ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಬಾಂಗ್ಲಾ ವಿರುದ್ಧ ಹೀನಾಯ ಸೋಲು ಕಂಡ ಪಾಕ್!

August 25, 2024
Share on WhatsappShare on FacebookShare on Twitter

ರಾವಲ್ಪಿಂಡಿ: ಪಾಕಿಸ್ತಾನ(PAK vs BNG) ತಂಡ ಬಾಂಗ್ಲಾ ವಿರುದ್ಧ ಮೊದಲ ಟೆಸ್ಟ್(PAK vs BNG 1st Test)ನಲ್ಲಿ 10 ವಿಕೆಟ್ ಗಳ ಹೀನಾಯ ಸೋಲು ಕಂಡಿದೆ.

ಅಲ್ಲದೇ, ಈ ಮೂಲಕ ಬಾಂಗ್ಲಾದೇಶ ತಂಡ ಪಾಕ್ ನೆಲದಲ್ಲಿ ಇದೇ ಮೊದಲ ಬಾರಿಗೆ ಗೆಲುವು ಸಾಧಿಸಿ ಐತಿಹಾಸಿಕ ದಾಖಲೆ ಬರೆದಿದೆ. ಈ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಪಾಕಿಸ್ತಾನ 6 ವಿಕೆಟ್ ನಷ್ಟಕ್ಕೆ 448 ರನ್‌ ಗಳಿಸಿ ಇನ್ನಿಂಗ್ಸ್‌ ಡಿಕ್ಲೇರ್‌ ಮಾಡಿಕೊಂಡಿತು.

ಗುರಿ ಬೆನ್ನಟ್ಟಿದ ಬಾಂಗ್ಲಾದೇಶ 565 ಬೃಹತ್ ರನ್ ಗಳಿಸಿತು. ದ್ವಿತೀಯ ಇನ್ನಿಂಗ್ಸ್‌ ಆರಂಭಿಸಿದ ಪಾಕಿಸ್ತಾನ ಅಂತಿಮ ದಿನದಾಟದಲ್ಲಿ ಕೇವಲ 146 ರನ್ ಗಳಿಗೆ ಸರ್ವಪತನ ಕಂಡಿತು. ಹೀಗಾಗಿ ಬಾಂಗ್ಲಾ ಗೆಲುವಿಗಾಗಿ ಕೇವಲ 28 ರನ್ ಗಳ ಗುರಿ ಪಡೆಯಿತು. ಎರಡನೇ ಇನ್ನಿಂಗ್ಸ್ ಆರಂಭಿಸಿದ ಬಾಂಗ್ಲಾದೇಶ ವಿಕೆಟ್ ನಷ್ಟವಿಲ್ಲದೆ 30 ರನ್ ಗಳಿಸಿ 10 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿತು.

ಆತ್ಮವಿಶ್ವಾಸವೇ ಪಾಕ್ ತಂಡದ ಸೋಲಿಗೆ ಕಾರಣವಾಯಿತು. ಮೊದಲ ಇನಿಂಗ್ಸ್ನಲ್ಲಿ ಡಿಕ್ಲೇರ್‌ ಮಾಡದೇ ಇರುತ್ತಿದ್ದರೆ ಕನಿಷ್ಠ ಪಂದ್ಯವನ್ನು ಡ್ರಾ ಆದರೂ ಆಗಬಹುದಿತ್ತು. ಆದರೆ, ತಾನೇ ತೋಡಿದ ಹಳ್ಳಕ್ಕೆ ಪಾಕ್ ಬಿದ್ದಿತು. ಬಾಂಗ್ಲಾದೇಶ ಪಾಕಿಸ್ತಾನ ನೆಲದಲ್ಲಿ ಸಾಧಿಸಿದ ಮೊದಲ ಗೆಲುವು ಇದಾಗಿದೆ. ಇಲ್ಲಿಯವರೆಗೆ 13 ಟೆಸ್ಟ್ ಪಂದ್ಯಗಳನ್ನಾಡಿರುವ ಬಾಂಗ್ಲಾ, ಒಂದೇ ಒಂದು ಗೆಲುವು ಸಾಧಿಸಿರಲಿಲ್ಲ. ಸದ್ಯ 14 ನೇ ಪ್ರಯತ್ನದಲ್ಲಿ ಮೊದಲ ಟೆಸ್ಟ್ ಪಂದ್ಯವನ್ನು ಗೆದ್ದ ಸಾಧನೆ ಮಾಡಿದೆ.

ದ್ವಿತೀಯ ಇನಿಂಗ್ಸ್ನಲ್ಲಿ ಮಾರಕ ಬೌಲಿಂಗ್ ದಾಳಿ ನಡೆಸಿದ ಮೆಹಿದಿ ಹಸನ್ ಮಿರಾಜ್ 21 ರನ್ಗೆ 4 ವಿಕೆಟ್ ಗಳಿಸಿ ಪಾಕ್ ಗೆ ಶಾಕ್ ನೀಡಿದರು. ಶಕಿಬ್ ಅಲ್ ಹಸನ್ 3 ವಿಕೆಟ್ ಪಡೆದರು. ಮೊದಲ ಇನಿಂಗ್ಸ್ನಲ್ಲಿ ಪಾಕ್‌ ಬೌಲರ್‌ಗಳ ಮೇಲೆ ಸವಾರಿ ಮಾಡಿದ್ದ ಅನುಭವಿ ಆಟಗಾರ ಮುಶ್ಫಿಕರ್‌ ರಹೀಂ 191 ರನ್‌ ಬಾರಿಸಿದ್ದರು. ಈ ಭರ್ಜರಿ ಆಟ ಬಾಂಗ್ಲಾ ತಂಡಕ್ಕೆ ಮೇಲುಗೈ ಸಾಧಿಸುವಂತೆ ಮಾಡಿತು. ಉಳಿದಂತೆ ಮೆಹಿದಿ ಹಸನ್ 77, ಶಾದ್ಮನ್ ಇಸ್ಲಾಂ 93 ರನ್ ಗಳಿಸಿದ್ದರು.

ಪಾಕಿಸ್ತಾನದ ವಿರುದ್ಧದ ಮೊದಲ ಟೆಸ್ಟ್ ಗೆಲುವು ಸಾಧಿಸಿದ ಬಾಂಗ್ಲಾದೇಶ ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್ (WTC) 2023-25 ಅಂಕಗಳ ಪಟ್ಟಿಯಲ್ಲಿ ಜಂಟಿ-ಐದನೇ ಸ್ಥಾನಕ್ಕೆ ಏರಿಕೆ ಕಂಡಿತು. ಪಾಕಿಸ್ತಾನ ಕೊನೆಯ ಸ್ಥಾನಕ್ಕೆ ಕುಸಿದಿದೆ.

Tags: BangladeshBreaking NewsCricketCricket NewsLatest Breaking NewsPAK vs BNGPakistanTest
SendShareTweet
Previous Post

ಜೈಲಿನಲ್ಲಿ ದರ್ಶನ್ ಗೆ ಸಿಗುತ್ತಿದೆಯೇ ರಾಜಾತಿಥ್ಯ? ರೌಡಿಯೊಂದಿಗೆ ಸಿಗರೇಟ್ ಸೇದುತ್ತಿರುವ ದರ್ಶನ್?

Next Post

ಮಹಿಳೆಯರ ಮೇಲಿನ ದೌರ್ಜನ್ಯ ಕ್ಷಮಿಸುವಂತದ್ದಲ್ಲ; ಮೋದಿ ಆಕ್ರೋಶ

Related Posts

ಏಕದಿನ ವಿಶ್ವಕಪ್‌ಗೆ ಭುವನೇಶ್ವರ್ ಅಗತ್ಯ : ಭಾರತೀಯ ವೇಗದ ಬೌಲಿಂಗ್ ಪಡೆ ಬಗ್ಗೆ ಅಶ್ವಿನ್ ಕಳವಳ!
ಕ್ರೀಡೆ

ಏಕದಿನ ವಿಶ್ವಕಪ್‌ಗೆ ಭುವನೇಶ್ವರ್ ಅಗತ್ಯ : ಭಾರತೀಯ ವೇಗದ ಬೌಲಿಂಗ್ ಪಡೆ ಬಗ್ಗೆ ಅಶ್ವಿನ್ ಕಳವಳ!

IPLನಲ್ಲಿ ‘ಹಾರ್ದಿಕ್’ ಸಂಚಲನ : ಅಕ್ಷರ್‌ನ ಬಿಟ್ಟು ಮುಂಬೈ ನಾಯಕನನ್ನು ಸೆಳೆಯಲು DC ಪ್ಲಾನ್!
ಕ್ರೀಡೆ

IPLನಲ್ಲಿ ‘ಹಾರ್ದಿಕ್’ ಸಂಚಲನ : ಅಕ್ಷರ್‌ನ ಬಿಟ್ಟು ಮುಂಬೈ ನಾಯಕನನ್ನು ಸೆಳೆಯಲು DC ಪ್ಲಾನ್!

‘ಟೆಸ್ಟ್ ಕ್ರಿಕೆಟ್‌ಗೆ ಆದ್ಯತೆ ನೀಡುತ್ತೀರಾ, ಟಿ20ಯತ್ತ ಸಾಗುತ್ತೀರಾ?’ ಬುಮ್ರಾಗೆ ಗ್ಲೆನ್ ಮೆಕ್‌ಗ್ರಾತ್ ಮಹತ್ವದ ಸಲಹೆ!
ಕ್ರೀಡೆ

‘ಟೆಸ್ಟ್ ಕ್ರಿಕೆಟ್‌ಗೆ ಆದ್ಯತೆ ನೀಡುತ್ತೀರಾ, ಟಿ20ಯತ್ತ ಸಾಗುತ್ತೀರಾ?’ ಬುಮ್ರಾಗೆ ಗ್ಲೆನ್ ಮೆಕ್‌ಗ್ರಾತ್ ಮಹತ್ವದ ಸಲಹೆ!

ವರ್ಸೋವಾದಲ್ಲಿ 18.29 ಕೋಟಿ ಮೌಲ್ಯದ ಐಷಾರಾಮಿ ಫ್ಲ್ಯಾಟ್ ಖರೀದಿಸಿದ ಕೊಹ್ಲಿ-ಅನುಷ್ಕಾ!
ಕ್ರೀಡೆ

ವರ್ಸೋವಾದಲ್ಲಿ 18.29 ಕೋಟಿ ಮೌಲ್ಯದ ಐಷಾರಾಮಿ ಫ್ಲ್ಯಾಟ್ ಖರೀದಿಸಿದ ಕೊಹ್ಲಿ-ಅನುಷ್ಕಾ!

ಮಕ್ಕಳೊಂದಿಗೆ ‘ಹಿಟ್‌ಮ್ಯಾನ್’ ಮುದ್ದಾದ ಕ್ಷಣಗಳು : ಲಂಡನ್‌ನಲ್ಲಿ ಸಮೈರಾ-ಅಹಾನ್ ಜೊತೆ ರೋಹಿತ್ ಆಟ!
ಕ್ರೀಡೆ

ಮಕ್ಕಳೊಂದಿಗೆ ‘ಹಿಟ್‌ಮ್ಯಾನ್’ ಮುದ್ದಾದ ಕ್ಷಣಗಳು : ಲಂಡನ್‌ನಲ್ಲಿ ಸಮೈರಾ-ಅಹಾನ್ ಜೊತೆ ರೋಹಿತ್ ಆಟ!

15ರ ಹರೆಯದ ಯುವ ಚಾಂಪಿಯನ್ ವೈಭವ್ ಸೂರ್ಯವಂಶಿಗೆ ವಿವಿಎಸ್ ಲಕ್ಷ್ಮಣ್ ಕಿವಿಮಾತು!
ಕ್ರೀಡೆ

15ರ ಹರೆಯದ ಯುವ ಚಾಂಪಿಯನ್ ವೈಭವ್ ಸೂರ್ಯವಂಶಿಗೆ ವಿವಿಎಸ್ ಲಕ್ಷ್ಮಣ್ ಕಿವಿಮಾತು!

Next Post
10 ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸಿದ ಪ್ರಧಾನಿ ಮೋದಿ

ಮಹಿಳೆಯರ ಮೇಲಿನ ದೌರ್ಜನ್ಯ ಕ್ಷಮಿಸುವಂತದ್ದಲ್ಲ; ಮೋದಿ ಆಕ್ರೋಶ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!

ಕೆಪಿಎಸ್‌ಸಿ ನೇಮಕಾತಿ ಹಗರಣ ; ಸಿಬಿಐ ತನಿಖೆಗೆ ಆಗ್ರಹಿಸಿದ ಕರ್ನಾಟಕ ರಕ್ಷಣಾ ವೇದಿಕೆ!

ಕೆಪಿಎಸ್‌ಸಿ ನೇಮಕಾತಿ ಹಗರಣ ; ಸಿಬಿಐ ತನಿಖೆಗೆ ಆಗ್ರಹಿಸಿದ ಕರ್ನಾಟಕ ರಕ್ಷಣಾ ವೇದಿಕೆ!

ಏಕದಿನ ವಿಶ್ವಕಪ್‌ಗೆ ಭುವನೇಶ್ವರ್ ಅಗತ್ಯ : ಭಾರತೀಯ ವೇಗದ ಬೌಲಿಂಗ್ ಪಡೆ ಬಗ್ಗೆ ಅಶ್ವಿನ್ ಕಳವಳ!

ಏಕದಿನ ವಿಶ್ವಕಪ್‌ಗೆ ಭುವನೇಶ್ವರ್ ಅಗತ್ಯ : ಭಾರತೀಯ ವೇಗದ ಬೌಲಿಂಗ್ ಪಡೆ ಬಗ್ಗೆ ಅಶ್ವಿನ್ ಕಳವಳ!

ಆ.1ರಿಂದ ಬದಲಾಗಲಿವೆ ಹಣಕಾಸು ನಿಯಮಗಳು : ನಿಮ್ಮ ಬಜೆಟ್ ಮೇಲೆ ಇದರ ಪ್ರಭಾವವೇನು?

ಆ.1ರಿಂದ ಬದಲಾಗಲಿವೆ ಹಣಕಾಸು ನಿಯಮಗಳು : ನಿಮ್ಮ ಬಜೆಟ್ ಮೇಲೆ ಇದರ ಪ್ರಭಾವವೇನು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!

ಕೆಪಿಎಸ್‌ಸಿ ನೇಮಕಾತಿ ಹಗರಣ ; ಸಿಬಿಐ ತನಿಖೆಗೆ ಆಗ್ರಹಿಸಿದ ಕರ್ನಾಟಕ ರಕ್ಷಣಾ ವೇದಿಕೆ!

ಕೆಪಿಎಸ್‌ಸಿ ನೇಮಕಾತಿ ಹಗರಣ ; ಸಿಬಿಐ ತನಿಖೆಗೆ ಆಗ್ರಹಿಸಿದ ಕರ್ನಾಟಕ ರಕ್ಷಣಾ ವೇದಿಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat