ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಚನ್ನಪಟ್ಟಣ ಟಿಕೆಟ್; ಚರ್ಚೆಯಿಂದ ದೂರ ಸರಿದ ಬಿ.ವೈ. ವಿಜಯೇಂದ್ರ?

August 31, 2024
Share on WhatsappShare on FacebookShare on Twitter

ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್ ದೋಸ್ತಿಯಲ್ಲಿ ಈಗ ಚನ್ನಪಟ್ಟಣ ಟಿಕೆಟ್ ನ ಹಗ್ಗ-ಜಗ್ಗಾಟ ಶುರುವಾಗಿದೆ. ಈ ಮಧ್ಯೆ ಬಿಜೆಪಿಯ ನಾಯಕರು ಟಿಕೆಟ್ ಗಾಗಿ ಚರ್ಚೆ ನಡೆಸುತ್ತಿದ್ದು, ಈ ಚರ್ಚೆಯಲ್ಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಾಣಿಸಿಕೊಂಡಿಲ್ಲ ಎನ್ನಲಾಗುತ್ತಿದೆ.

ಬಿಜೆಪಿಯ ಹಲವು ಹಿರಿಯ ನಾಯಕರು ದೆಹಲಿಯಲ್ಲಿ ವರಿಷ್ಠರ ಜತೆ ಸರಣಿ ಸಭೆ ನಡೆಸಿದರೂ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಾಣಿಸಿಕೊಳ್ಳದಿರುವುದು ಹಲವಾರು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಪಕ್ಷದ ನಾಯಕರಾದ ಬಸವರಾಜ ಬೊಮ್ಮಾಯಿ, ಆರ್.ಅಶೋಕ್, ಡಾ. ಸಿ.ಎನ್.ಅಶ್ವತ್ಥ ನಾರಾಯಣ, ಅರವಿಂದ್ ಬೆಲ್ಲದ, ಸಿ.ಪಿ. ಯೋಗೇಶ್ವ‌ರ್ ದೆಹಲಿಗೆ ತೆರಳಿದ್ದಾರೆ. ಅಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ಎಚ್.ಡಿ. ಕುಮಾರಸ್ವಾಮಿ, ವಿ.ಸೋಮಣ್ಣರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಆದರೆ, ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತ್ರ ಬೆಂಗಳೂರಿನಲ್ಲಿಯೇ ಉಳಿದುಕೊಂಡಿದ್ದು ಹಲವಾರು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಕೇಂದ್ರ ಸಚಿವರಾಗಿರುವ ಎಚ್‌.ಡಿ.ಕುಮಾರಸ್ವಾಮಿ ಅವರಿಂದ ತೆರವಾಗಿರುವ ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ಗಾಗಿಯೇ ಬಿಜೆಪಿ ಹಾಗೂ ಜೆಡಿಎಸ್ ದೋಸ್ತಿ ಮಧ್ಯೆ ಈಗ ಟಿಕೆಟ್ ಗಾಗಿ ಫೈಟ್ ನಡೆದಿದೆ. ಈ ಕ್ಷೇತ್ರದಲ್ಲಿ ನಾನೇ ಸ್ಪರ್ಧಿಸುತ್ತೇನೆಂದು ಯೋಗೇಶ್ವರ್ ಪಟ್ಟು ಹಿಡಿದಿದ್ದಾರೆ. ಆದರೆ, ತನ್ನ ಕ್ಷೇತ್ರ ಬಿಟ್ಟು ಕೊಡಲು ಜೆಡಿಎಸ್ ಒಪ್ಪುತ್ತಿಲ್ಲ. ಹೀಗಾಗಿಯೇ ದೋಸ್ತಿ ಮಧ್ಯೆ ಫೈಟ್ ಆರಂಭವಾಗಿದೆ.

ಈ ಕ್ಷೇತ್ರದ ಟಿಕೆಟ್ ನಿಂದಾಗಿ ವಿಜಯೇಂದ್ರ ತಟಸ್ಥ ನಿಲುವು ಅನುಸರಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಯೋಗೇಶ್ವರ್‌ ಕೂಡ ಈ ವಿಷಯದಲ್ಲಿ ವಿಜಯೇಂದ್ರ ಅವರನ್ನು ದೂರವಿಡುವ ಪ್ರಯತ್ನ ಮಾಡುತ್ತಿದ್ದಾರೆ. ಪಕ್ಷದ ಇತರ ನಾಯಕರೊಂದಿಗೆ ತಮ್ಮ ಟಿಕೆಟ್ ಬಗ್ಗೆ ಚರ್ಚಿಸಿದರೂ ವಿಜಯೇಂದ್ರ ಬಳಿ ಈ ವಿಷಯ ಪ್ರಸ್ತಾಪಿಸಿಲ್ಲ. ಈ ಕಾರಣದಿಂದಾಗಿಯೇ ವಿಜಯೇಂದ್ರ ಮೌನ ವಹಿಸಿರಬಹುದು ಎನ್ನಲಾಗುತ್ತಿದೆ. ಆದರೆ, ಚನ್ನಪಟ್ಟಣ ಯಾರ ಪಾಲಿಗೆ ಬೀಳಲಿದೆ ಎಂಬುವುದನ್ನು ಕಾಯ್ದು ನೋಡಬೇಕಿದೆ.

Tags: #bjp#channapattana#jds#ticket#vijayendra#walk away
SendShareTweet
Previous Post

ನಕಲಿ ದಾಖಲೆ ಸೃಷ್ಟಿಸಿ ರಾಜ್ಯಕ್ಕೆ ಅಕ್ರಮವಾಗಿ ಬರುತ್ತಿರುವ ಬಾಂಗ್ಲಾ ಪ್ರಜೆಗಳು

Next Post

ಬಲಿಷ್ಠ ಆಟಗಾರನಿಗೆ ಶಾಕ್ ನೀಡಿದ ಯುವ ಆಟಗಾರ

Related Posts

ಜೈಲಿಂದ ರಿಲೀಸ್‌ ಬೆನ್ನಲ್ಲೇ ದೇವರ ಮೊರೆ ಹೋದ ಶಾಸಕ ಚಂದ್ರು ಲಮಾಣಿ!
ರಾಜಕೀಯ

ಜೈಲಿಂದ ರಿಲೀಸ್‌ ಬೆನ್ನಲ್ಲೇ ದೇವರ ಮೊರೆ ಹೋದ ಶಾಸಕ ಚಂದ್ರು ಲಮಾಣಿ!

ಅಸ್ಸಾಂನ 10ಕ್ಕೂ ಹೆಚ್ಚು ‘ಕೈ’ ಶಾಸಕರು ಬೆಂಗಳೂರಿಗೆ ಶಿಫ್ಟ್‌!
ರಾಜ್ಯ

ಅಸ್ಸಾಂನ 10ಕ್ಕೂ ಹೆಚ್ಚು ‘ಕೈ’ ಶಾಸಕರು ಬೆಂಗಳೂರಿಗೆ ಶಿಫ್ಟ್‌!

ಲಂಚ ಪಡೆದು ಜೈಲು ಸೇರಿದ್ದ ಶಾಸಕ ಚಂದ್ರು ಲಮಾಣಿಗೆ ಬಿಗ್ ರಿಲೀಫ್ ನೀಡಿದ ಕೋರ್ಟ್‌!
ರಾಜಕೀಯ

ಲಂಚ ಪಡೆದು ಜೈಲು ಸೇರಿದ್ದ ಶಾಸಕ ಚಂದ್ರು ಲಮಾಣಿಗೆ ಬಿಗ್ ರಿಲೀಫ್ ನೀಡಿದ ಕೋರ್ಟ್‌!

ರಾಜ್ಯ BJP ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್‌ ದಿಢೀರ್‌ ರಾಜೀನಾಮೆ!
ಹುಬ್ಬಳ್ಳಿ

ರಾಜ್ಯ BJP ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್‌ ದಿಢೀರ್‌ ರಾಜೀನಾಮೆ!

ಕರ್ನಾಟಕ ವಿಧಾನ ಪರಿಷತ್ ಚುನಾವಣೆ – ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ರಾಜ್ಯ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ – ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಶೀಘ್ರವೇ ‘LPG’ ಸಮಸ್ಯೆ ಬಗೆಹರಿಯುವ ವಿಶ್ವಾಸವಿದೆ | ಬೊಮ್ಮಾಯಿ
ರಾಜ್ಯ

ಶೀಘ್ರವೇ ‘LPG’ ಸಮಸ್ಯೆ ಬಗೆಹರಿಯುವ ವಿಶ್ವಾಸವಿದೆ | ಬೊಮ್ಮಾಯಿ

Next Post
ಬಲಿಷ್ಠ ಆಟಗಾರನಿಗೆ ಶಾಕ್ ನೀಡಿದ ಯುವ ಆಟಗಾರ

ಬಲಿಷ್ಠ ಆಟಗಾರನಿಗೆ ಶಾಕ್ ನೀಡಿದ ಯುವ ಆಟಗಾರ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತಂದೆಯ ಮೃತದೇಹಕ್ಕೆ ಅಗ್ನಿ ಸ್ಪರ್ಷ ಮಾಡಿದ ಪುತ್ರಿಯರು

ತಂದೆಯ ಮೃತದೇಹಕ್ಕೆ ಅಗ್ನಿ ಸ್ಪರ್ಷ ಮಾಡಿದ ಪುತ್ರಿಯರು

ಸಿದ್ದಗಂಗಾಮಠಕ್ಕೆ ಭೇಟಿ ನೀಡಿದ ಜಿ. ಪರಮೇಶ್ವರ್‌

ಸಿದ್ದಗಂಗಾಮಠಕ್ಕೆ ಭೇಟಿ ನೀಡಿದ ಜಿ. ಪರಮೇಶ್ವರ್‌

ಮಹಿಳಾ ಕ್ರಿಕೆಟ್‌ನ ಸುವರ್ಣ ಯುಗ : ಹರ್ಮನ್‌ಪ್ರೀತ್-ಸ್ಮೃತಿ ಕಾಲಘಟ್ಟದಲ್ಲಿ ಕ್ರೀಡೆಯತ್ತ ಮುಖಮಾಡಿದ ಯುವತಿಯರು

ಮಹಿಳಾ ಕ್ರಿಕೆಟ್‌ನ ಸುವರ್ಣ ಯುಗ : ಹರ್ಮನ್‌ಪ್ರೀತ್-ಸ್ಮೃತಿ ಕಾಲಘಟ್ಟದಲ್ಲಿ ಕ್ರೀಡೆಯತ್ತ ಮುಖಮಾಡಿದ ಯುವತಿಯರು

ವರ್ಗಾವಣೆಗೊಂಡ ಸರ್ಕಾರಿ ಶಾಲೆ ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ : ಏನದು?

ವರ್ಗಾವಣೆಗೊಂಡ ಸರ್ಕಾರಿ ಶಾಲೆ ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ : ಏನದು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತಂದೆಯ ಮೃತದೇಹಕ್ಕೆ ಅಗ್ನಿ ಸ್ಪರ್ಷ ಮಾಡಿದ ಪುತ್ರಿಯರು

ತಂದೆಯ ಮೃತದೇಹಕ್ಕೆ ಅಗ್ನಿ ಸ್ಪರ್ಷ ಮಾಡಿದ ಪುತ್ರಿಯರು

ಸಿದ್ದಗಂಗಾಮಠಕ್ಕೆ ಭೇಟಿ ನೀಡಿದ ಜಿ. ಪರಮೇಶ್ವರ್‌

ಸಿದ್ದಗಂಗಾಮಠಕ್ಕೆ ಭೇಟಿ ನೀಡಿದ ಜಿ. ಪರಮೇಶ್ವರ್‌

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat