ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಚನ್ನಪಟ್ಟಣ ಟಿಕೆಟ್ ನ್ನು ಯೋಗೇಶ್ವರ್ ಗೆ ನೀಡುವಂತೆ ಹೈಕಮಾಂಡ್ ಗೆ ಮನವಿ; ಆರ್. ಅಶೋಕ್

August 26, 2024
ಎಫ್ ಐಆರ್ ದಾಖಲಾದ ನಂತರವೂ ಆಡಳಿತದಲ್ಲಿರೋದು ನಾಚಿಕೆಗೇಡಿನ ಸಂಗತಿ; ಆರ್. ಅಶೋಕ್
Share on WhatsappShare on FacebookShare on Twitter

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ (Channapatna Assembly Constituency) ಉಪ ಚುನಾವಣೆಯ ಟಿಕೆಟ್ ನ್ನು ಯೋಗೇಶ್ವರ್ ಗೆ ನೀಡುವಂತೆ ಹೈಕಮಾಂಡ್ ಬಳಿ ಮನವಿ ಮಾಡಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಶ್ವತ್ಥ್ ನಾರಾಯಣ ಹಾಗೂ ನಾನು ಸಿ.ಪಿ.ಯೋಗೇಶ್ವರ್ ಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದೇವೆ. ಹೆಚ್.ಡಿ. ಕುಮಾರಸ್ವಾಮಿ (HD Kumarawamy) ಜೊತೆ ಕೂಡ ಈ ಕುರಿತು ಚರ್ಚೆ ನಡೆಸಿದ್ದೇವೆ. ಸಿಪಿ ಯೋಗೇಶ್ವರ್‌ ಅವರಿಗೆ ಟಿಕೆಟ್ ನೀಡುವಂತೆ ಹೈಕಮಾಂಡ್ ಬಳಿ‌ ಕೇಳುತ್ತೇವೆ. ಯಾವಾಗ ದೆಹಲಿಗೆ ಹೋಗುತ್ತೇವೆ ಎಂದು ಶೀಘ್ರದಲ್ಲೇ ಹೇಳುತ್ತೇವೆ ಎಂದು ಹೇಳಿದ್ದಾರೆ.
ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ವಿಚಾರವಾಗಿ ಮಾತನಾಡಿದ ಅವರು, ಫೋಟೋ ತೆಗೆಯಲು ಅಲ್ಲಿ ಮೊಬೈಲ್ ಹೇಗೆ ಬಂತು? ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ. ಇಷ್ಟೆಲ್ಲ ಅಪರಾಧ ಪ್ರಕರಣಗಳು ನಡೆಯುತ್ತಿದ್ದರೂ ಕೆಲವು ಮಂತ್ರಿಗಳು ನಮಗೆ ಯಾವ ಖಾತೆ ಸಿಗುತ್ತದೆ. ಯಾವ ಖಾತೆ ಹೋಗುತ್ತದೆ ಎಂಬ ಭೀತಿಯಲ್ಲಿದ್ದಾರೆ. ಇದಕ್ಕೆ ಸರ್ಕಾರ ಉತ್ತರ ಕೊಡಬೇಕು ಎಂದು ತಾಕೀತು ಮಾಡಿದ್ದಾರೆ.

ಶಾಸಕರ ಖರೀದಿಗೆ ಬಿಜೆಪಿ ಪ್ರಯತ್ನಿಸುತ್ತಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪದ ವಿಚಾರವಾಗಿ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಹಗರಣದಲ್ಲಿ ಸಿಲುಕಿದೆ. ಹೀಗಾಗಿ ಜನರ ಮನಸ್ಸಿನ ವಿಷಯ ಡೈವರ್ಟ್ ಮಾಡುತ್ತಿದ್ದಾರೆ ಅಷ್ಟೇ ಎಂದು ಹೇಳಿದ್ದಾರೆ.

Tags: BJPByElectionChannapatna Assembly ConstituencyCP YogeshwarElectionHD KumarawamyR Ashok
SendShareTweet
Previous Post

ಬೇರೆ ಜೈಲಿಗೆ ದಾಸ ಶಿಫ್ಟ್? ರಾಜಾತಿಥ್ಯಕ್ಕೆ ಬೀಳತ್ತಾ ಬ್ರೇಕ್?

Next Post

ಆರೋಪಿ ದರ್ಶನ್ ಸೇರಿದಂತೆ ರಾಜಾತಿಥ್ಯದಲ್ಲಿದ್ದವರನ್ನು ಬೇರೆ ಜೈಲಿಗೆ ಹಾಕಿ; ಸಿಎಂ

Related Posts

ಪ್ರಧಾನಿ ಮೋದಿ ಕ್ಷೇತ್ರದಲ್ಲಿ ಸಮಾಜವಾದಿ ಪಾರ್ಟಿ ಭರ್ಜರಿ ಜಯ: ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆ
ದೇಶ

ಪ್ರಧಾನಿ ಮೋದಿ ಕ್ಷೇತ್ರದಲ್ಲಿ ಸಮಾಜವಾದಿ ಪಾರ್ಟಿ ಭರ್ಜರಿ ಜಯ: ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆ

7 ಎಕರೆ ಕಬ್ಬು ಭಸ್ಮ.. ಕಣ್ಣೀರಿಟ್ಟ ರೈತರು!
ವಿಜಯನಗರ

7 ಎಕರೆ ಕಬ್ಬು ಭಸ್ಮ.. ಕಣ್ಣೀರಿಟ್ಟ ರೈತರು!

ಶಿವಮೊಗ್ಗದಲ್ಲಿ ಆಶ್ರಯ ಮನೆಗಳಿಗಾಗಿ ಪ್ರತಿಭಟನೆ
ಶಿವಮೊಗ್ಗ

ಶಿವಮೊಗ್ಗದಲ್ಲಿ ಆಶ್ರಯ ಮನೆಗಳಿಗಾಗಿ ಪ್ರತಿಭಟನೆ

ನವೆಂಬರ್ 1ರ ವಿಪಕ್ಷಗಳ ಪ್ರತಿಭಟನೆಗೆ ದಿಲ್ಲಿ ವ್ಯಾಪಾರಿಗಳ ವಿರೋಧ: ರಾಹುಲ್ ಗಾಂಧಿಗೆ ಬ್ರಿಜೇಶ್ ಗೋಯಲ್ ಪತ್ರ
ದೇಶ

ನವೆಂಬರ್ 1ರ ವಿಪಕ್ಷಗಳ ಪ್ರತಿಭಟನೆಗೆ ದಿಲ್ಲಿ ವ್ಯಾಪಾರಿಗಳ ವಿರೋಧ: ರಾಹುಲ್ ಗಾಂಧಿಗೆ ಬ್ರಿಜೇಶ್ ಗೋಯಲ್ ಪತ್ರ

ಬೆಂಗಳೂರಿನ ಹಲವು ಕೆರೆಗಳು ಸಂಪೂರ್ಣ ಒಣಗುವ ಸ್ಥಿತಿ
ಬೆಂಗಳೂರು

ಬೆಂಗಳೂರಿನ ಹಲವು ಕೆರೆಗಳು ಸಂಪೂರ್ಣ ಒಣಗುವ ಸ್ಥಿತಿ

ಚುನಾವಣಾ ಆಯೋಗ ಬಿಜೆಪಿಗೆ ಶರಣಾಗಿದೆ!
ರಾಜ್ಯ

ರಾಜ್ಯ ಬಿಜೆಪಿಯಲ್ಲಿ ಶೀಘ್ರ ಹೊಸ ಬದಲಾವಣೆ

Next Post
ಹೈಕಮಾಂಡ್ ಜೊತೆ ನಡೆದಿದ್ದೇನು? ಸಿಎಂ ಹೇಳಿದ್ದೇನು?

ಆರೋಪಿ ದರ್ಶನ್ ಸೇರಿದಂತೆ ರಾಜಾತಿಥ್ಯದಲ್ಲಿದ್ದವರನ್ನು ಬೇರೆ ಜೈಲಿಗೆ ಹಾಕಿ; ಸಿಎಂ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರಧಾನಿ ಮೋದಿ ಕ್ಷೇತ್ರದಲ್ಲಿ ಸಮಾಜವಾದಿ ಪಾರ್ಟಿ ಭರ್ಜರಿ ಜಯ: ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆ

ಪ್ರಧಾನಿ ಮೋದಿ ಕ್ಷೇತ್ರದಲ್ಲಿ ಸಮಾಜವಾದಿ ಪಾರ್ಟಿ ಭರ್ಜರಿ ಜಯ: ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆ

ಆಂಧ್ರ-ಒಡಿಶಾ ಕರಾವಳಿಗೆ ಅಪ್ಪಳಿಸಿದ ‘ಅರ್ನಬ್’ ಚಂಡಮಾರುತ: ಭಾರಿ ಮಳೆ, ಜನಜೀವನ ಅಸ್ತವ್ಯಸ್ತ

ಆಂಧ್ರ-ಒಡಿಶಾ ಕರಾವಳಿಗೆ ಅಪ್ಪಳಿಸಿದ ‘ಅರ್ನಬ್’ ಚಂಡಮಾರುತ: ಭಾರಿ ಮಳೆ, ಜನಜೀವನ ಅಸ್ತವ್ಯಸ್ತ

ನ್ಯೂಜಿಲೆಂಡ್ ವಿರುದ್ಧ ಅಭಿಷೇಕ್ ಶರ್ಮಾ ಅಬ್ಬರದ ಶತಕ: ‘ಧ್ಯಾನ’ದ ಸಂಭ್ರಮಾಚರಣೆ ಕಾಲೆಳೆದ ಇಶಾನ್ ಕಿಶನ್

ನ್ಯೂಜಿಲೆಂಡ್ ವಿರುದ್ಧ ಅಭಿಷೇಕ್ ಶರ್ಮಾ ಅಬ್ಬರದ ಶತಕ: ‘ಧ್ಯಾನ’ದ ಸಂಭ್ರಮಾಚರಣೆ ಕಾಲೆಳೆದ ಇಶಾನ್ ಕಿಶನ್

ಜಿಲ್ಲಾ ಗೃಹರಕ್ಷಕ ದಳದಲ್ಲಿ ವಿವಿಧ ಹುದ್ದೆಗಳ ನೇಮಕಾತಿ: ಎಸ್ಸೆಸ್ಸೆಲ್ಸಿ ಪಾಸಾಗಿದ್ದರೆ ಸಾಕು

ಜಿಲ್ಲಾ ಗೃಹರಕ್ಷಕ ದಳದಲ್ಲಿ ವಿವಿಧ ಹುದ್ದೆಗಳ ನೇಮಕಾತಿ: ಎಸ್ಸೆಸ್ಸೆಲ್ಸಿ ಪಾಸಾಗಿದ್ದರೆ ಸಾಕು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರಧಾನಿ ಮೋದಿ ಕ್ಷೇತ್ರದಲ್ಲಿ ಸಮಾಜವಾದಿ ಪಾರ್ಟಿ ಭರ್ಜರಿ ಜಯ: ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆ

ಪ್ರಧಾನಿ ಮೋದಿ ಕ್ಷೇತ್ರದಲ್ಲಿ ಸಮಾಜವಾದಿ ಪಾರ್ಟಿ ಭರ್ಜರಿ ಜಯ: ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆ

ಆಂಧ್ರ-ಒಡಿಶಾ ಕರಾವಳಿಗೆ ಅಪ್ಪಳಿಸಿದ ‘ಅರ್ನಬ್’ ಚಂಡಮಾರುತ: ಭಾರಿ ಮಳೆ, ಜನಜೀವನ ಅಸ್ತವ್ಯಸ್ತ

ಆಂಧ್ರ-ಒಡಿಶಾ ಕರಾವಳಿಗೆ ಅಪ್ಪಳಿಸಿದ ‘ಅರ್ನಬ್’ ಚಂಡಮಾರುತ: ಭಾರಿ ಮಳೆ, ಜನಜೀವನ ಅಸ್ತವ್ಯಸ್ತ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat