ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕೃಷಿ-ಪರಿಸರ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯ ಮುನ್ಸೂಚನೆ

September 2, 2024
ರಾಜ್ಯದಲ್ಲಿ ಅ. 15ರ ವರೆಗೆ ವ್ಯಾಪಕ ಮಳೆಯ ಮುನ್ಸೂಚನೆ!
Share on WhatsappShare on FacebookShare on Twitter

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಕರಾವಳಿ ಸೇರಿದಂತೆ ಉತ್ತರ ಒಳನಾಡಿನಲ್ಲಿ ಕೂಡಲ ವ್ಯಾಪಕ ಮಳೆ (Rain News) ಹಾಗೂ ಹಲವೆಡೆ ವ್ಯಾಪಕದಿಂದ ಹಗುರವಾಗಿ ಮಳೆಯಾಗುವ ಮುನ್ಸೂಚನೆ ಇದೆ. ಮಲೆನಾಡಿನಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (Karnataka Weather Forecast) ನೀಡಿದೆ.

ದಾವಣಗೆರೆ ಮತ್ತು ರಾಮನಗರ ಜಿಲ್ಲೆಗಳಲ್ಲಿ ಚದುರಿದ ಸ್ಥಳಗಳಲ್ಲಿ ಸಾಧಾರಣದೊಂದಿಗೆ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಉತ್ತರ ಒಳನಾಡಿನ ವಿಜಯಪುರ, ಬಾಗಲಕೋಟೆ, ರಾಯಚೂರು ಮತ್ತು ಬೆಳಗಾವಿಯಲ್ಲಿ ಕೂಡ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.

ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಚದುರಿದಂತೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೇ, ಸಿಲಿಕಾನ್ ಸಿಟಿಯಲ್ಲಿ ಕೂಡ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಉತ್ತರ ಕನ್ನಡ, ಬೀದರ್, ಕಲಬುರಗಿ ಮತ್ತು ವಿಜಯಪುರದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ರಾಯಚೂರು, ಬಳ್ಳಾರಿ ಹಾಗೂ ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Tags: Karnataka Weather ForecastRain News
SendShareTweet
Previous Post

ಎತ್ತರ ಜಿಗಿತದಲ್ಲಿ ಭಾರತಕ್ಕೆ ಬೆಳ್ಳಿ ಪದಕ!

Next Post

ಇಂದು ಕಿಚ್ಚನಿಗೆ ಹುಟ್ಟು ಹಬ್ಬದ ಸಂಭ್ರಮ

Related Posts

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!
ಉಡುಪಿ

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!
ಸಿನಿಮಾ

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!

ಗಣೇಶ ಹಬ್ಬಕ್ಕೆ BESCOM ರೂಲ್ಸ್ ; ಮಂಟಪಕ್ಕೆ ವಿದ್ಯುತ್ ಬೇಕಾ? ನಿಯಮ ಪಾಲಿಸಿ!
ಬೆಂಗಳೂರು

ಗಣೇಶ ಹಬ್ಬಕ್ಕೆ BESCOM ರೂಲ್ಸ್ ; ಮಂಟಪಕ್ಕೆ ವಿದ್ಯುತ್ ಬೇಕಾ? ನಿಯಮ ಪಾಲಿಸಿ!

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!
ಸಿನಿಮಾ-ಮನರಂಜನೆ

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!

ಸತತ 25 ಗಂಟೆಯಿಂದ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮುಂದುವರಿದ ED ಶೋಧ ; ಇಲ್ಲಿವರೆಗೂ ಏನೆಲ್ಲಾ ಸಿಕ್ತು?
ರಾಜಕೀಯ

ಸತತ 25 ಗಂಟೆಯಿಂದ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮುಂದುವರಿದ ED ಶೋಧ ; ಇಲ್ಲಿವರೆಗೂ ಏನೆಲ್ಲಾ ಸಿಕ್ತು?

ಗಂಗೊಳ್ಳಿ ಪೊಲೀಸರಿಂದ ಅಮಾಯಕ ಆಟೋ ಚಾಲಕನಿಗೆ ಕಳ್ಳನ ಪಟ್ಟ ; ದೋಷಮುಕ್ತಗೊಳಿಸಿದ ಹೈಕೋರ್ಟ್‌
ಉಡುಪಿ

ಗಂಗೊಳ್ಳಿ ಪೊಲೀಸರಿಂದ ಅಮಾಯಕ ಆಟೋ ಚಾಲಕನಿಗೆ ಕಳ್ಳನ ಪಟ್ಟ ; ದೋಷಮುಕ್ತಗೊಳಿಸಿದ ಹೈಕೋರ್ಟ್‌

Next Post
ಇಂದು ಕಿಚ್ಚನಿಗೆ ಹುಟ್ಟು ಹಬ್ಬದ ಸಂಭ್ರಮ

ಇಂದು ಕಿಚ್ಚನಿಗೆ ಹುಟ್ಟು ಹಬ್ಬದ ಸಂಭ್ರಮ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!

ಮನೆಯಲ್ಲಿ ಹಾಕಿದ್ದ ಸಿಸಿಟಿವಿಯೇ ಕೊಲೆ ಸಂಚಿಗೆ ಕಾರಣವಾಯಿತೇ? ಉದ್ಯಮಿ ಕೊಲೆ ಪ್ರಕರಣದಲ್ಲಿ ಸೊಸೆ ಅರೆಸ್ಟ್

ಮನೆಯಲ್ಲಿ ಹಾಕಿದ್ದ ಸಿಸಿಟಿವಿಯೇ ಕೊಲೆ ಸಂಚಿಗೆ ಕಾರಣವಾಯಿತೇ? ಉದ್ಯಮಿ ಕೊಲೆ ಪ್ರಕರಣದಲ್ಲಿ ಸೊಸೆ ಅರೆಸ್ಟ್

ರಾಷ್ಟ್ರೀಯ ವಿಧಿವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿ

ರಾಷ್ಟ್ರೀಯ ವಿಧಿವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿ

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!

ಮನೆಯಲ್ಲಿ ಹಾಕಿದ್ದ ಸಿಸಿಟಿವಿಯೇ ಕೊಲೆ ಸಂಚಿಗೆ ಕಾರಣವಾಯಿತೇ? ಉದ್ಯಮಿ ಕೊಲೆ ಪ್ರಕರಣದಲ್ಲಿ ಸೊಸೆ ಅರೆಸ್ಟ್

ಮನೆಯಲ್ಲಿ ಹಾಕಿದ್ದ ಸಿಸಿಟಿವಿಯೇ ಕೊಲೆ ಸಂಚಿಗೆ ಕಾರಣವಾಯಿತೇ? ಉದ್ಯಮಿ ಕೊಲೆ ಪ್ರಕರಣದಲ್ಲಿ ಸೊಸೆ ಅರೆಸ್ಟ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat