ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ರಾಜ್ಯಪಾಲರು, ಸರ್ಕಾರದ ಮಧ್ಯೆ ಸಂಘರ್ಷ; 11 ಮಸೂದೆ ವಾಪಾಸ್!

August 27, 2024
Share on WhatsappShare on FacebookShare on Twitter

ಬೆಂಗಳೂರು: ಮುಡಾ ಹಗರಣದ ವಿಚಾರವಾಗಿ ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲರ ಮಧ್ಯೆ ಸಂಘರ್ಷ ಶುರುವಾಗಿದೆ. ಈ ಮಧ್ಯೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ತನಿಖೆಗೆ ಅನುಮತಿ ನೀಡಿದ ನಂತರ ಈ ಸಂಘರ್ಷ ಶುರುವಾದಂತಾಗಿದೆ. ಈ ಮಧ್ಯೆ ರಾಜ್ಯಪಾಲರು 11 ಮಸೂದೆಗಳನ್ನು ಮರಳಿ ಕಳುಹಿಸಿದ್ದಾರೆ.

ರಾಜ್ಯಪಾಲರು 11 ಮಸೂದೆಗಳಿಗೆ ಹೆಚ್ಚಿನ ಮಾಹಿತಿ ಕೋರಿ ರಾಜ್ಯ ಸರ್ಕಾರ (Karnataka Government) ಹಿಂತಿರುಗಿಸಿದ್ದಾರೆ. ಹೀಗಾಗಿ ಮಸೂದೆಗಳು ಪಾಸಾಗದೆ ಸರ್ಕಾರ ಇಕ್ಕಟ್ಟಿಗೆ ಸಿಲುಕವಂತಾಗಿದೆ.

ಕರ್ನಾಟಕ ವಿಧಾನಮಂಡಲ (ಅನರ್ಹತಾ ನಿವಾರಣಾ) (ತಿದ್ದುಪಡಿ) ಮಸೂದೆ-2024: ಶಾಸಕರು ಲಾಭದಾಯಕ ಹುದ್ದೆ ಹೊಂದಿದ ಕಾರಣಕ್ಕೆ ಅವರು ಅನರ್ಹರಾಗದಂತೆ ತೆಡಯಲು ಈ ಮಸೂದೆ ಜಾರಿಗೆ ತರಲು ಸರ್ಕಾರ ಹೊರಟಿತ್ತು. ವಿಧಾಸಭೆ ಅಥವಾ ವಿಧಾನ ಪರಿಷತ್ನ ಸದಸ್ಯರಾಗಿರುವವರು ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ-1 ಮತ್ತು ಕಾರ್ಯದರ್ಶಿ-2, ಮುಖ್ಯಮಂತ್ರಿಯ ಆರ್ಥಿಕ ಸಲಹೆಗಾರ, ಮುಖ್ಯಮಂತ್ರಿಯ ಸಲಹೆಗಾರ (ನೀತಿ ಮತ್ತು ಯೋಜನೆ) ಮತ್ತು ಕರ್ನಾಟಕ ರಾಜ್ಯ ನೀರಿ ಮತ್ತು ಯೋಜನೆ ಆಯೋಗದ ಉಪಾಧ್ಯಕ್ಷರ ಹುದ್ದೆಗೆ ನೇಮಕವಾಗಿರುವವರನ್ನು ಅನರ್ಹರಾಗುವುದರಿಂದ ತಡೆಯಲು ರಾಜ್ಯ ಸರ್ಕಾರ ಈ ಮಸೂದೆ ಜಾರಿ ಮಾಡಲು ಮುಂದಾಗಿತ್ತು. ಇನ್ನುಳಿದಂತೆ ಕರ್ನಾಟಕ ಸಾರ್ವಜನಿಕ ಪರೀಕ್ಷಾ (ಭ್ರಷ್ಟಾಚಾರ ತಡೆ) ವಿಧೇಯಕ, ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ (ತಿದ್ದುಪಡಿ), ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ಮಸೂದೆ, ನೋಂದಣಿ (ಕರ್ನಾಟಕ ತಿದ್ದುಪಡಿ) ಮಸೂದೆ, ಕರ್ನಾಟಕ ಪುರಸಭೆಗಳು ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ಮಸೂದೆ, ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಮಸೂದೆ, ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ಮಸೂದೆ, ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ಮಸೂದೆ, ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, ಗದಗ ಬೆಟಗೇರಿ ವ್ಯಾಪರ, ಸಂಸ್ಕೃತಿ, ಪ್ರದರ್ಶನ ಪ್ರಾಧಿಕಾರ ವಿಧೇಯಕಗಳನ್ನು ರಾಜ್ಯಪಾಲರು ಮರಳಿ ಕಳುಹಿಸಿದ್ದಾರೆ.

ಇದು ಸರ್ಕಾರಕ್ಕೆ ದೊಡ್ಡ ತಲೆನೋವು ತಂದಿದೆ. ಮುಂದೆ ಈ ಮಸೂದೆಗಳನ್ನು ಜಾರಿಗೊಳಿಸಲು ಸರ್ಕಾರ ಯಾವ ನಿರ್ಧಾರ ಕೈಗೊಳ್ಳಲಿದೆ ನೋಡಬೇಕಿದೆ.

Tags: Governir Thawar Chand GehlotKarnataka GovernmentSiddaramaiah
SendShareTweet
Previous Post

ಪ್ಯಾರಾಲಂಪಿಕ್ಸ್ ಗೆ ನಾಳೆಯಿಂದ ಚಾಲನೆ; ಹಲವು ವಿಭಾಗದಲ್ಲಿ ಪದಕದ ನಿರೀಕ್ಷೆ!

Next Post

ಪೇದೆಯಿಂದ ವಂಚನೆ; ವಿಷ ಸೇವಿಸಿದ ವಿದ್ಯಾರ್ಥಿನಿ

Related Posts

ರಾಜ್ಯಾದ್ಯಂತ ಮುಂದುವರಿಯಲಿದೆ ಮಳೆ ಅಬ್ಬರ – 10 ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ!
ಬೆಂಗಳೂರು

ರಾಜ್ಯಾದ್ಯಂತ ಮುಂದುವರಿಯಲಿದೆ ಮಳೆ ಅಬ್ಬರ – 10 ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ!

ಶಾಪಿಂಗ್ ಮಾಲ್‌ನ ಲಿಫ್ಟ್​​ನಲ್ಲಿ 9 ಮಂದಿ ಲಾಕ್‌ : ಹರಸಾಹಸಪಟ್ಟು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ!
ಶಿವಮೊಗ್ಗ

ಶಾಪಿಂಗ್ ಮಾಲ್‌ನ ಲಿಫ್ಟ್​​ನಲ್ಲಿ 9 ಮಂದಿ ಲಾಕ್‌ : ಹರಸಾಹಸಪಟ್ಟು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ!

ಬಾವಿಯಲ್ಲಿ ಈಜಲು ಹೋಗಿ ಯುವಕ ಸಾವು!
ರಾಯಚೂರು

ಬಾವಿಯಲ್ಲಿ ಈಜಲು ಹೋಗಿ ಯುವಕ ಸಾವು!

ಕಲಬುರಗಿಯಲ್ಲಿ ಸಿಡಿಲಿನ ಹೊಡೆತಕ್ಕೆ 25 ಮೇಕೆಗಳು ಬಲಿ
ಕಲಬುರ್ಗಿ

ಕಲಬುರಗಿಯಲ್ಲಿ ಸಿಡಿಲಿನ ಹೊಡೆತಕ್ಕೆ 25 ಮೇಕೆಗಳು ಬಲಿ

ರಾಜ್ಯ ಸಾರಿಗೆ ನೌಕರರಿಗೆ 4 ದಿನಗಳ ಸಾಂಕೇತಿಕ ಪ್ರತಿಭಟನೆ ಘೋಷಣೆ – CITU ಬೆಂಬಲ!
ಬೆಂಗಳೂರು

ರಾಜ್ಯ ಸಾರಿಗೆ ನೌಕರರಿಗೆ 4 ದಿನಗಳ ಸಾಂಕೇತಿಕ ಪ್ರತಿಭಟನೆ ಘೋಷಣೆ – CITU ಬೆಂಬಲ!

ರಾಜ್ಯದಲ್ಲಿ IAS ಅಧಿಕಾರಿಗಳ ಮಹತ್ವದ ವರ್ಗಾವಣೆ – ಚಿಕ್ಕಮಗಳೂರು ಜಿಲ್ಲೆಗೆ ಹೊಸ ಡಿಸಿ ನೇಮಕ
ರಾಜ್ಯ

ರಾಜ್ಯದಲ್ಲಿ IAS ಅಧಿಕಾರಿಗಳ ಮಹತ್ವದ ವರ್ಗಾವಣೆ – ಚಿಕ್ಕಮಗಳೂರು ಜಿಲ್ಲೆಗೆ ಹೊಸ ಡಿಸಿ ನೇಮಕ

Next Post
ಪೇದೆಯಿಂದ ವಂಚನೆ; ವಿಷ ಸೇವಿಸಿದ ವಿದ್ಯಾರ್ಥಿನಿ

ಪೇದೆಯಿಂದ ವಂಚನೆ; ವಿಷ ಸೇವಿಸಿದ ವಿದ್ಯಾರ್ಥಿನಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯಾದ್ಯಂತ ಮುಂದುವರಿಯಲಿದೆ ಮಳೆ ಅಬ್ಬರ – 10 ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ!

ರಾಜ್ಯಾದ್ಯಂತ ಮುಂದುವರಿಯಲಿದೆ ಮಳೆ ಅಬ್ಬರ – 10 ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ!

ಮಗಳನ್ನು ಗ್ಲಾಮರ್ ಲೋಕಕ್ಕೆ ತಳ್ಳಿ ಹೆತ್ತವರೇ ಕೈಬಿಟ್ಟಿದ್ದರು : ತ್ವಿಷಾ ಅತ್ತೆಯ ಗಂಭೀರ ಆರೋಪ!

ಮಗಳನ್ನು ಗ್ಲಾಮರ್ ಲೋಕಕ್ಕೆ ತಳ್ಳಿ ಹೆತ್ತವರೇ ಕೈಬಿಟ್ಟಿದ್ದರು : ತ್ವಿಷಾ ಅತ್ತೆಯ ಗಂಭೀರ ಆರೋಪ!

ಶಾಪಿಂಗ್ ಮಾಲ್‌ನ ಲಿಫ್ಟ್​​ನಲ್ಲಿ 9 ಮಂದಿ ಲಾಕ್‌ : ಹರಸಾಹಸಪಟ್ಟು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ!

ಶಾಪಿಂಗ್ ಮಾಲ್‌ನ ಲಿಫ್ಟ್​​ನಲ್ಲಿ 9 ಮಂದಿ ಲಾಕ್‌ : ಹರಸಾಹಸಪಟ್ಟು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ!

ಪಿಯುಸಿ, ಡಿಗ್ರಿ ಪಾಸಾದವರಿಗೆ ಗುಡ್ ನ್ಯೂಸ್ : ಪ್ರೋತ್ಸಾಹಧನಕ್ಕೆ ಕೂಡಲೇ ಅರ್ಜಿ ಸಲ್ಲಿಸಿ!

ಪಿಯುಸಿ, ಡಿಗ್ರಿ ಪಾಸಾದವರಿಗೆ ಗುಡ್ ನ್ಯೂಸ್ : ಪ್ರೋತ್ಸಾಹಧನಕ್ಕೆ ಕೂಡಲೇ ಅರ್ಜಿ ಸಲ್ಲಿಸಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯಾದ್ಯಂತ ಮುಂದುವರಿಯಲಿದೆ ಮಳೆ ಅಬ್ಬರ – 10 ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ!

ರಾಜ್ಯಾದ್ಯಂತ ಮುಂದುವರಿಯಲಿದೆ ಮಳೆ ಅಬ್ಬರ – 10 ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ!

ಮಗಳನ್ನು ಗ್ಲಾಮರ್ ಲೋಕಕ್ಕೆ ತಳ್ಳಿ ಹೆತ್ತವರೇ ಕೈಬಿಟ್ಟಿದ್ದರು : ತ್ವಿಷಾ ಅತ್ತೆಯ ಗಂಭೀರ ಆರೋಪ!

ಮಗಳನ್ನು ಗ್ಲಾಮರ್ ಲೋಕಕ್ಕೆ ತಳ್ಳಿ ಹೆತ್ತವರೇ ಕೈಬಿಟ್ಟಿದ್ದರು : ತ್ವಿಷಾ ಅತ್ತೆಯ ಗಂಭೀರ ಆರೋಪ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat