ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಕುಮಾರಸ್ವಾಮಿ ವಿರುದ್ಧ ಭೂ ಕಬಳಿಕೆ ಆರೋಪ ಮಾಡಿರುವ ಕಾಂಗ್ರೆಸ್

August 23, 2024
ಸಿ.ಟಿ. ರವಿ ಹೇಳಿಕೆ; ಸಿಎಂ ಆಕ್ರೋಶ
Share on WhatsappShare on FacebookShare on Twitter

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ಬಗ್ಗೆ ಗಂಭೀರ ಆರೋಪ ಮಾಡಿದ್ದ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಮುಗಿ ಬಿದ್ದಿದೆ.

ಕೇತಗಾನಹಳ್ಳಿಯ ತೋಟಕ್ಕೆ ಕಬಳಿಸಿದ ಭೂಮಿ ಎಷ್ಟು? ಸಾಯಿ ವೆಂಕಟೇಶ್ವರ ಮಿನರಲ್ಸ್ ಯಾರ ಬೇನಾಮಿ ಕಂಪನಿ? ಎಂದು ಪ್ರಶ್ನಿಸಿದೆ. ಲ್ಲದೇ, ದಿನೇಶ್ ಗುಂಡೂರಾವ್ ಅವರನ್ನು ಗುಂಡಿರಾವ್ ಎಂದು ಮೂದಲಿಸಿದ್ದ ಜೆಡಿಎಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.
ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿನ ಸರ್ಕಾರದ ಭೂಮಿಯನ್ನು ಕಬಳಿಸಿ ಕುಮಾರಸ್ವಾಮಿ ಅವರು ತೋಟ ಮಾಡಿದ್ದಾರೆ ಎಂಬ ಆರೋಪವಿದ್ದು, ಈ ಕುರಿತು ಕಾಂಗ್ರೆಸ್ ಧ್ವನಿ ಎತ್ತಿದೆ.

ಹೀಗಾಗಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, `ಕೇತಗಾನಹಳ್ಳಿಯ ತೋಟಕ್ಕೆ ಕಬಳಿಸಿದ ಭೂಮಿ ಎಷ್ಟು? ಸಾಯಿ ವೆಂಕಟೇಶ್ವರ ಮಿನರಲ್ಸ್ ಯಾರ ಬೇನಾಮಿ ಕಂಪೆನಿ? ಭೂಮಿ ಮಂಜೂರು ಮಾಡಿ ಸಹಿ ಹಾಕಿದ್ದ ಕುಮಾರಸ್ವಾಮಿಯವರಿಗೆ ಸಿಕ್ಕ ಲಾಭ ಏನು?” ಎಂದು ಪ್ರಶ್ನೆ ಮಾಡಿದೆ.

ಜೆಡಿಎಸ್ ಪಕ್ಷದ ಭಾಷೆ, ಅವರ ವಿಷಯ, ಅವರ ಚಿಂತನೆ, ಯೋಚನೆ ಥೇಟ್ ಅವರ “ಹಣ್ಣ“ನ ಮಾದರಿಯೇ! ಕೋಟಿ ಕೋಟಿ ಲೂಟಿ ಮಾಡಿಯೂ ”ಕರೆಂಟ್ ಕಳ್ಳ“ತನ ಮಾಡುವಷ್ಟು ಬರಗೆಟ್ಟ ಸ್ಥಿತಿಯಲ್ಲಿರುವ ಜೆಡಿಎಸ್ ಪಕ್ಷಕ್ಕೆ ನಮ್ಮ ಸರ್ಕಾರದ ಬಗ್ಗೆ, ನಮ್ಮ ಸಚಿವರ ಬಗ್ಗೆ ಟೀಕಿಸುವ ಯಾವುದೇ ನೈತಿಕತೆ ಉಳಿದಿಲ್ಲ ಎಂದು ಖಾರವಾಗಿ ಪ್ರಶ್ನಿಸಿದೆ.

ಕೊರೊನಾ ಸಂದರ್ಭದಲ್ಲಿ ಜನ ನರಳಿ ಸಾಯುತ್ತಿದ್ದಾಗ ಸ್ವಿಮ್ಮಿಂಗ್ ಪೂಲ್ ನಲ್ಲಿ ಮಜಾ ಉಡಾಯಿಸುತ್ತಿದ್ದವರ ಜೊತೆ ಕೈಗೊಡಿಸಿರುವ ಜೆಡಿಎಸ್ ಗೆ ಹಾಸನದ ಬಿಜೆಪಿ ನಾಯಕರು ಮೈತ್ರಿ ಪಾಠವನ್ನು ಚೆನ್ನಾಗಿ ಕಲಿಸುತ್ತಿದ್ದಾರೆ! ರಸ್ತೆ ಗುಂಡಿಗೆ ನೂರಾರು ಜನ ಬಲಿಯಾಗಿ ಹೈಕೋರ್ಟ್ ನಿಂದ ಛಿಮಾರಿ ಹಾಕಿಸಿಕೊಂಡ ಹಿಂದಿನ ಬಿಜೆಪಿ ಸರ್ಕಾರದ ಅವಾಂತರಗಳ ಕನಸು ಈಗ ಬೀಳುತ್ತಿರಬಹುದೇನೋ ಜೆಡಿಎಸ್ ಪಕ್ಷಕ್ಕೆ. ಇದೆಲ್ಲಕ್ಕಿಂತ ಮುಖ್ಯವಾಗಿ ಜೆಡಿಎಸ್ ರಾಜ್ಯದ ಜನಕ್ಕೆ ಉತ್ತರಿಸಬೇಕಾದ ಪ್ರಶ್ನೆಗಳಿಗೆ ಉತ್ತರಿಸಲಿ ಎಂದು ಸವಾಲು ಹಾಕಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಬಲಿಸಿದ್ದ ಸಚಿವ ದಿನೇಶ್ ಗುಂಡೂರಾವ್ ಅವರನ್ನು ವ್ಯಂಗ್ಯವಾಡಿ ಜೆಡಿಎಸ್ ಪೋಸ್ಟ್ ಮಾಡಿತ್ತು. ‘ಮಜಾ’ರಾವ್ ಸ್ವಿಮ್ಮಿಂಗ್ ‘ಪೂಲ್ ಮಿನಿಸ್ಟರ್’ ದಿನೇಶ್ ಗುಂಡೂರಾವ್ ಎದ್ದೇಳಿ… ಗಾಂಧಿನಗರವನ್ನು ‘ಗುಂಡಿ ನಗರ’ ಮಾಡಿರುವ ಮಿಸ್ಟರ್ ‘ಗುಂಡಿ’ರಾವ್; ನೀವು ಸ್ವಿಮ್ಮಿಂಗ್ ಪೂಲ್ ನಲ್ಲಿ ಈಜಾಡುತ್ತಾ ಆರೋಗ್ಯ ಇಲಾಖೆಯನ್ನೇ ಐಸಿಯುನಲ್ಲಿಟ್ಟಿದ್ದೀರಲ್ಲವೇ ಈ ಸಾಧನೆಗೆ ಯಾವ ಪ್ರಶಸ್ತಿ, ಕಿರೀಟ ಕೊಡಬೇಕು? ಎಂದು ಜೆಡಿಎಸ್ ಪೋಸ್ಟ್ ಮಾಡಿತ್ತು.

ಹದಗೆಟ್ಟ ಆರೋಗ್ಯ ಇಲಾಖೆಯ ಸಚಿವರೇ.. ಜನರಿಗೆ ಉತ್ತಮ ಆರೋಗ್ಯ, ಚಿಕಿತ್ಸೆ ಸೌಲಭ್ಯ ಕಲ್ಪಿಸಲು ಕೈಲಾಗದೇ ಬೆಂಗಳೂರನ್ನು ‘ಡೆಂಘೀಯೂರು’ ಮಾಡಿದ ಭ್ರಷ್ಟ ಸರ್ಕಾರ ನಿಮ್ಮದು. ಭ್ರಷ್ಟಚಾರದ ಆರೋಪದಲ್ಲಿ ಪ್ರಾಸಿಕ್ಯೂಷನ್ ಎದುರಿಸುತ್ತಿರುವ ಮೂಡರಾಮಯ್ಯನ ಪರವಾಗಿ ಊಳಿಡುತ್ತಾ ನಿಮ್ಮ ನರಿಬುದ್ಧಿ ಪ್ರದರ್ಶನ ಮಾಡುತ್ತಿದ್ದೀರಿ.. ಮುಖ್ಯಮಂತ್ರಿಗಳಿಗೆ “ವೈಟ್ನರ್” ಸಪ್ಲೈ ಮಾಡುವುದನ್ನು ಬಿಟ್ಟು ನಿಮ್ಮ ಆರೋಗ್ಯ ಇಲಾಖೆ ಬಗ್ಗೆ ಇನ್ನಾದರೂ ಗಮನ ಹರಿಸಿ.. ನಿಮ್ಮನ್ನು ಆಯ್ಕೆ ಮಾಡಿದ ಜನರ ಪ್ರಾಣ ಉಳಿಸಿ.. ಅವರ ಋಣ ತೀರಿಸಿ.. ಎಂದು ಟಾಂಗ್ ನೀಡಿತ್ತು. ಇದಕ್ಕೆ ಈಗ ಕಾಂಗ್ರೆಸ್ ಟಾಂಗ್ ಕೊಟ್ಟಿದೆ.

Tags: bangaloreBJPCongressJdskumaraswamyLandSiddaramaiah
SendShareTweet
Previous Post

ಘಟಿಕೋತ್ಸವದ ಹಲವು ನಿಯಮ ಬದಲಿಸಿದ ಕೇಂದ್ರ ಸರ್ಕಾರ

Next Post

ರೇವಣ್ಣ, ಪ್ರಜ್ವಲ್ ವಿರುದ್ಧದ ಪ್ರಕರಣ; 123 ಸಾಕ್ಷ್ಯಗಳ ಸಂಗ್ರಹ!

Related Posts

ತೀರ್ಥಹಳ್ಳಿಯಲ್ಲಿ 27.7 ಕೆಜಿ ತೂಕದ ದೈತ್ಯ ಹೆಬ್ಬಾವು ಪ್ರತ್ಯಕ್ಷ!
ಶಿವಮೊಗ್ಗ

ತೀರ್ಥಹಳ್ಳಿಯಲ್ಲಿ 27.7 ಕೆಜಿ ತೂಕದ ದೈತ್ಯ ಹೆಬ್ಬಾವು ಪ್ರತ್ಯಕ್ಷ!

ಮುಷ್ಕರ, ಹಬ್ಬಗಳು : ಸೆಪ್ಟೆಂಬರ್‌ನಲ್ಲಿ 14 ದಿನ ಬ್ಯಾಂಕ್ ಗಳಿಗೆ ರಜೆ.. ಇಲ್ಲಿದೆ ನೋಡಿ ಪಟ್ಟಿ!
ದೇಶ

ಮುಷ್ಕರ, ಹಬ್ಬಗಳು : ಸೆಪ್ಟೆಂಬರ್‌ನಲ್ಲಿ 14 ದಿನ ಬ್ಯಾಂಕ್ ಗಳಿಗೆ ರಜೆ.. ಇಲ್ಲಿದೆ ನೋಡಿ ಪಟ್ಟಿ!

ಬೆಂಗಳೂರಲ್ಲಿ 7ನೇ ಮಹಡಿಯಿಂದ ಬಿದ್ದ ಯುವತಿ-ಯುವಕ!
ಬೆಂಗಳೂರು

ಬೆಂಗಳೂರಲ್ಲಿ 7ನೇ ಮಹಡಿಯಿಂದ ಬಿದ್ದ ಯುವತಿ-ಯುವಕ!

ಬೇಕರಿ, ಹೋಟೆಲ್‌ಗಳ ಮೇಲೆ GBA ಕಣ್ಣು : ಸ್ವಚ್ಛತೆ ಇಲ್ಲದಿದ್ದರೆ ಕಠಿಣ ಕ್ರಮ.. ಮಾರ್ಗಸೂಚಿ ರಿಲೀಸ್‌!
ಬೆಂಗಳೂರು

ಬೇಕರಿ, ಹೋಟೆಲ್‌ಗಳ ಮೇಲೆ GBA ಕಣ್ಣು : ಸ್ವಚ್ಛತೆ ಇಲ್ಲದಿದ್ದರೆ ಕಠಿಣ ಕ್ರಮ.. ಮಾರ್ಗಸೂಚಿ ರಿಲೀಸ್‌!

KPSC ನೇಮಕಾತಿ ಹಗರಣಕ್ಕೆ ಬಿಗ್‌ ಟ್ವಿಸ್ಟ್‌ ; ಮಧ್ಯವರ್ತಿ ಬಸವರಾಜ್ ಕನ್ನಾಳೆ ಬಂಧನ!
ಬೆಂಗಳೂರು

KPSC ನೇಮಕಾತಿ ಹಗರಣಕ್ಕೆ ಬಿಗ್‌ ಟ್ವಿಸ್ಟ್‌ ; ಮಧ್ಯವರ್ತಿ ಬಸವರಾಜ್ ಕನ್ನಾಳೆ ಬಂಧನ!

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್
ದೇಶ

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

Next Post
ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ತಂದೆ-ತಾಯಿಯೊಂದಿಗೆ ಬಂದು ಮತದಾನ ಮಾಡಿದ ಸಂಸದ ಪ್ರಜ್ವಲ್ ರೇವಣ್ಣ!

ರೇವಣ್ಣ, ಪ್ರಜ್ವಲ್ ವಿರುದ್ಧದ ಪ್ರಕರಣ; 123 ಸಾಕ್ಷ್ಯಗಳ ಸಂಗ್ರಹ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನೇಪಾಳ ಜಲಪ್ರಳಯ : ಮೃತರ ಸಂಖ್ಯೆ 903ಕ್ಕೆ ಏರಿಕೆ, ಸುರಂಗಗಳಲ್ಲಿ ಸಿಲುಕಿರುವವರ ಶೋಧಕ್ಕೆ ಹರಸಾಹಸ!

ನೇಪಾಳ ಜಲಪ್ರಳಯ : ಮೃತರ ಸಂಖ್ಯೆ 903ಕ್ಕೆ ಏರಿಕೆ, ಸುರಂಗಗಳಲ್ಲಿ ಸಿಲುಕಿರುವವರ ಶೋಧಕ್ಕೆ ಹರಸಾಹಸ!

ಲಾರ್ಕ್ ದ್ವೀಪದ ಮೇಲೆ ದಾಳಿ ಬೆನ್ನಲ್ಲೇ ‘ಖರ್ಗ್’ ಧ್ವಂಸಗೊಳಿಸಿದಂತೆ ಬಿಂಬಿಸುವ ವಿಡಿಯೋ ಹಂಚಿಕೊಂಡ ಟ್ರಂಪ್!

ಲಾರ್ಕ್ ದ್ವೀಪದ ಮೇಲೆ ದಾಳಿ ಬೆನ್ನಲ್ಲೇ ‘ಖರ್ಗ್’ ಧ್ವಂಸಗೊಳಿಸಿದಂತೆ ಬಿಂಬಿಸುವ ವಿಡಿಯೋ ಹಂಚಿಕೊಂಡ ಟ್ರಂಪ್!

ತೀರ್ಥಹಳ್ಳಿಯಲ್ಲಿ 27.7 ಕೆಜಿ ತೂಕದ ದೈತ್ಯ ಹೆಬ್ಬಾವು ಪ್ರತ್ಯಕ್ಷ!

ತೀರ್ಥಹಳ್ಳಿಯಲ್ಲಿ 27.7 ಕೆಜಿ ತೂಕದ ದೈತ್ಯ ಹೆಬ್ಬಾವು ಪ್ರತ್ಯಕ್ಷ!

ಪಾಕ್​ ಆಟಗಾರನ ನೌಟಂಕಿ ಆಟ, ಸುಳ್ಳು ಗಾಯದ ನೆಪವೊಡ್ಡಿದ್ದಾರೆಂದು ಮಾಜಿ ಆಯ್ಕೆಗಾರನ ಆರೋಪ!

ಪಾಕ್​ ಆಟಗಾರನ ನೌಟಂಕಿ ಆಟ, ಸುಳ್ಳು ಗಾಯದ ನೆಪವೊಡ್ಡಿದ್ದಾರೆಂದು ಮಾಜಿ ಆಯ್ಕೆಗಾರನ ಆರೋಪ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನೇಪಾಳ ಜಲಪ್ರಳಯ : ಮೃತರ ಸಂಖ್ಯೆ 903ಕ್ಕೆ ಏರಿಕೆ, ಸುರಂಗಗಳಲ್ಲಿ ಸಿಲುಕಿರುವವರ ಶೋಧಕ್ಕೆ ಹರಸಾಹಸ!

ನೇಪಾಳ ಜಲಪ್ರಳಯ : ಮೃತರ ಸಂಖ್ಯೆ 903ಕ್ಕೆ ಏರಿಕೆ, ಸುರಂಗಗಳಲ್ಲಿ ಸಿಲುಕಿರುವವರ ಶೋಧಕ್ಕೆ ಹರಸಾಹಸ!

ಲಾರ್ಕ್ ದ್ವೀಪದ ಮೇಲೆ ದಾಳಿ ಬೆನ್ನಲ್ಲೇ ‘ಖರ್ಗ್’ ಧ್ವಂಸಗೊಳಿಸಿದಂತೆ ಬಿಂಬಿಸುವ ವಿಡಿಯೋ ಹಂಚಿಕೊಂಡ ಟ್ರಂಪ್!

ಲಾರ್ಕ್ ದ್ವೀಪದ ಮೇಲೆ ದಾಳಿ ಬೆನ್ನಲ್ಲೇ ‘ಖರ್ಗ್’ ಧ್ವಂಸಗೊಳಿಸಿದಂತೆ ಬಿಂಬಿಸುವ ವಿಡಿಯೋ ಹಂಚಿಕೊಂಡ ಟ್ರಂಪ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat