ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಆತಂಕ ಮೂಡಿಸಿದ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು!

August 29, 2024
Share on WhatsappShare on FacebookShare on Twitter

ದೇಶದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಆತಂಕ ಮನೆ ಮಾಡುತ್ತಿದೆ.
ವರದಿಯೊಂದರಂತೆ, ದೇಶದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆಯ ಘಟನೆಗಳು ಅಪಾಯಕಾರಿ ದರ ತಲುಪಿವೆ. ಇದು ಜನಸಂಖ್ಯೆಯ ಬೆಳವಣಿಗೆಯ ದರ ಮೀರಿಸುವಂತಿದೆ.

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ನೀಡಿರುವ ಮಾಹಿತಿಯಂತೆ, ಆತ್ಮಹತ್ಯೆ ಸಂಖ್ಯೆಗಳು ವಾರ್ಷಿಕವಾಗಿ ಶೇ. 2 ರಷ್ಟು ಹೆಚ್ಚಾಗಿದ್ದರೆ, ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಶೇ. 4ರಷ್ಟು ಹೆಚ್ಚಾಗಿದ್ದು, ಇದು ರಾಷ್ಟ್ರೀಯ ಸರಾಸರಿಗಿಂತ ಎರಡು ಪಟ್ಟು ಹೆಚ್ಚಾಗಿದೆ.
2022ಕ್ಕೆ ಹೋಲಿಸಿದರೆ ಒಟ್ಟು ವಿದ್ಯಾರ್ಥಿಗಳ ಆತ್ಮಹತ್ಯೆಯಲ್ಲಿ ಶೇ. 53ರಷ್ಟು ಪುರುಷ ವಿದ್ಯಾರ್ಥಿಗಳಿದ್ದಾರೆ. 2021 ಮತ್ತು 2022 ರ ಮಧ್ಯೆ ವಿದ್ಯಾರ್ಥಿಗಳ ಆತ್ಮಹತ್ಯೆಯಲ್ಲಿ ಶೇ. 6 ರಷ್ಟು ಇಳಿಕೆ ಕಂಡು ಬಂದಿದೆ. ಆದರೆ ವಿದ್ಯಾರ್ಥಿನಿಯರ ಆತ್ಮಹತ್ಯೆಗಳು ಶೇ. 7 ರಷ್ಟು ಹೆಚ್ಚಾಗಿದೆ.

ಒಂದು ದಶಕದಲ್ಲಿ 0-24 ವರ್ಷ ವಯಸ್ಸಿನ ಮಕ್ಕಳ ಜನಸಂಖ್ಯೆಯು 582 ಮಿಲಿಯನ್‌ ನಿಂದ 581 ಮಿಲಿಯನ್‌ ಗೆ ಕುಸಿದಿದ್ದರೆ, ವಿದ್ಯಾರ್ಥಿಗಳ ಆತ್ಮಹತ್ಯೆಗಳ ಸಂಖ್ಯೆ 6,654 ರಿಂದ 13,044 ಕ್ಕೆ ಏರಿದೆ. ಮಹಾರಾಷ್ಟ್ರ, ತಮಿಳುನಾಡು ಮತ್ತು ಮಧ್ಯಪ್ರದೇಶಗಳು ಅತಿ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಭಾರತದಲ್ಲಿ 15 ಮತ್ತು 24 ವರ್ಷದೊಳಗಿನ ಏಳು ಯುವಕರಲ್ಲಿ ಓರ್ವ ವಿದ್ಯಾರ್ಥಿ ಖಿನ್ನತೆಯ ಲಕ್ಷಣಗಳು ಮತ್ತು ನಿರಾಸಕ್ತಿ ಸೇರಿದಂತೆ ಮಾನಸಿಕ ಅಸಮತೋಲನದಿಂದ ಬಳಲುತ್ತಿದ್ದಾರೆ. ಎಲ್ಲಾ ರಾಜ್ಯಗಳಲ್ಲಿ ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಉತ್ತರ ಪ್ರದೇಶವು ಈಗ ಅತ್ಯಧಿಕ ವಿದ್ಯಾರ್ಥಿಗಳ ಆತ್ಮಹತ್ಯೆ ದರಗಳನ್ನು ಹೊಂದಿರುವ ಐದು ರಾಜ್ಯಗಳಲ್ಲಿ ಒಂದಾಗಿದೆ. ತಮಿಳುನಾಡು ಮತ್ತು ಜಾರ್ಖಂಡ್ನಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಮಾಣ ಕೂಡ ಹೆಚ್ಚಿದ್ದು, ಇದು ದೇಶದ ಬೆಳವಣಿಗೆಗೆ ಆತಂಕ ಮೂಡಿಸುತ್ತಿದೆ.

Tags: #attention#breaking news#peak#shocking news#students sucide
SendShareTweet
Previous Post

ರಾಜ್ಯಾದ್ಯಂತ ಒಂದು ವಾರ ಭಾರೀ ಮಳೆಯ ಮುನ್ಸೂಚನೆ!

Next Post

ಬಳ್ಳಾರಿ ಜೈಲಿಗೆ ಶಿಫ್ಟ್ ಆದ ಕೊಲೆ ಆರೋಪಿ ದರ್ಶನ್! ಬಳ್ಳಾರಿ ಜೈಲು ಹೇಗಿದೆ? ದರ್ಶನ್ ಹೇಗಿರಲಿದ್ದಾರೆ?

Related Posts

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?
ದೇಶ

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

ಖಾಸಗಿ ಕಂಪನಿ ಉದ್ಯೋಗಿಗಳೇ ಗಮನಿಸಿ ; ಮದುವೆಯಾದ ಕೂಡಲೇ ನಾಮಿನೇಷನ್ ಬದಲಿಸಿ
ದೇಶ

ಖಾಸಗಿ ಕಂಪನಿ ಉದ್ಯೋಗಿಗಳೇ ಗಮನಿಸಿ ; ಮದುವೆಯಾದ ಕೂಡಲೇ ನಾಮಿನೇಷನ್ ಬದಲಿಸಿ

UPI ವಂಚನೆಗಳಿಗೆ ಬ್ರೇಕ್ : ಅನುಮಾನಾಸ್ಪದ ವಹಿವಾಟುಗಳಿಗೆ ಶೀಘ್ರದಲ್ಲೇ ಬರಲಿದೆ ಹೆಚ್ಚುವರಿ ‘Yes/No’ ದೃಢೀಕರಣ
ತಂತ್ರಜ್ಞಾನ

UPI ವಂಚನೆಗಳಿಗೆ ಬ್ರೇಕ್ : ಅನುಮಾನಾಸ್ಪದ ವಹಿವಾಟುಗಳಿಗೆ ಶೀಘ್ರದಲ್ಲೇ ಬರಲಿದೆ ಹೆಚ್ಚುವರಿ ‘Yes/No’ ದೃಢೀಕರಣ

“ನನ್ನ ಸ್ಕಾಲರ್‌ಶಿಪ್ ಪತ್ರ ಪರಿಶೀಲಿಸಿ” : ಅಮೆರಿಕ ವ್ಯಾಸಂಗ ವಿವಾದದ ಬಗ್ಗೆ RTI ಕಾರ್ಯಕರ್ತನಿಗೆ ದೀಪ್ಕೆ ತಿರುಗೇಟು!
ದೇಶ

“ನನ್ನ ಸ್ಕಾಲರ್‌ಶಿಪ್ ಪತ್ರ ಪರಿಶೀಲಿಸಿ” : ಅಮೆರಿಕ ವ್ಯಾಸಂಗ ವಿವಾದದ ಬಗ್ಗೆ RTI ಕಾರ್ಯಕರ್ತನಿಗೆ ದೀಪ್ಕೆ ತಿರುಗೇಟು!

5ನೇ ಮಹಡಿಯಿಂದ ಜಿಗಿದು ಮನೋವೈದ್ಯೆ ಆತ್ಮಹತ್ಯೆ : ಖಿನ್ನತೆಯೇ ಕಾರಣ ಎಂದ ಕುಟುಂಬಸ್ಥರು!
ದೇಶ

5ನೇ ಮಹಡಿಯಿಂದ ಜಿಗಿದು ಮನೋವೈದ್ಯೆ ಆತ್ಮಹತ್ಯೆ : ಖಿನ್ನತೆಯೇ ಕಾರಣ ಎಂದ ಕುಟುಂಬಸ್ಥರು!

ರಾಂಚಿಯಲ್ಲಿ ವಿದ್ಯಾರ್ಥಿಗಳಿಂದ ‘ಜಂತರ್ ಮಂತರ್’ ಮಾದರಿ ಹೋರಾಟ : ಸಿಜೆಪಿ ಬೆಂಬಲ
ದೇಶ

ರಾಂಚಿಯಲ್ಲಿ ವಿದ್ಯಾರ್ಥಿಗಳಿಂದ ‘ಜಂತರ್ ಮಂತರ್’ ಮಾದರಿ ಹೋರಾಟ : ಸಿಜೆಪಿ ಬೆಂಬಲ

Next Post
ಬಳ್ಳಾರಿ ಜೈಲಿಗೆ ಶಿಫ್ಟ್ ಆದ ಕೊಲೆ ಆರೋಪಿ ದರ್ಶನ್! ಬಳ್ಳಾರಿ ಜೈಲು ಹೇಗಿದೆ? ದರ್ಶನ್ ಹೇಗಿರಲಿದ್ದಾರೆ?

ಬಳ್ಳಾರಿ ಜೈಲಿಗೆ ಶಿಫ್ಟ್ ಆದ ಕೊಲೆ ಆರೋಪಿ ದರ್ಶನ್! ಬಳ್ಳಾರಿ ಜೈಲು ಹೇಗಿದೆ? ದರ್ಶನ್ ಹೇಗಿರಲಿದ್ದಾರೆ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

ಖಾಸಗಿ ಕಂಪನಿ ಉದ್ಯೋಗಿಗಳೇ ಗಮನಿಸಿ ; ಮದುವೆಯಾದ ಕೂಡಲೇ ನಾಮಿನೇಷನ್ ಬದಲಿಸಿ

ಖಾಸಗಿ ಕಂಪನಿ ಉದ್ಯೋಗಿಗಳೇ ಗಮನಿಸಿ ; ಮದುವೆಯಾದ ಕೂಡಲೇ ನಾಮಿನೇಷನ್ ಬದಲಿಸಿ

ಆಟಗಾರರಿಗಿಂತ ರಾಜಕೀಯವೇ ಮೇಲಾಯಿತೇ? ಬರೋಡಾ ಕ್ರಿಕೆಟ್ ಸಂಸ್ಥೆ ವಿರುದ್ಧ ಗುಡುಗಿದ ಪಠಾಣ್!

ಆಟಗಾರರಿಗಿಂತ ರಾಜಕೀಯವೇ ಮೇಲಾಯಿತೇ? ಬರೋಡಾ ಕ್ರಿಕೆಟ್ ಸಂಸ್ಥೆ ವಿರುದ್ಧ ಗುಡುಗಿದ ಪಠಾಣ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat