ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಸಿಎಂ ಸಿದ್ದರಾಮಯ್ಯಗೆ ಸಂಕಷ್ಟದ ಮೇಲೆ ಸಂಕಷ್ಟ; ತನಿಖೆಗೆ ತಡೆ ತರದಂತೆ ಕೇವಿಯಟ್ ತರಲು ಯತ್ನ

August 17, 2024
Share on WhatsappShare on FacebookShare on Twitter

ಬೆಂಗಳೂರು: ಮುಡಾ ಹಗರಣದಲ್ಲಿ (MUDA Scam) ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ಕಾನೂನಾತ್ಮಕ ತನಿಖೆ ಕಡತಕ್ಕೆ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ (Governor Thawar Chand Gehlot) ಸಹಿ ಹಾಕಿದ್ದಾರೆ. ಅಲ್ಲದೇ, ಸಿದ್ದರಾಮಯ್ಯ ಈ ತನಿಖೆಗೆ ತಡೆ ತರದಂತೆ ಕೇವಿಯಟ್‌ ತರಲು ಕೂಡ ಮುಂದಾಗಲಾಗಿದೆ ಎನ್ನಲಾಗಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಡಿಯಲ್ಲಿ ಸಿಎಂ ಅವರ ಪತ್ನಿಗೆ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಜ್ಯಪಾಲರು ತನಿಖೆಗೆ ಆದೇಶ ನೀಡಿದ್ದಾರೆ. ದೂರುದಾರ ಪ್ರದೀಪ್ ಕುಮಾರ್ ಅವರು ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಸಿಎಂ ತಡೆಯಾಜ್ಞೆ ತರಲು ಮುಂದಾದರೆ ಅದರ ವಿರುದ್ಧ ಕೇವಿಯಟ್‌ ಹಾಕಲು ಕೂಡ ಈಗ ದೂರುದಾರ ಮುಂದಾಗಿದ್ದಾರೆ.

ಹೀಗಾಗಿ ಮುಡಾ ಹಗರಣದಲ್ಲಿ (MUDA Scam) ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ಸಂಕಷ್ಟ ತಲೆದೋರಿದೆ. ಪ್ರಾಸಿಕ್ಯೂಶನ್‌ ಗೆ (Prosecution) ರಾಜ್ಯಪಾಲರು (Governor) ಅನುಮತಿ ನೀಡಿದ್ದಾರೆ. ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ (TJ Abraham) ಪ್ರಾಸಿಕ್ಯೂಶನ್‌ಗೆ ಅನುಮತಿ ಕೇಳಿದ್ದರು. ಹೀಗಾಗಿ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬಿಜೆಪಿ ನಾಯಕರು ಸಿಎಂ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ.

ಟಿ.ಜೆ. ಅಬ್ರಹಾಂರನ್ನು ಇಂದು ರಾಜಭವನಕ್ಕೆ ಕರೆಸಿಕೊಂಡ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Thawar Chand Gehlot), ಪ್ರಾಸಿಕ್ಯೂಶನ್‌ ಗೆ ದೂರು ದಾಖಲಿಸಲು ಅನುಮತಿ ನೀಡಿದ್ದಾರೆ.

ದೂರುದಾರ ಟಿ.ಜೆ ಅಬ್ರಾಹಂ ಮೇಲೆಯೇ ದೂರುಗಳಿವೆ ಎಂದು ಸಚಿವ ಸಂಪುಟ ಆರೋಪಿಸಿತ್ತು. ಮುಡಾ ಹಗರಣದ ವಿಚಾರಣೆಗಾಗಿ ರಾಜ್ಯ ಸರ್ಕಾರ ನ್ಯಾ. ದೇಸಾಯಿ ಆಯೋಗ ರಚಿಸಿದೆ. ಮೈಸೂರಿನ ಸ್ನೇಹಮಯಿ ಕೃಷ್ಣ ಎಂಬುವರು ಸಿಎಂ ವಿರುದ್ಧ ಮತ್ತೂಂದು ದೂರು ಸಲ್ಲಿಸಿದ್ದರು. ಅಕ್ರಮ ಭೂ ಡಿನೋಟಿಫಿಕೇಶನ್‌ ಗೆ ಸಿದ್ದರಾಮಯ್ಯ ಪ್ರಭಾವ ಬೀರಿದ್ದಾರೆಂದು ಆರೋಪಿಸಿದ್ದರು. ಈ ಎಲ್ಲ ಬೆಳವಣಿಗೆ ಗಮನಿಸಿ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿದ್ದಾರೆ.

ಇದಕ್ಕೂ ಮುನ್ನ ನೀಡಿದ್ದ ರಾಜ್ಯಪಾಲರ ನೋಟೀಸ್‌ ಗೆ ಒಂದು ಸಾಲಿನ ನಿರ್ಣಯ ಕಳಿಸಿದ ರಾಜ್ಯ ಸರ್ಕಾರ, ಅದಕ್ಕೆ ಸಂಬಂಧಿಸಿದಂತೆ 70 ದಾಖಲೆಗಳನ್ನು ರಾಜ್ಯಪಾಲರಿಗೆ ಕಳುಹಿಸಿತ್ತು. 1990ರ ದಶಕದಿಂದಲೂ ಇಲ್ಲಿಯವರೆಗೂ ದಾಖಲೆ ನೀಡಿರುವ ಸರ್ಕಾರ, ಸಿದ್ದರಾಮಯ್ಯ ಪತ್ನಿಗೆ ಆಸ್ತಿ ವರ್ಗಾವಣೆ ಹಾಗೂ ಗಿಫ್ಟ್ ಡೀಡ್ ಬಗ್ಗೆ ದಾಖಲೆ ಹಾಗೂ ಸಾಕ್ಷಿ ಸಮೇತ ವಿವರಣೆ ನೀಡಿದೆ. ದೂರುದಾರ ಅಬ್ರಹಾಂ ಬಗ್ಗೆಯೂ ಮಾಹಿತಿ ನೀಡಿದೆ. ಆದರೆ, ಈ ಪ್ರಕರಣ ಎಲ್ಲಿಗೆ ಹೋಗಿ ನಿಲ್ಲುತ್ತದೆ ಎಂಬುವುದನ್ನು ಕಾಯ್ದು ನೋಡಬೇಕಿದೆ.

Tags: CM SiddaramaiahGovernorGovernor Thawar Chand GehlotMUDA ScamprosecutionTJ Abraham
SendShareTweet
Previous Post

ಅತ್ಯಾಚಾರ ವಿಷಯದಲ್ಲಿ ಬೆಚ್ಚಿ ಬೀಳಿಸುವ ಅಂಕಿ-ಅಂಶ; ದೇಶದಲ್ಲಿ ಒಂದು ಗಂಟೆಯಲ್ಲಿ ಅತ್ಯಾಚಾರಕ್ಕೆ ಒಳಗಾಗೋರ ಸಂಖ್ಯೆ ಎಷ್ಟು ಗೊತ್ತಾ?

Next Post

ರಾಜ್ಯಪಾಲರ ನಿರ್ಧಾರ ಖಂಡಿಸಿ ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆ

Related Posts

ನಿಂತಿದ್ದ ಲಾರಿಗೆ ಕಾರು ಡಿಕ್ಕಿ : ಇಬ್ಬರಿಗೆ ಗಂಭೀರ ಗಾಯ
ರಾಜ್ಯ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ : ಇಬ್ಬರಿಗೆ ಗಂಭೀರ ಗಾಯ

ಇಂದು ಬೆಂಗಳೂರಲ್ಲಿ ಭಾರತೀಯ ಯಂತ್ರ ಕ್ರೀಡಾ ಮಹೋತ್ಸವ ಉದ್ಘಾಟನೆ
ಬೆಂಗಳೂರು

ಇಂದು ಬೆಂಗಳೂರಲ್ಲಿ ಭಾರತೀಯ ಯಂತ್ರ ಕ್ರೀಡಾ ಮಹೋತ್ಸವ ಉದ್ಘಾಟನೆ

ನಮ್ಮ ಮೆಟ್ರೋ 3ನೇ ಫೇಸ್‌ಗೆ 3,627 ಮರಗಳ ತೆರವಿಗೆ BMRCL ಪ್ರಸ್ತಾವನೆ!
ಬೆಂಗಳೂರು

ನಮ್ಮ ಮೆಟ್ರೋ 3ನೇ ಫೇಸ್‌ಗೆ 3,627 ಮರಗಳ ತೆರವಿಗೆ BMRCL ಪ್ರಸ್ತಾವನೆ!

ಚಾಮರಾಜನಗರದಲ್ಲಿ ಭೀಕರ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ದುರ್ಮರಣ
ಚಾಮರಾಜನಗರ

ಚಾಮರಾಜನಗರದಲ್ಲಿ ಭೀಕರ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ದುರ್ಮರಣ

ರಾಜ್ಯದಲ್ಲಿ ಖಾಸಗಿ ವೆಟರ್ನರಿ ಕಾಲೇಜು ಆರಂಭಕ್ಕೆ ವಿರೋಧ – ವಿದ್ಯಾರ್ಥಿಗಳ ಪ್ರತಿಭಟನೆ..!
ಬೆಂಗಳೂರು

ರಾಜ್ಯದಲ್ಲಿ ಖಾಸಗಿ ವೆಟರ್ನರಿ ಕಾಲೇಜು ಆರಂಭಕ್ಕೆ ವಿರೋಧ – ವಿದ್ಯಾರ್ಥಿಗಳ ಪ್ರತಿಭಟನೆ..!

ಮಳೆಗಾಲದಲ್ಲೇ ಹಾಲಿನ ಹೊಳೆ : ಕೆಎಂಎಫ್ ಸಂಗ್ರಹಣೆ 1.16 ಕೋಟಿ ಲೀಟರ್‌ಗೆ ಜಿಗಿತ!
ಬೆಂಗಳೂರು

ಮಳೆಗಾಲದಲ್ಲೇ ಹಾಲಿನ ಹೊಳೆ : ಕೆಎಂಎಫ್ ಸಂಗ್ರಹಣೆ 1.16 ಕೋಟಿ ಲೀಟರ್‌ಗೆ ಜಿಗಿತ!

Next Post
ನೀವು ನನ್ನ ಕುರ್ಚಿ ಅಲ್ಲಾಡಿಸಿದಷ್ಟು, ಅದು ಗಟ್ಟಿಯಾಗುತ್ತಿದೆ; ಸಿದ್ದರಾಮಯ್ಯ

ರಾಜ್ಯಪಾಲರ ನಿರ್ಧಾರ ಖಂಡಿಸಿ ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಿಂತಿದ್ದ ಲಾರಿಗೆ ಕಾರು ಡಿಕ್ಕಿ : ಇಬ್ಬರಿಗೆ ಗಂಭೀರ ಗಾಯ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ : ಇಬ್ಬರಿಗೆ ಗಂಭೀರ ಗಾಯ

2027ರ ಏಕದಿನ ವಿಶ್ವಕಪ್‌ : ವಿರಾಟ್ – ರೋಹಿತ್ ಭವಿಷ್ಯದ ಬಗ್ಗೆ ಬಲವಾದ ಸುಳಿವು ನೀಡಿದ ಬಿಸಿಸಿಐ!

2027ರ ಏಕದಿನ ವಿಶ್ವಕಪ್‌ : ವಿರಾಟ್ – ರೋಹಿತ್ ಭವಿಷ್ಯದ ಬಗ್ಗೆ ಬಲವಾದ ಸುಳಿವು ನೀಡಿದ ಬಿಸಿಸಿಐ!

‘ಲವ್ ಸೀಸನ್ಸ್’ ಸಾಂಗ್ಸ್ ಯಾಕೆ ಸ್ಪೆಷಲ್..?

‘ಲವ್ ಸೀಸನ್ಸ್’ ಸಾಂಗ್ಸ್ ಯಾಕೆ ಸ್ಪೆಷಲ್..?

ಇಂದು ಬೆಂಗಳೂರಲ್ಲಿ ಭಾರತೀಯ ಯಂತ್ರ ಕ್ರೀಡಾ ಮಹೋತ್ಸವ ಉದ್ಘಾಟನೆ

ಇಂದು ಬೆಂಗಳೂರಲ್ಲಿ ಭಾರತೀಯ ಯಂತ್ರ ಕ್ರೀಡಾ ಮಹೋತ್ಸವ ಉದ್ಘಾಟನೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಿಂತಿದ್ದ ಲಾರಿಗೆ ಕಾರು ಡಿಕ್ಕಿ : ಇಬ್ಬರಿಗೆ ಗಂಭೀರ ಗಾಯ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ : ಇಬ್ಬರಿಗೆ ಗಂಭೀರ ಗಾಯ

2027ರ ಏಕದಿನ ವಿಶ್ವಕಪ್‌ : ವಿರಾಟ್ – ರೋಹಿತ್ ಭವಿಷ್ಯದ ಬಗ್ಗೆ ಬಲವಾದ ಸುಳಿವು ನೀಡಿದ ಬಿಸಿಸಿಐ!

2027ರ ಏಕದಿನ ವಿಶ್ವಕಪ್‌ : ವಿರಾಟ್ – ರೋಹಿತ್ ಭವಿಷ್ಯದ ಬಗ್ಗೆ ಬಲವಾದ ಸುಳಿವು ನೀಡಿದ ಬಿಸಿಸಿಐ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat