ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಉತ್ತಮ ಎಸೆತದೊಂದಿಗೆ ಡೈಮಂಡ್ ಲೀಗ್ ಫೈನಲ್ ಪ್ರವೇಶಿಸಿದ ಚೋಪ್ರಾ

August 23, 2024
Share on WhatsappShare on FacebookShare on Twitter

ಲೌಸನ್ನೆ: ಭಾರತದ ಜಾವೆಲಿನ್ ಎಸೆತಗಾರ, ಪ್ಯಾರಿಸ್ ಒಲಂಪಿಕ್ಸ್ ನ ಬೆಳ್ಳಿ ಪದಕ ವಿಜೇತ ನೀರಜ್ ಚೋಪ್ರಾ ಅವರು ಡೈಮಂಡ್ ಲೀಗ್ ನಲ್ಲಿ(Lausanne Diamond League) 89.49 ಮೀ. ದೂರ ಜಾವೆಲಿನ್ ಎಸೆಯುವ ಮೂಲಕ ಫೈನಲ್ ಪ್ರವೇಶಿಸಿದ್ದಾರೆ.

ಈ ಋತುವಿನ ಅತ್ಯುತ್ತಮ ಎಸೆತದೊಂದಿಗೆ 2 ನೇ ಸ್ಥಾನ ಪಡೆದು ನೀರಜ್ ಚೋಪ್ರಾ ಫೈನಲ್ ಪ್ರವೇಶಿಸಿದ್ದಾರೆ. ಫೈನಲ್ ಪಂದ್ಯವು ಸೆಪ್ಟೆಂಬರ್ 13 ಮತ್ತು 14ರಂದು ಬ್ರಸೆಲ್ಸ್‌ ನಲ್ಲಿ ನಡೆಯಲಿದೆ. ಫೈನಲ್ ನಲ್ಲಿ ಚಿನ್ನಕ್ಕಾಗಿ ಮತ್ತೊಮ್ಮೆ ನೀರಜ್ ಹೋರಾಟ ನಡೆಸಲಿದ್ದಾರೆ. ನೀರಜ್ ಪ್ಯಾರಿಸ್ ಒಲಿಂಪಿಕ್ಸ್ ಫೈನಲ್‌ ನಲ್ಲಿ 89.45 ಮೀ.ದೂರಕ್ಕೆ ಜಾವೆಲಿನ್ ಎಸೆದು ಬೆಳ್ಳಿ ಪದಕ ಗೆದ್ದಿದ್ದರು. ಈಗ ತಮ್ಮ ಎಸೆತವನ್ನು ಮತ್ತಷ್ಟು ಉತ್ತಮಗೊಳಿಸಿಕೊಂಡಿದ್ದಾರೆ.

ಅಲ್ಲದೇ, ಇದೇ ಟೂರ್ನಿಯಲ್ಲಿ ಪ್ಯಾರಿಸ್ ಒಲಿಂಪಿಕ್ಸ್‌ ನಲ್ಲಿ ಕಂಚಿನ ಪದಕ ಗೆದ್ದ ಗ್ರೆನಡಾದ ಆಂಡರ್ಸನ್ ಪೀಟರ್ಸ್ 90.61 ಮೀಟರ್ ದೂರ ಎಸೆದು ಪ್ರಥಮ ಸ್ಥಾನದೊಂದಿಗೆ ಫೈನಲ್ ಪ್ರವೇಶಿಸಿದ್ದಾರೆ. ನೀರಜ್ ಕೊನೆಯ ಪ್ರಯತ್ನದಲ್ಲಿ 89.49 ಮೀಟರ್‌ ದೂರ ಎಸೆದು ಎರಡನೇ ಸ್ಥಾನ ಪಡೆದಿದ್ದಾರೆ. ಸ್ಪರ್ಧೆಗೂ ಮುನ್ನ ನೀರಜ್ ಅಂಕಪಟ್ಟಿಯಲ್ಲಿ 7 ಅಂಕದೊಂದಿಗೆ 4ನೇ ಸ್ಥಾನದಲ್ಲಿದ್ದರು. ಕೊನೆಗೆ ದ್ವಿತೀಯ ಸ್ಥಾನಕ್ಕೆ ಏರುವಲ್ಲಿ ಯಶಸ್ವಿಯಾಗಿದ್ದಾರೆ. ಫೈನಲ್ ನಲ್ಲಿ 6 ಜನ ಆಟಗಾರರು ಪದಕಕ್ಕಾಗಿ ಕಾದಾಟ ನಡೆಸಲಿದ್ದಾರೆ. ಪಾಕಿಸ್ತಾನದ ಅರ್ಷದ್ ನದೀಮ್(Arshad Nadeem) ಈ ಕ್ರೀಡಾಕೂಟದಲ್ಲಿ ಭಾಗವಹಿಸಿರಲಿಲ್ಲ.

ನೀರಜ್ ಆರಂಭದಲ್ಲಿ ನೀರಸ ಪ್ರದರ್ಶನ ನೀಡಿದ್ದರು. ಮೊದಲ ಐದು ಪ್ರಯತ್ನಗಳಲ್ಲಿ ನೀರಜ್ ಕ್ರಮವಾಗಿ 82.10, 83.21, 83.13, 82.34 ಮತ್ತು 85.58 ಮೀ. ದೂರ ಎಸೆದಿದ್ದರು. ಆದರೆ, ಕೊನೆಯ ಪ್ರಯತ್ನದಲ್ಲಿ 89.49 ಮೀಟರ್‌ ದೂರ ಎಸೆಯುವ ಮೂಲಕ ಎರಡನೇ ಸ್ಥಾನಕ್ಕೆ ಏರಿದರು. ನೀರಜ್ರ ಇದುವರೆಗಿನ ಶ್ರೇಷ್ಠ ನಿರ್ವಹಣೆ 89.94 ಮೀ. ದೂರ ಎಸೆದಿರುವುದಾಗಿದೆ. ಈ ಎಸೆತವನ್ನು 2022ರ ಸ್ಟಾಕ್ ಹೋಮ್ ಡೈಮಂಡ್ ಲೀಗ್ನಲ್ಲಿ ಎಸೆದಿದ್ದಾರೆ. ಈ ಆವೃತ್ತಿಯಲ್ಲಿ ಅವರು ಚಿನ್ನದ ಪದಕ ಗೆದ್ದಿದ್ದರು.

Tags: Arshad NadeemBreaking NewsLausanne Diamond LeagueNeeraj chopra
SendShareTweet
Previous Post

ರಾಜ್ಯದ ಕರಾವಳಿ ಸೇರಿದಂತೆ ಈ ಜಿಲ್ಲೆಗಳಿಗೆ ಮತ್ತೆ ಭಾರೀ ಮಳೆಯ ಮುನ್ಸೂಚನೆ!

Next Post

7 ತಿಂಗಳಲ್ಲಿ 35 ಕೋಟಿ ದಂಡ ವಸೂಲಿ ಮಾಡಿದ ಬೆಂಗಳೂರು ಟ್ರಾಫಿಕ್ ಪೊಲೀಸರು!

Related Posts

ಗಾಲೆ ಟೆಸ್ಟ್‌ನಲ್ಲಿ ಜಡೇಜಾ ಮಾಡಿದ ‘ನೋ-ಬಾಲ್’ ಯಡವಟ್ಟು : ಹತಾಶರಾದ ಕೋಚ್ ಗಂಭೀರ್
ಕ್ರೀಡೆ

ಗಾಲೆ ಟೆಸ್ಟ್‌ನಲ್ಲಿ ಜಡೇಜಾ ಮಾಡಿದ ‘ನೋ-ಬಾಲ್’ ಯಡವಟ್ಟು : ಹತಾಶರಾದ ಕೋಚ್ ಗಂಭೀರ್

ಔಟ್ ಅಥವಾ ನಾಟ್ ಔಟ್? ಗಾಲೆ ಟೆಸ್ಟ್‌ನಲ್ಲಿ ಜುರೆಲ್ ಹಿಡಿದ ಕ್ಯಾಚ್ ಬಗ್ಗೆ ಭಾರಿ ವಿವಾದ!
ಕ್ರೀಡೆ

ಔಟ್ ಅಥವಾ ನಾಟ್ ಔಟ್? ಗಾಲೆ ಟೆಸ್ಟ್‌ನಲ್ಲಿ ಜುರೆಲ್ ಹಿಡಿದ ಕ್ಯಾಚ್ ಬಗ್ಗೆ ಭಾರಿ ವಿವಾದ!

ಕಾಮೆಂಟರಿ ಬಾಕ್ಸ್ ಹೈಡ್ರಾಮಾ : ಲೈವ್‌ನಲ್ಲೇ ವಾಗ್ದಾಳಿಗಿಳಿದು ಮುಜುಗರಕ್ಕೀಡಾದ ಮಂಜ್ರೇಕರ್, ಮುರಳಿ ಕಾರ್ತಿಕ್!
ಕ್ರೀಡೆ

ಕಾಮೆಂಟರಿ ಬಾಕ್ಸ್ ಹೈಡ್ರಾಮಾ : ಲೈವ್‌ನಲ್ಲೇ ವಾಗ್ದಾಳಿಗಿಳಿದು ಮುಜುಗರಕ್ಕೀಡಾದ ಮಂಜ್ರೇಕರ್, ಮುರಳಿ ಕಾರ್ತಿಕ್!

ದಾಖಲೆ ಬರೆದ ಪಂತ್ : ಟೆಸ್ಟ್‌ನಲ್ಲಿ ಅತಿ ವೇಗದ 100 ಸಿಕ್ಸರ್ ಸಿಡಿಸಿ ಗಿಲ್‌ಕ್ರಿಸ್ಟ್ ಹಿಂದಿಕ್ಕಿದ ಭಾರತೀಯ ಬ್ಯಾಟರ್!
ಕ್ರೀಡೆ

ದಾಖಲೆ ಬರೆದ ಪಂತ್ : ಟೆಸ್ಟ್‌ನಲ್ಲಿ ಅತಿ ವೇಗದ 100 ಸಿಕ್ಸರ್ ಸಿಡಿಸಿ ಗಿಲ್‌ಕ್ರಿಸ್ಟ್ ಹಿಂದಿಕ್ಕಿದ ಭಾರತೀಯ ಬ್ಯಾಟರ್!

ಪಾಕ್‌ ವಿರುದ್ಧದ ಟೆಸ್ಟ್ ಸರಣಿಗೆ ಸಜ್ಜಾದ ಇಂಗ್ಲೆಂಡ್ ಬ್ಯಾಟರ್ ಕಾಕ್ಸ್‌ಗೆ ಕೊಹ್ಲಿಯೇ ಸ್ಫೂರ್ತಿ!
ಕ್ರೀಡೆ

ಪಾಕ್‌ ವಿರುದ್ಧದ ಟೆಸ್ಟ್ ಸರಣಿಗೆ ಸಜ್ಜಾದ ಇಂಗ್ಲೆಂಡ್ ಬ್ಯಾಟರ್ ಕಾಕ್ಸ್‌ಗೆ ಕೊಹ್ಲಿಯೇ ಸ್ಫೂರ್ತಿ!

ಬೆಂಗಳೂರಲ್ಲಿ ಕ್ರಾಂತಿ ಗೌಡ್‌ಗೆ ಸರ್ಪ್ರೈಸ್ ನೀಡಿದ ಪಾಂಡ್ಯ : ಆರಾಧ್ಯ ದೈವನಿಂದ ಸಿಕ್ತು ವಿಶೇಷ ಜನ್ಮದಿನದ ಉಡುಗೊರೆ
ಕ್ರೀಡೆ

ಬೆಂಗಳೂರಲ್ಲಿ ಕ್ರಾಂತಿ ಗೌಡ್‌ಗೆ ಸರ್ಪ್ರೈಸ್ ನೀಡಿದ ಪಾಂಡ್ಯ : ಆರಾಧ್ಯ ದೈವನಿಂದ ಸಿಕ್ತು ವಿಶೇಷ ಜನ್ಮದಿನದ ಉಡುಗೊರೆ

Next Post
7 ತಿಂಗಳಲ್ಲಿ 35 ಕೋಟಿ ದಂಡ ವಸೂಲಿ ಮಾಡಿದ ಬೆಂಗಳೂರು ಟ್ರಾಫಿಕ್ ಪೊಲೀಸರು!

7 ತಿಂಗಳಲ್ಲಿ 35 ಕೋಟಿ ದಂಡ ವಸೂಲಿ ಮಾಡಿದ ಬೆಂಗಳೂರು ಟ್ರಾಫಿಕ್ ಪೊಲೀಸರು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ : ಆಯುಷ್ಮಾನ್ ಭಾರತ್ ಯೋಜನೆ ಸೌಲಭ್ಯ ಪಡೆಯೋದು ಹೇಗೆ?

5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ : ಆಯುಷ್ಮಾನ್ ಭಾರತ್ ಯೋಜನೆ ಸೌಲಭ್ಯ ಪಡೆಯೋದು ಹೇಗೆ?

“ಮನೆ ಬಾಡಿಗೆ ಕಟ್ಟುವುದು ಹೇಗೆ?” : ಬಿಜೆಪಿ ತೊರೆದ ಬಳಿಕ ಶೆಹಜಾದ್ ಪೂನಾವಾಲ ಮೊದಲ ಪ್ರತಿಕ್ರಿಯೆ!

“ಮನೆ ಬಾಡಿಗೆ ಕಟ್ಟುವುದು ಹೇಗೆ?” : ಬಿಜೆಪಿ ತೊರೆದ ಬಳಿಕ ಶೆಹಜಾದ್ ಪೂನಾವಾಲ ಮೊದಲ ಪ್ರತಿಕ್ರಿಯೆ!

ಗಾಲೆ ಟೆಸ್ಟ್‌ನಲ್ಲಿ ಜಡೇಜಾ ಮಾಡಿದ ‘ನೋ-ಬಾಲ್’ ಯಡವಟ್ಟು : ಹತಾಶರಾದ ಕೋಚ್ ಗಂಭೀರ್

ಗಾಲೆ ಟೆಸ್ಟ್‌ನಲ್ಲಿ ಜಡೇಜಾ ಮಾಡಿದ ‘ನೋ-ಬಾಲ್’ ಯಡವಟ್ಟು : ಹತಾಶರಾದ ಕೋಚ್ ಗಂಭೀರ್

RBI ಹೊಸ ಕರಡು ನಿಯಮ : 2027ರಿಂದ ಬದಲಾಗಲಿದೆ ಗೃಹ, ವೈಯಕ್ತಿಕ ಸಾಲದ ಇಎಂಐ?

RBI ಹೊಸ ಕರಡು ನಿಯಮ : 2027ರಿಂದ ಬದಲಾಗಲಿದೆ ಗೃಹ, ವೈಯಕ್ತಿಕ ಸಾಲದ ಇಎಂಐ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ : ಆಯುಷ್ಮಾನ್ ಭಾರತ್ ಯೋಜನೆ ಸೌಲಭ್ಯ ಪಡೆಯೋದು ಹೇಗೆ?

5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ : ಆಯುಷ್ಮಾನ್ ಭಾರತ್ ಯೋಜನೆ ಸೌಲಭ್ಯ ಪಡೆಯೋದು ಹೇಗೆ?

“ಮನೆ ಬಾಡಿಗೆ ಕಟ್ಟುವುದು ಹೇಗೆ?” : ಬಿಜೆಪಿ ತೊರೆದ ಬಳಿಕ ಶೆಹಜಾದ್ ಪೂನಾವಾಲ ಮೊದಲ ಪ್ರತಿಕ್ರಿಯೆ!

“ಮನೆ ಬಾಡಿಗೆ ಕಟ್ಟುವುದು ಹೇಗೆ?” : ಬಿಜೆಪಿ ತೊರೆದ ಬಳಿಕ ಶೆಹಜಾದ್ ಪೂನಾವಾಲ ಮೊದಲ ಪ್ರತಿಕ್ರಿಯೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat