ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ಮಹಿಳಾ ಟಿ20 ವಿಶ್ವಕಪ್ ನ ನೂತನ ವೇಳಾಪಟ್ಟಿ ಪ್ರಕಟಿಸಿದ ಐಸಿಸಿ

August 26, 2024
Share on WhatsappShare on FacebookShare on Twitter

ಬಾಂಗ್ಲಾದೇಶದಲ್ಲಿ ನಡೆಯಬೇಕಿದ್ದ ಮಹಿಳಾ ಟಿ20 ವಿಶ್ವಕಪ್ ನ ಹೊಸ ವೇಳಾಪಟ್ಟಿಯನ್ನು ಐಸಿಸಿ ಇಂದು ಬಿಡುಗಡೆ ಮಾಡಿದೆ. ಈ ಟೂರ್ನಿ ಯುಎಇನಲ್ಲಿ ನಡೆಯಲಿದೆ.

ಯುಎಇಯ ದುಬೈ ಮತ್ತು ಶಾರ್ಜಾದ ಎರಡು ಕ್ರೀಡಾಂಗಣಗಳು ಆತಿಥ್ಯ ವಹಿಸಲಿವೆ. ಅಕ್ಟೋಬರ್ 3 ರಿಂದ 20 ರವರೆಗೆ ಈ ಟೂರ್ನಿ ನಡೆಯಲಿದೆ. ಹೊಸ ವೇಳಾಪಟ್ಟಿಯಂತೆ ಉದ್ಘಾಟನಾ ಪಂದ್ಯ ಬಾಂಗ್ಲಾದೇಶ ಮತ್ತು ಸ್ಕಾಟ್ಲೆಂಡ್ ತಂಡಗಳ ನಡುವೆ ನಡೆಯಲಿದೆ.

ಟೂರ್ನಿಯಲ್ಲಿ ಒಟ್ಟು 10 ತಂಡಗಳು ಭಾಗವಹಿಸಲಿದ್ದು, ಎಲ್ಲ ತಂಡಗಳು ತಲಾ 4 ಗುಂಪು ಪಂದ್ಯಗಳನ್ನು ಆಡಲಿವೆ. ಅದರಂತೆ ಟೂರ್ನಿಯಲ್ಲಿ ಒಟ್ಟು 23 ಪಂದ್ಯಗಳು ನಡೆಯಲಿವೆ. 10 ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದ್ದು, ಎ ಗುಂಪಿನಲ್ಲಿ ಆಸ್ಟ್ರೇಲಿಯಾ, ಭಾರತ, ನ್ಯೂಜಿಲೆಂಡ್, ಪಾಕಿಸ್ತಾನ ಮತ್ತು ಶ್ರೀಲಂಕಾ ತಂಡಗಳು ಸ್ಥಾನ ಪಡೆದಿವೆ. ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ವೆಸ್ಟ್ ಇಂಡೀಸ್, ಬಾಂಗ್ಲಾದೇಶ ಮತ್ತು ಸ್ಕಾಟ್ಲೆಂಡ್ ತಂಡಗಳು ಬಿ ಗುಂಪಿನಲ್ಲಿವೆ. ಟೂರ್ನಿಯ ಸೆಮಿಫೈನಲ್ ಪಂದ್ಯಗಳು ಅಕ್ಟೋಬರ್ 17 ಮತ್ತು 18 ರಂದು ನಡೆಯಲಿವೆ. ಫೈನಲ್ ಪಂದ್ಯವು ಅಕ್ಟೋಬರ್ 20 ರಂದು ದುಬೈನಲ್ಲಿ ನಡೆಯಲಿದೆ.

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಒಂದೇ ಗುಂಪಿನಲ್ಲಿವೆ. ಗುಂಪು ಹಂತದಲ್ಲಿ ಎರಡು ತಂಡಗಳ ನಡುವೆ ಪೈಪೋಟಿ ಏರ್ಪಡಲಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಈ ಪಂದ್ಯ ಅಕ್ಟೋಬರ್ 3 ರಂದು ಭಾರತೀಯ ಕಾಲಮಾನ ಮಧ್ಯಾಹ್ನ 3.30 ಕ್ಕೆ ನಡೆಯಲಿದೆ. ದುಬೈನಲ್ಲಿ ಮುಖಾಮುಖಿಯಾಗಲಿವೆ. ಇತ್ತೀಚೆಗಷ್ಟೇ ಏಷ್ಯಾಕಪ್‌ನಲ್ಲಿ ಎರಡೂ ತಂಡಗಳು ಮುಖಾಮುಖಿಯಾಗಿದ್ದವು.

ಅಕ್ಟೋಬರ್ 3 ಬಾಂಗ್ಲಾದೇಶ vs ಸ್ಕಾಟ್ಲೆಂಡ್ ಶಾರ್ಜಾ ಮಧ್ಯಾಹ್ನ 2 ಗಂಟೆಗೆ
ಅಕ್ಟೋಬರ್ 3 ಪಾಕಿಸ್ತಾನ vs ಶ್ರೀಲಂಕಾ ಶಾರ್ಜಾ ಸಂಜೆ 6 ಗಂಟೆಗೆ
ಅಕ್ಟೋಬರ್ 4 ದಕ್ಷಿಣ ಆಫ್ರಿಕಾ vs ವೆಸ್ಟ್ ಇಂಡೀಸ್ ದುಬೈ, ಮಧ್ಯಾಹ್ನ 2 ಗಂಟೆಗೆ
ಅಕ್ಟೋಬರ್ 4 ಭಾರತ vs ನ್ಯೂಜಿಲೆಂಡ್ ದುಬೈ ಸಂಜೆ 6 ಗಂಟೆಗೆ
ಅಕ್ಟೋಬರ್ 5 ಬಾಂಗ್ಲಾದೇಶ vs ಇಂಗ್ಲೆಂಡ್ ಶಾರ್ಜಾ ಮಧ್ಯಾಹ್ನ 2 ಗಂಟೆಗೆ
ಅಕ್ಟೋಬರ್ 5 ಆಸ್ಟ್ರೇಲಿಯಾ vs ಶ್ರೀಲಂಕಾ ಶಾರ್ಜಾ ಸಂಜೆ 6 ಗಂಟೆಗೆ
ಅಕ್ಟೋಬರ್ 6 ಭಾರತ vs ಪಾಕಿಸ್ತಾನ ದುಬೈ ಮಧ್ಯಾಹ್ನ 2 ಗಂಟೆಗೆ
ಅಕ್ಟೋಬರ್ 6 ವೆಸ್ಟ್ ಇಂಡೀಸ್ vs ಸ್ಕಾಟ್ಲೆಂಡ್ ದುಬೈ ಸಂಜೆ 6 ಗಂಟೆಗೆ
ಅಕ್ಟೋಬರ್ 7 ಇಂಗ್ಲೆಂಡ್ vs ದಕ್ಷಿಣ ಆಫ್ರಿಕಾ ಶಾರ್ಜಾ ಸಂಜೆ 6 ಗಂಟೆಗೆ
ಅಕ್ಟೋಬರ್ 8 ಆಸ್ಟ್ರೇಲಿಯಾ vs ನ್ಯೂಜಿಲೆಂಡ್ ಶಾರ್ಜಾ ಸಂಜೆ 6 ಗಂಟೆಗೆ
ಅಕ್ಟೋಬರ್ 9 ದಕ್ಷಿಣ ಆಫ್ರಿಕಾ vs ಸ್ಕಾಟ್ಲೆಂಡ್ ದುಬೈ ಮಧ್ಯಾಹ್ನ 2 ಗಂಟೆಗೆ
ಅಕ್ಟೋಬರ್ 9 ಭಾರತ vs ಶ್ರೀಲಂಕಾ ದುಬೈ ಸಂಜೆ 6 ಗಂಟೆಗೆ
ಅಕ್ಟೋಬರ್ 10 ಬಾಂಗ್ಲಾದೇಶ vs ವೆಸ್ಟ್ ಇಂಡೀಸ್ ಶಾರ್ಜಾ ಸಂಜೆ 6 ಗಂಟೆಗೆ
ಅಕ್ಟೋಬರ್ 11 ಆಸ್ಟ್ರೇಲಿಯಾ vs ಪಾಕಿಸ್ತಾನ ದುಬೈ ಸಂಜೆ 6 ಗಂಟೆಗೆ
ಅಕ್ಟೋಬರ್ 12 ನ್ಯೂಜಿಲೆಂಡ್ vs ಶ್ರೀಲಂಕಾ ಶಾರ್ಜಾ ಮಧ್ಯಾಹ್ನ 2 ಗಂಟೆಗೆ
ಅಕ್ಟೋಬರ್ 12 ಬಾಂಗ್ಲಾದೇಶ vs ದಕ್ಷಿಣ ಆಫ್ರಿಕಾ ದುಬೈ ಸಂಜೆ 6 ಗಂಟೆಗೆ
ಅಕ್ಟೋಬರ್ 13 ಇಂಗ್ಲೆಂಡ್ vs ಸ್ಕಾಟ್ಲೆಂಡ್ ಶಾರ್ಜಾ ಮಧ್ಯಾಹ್ನ 2 ಗಂಟೆಗೆ
ಅಕ್ಟೋಬರ್ 13 ಭಾರತ vs ಆಸ್ಟ್ರೇಲಿಯಾ ಶಾರ್ಜಾ ಸಂಜೆ 6 ಗಂಟೆಗೆ
ಅಕ್ಟೋಬರ್ 14 ಪಾಕಿಸ್ತಾನ vs ನ್ಯೂಜಿಲೆಂಡ್ ದುಬೈ ಸಂಜೆ 6 ಗಂಟೆಗೆ
ಅಕ್ಟೋಬರ್ 15 ಇಂಗ್ಲೆಂಡ್ vs ವೆಸ್ಟ್ ಇಂಡೀಸ್ ದುಬೈ ಸಂಜೆ 6 ಗಂಟೆಗೆ
ಅಕ್ಟೋಬರ್ 17 ಸೆಮಿಫೈನಲ್ 1 ದುಬೈ ಸಂಜೆ 6 ಗಂಟೆಗೆ
ಅಕ್ಟೋಬರ್ 18 ಸೆಮಿಫೈನಲ್ 2 ಶಾರ್ಜಾ ಸಂಜೆ 6 ಗಂಟೆಗೆ
20 ಅಕ್ಟೋಬರ್ ಫೈನಲ್ ದುಬೈ ಸಂಜೆ 6 ಗಂಟೆಗೆ

SendShareTweet
Previous Post

ಆನ್ ಲೈನ್ ಗೇಮ್ ಗೆ ನಿರ್ಬಂಧ ಹೇರಿದ್ದಕ್ಕೆ ಕೀ, ಚಾಕು, ನೈಲ್ ಕಟರ್ ನುಂಗಿದ ಯುವಕ

Next Post

ಗೃಹಲಕ್ಷ್ಮೀ ಹಣದಿಂದ ಹೋಳಿಗೆ ಊಟ ಹಾಕಿಸಿದ್ದ ಅಜ್ಜಿ ಭೇಟಿ ಮಾಡಿದ ಸಿದ್ದರಾಮಯ್ಯ

Related Posts

ಸತತ ಕ್ಯಾಚ್ ಡ್ರಾಪ್ : ಪಂಜಾಬ್ ಕಿಂಗ್ಸ್ ತಂಡದ ಫೀಲ್ಡರ್ ಶಶಾಂಕ್ ಸಿಂಗ್‌ಗೆ ಮೈದಾನದಿಂದ ಕೊಕ್!
Uncategorized

ಸತತ ಕ್ಯಾಚ್ ಡ್ರಾಪ್ : ಪಂಜಾಬ್ ಕಿಂಗ್ಸ್ ತಂಡದ ಫೀಲ್ಡರ್ ಶಶಾಂಕ್ ಸಿಂಗ್‌ಗೆ ಮೈದಾನದಿಂದ ಕೊಕ್!

ಆಟಗಾರರ ಪ್ರಾಣಕ್ಕಿಂತ ಹಣವೇ ಮುಖ್ಯವಾಯಿತೆ? BCCI ವಿರುದ್ಧ ಲಲಿತ್ ಮೋದಿ ವಾಗ್ದಾಳಿ!
Uncategorized

ಆಟಗಾರರ ಪ್ರಾಣಕ್ಕಿಂತ ಹಣವೇ ಮುಖ್ಯವಾಯಿತೆ? BCCI ವಿರುದ್ಧ ಲಲಿತ್ ಮೋದಿ ವಾಗ್ದಾಳಿ!

ಬಳ್ಳಾರಿಯಲ್ಲಿ ಪ್ಯಾರಾಚೂಟ್‌ ತರಬೇತಿ ವೇಳೆ ಅವಘಡ – 50 ಅಡಿ ಎತ್ತರದಿಂದ ಬಿದ್ದ ಸೈನಿಕರು!
Uncategorized

ಬಳ್ಳಾರಿಯಲ್ಲಿ ಪ್ಯಾರಾಚೂಟ್‌ ತರಬೇತಿ ವೇಳೆ ಅವಘಡ – 50 ಅಡಿ ಎತ್ತರದಿಂದ ಬಿದ್ದ ಸೈನಿಕರು!

ಜಿಬಿಎ ವ್ಯಾಪ್ತಿಯ 5 ಪಾಲಿಕೆಗಳ ಅಂತಿಮ ಮತದಾರರ ಪಟ್ಟಿ ಬಿಡುಗಡೆ!
Uncategorized

ಜಿಬಿಎ ವ್ಯಾಪ್ತಿಯ 5 ಪಾಲಿಕೆಗಳ ಅಂತಿಮ ಮತದಾರರ ಪಟ್ಟಿ ಬಿಡುಗಡೆ!

ಡಿವೈಡರ್‌ಗೆ ಡಿಕ್ಕಿ ಹೊಡೆದ ರಭಸಕ್ಕೆ ಧಗಧಗ ಹೊತ್ತಿ ಉರಿದ ಕಾರು!
Uncategorized

ಡಿವೈಡರ್‌ಗೆ ಡಿಕ್ಕಿ ಹೊಡೆದ ರಭಸಕ್ಕೆ ಧಗಧಗ ಹೊತ್ತಿ ಉರಿದ ಕಾರು!

ಹೈದರಾಬಾದ್​​ ವೇಗಿಯ ಕನಸಿನ ಪದಾರ್ಪಣೆ : ರಾಜಸ್ಥಾನ ತಂಡ ನಿದ್ದೆಗೆಡಿಸಿದ ವೇಗಿ ಪ್ರಫುಲ್ ಹಿಂಗೆ ಯಾರು?
Uncategorized

ಹೈದರಾಬಾದ್​​ ವೇಗಿಯ ಕನಸಿನ ಪದಾರ್ಪಣೆ : ರಾಜಸ್ಥಾನ ತಂಡ ನಿದ್ದೆಗೆಡಿಸಿದ ವೇಗಿ ಪ್ರಫುಲ್ ಹಿಂಗೆ ಯಾರು?

Next Post
ಗೃಹಲಕ್ಷ್ಮೀ ಹಣದಿಂದ ಹೋಳಿಗೆ ಊಟ ಹಾಕಿಸಿದ್ದ ಅಜ್ಜಿ ಭೇಟಿ ಮಾಡಿದ ಸಿದ್ದರಾಮಯ್ಯ

ಗೃಹಲಕ್ಷ್ಮೀ ಹಣದಿಂದ ಹೋಳಿಗೆ ಊಟ ಹಾಕಿಸಿದ್ದ ಅಜ್ಜಿ ಭೇಟಿ ಮಾಡಿದ ಸಿದ್ದರಾಮಯ್ಯ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತ-ನ್ಯೂಜಿಲೆಂಡ್ ನಡುವೆ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದ : ಇಂದಿನಿಂದಲೇ 8,000ಕ್ಕೂ ಹೆಚ್ಚು ಭಾರತೀಯ ಉತ್ಪನ್ನಗಳಿಗೆ ತೆರಿಗೆ ಮುಕ್ತ ಪ್ರವೇಶ!

ಭಾರತ-ನ್ಯೂಜಿಲೆಂಡ್ ನಡುವೆ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದ : ಇಂದಿನಿಂದಲೇ 8,000ಕ್ಕೂ ಹೆಚ್ಚು ಭಾರತೀಯ ಉತ್ಪನ್ನಗಳಿಗೆ ತೆರಿಗೆ ಮುಕ್ತ ಪ್ರವೇಶ!

ಡೆಲ್ಲಿ ವಿರುದ್ಧದ ಮಹತ್ವದ ಪಂದ್ಯದಿಂದ ಹೊರಗುಳಿದ ಆರ್‌ಸಿಬಿ ತಾರೆ ಫಿಲ್ ಸಾಲ್ಟ್ ; ರಸಿಖ್ ಸಲಾಮ್ ಕೂಡ ಅಲಭ್ಯ

ಡೆಲ್ಲಿ ವಿರುದ್ಧದ ಮಹತ್ವದ ಪಂದ್ಯದಿಂದ ಹೊರಗುಳಿದ ಆರ್‌ಸಿಬಿ ತಾರೆ ಫಿಲ್ ಸಾಲ್ಟ್ ; ರಸಿಖ್ ಸಲಾಮ್ ಕೂಡ ಅಲಭ್ಯ

“ಮಗುವಾದ ಮೇಲೆ ಅತ್ಯಾಚಾರದ ಆರೋಪವೇ?”: ಲಿವ್-ಇನ್ ಸಂಬಂಧಗಳ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ಪ್ರಶ್ನೆ

“ಮಗುವಾದ ಮೇಲೆ ಅತ್ಯಾಚಾರದ ಆರೋಪವೇ?”: ಲಿವ್-ಇನ್ ಸಂಬಂಧಗಳ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ಪ್ರಶ್ನೆ

ಡೆಲ್ಲಿ-ಪಂಜಾಬ್ ಪಂದ್ಯದಲ್ಲಿ ಕಳಪೆ ಫೀಲ್ಡಿಂಗ್, ಕೈಚೆಲ್ಲಿದ ಕ್ಯಾಚ್‌ಗಳು ; ಆಟಗಾರರನ್ನು ಕಾಡುತ್ತಿದೆಯೇ ಆಯಾಸ?

ಡೆಲ್ಲಿ-ಪಂಜಾಬ್ ಪಂದ್ಯದಲ್ಲಿ ಕಳಪೆ ಫೀಲ್ಡಿಂಗ್, ಕೈಚೆಲ್ಲಿದ ಕ್ಯಾಚ್‌ಗಳು ; ಆಟಗಾರರನ್ನು ಕಾಡುತ್ತಿದೆಯೇ ಆಯಾಸ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತ-ನ್ಯೂಜಿಲೆಂಡ್ ನಡುವೆ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದ : ಇಂದಿನಿಂದಲೇ 8,000ಕ್ಕೂ ಹೆಚ್ಚು ಭಾರತೀಯ ಉತ್ಪನ್ನಗಳಿಗೆ ತೆರಿಗೆ ಮುಕ್ತ ಪ್ರವೇಶ!

ಭಾರತ-ನ್ಯೂಜಿಲೆಂಡ್ ನಡುವೆ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದ : ಇಂದಿನಿಂದಲೇ 8,000ಕ್ಕೂ ಹೆಚ್ಚು ಭಾರತೀಯ ಉತ್ಪನ್ನಗಳಿಗೆ ತೆರಿಗೆ ಮುಕ್ತ ಪ್ರವೇಶ!

ಡೆಲ್ಲಿ ವಿರುದ್ಧದ ಮಹತ್ವದ ಪಂದ್ಯದಿಂದ ಹೊರಗುಳಿದ ಆರ್‌ಸಿಬಿ ತಾರೆ ಫಿಲ್ ಸಾಲ್ಟ್ ; ರಸಿಖ್ ಸಲಾಮ್ ಕೂಡ ಅಲಭ್ಯ

ಡೆಲ್ಲಿ ವಿರುದ್ಧದ ಮಹತ್ವದ ಪಂದ್ಯದಿಂದ ಹೊರಗುಳಿದ ಆರ್‌ಸಿಬಿ ತಾರೆ ಫಿಲ್ ಸಾಲ್ಟ್ ; ರಸಿಖ್ ಸಲಾಮ್ ಕೂಡ ಅಲಭ್ಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat