ್ ರನ್ನು ತೆಲುಗು ಟೈಟಾನ್ಸ್ ತಂಡ 2.6 ಕೋಟಿ ರೂ. ನೀಡಿ ಖರೀದಿಸಿತ್ತು. ಆದರೆ, ಪ್ರೊ ಕಬಡ್ಡಿಯ ದುಬಾರಿ ಆಟಗಾರ ಎನಿಸಿಕೊಂಡಿದ್ದ ಪವನ್‌ ರನ್ನು ಈ ಬಾರಿ ಟೈಟಾನ್ಸ್‌ ತಂಡ ಹರಾಜಿಗೂ ಮುನ್ನ ಕೈಬಿಟ್ಟಿತ್ತು. ಹರಾಜಿನಲ್ಲಿ ಟೈಟಾನ್ಸ್‌ ತಂಡ ಎಫ್‌ಬಿಎಂ(ಫೈನಲ್‌ ಬಿಡ್‌ ಮ್ಯಾಚ್‌) ಕಾರ್ಡ್‌ ಮೂಲಕ ಮತ್ತೆ ತನ್ನಲ್ಲಿಯೇ ಉಳಿಸಿಕೊಂಡಿತು. ಆದರೆ, ಈ ಬಾರಿ ಸೆಹ್ರಾವತ್ 1.725 ಕೋಟಿ ರೂ.ಗೆ ಬಿಡ್ ಆದರು.

ಇರಾನ್‌ ನ ಆಲ್ ರೌಂಡರ್ ಮೊಹಮದ್‌ ರೆಜಾ ಶಾದ್ಲೂ 2.07 ಕೋಟಿ ರೂ.ಗೆ ಹರಿಯಾಣ ಸ್ಟೀಲರ್ಸ್‌ ಪಾಲಾದರು. ಕಳೆದ ವರ್ಷ ಅವರನ್ನು ಪುಣೇರಿ ಪಲ್ಟನ್‌ ತಂಡ 2.35 ಕೋಟಿ ರೂ. ನೀಡಿ ಖರೀದಿಸಿತ್ತು. ತಂಡವನ್ನು ಚಾಂಪಿಯನ್‌ ಪಟ್ಟಕ್ಕೇರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರೂ ತಂಡ ಅವರನ್ನು ಹರಾಜಿಗೂ ಮುನ್ನ ಕೈಬಿಟ್ಟಿತ್ತು. ಸಿಕ್ಕ ಅವಕಾಶವನ್ನು ಹರಿಯಾಣ ಸ್ಟೀಲರ್ಸ್ ಯಶಸ್ವಿಯಾಗಿ ಬಳಸಿಕೊಂಡಿತು.

ರೈಡರ್ ಗುಮಾನ್‌ ಸಿಂಗ್ ಗುಜರಾತ್‌ ಜೈಂಟ್ಸ್‌ ತಂಡಕ್ಕೆ 1.97 ಕೋಟಿ ರೂ. ಗೆ ಹರಾಜಾದರು. ಬೆಂಗಳೂರು ಬುಲ್ಸ್‌ನ ಪ್ರಮುಖ ಆಟಗಾರನಾಗಿದ್ದ ಭರತ್‌ ಹೂಡಾ ಅವರನ್ನು ಯುಪಿ ಯೋಧಾಸ್‌ ತಂಡ 1.30 ಕೋಟಿ ರು. ನೀಡಿ ತನ್ನತ್ತ ಸೆಳೆದುಕೊಂಡಿತು. ಮಣೀಂದರ್‌ ಸಿಂಗ್‌ 1.15 ಕೋಟಿ ರೂ.ಗೆ ರನ್ನು ಬೆಂಗಾಲ್‌ ವಾರಿಯರ್ಸ್‌ ತಂಡಕ್ಕೆ ಫೈನಲ್‌ ಬಿಡ್‌ ಮ್ಯಾಚ್‌ ಕಾರ್ಡ್‌ ಮೂಲಕ ಮತ್ತೆ ಹೋದರು. ಡಿಫೆಂಡರ್‌ ಗಳಾದ ಸುನಿಲ್‌ ಕುಮಾರ್‌ 1.015 ಕೋಟಿ ರೂ.ಗೆ ಮುಂಬಾ ಪಾಲಾದರು. ಕೃಷನ್‌ ತೆಲುಗು ಟೈಟಾನ್ಸ್‌ಗೆ 70 ಲಕ್ಷ ರೂ.ಗೆ, ಫಜಲ್‌ ಅಟ್ರಾಚಲಿ 50 ಲಕ್ಷ ರೂ.ಗೆ ಬೆಂಗಾಲ್‌ ವಾರಿಯರ್ಸ್‌ ಪಾಲದರು.

ಈ ಬಾರಿ ಹೆಚ್ಚು ಮೊತ್ತದಲ್ಲಿ ಬಿಡ್ ಆದವರ ಪಟ್ಟಿಯನ್ನು ಗಮನಿಸುವುದಾದರೆ, ಸಚಿನ್‌ 2.15 ಕೋಟಿ ರೂ. ತಲೈವಾಸ್‌, ಶಾದ್ಲೂ 2.07 ಕೋಟ ರೂ. ಹರಿಯಾಣ, ಗುಮಾನ್‌ 1.97 ಕೋಟಿ ರೂ. ಗುಜರಾತ್‌, ಪವನ್‌ 1.72 ಕೋಟಿ ರೂ. ಟೈಟಾನ್ಸ್‌, ಭರತ್‌ 1.30 ಕೋಟಿ ರೂ. ಯುಪಿ ಪಾಲಾಗಿ ಮಿಂಚಲು ಸಿದ್ಧರಾಗಿದ್ದಾರೆ.

Tags: BiddingBreaking NewsKabaddiLatest Breaking NewsPawan SehravatPro KabaddiSachin
SendShareTweet
Previous Post

ನಾಡಲ್ಲಿ ಕಳ್ಳತನ ಮಾಡಿ, ಕಾಡು ಸೇರುತ್ತಿದ್ದ ಖದೀಮ!

Next Post

ಕಳ್ಳರ ಕಣ್ಣು! ವರಮಹಾಲಕ್ಷ್ಮೀ ಫೋಟೋ ಹಂಚಿಕೊಳ್ಳುವ ಮುನ್ನ ಹುಷಾರ್!

Related Posts

ಸ್ಯಾಮ್ಸನ್ ಸಿಡಿಲಬ್ಬರಕ್ಕೆ ಅಫ್ಘಾನ್ ಧೂಳೀಪಟ ; 2-0 ಅಂತರದಲ್ಲಿ ಸರಣಿ ಗೆದ್ದ ಟೀಂ ಇಂಡಿಯಾ
ಕ್ರೀಡೆ

ಸ್ಯಾಮ್ಸನ್ ಸಿಡಿಲಬ್ಬರಕ್ಕೆ ಅಫ್ಘಾನ್ ಧೂಳೀಪಟ ; 2-0 ಅಂತರದಲ್ಲಿ ಸರಣಿ ಗೆದ್ದ ಟೀಂ ಇಂಡಿಯಾ

‘ಧೋನಿಯೇ ಸಾಕು’ : CSK ಕೋಚ್ ಹುದ್ದೆಗೆ ಹೆಮಾಂಗ್ ಬದಾನಿ ಹೆಸರು ತಿರಸ್ಕರಿಸಿದ ಶ್ರೀಕಾಂತ್
ಕ್ರೀಡೆ

‘ಧೋನಿಯೇ ಸಾಕು’ : CSK ಕೋಚ್ ಹುದ್ದೆಗೆ ಹೆಮಾಂಗ್ ಬದಾನಿ ಹೆಸರು ತಿರಸ್ಕರಿಸಿದ ಶ್ರೀಕಾಂತ್

Asian Games 2026 : ಭಾರತದ ಪದಕ ಬೇಟೆಗೆ ಕ್ಷಣಗಣನೆ.. ಕ್ರಿಕೆಟ್‌ನಿಂದ ಅಥ್ಲೆಟಿಕ್ಸ್‌ವರೆಗೆ ಸಂಪೂರ್ಣ ವೇಳಾಪಟ್ಟಿ ಪ್ರಕಟ
ಕ್ರೀಡೆ

Asian Games 2026 : ಭಾರತದ ಪದಕ ಬೇಟೆಗೆ ಕ್ಷಣಗಣನೆ.. ಕ್ರಿಕೆಟ್‌ನಿಂದ ಅಥ್ಲೆಟಿಕ್ಸ್‌ವರೆಗೆ ಸಂಪೂರ್ಣ ವೇಳಾಪಟ್ಟಿ ಪ್ರಕಟ

India vs Afghanistan 2nd T20I : ವೈಭವ್ ಸೂರ್ಯವಂಶಿಗೆ ಇಂದು ಅವಕಾಶ ಸಿಗುತ್ತಾ?
ಕ್ರೀಡೆ

India vs Afghanistan 2nd T20I : ವೈಭವ್ ಸೂರ್ಯವಂಶಿಗೆ ಇಂದು ಅವಕಾಶ ಸಿಗುತ್ತಾ?

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!
ಕ್ರೀಡೆ

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್
ಕ್ರೀಡೆ

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್

Next Post
ಕಳ್ಳರ ಕಣ್ಣು! ವರಮಹಾಲಕ್ಷ್ಮೀ ಫೋಟೋ ಹಂಚಿಕೊಳ್ಳುವ ಮುನ್ನ ಹುಷಾರ್!

ಕಳ್ಳರ ಕಣ್ಣು! ವರಮಹಾಲಕ್ಷ್ಮೀ ಫೋಟೋ ಹಂಚಿಕೊಳ್ಳುವ ಮುನ್ನ ಹುಷಾರ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊನೆಗೂ ‘ಸುಡೊ ನಕ್ಸಲ್‌’ ವೆಂಕಟೇಶ್‌ ಬಂಧನ!

ಕೊನೆಗೂ ‘ಸುಡೊ ನಕ್ಸಲ್‌’ ವೆಂಕಟೇಶ್‌ ಬಂಧನ!

ಸ್ಯಾಮ್ಸನ್ ಸಿಡಿಲಬ್ಬರಕ್ಕೆ ಅಫ್ಘಾನ್ ಧೂಳೀಪಟ ; 2-0 ಅಂತರದಲ್ಲಿ ಸರಣಿ ಗೆದ್ದ ಟೀಂ ಇಂಡಿಯಾ

ಸ್ಯಾಮ್ಸನ್ ಸಿಡಿಲಬ್ಬರಕ್ಕೆ ಅಫ್ಘಾನ್ ಧೂಳೀಪಟ ; 2-0 ಅಂತರದಲ್ಲಿ ಸರಣಿ ಗೆದ್ದ ಟೀಂ ಇಂಡಿಯಾ

ಬೆಂಗಳೂರಲ್ಲಿ ಧಾರಾಕಾರ ಮಳೆಗೆ ಹಲವೆಡೆ ಅವಾಂತರ : ಬೃಹತ್​ ಮರಗಳು ಧರೆಗೆ,  ಸಂಚಾರಕ್ಕೆ ಅಡಚಣೆ!

ಬೆಂಗಳೂರಲ್ಲಿ ಧಾರಾಕಾರ ಮಳೆಗೆ ಹಲವೆಡೆ ಅವಾಂತರ : ಬೃಹತ್​ ಮರಗಳು ಧರೆಗೆ, ಸಂಚಾರಕ್ಕೆ ಅಡಚಣೆ!

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊನೆಗೂ ‘ಸುಡೊ ನಕ್ಸಲ್‌’ ವೆಂಕಟೇಶ್‌ ಬಂಧನ!

ಕೊನೆಗೂ ‘ಸುಡೊ ನಕ್ಸಲ್‌’ ವೆಂಕಟೇಶ್‌ ಬಂಧನ!

ಸ್ಯಾಮ್ಸನ್ ಸಿಡಿಲಬ್ಬರಕ್ಕೆ ಅಫ್ಘಾನ್ ಧೂಳೀಪಟ ; 2-0 ಅಂತರದಲ್ಲಿ ಸರಣಿ ಗೆದ್ದ ಟೀಂ ಇಂಡಿಯಾ

ಸ್ಯಾಮ್ಸನ್ ಸಿಡಿಲಬ್ಬರಕ್ಕೆ ಅಫ್ಘಾನ್ ಧೂಳೀಪಟ ; 2-0 ಅಂತರದಲ್ಲಿ ಸರಣಿ ಗೆದ್ದ ಟೀಂ ಇಂಡಿಯಾ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat