ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಭಾರತೀಯ ನೌಕಾಪಡೆಯ ಮಹಾನಿರ್ದೇಶಕ ಹೃದಯಾಘಾತಕ್ಕೆ ಬಲಿ

August 18, 2024
Share on WhatsappShare on FacebookShare on Twitter

ಚೆನ್ನೈ: ಭಾರತೀಯ ನೌಕಾಪಡೆಯ ಮಹಾನಿರ್ದೇಶಕರು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ.

ಕೋಸ್ಟ್ ಗಾರ್ಡ್ (ICG) ಮಹಾನಿರ್ದೇಶಕ ರಾಕೇಶ್ ಪಾಲ್(Rakesh Pal) ಹೃದಯಾಘಾತ(Heart attack)ದಿಂದಾಗಿ ಚೆನ್ನೈನಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವುದಕ್ಕಾಗಿ ಶನಿವಾರ ಆಗಮಿಸಿದ್ದರು. ಈ ವೇಳೆ ಅವರು ಹೆಚ್ಚು ಅಸ್ವಸ್ಥರಾಗಿದ್ದರು. ಕೂಡಲೇ ಅವರನ್ನು ರಾಜೀವ್ ಗಾಂಧಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ. ರಾಕೇಶ್‌ ಪಾಲ್‌ ಅವರು ಕಳೆದ ತಿಂಗಳಷ್ಟೇ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ತಮ್ಮ ವಿಶೇಷ ಸೇವೆ ವಿಶಿಷ್ಟ ಸೇವಾ ಪದಕ ಪಡೆದಿದ್ದರು.

ರಾಕೇಶ್‌ ಪಾಲ್‌ ಅವರ ಅಕಾಲಿಕ ನಿಧನಕ್ಕೆ ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಂಬನಿ ಮಿಡಿದಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು ಆತ್ಮಕ್ಕೆ ಶಾಂತಿ ಕೋರಿದ್ದಾರೆ.

‘ರಾಕೇಶ್ ಪಾಲ್ ಅಕಾಲಿಕ ನಿಧನದಿಂದ ತೀವ್ರ ದುಃಖವಾಗಿದೆ. ಸಮರ್ಥ ಮತ್ತು ಬದ್ಧ ಅಧಿಕಾರಿಯಾಗಿದ್ದು, ಅವರ ನಾಯಕತ್ವದಲ್ಲಿ ICG ಭಾರತದ ಕಡಲ ಭದ್ರತೆಯನ್ನು ಬಲಪಡಿಸುವಲ್ಲಿ ದೊಡ್ಡ ದಾಪುಗಾಲುಗಳನ್ನು ಇಡುತ್ತಿತ್ತು. ಮೃತರ ಕುಟುಂಬಕ್ಕೆ ನನ್ನ ಸಂತಾಪಗಳು’ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬರೆದುಕೊಂಡಿದ್ದಾರೆ. ರಾಕೇಶ್‌ ಪಾಲ್‌ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ.

Tags: Heart AttackICGRajanath SinghRakesh Pal
SendShareTweet
Previous Post

ಮಾಜಿ ಸಿಎಂ ಯಡಿಯೂರಪ್ಪ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರು

Next Post

ಭರ್ಜರಿ ಬ್ಯಾಟಿಂಗ್ ಮಾಡಿದ ರಾಹುಲ್ ದ್ರಾವಿಡ್ ಪುತ್ರ!

Related Posts

3 ಹೊಸ ಯೋಜನೆ ಘೋಷಿಸಿದ LIC: ಗ್ರಾಹಕರಿಗೆ ಏನೆಲ್ಲ ಲಾಭಗಳು?
ದೇಶ

3 ಹೊಸ ಯೋಜನೆ ಘೋಷಿಸಿದ LIC: ಗ್ರಾಹಕರಿಗೆ ಏನೆಲ್ಲ ಲಾಭಗಳು?

ಬಾಂಗ್ಲಾದೇಶ: ಧರ್ಮನಿಂದನೆ ಆರೋಪದ ಮೇರೆಗೆ ಆಸ್ಪತ್ರೆಗೆ ನುಗ್ಗಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಗುಂಪು!
ಅಪರಾಧ

ಬಾಂಗ್ಲಾದೇಶ: ಧರ್ಮನಿಂದನೆ ಆರೋಪದ ಮೇರೆಗೆ ಆಸ್ಪತ್ರೆಗೆ ನುಗ್ಗಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಗುಂಪು!

ಮದುವೆಗೆ ಪೀಡಿಸಿದ ಪ್ರೇಯಸಿಯ ತಲೆಯ ಮೇಲೆ ಹೊಡೆದು ರೂಮ್ ಹೀಟರ್‌ನಿಂದ ಸುಟ್ಟು ಕೊಂದ ಪ್ರೇಮಿ!
ಅಪರಾಧ

ಮದುವೆಗೆ ಪೀಡಿಸಿದ ಪ್ರೇಯಸಿಯ ತಲೆಯ ಮೇಲೆ ಹೊಡೆದು ರೂಮ್ ಹೀಟರ್‌ನಿಂದ ಸುಟ್ಟು ಕೊಂದ ಪ್ರೇಮಿ!

ನೀಲಿ ಡ್ರಮ್ ಕೊಲೆ ಪ್ರಕರಣ: ಪತ್ನಿ, ಪ್ರೇಮಿಗೆ ಮರಣದಂಡನೆ ಶಿಕ್ಷೆ, ಜೈಲಿನಲ್ಲೇ ಪಾತಕಿಗಳ ಗೋಳಾಟ
ಅಪರಾಧ

ನೀಲಿ ಡ್ರಮ್ ಕೊಲೆ ಪ್ರಕರಣ: ಪತ್ನಿ, ಪ್ರೇಮಿಗೆ ಮರಣದಂಡನೆ ಶಿಕ್ಷೆ, ಜೈಲಿನಲ್ಲೇ ಪಾತಕಿಗಳ ಗೋಳಾಟ

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ
ದೇಶ

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ
ದೇಶ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

Next Post
ಭರ್ಜರಿ ಬ್ಯಾಟಿಂಗ್ ಮಾಡಿದ ರಾಹುಲ್ ದ್ರಾವಿಡ್ ಪುತ್ರ!

ಭರ್ಜರಿ ಬ್ಯಾಟಿಂಗ್ ಮಾಡಿದ ರಾಹುಲ್ ದ್ರಾವಿಡ್ ಪುತ್ರ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

3 ಹೊಸ ಯೋಜನೆ ಘೋಷಿಸಿದ LIC: ಗ್ರಾಹಕರಿಗೆ ಏನೆಲ್ಲ ಲಾಭಗಳು?

3 ಹೊಸ ಯೋಜನೆ ಘೋಷಿಸಿದ LIC: ಗ್ರಾಹಕರಿಗೆ ಏನೆಲ್ಲ ಲಾಭಗಳು?

ಬಾಂಗ್ಲಾದೇಶ: ಧರ್ಮನಿಂದನೆ ಆರೋಪದ ಮೇರೆಗೆ ಆಸ್ಪತ್ರೆಗೆ ನುಗ್ಗಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಗುಂಪು!

ಬಾಂಗ್ಲಾದೇಶ: ಧರ್ಮನಿಂದನೆ ಆರೋಪದ ಮೇರೆಗೆ ಆಸ್ಪತ್ರೆಗೆ ನುಗ್ಗಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಗುಂಪು!

ಮದುವೆಗೆ ಪೀಡಿಸಿದ ಪ್ರೇಯಸಿಯ ತಲೆಯ ಮೇಲೆ ಹೊಡೆದು ರೂಮ್ ಹೀಟರ್‌ನಿಂದ ಸುಟ್ಟು ಕೊಂದ ಪ್ರೇಮಿ!

ಮದುವೆಗೆ ಪೀಡಿಸಿದ ಪ್ರೇಯಸಿಯ ತಲೆಯ ಮೇಲೆ ಹೊಡೆದು ರೂಮ್ ಹೀಟರ್‌ನಿಂದ ಸುಟ್ಟು ಕೊಂದ ಪ್ರೇಮಿ!

ನೀಲಿ ಡ್ರಮ್ ಕೊಲೆ ಪ್ರಕರಣ: ಪತ್ನಿ, ಪ್ರೇಮಿಗೆ ಮರಣದಂಡನೆ ಶಿಕ್ಷೆ, ಜೈಲಿನಲ್ಲೇ ಪಾತಕಿಗಳ ಗೋಳಾಟ

ನೀಲಿ ಡ್ರಮ್ ಕೊಲೆ ಪ್ರಕರಣ: ಪತ್ನಿ, ಪ್ರೇಮಿಗೆ ಮರಣದಂಡನೆ ಶಿಕ್ಷೆ, ಜೈಲಿನಲ್ಲೇ ಪಾತಕಿಗಳ ಗೋಳಾಟ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

3 ಹೊಸ ಯೋಜನೆ ಘೋಷಿಸಿದ LIC: ಗ್ರಾಹಕರಿಗೆ ಏನೆಲ್ಲ ಲಾಭಗಳು?

3 ಹೊಸ ಯೋಜನೆ ಘೋಷಿಸಿದ LIC: ಗ್ರಾಹಕರಿಗೆ ಏನೆಲ್ಲ ಲಾಭಗಳು?

ಬಾಂಗ್ಲಾದೇಶ: ಧರ್ಮನಿಂದನೆ ಆರೋಪದ ಮೇರೆಗೆ ಆಸ್ಪತ್ರೆಗೆ ನುಗ್ಗಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಗುಂಪು!

ಬಾಂಗ್ಲಾದೇಶ: ಧರ್ಮನಿಂದನೆ ಆರೋಪದ ಮೇರೆಗೆ ಆಸ್ಪತ್ರೆಗೆ ನುಗ್ಗಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಗುಂಪು!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat