ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಟೆಸ್ಟ್ ಶ್ರೇಯಾಂಕ ಬಿಡುಗಡೆ; 10ರೊಳಗೆ ಮೂವರು ಭಾರತೀಯರು

August 28, 2024
Share on WhatsappShare on FacebookShare on Twitter

ಐಸಿಸಿ ನೂತನ ಅಧ್ಯಕ್ಷರಾಗಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಆಯ್ಕೆಯಾಗಿದ್ದಾರೆ. ಈ ಮಧ್ಯೆ ಐಸಿಸಿ ನೂತನ ಶ್ರೇಯಾಂಕ ಪಟ್ಟಿ ಬಿಡುಗಡೆಯಾಗಿದ್ದು, ಮೂವರು 10 ರೊಳಗೆ ಸ್ಥಾನ ಪಡೆದಿದ್ದಾರೆ.

ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಆಝಂ ರ‍್ಯಾಂಕಿಂಗ್‌ ನಲ್ಲಿ ಕುಸಿತ ಕಂಡಿದ್ದರೆ, ಇಂಗ್ಲೆಂಡ್‌ ನ ಯುವ ಆಟಗಾರ ಹ್ಯಾರಿ ಬ್ರೂಕ್ ಮೇಲೆ ಏರಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್‌ ನಲ್ಲಿ ರನ್ ರನ್ ಗಳಿಸಲು ವಿಫಲರಾಗಿದ್ದ ಬಾಬರ್ ಆಝಂ, ಬರೋಬ್ಬರಿ 6 ಸ್ಥಾನ ಕುಸಿತ ಕಂಡಿದ್ದಾರೆ. ರ್ಯಾಂಕಿಂಗ್ ನಲ್ಲಿ 3ನೇ ಸ್ಥಾನದಲ್ಲಿದ್ದ ಬಾಬರ್, 6 ಸ್ಥಾನ ಕುಸಿತ ಕಂಡಿದ್ದು, 9ನೇ ಸ್ಥಾನಕ್ಕೆ ಇಳಿದಿದ್ದಾರೆ.

ಶ್ರೀಲಂಕಾ ವಿರುದ್ಧ ಮೊದಲ ಟೆಸ್ಟ್ನಲ್ಲಿ 56 ಮತ್ತು 32 ರನ್ಗಳ ಇನ್ನಿಂಗ್ಸ್ ಆಡಿದ್ದ ಇಂಗ್ಲೆಂಡ್‌ನ ಹ್ಯಾರಿ ಬ್ರೂಕ್ 3 ಸ್ಥಾನ ಮೇಲಕ್ಕೆ ಏರಿ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದಾರೆ. ಪಾಕಿಸ್ತಾನ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 191 ರನ್‌ ಗಳ ಇನ್ನಿಂಗ್ಸ್ ಆಡಿದ್ದ ಬಾಂಗ್ಲಾದೇಶದ ಮುಶ್ಫಿಕರ್ ರಹೀಮ್ 7 ಸ್ಥಾನ ಮೇಲೇರಿ 17ನೇ ಸ್ಥಾನಕ್ಕೆ ಏರಿಕೆ ಕಂಡಿದ್ದಾರೆ.

ಹಲವು ದಿನಗಳಿಂದ ಯಾವುದೇ ಟೆಸ್ಟ್ ಪಂದ್ಯವನ್ನೂ ಆಡದಿದ್ದರೂ ಭಾರತೀಯ ಮೂವರು ಬ್ಯಾಟ್ಸ್‌ಮನ್ ಗಳು ಅಗ್ರ 10ರೊಳಗೆ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ನಾಯಕ ರೋಹಿತ್ ಶರ್ಮಾ ಆರನೇ ಸ್ಥಾನದಲ್ಲಿದ್ದಾರೆ. ಯಶಸ್ವಿ ಜೈಸ್ವಾಲ್ ಕೂಡ ಒಂದು ಸ್ಥಾನ ಮೇಲೇರಿದ್ದು, ಏಳನೇ ಸ್ಥಾನಕ್ಕೆ ತಲುಪಿದ್ದಾರೆ. ವಿರಾಟ್ ಕೊಹ್ಲಿ 2 ಸ್ಥಾನಗಳ ಏರಿಕೆಯೊಂದಿಗೆ 8ನೇ ಸ್ಥಾನದಲ್ಲಿದ್ದಾರೆ.

ಇಂಗ್ಲೆಂಡ್‌ ನ ಜೋ ರೂಟ್ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿ ಮುಂದುವರಿದಿದ್ದರೆ, ನ್ಯೂಜಿಲೆಂಡ್‌ನ ಕೇನ್ ವಿಲಿಯಮ್ಸನ್ ಎರಡನೇ ಸ್ಥಾನದಲ್ಲಿದ್ದಾರೆ. ಮಿಚೆಲ್ ಮೂರು, ಹ್ಯಾರಿ ಬ್ರೂಕ್ ಮೂರು ಸ್ಥಾನಗಳನ್ನು ಜಿಗಿದು ನಾಲ್ಕನೇ ಸ್ಥಾನಕ್ಕೆ ಏರಿದ್ದಾರೆ. ಸ್ಟೀವ್ ಸ್ಮಿತ್ ಐದು, ರೋಹಿತ್ ಶರ್ಮಾ ಆರನೇ ಸ್ಥಾನ. ಯಶಸ್ವಿ ಜೈಸ್ವಾಲ್ 7 ನೇ ಸ್ಥಾನ, ವಿರಾಟ್ ಕೊಹ್ಲಿ 8 ನೇ ಸ್ಥಾನದಲ್ಲಿದ್ದಾರೆ. ಬಾಬರ್ ಅಜಮ್ 9 ಹಾಗೂ ಮೊಹಮ್ಮದ್ ರಿಜ್ವಾನ್ 10ನೇ ಸ್ಥಾನದಲ್ಲಿದ್ದಾರೆ.

Tags: #cricket#cricket news#icc new president#jay shah#latest cricket news#test ranking
SendShareTweet
Previous Post

ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ತಾತ್ಕಾಲಿಕ ರಿಲೀಫ್; ಇನ್ನುಳಿದವರಿಗೂ ಜಾಮೀನು

Next Post

ವಾಕಿಂಗ್ ಗೆ ಹೋದಾಗ ನಾಯಿ ದಾಳಿಗೆ ಬಲಿಯಾದ ನಿವೃತ್ತ ಶಿಕ್ಷಕಿ

Related Posts

ನ್ಯೂಜಿಲೆಂಡ್ ವಿರುದ್ಧ ಟೀಮ್ ಇಂಡಿಯಾ ಭರ್ಜರಿ ಬೇಟೆ: ಟಿ20 ಇತಿಹಾಸದಲ್ಲಿಯೇ ಬೃಹತ್ ಗುರಿ ಬೆನ್ನಟ್ಟಿ ಹೊಸ ದಾಖಲೆ ಬರೆದ ಶ್ರೇಯಸ್ ಪಡೆ
ಕ್ರೀಡೆ

ನ್ಯೂಜಿಲೆಂಡ್ ವಿರುದ್ಧ ಟೀಮ್ ಇಂಡಿಯಾ ಭರ್ಜರಿ ಬೇಟೆ: ಟಿ20 ಇತಿಹಾಸದಲ್ಲಿಯೇ ಬೃಹತ್ ಗುರಿ ಬೆನ್ನಟ್ಟಿ ಹೊಸ ದಾಖಲೆ ಬರೆದ ಶ್ರೇಯಸ್ ಪಡೆ

ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಕಳಪೆ ಬೌಲಿಂಗ್: 19 ವರ್ಷಗಳ ಇತಿಹಾಸದಲ್ಲೇ ಅನಗತ್ಯ ದಾಖಲೆ ಬರೆದ ಟೀಮ್ ಇಂಡಿಯಾ
ಕ್ರೀಡೆ

ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಕಳಪೆ ಬೌಲಿಂಗ್: 19 ವರ್ಷಗಳ ಇತಿಹಾಸದಲ್ಲೇ ಅನಗತ್ಯ ದಾಖಲೆ ಬರೆದ ಟೀಮ್ ಇಂಡಿಯಾ

ಜಿಂಬಾಬ್ವೆ ಏಕದಿನ ಸರಣಿಯಿಂದ ಹೊರಬಿದ್ದ ರೇಣುಕಾ ಸಿಂಗ್ ಠಾಕೂರ್: ಅಸ್ಸಾಂನ ಜಿಂಟಿಮಣಿ ಕಲಿಟಾಗೆ ಒಲಿದ ಅವಕಾಶ
ಕ್ರೀಡೆ

ಜಿಂಬಾಬ್ವೆ ಏಕದಿನ ಸರಣಿಯಿಂದ ಹೊರಬಿದ್ದ ರೇಣುಕಾ ಸಿಂಗ್ ಠಾಕೂರ್: ಅಸ್ಸಾಂನ ಜಿಂಟಿಮಣಿ ಕಲಿಟಾಗೆ ಒಲಿದ ಅವಕಾಶ

ರಾವಲ್ಪಿಂಡಿಯಲ್ಲಿ ಹ್ಯಾರಿ ಬ್ರೂಕ್ ಅಬ್ಬರ: ಶುಭ್‌ಮನ್ ಗಿಲ್ ದಾಖಲೆ ಉಡೀಸ್
ಕ್ರೀಡೆ

ರಾವಲ್ಪಿಂಡಿಯಲ್ಲಿ ಹ್ಯಾರಿ ಬ್ರೂಕ್ ಅಬ್ಬರ: ಶುಭ್‌ಮನ್ ಗಿಲ್ ದಾಖಲೆ ಉಡೀಸ್

ಭಾರತಕ್ಕೆ ಸಿಕ್ಕ ಹೊಸ ಹಾರ್ದಿಕ್ ಪಾಂಡ್ಯ? ಕ್ರೈಸ್ಟ್‌ಚರ್ಚ್‌ನಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ಮ್ಯಾಚ್ ಫಿನಿಶರ್ ಆಗಿ ಮಿಂಚಿದ ನಮನ್ ಧೀರ್
ಕ್ರೀಡೆ

ಭಾರತಕ್ಕೆ ಸಿಕ್ಕ ಹೊಸ ಹಾರ್ದಿಕ್ ಪಾಂಡ್ಯ? ಕ್ರೈಸ್ಟ್‌ಚರ್ಚ್‌ನಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ಮ್ಯಾಚ್ ಫಿನಿಶರ್ ಆಗಿ ಮಿಂಚಿದ ನಮನ್ ಧೀರ್

ಟೀಕಾಕಾರರಿಗೆ ಬ್ಯಾಟ್‌ನಿಂದಲೇ ತಿರುಗೇಟು: ‘ನಾನು ಇತರರ ಬಾಯಿ ಮುಚ್ಚಿಸಲು ಕ್ರಿಕೆಟ್ ಆಡುವುದಿಲ್ಲ’ ಎಂದ ಸಂಜು ಸ್ಯಾಮ್ಸನ್
ಕ್ರೀಡೆ

ಟೀಕಾಕಾರರಿಗೆ ಬ್ಯಾಟ್‌ನಿಂದಲೇ ತಿರುಗೇಟು: ‘ನಾನು ಇತರರ ಬಾಯಿ ಮುಚ್ಚಿಸಲು ಕ್ರಿಕೆಟ್ ಆಡುವುದಿಲ್ಲ’ ಎಂದ ಸಂಜು ಸ್ಯಾಮ್ಸನ್

Next Post
ವಾಕಿಂಗ್ ಗೆ ಹೋದಾಗ ನಾಯಿ ದಾಳಿಗೆ ಬಲಿಯಾದ ನಿವೃತ್ತ ಶಿಕ್ಷಕಿ

ವಾಕಿಂಗ್ ಗೆ ಹೋದಾಗ ನಾಯಿ ದಾಳಿಗೆ ಬಲಿಯಾದ ನಿವೃತ್ತ ಶಿಕ್ಷಕಿ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕ್ರಿಮಿನಲ್‌ಗಳು, ಭಯೋತ್ಪಾದಕರ ಹೊಸ ಅಸ್ತ್ರ ಡ್ರೋನ್!

ಕ್ರಿಮಿನಲ್‌ಗಳು, ಭಯೋತ್ಪಾದಕರ ಹೊಸ ಅಸ್ತ್ರ ಡ್ರೋನ್!

ಚುನಾವಣೆ ಅಕ್ರಮ: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು

ಚುನಾವಣೆ ಅಕ್ರಮ: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು

ಕ್ಲೀನ್ ಚಿಟ್ ಕೊಟ್ಟಿದ್ದರೆ ನಾವು ಹೋರಾಟ ಮಾಡುತ್ತೇವೆ: ಬಿ.ವೈ. ವಿಜಯೇಂದ್ರ!

ಮುಂದಿನ ಸಿಎಂ ವಿಜಯೇಂದ್ರ: ಕಮಲ ಕಾರ್ಯಕರ್ತರ ಜೈಕಾರ

ಸೌದಿ ಅರೇಬಿಯಾದಲ್ಲಿ ಕನ್ನಡಿಗ ಯಾತ್ರಾರ್ಥಿಗಳ ಪರದಾಟ

ಸೌದಿ ಅರೇಬಿಯಾದಲ್ಲಿ ಕನ್ನಡಿಗ ಯಾತ್ರಾರ್ಥಿಗಳ ಪರದಾಟ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕ್ರಿಮಿನಲ್‌ಗಳು, ಭಯೋತ್ಪಾದಕರ ಹೊಸ ಅಸ್ತ್ರ ಡ್ರೋನ್!

ಕ್ರಿಮಿನಲ್‌ಗಳು, ಭಯೋತ್ಪಾದಕರ ಹೊಸ ಅಸ್ತ್ರ ಡ್ರೋನ್!

ಚುನಾವಣೆ ಅಕ್ರಮ: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು

ಚುನಾವಣೆ ಅಕ್ರಮ: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat