ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ರಾಜಸ್ಥಾನ್ ರಾಯಲ್ಸ್ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್!

September 4, 2024
Share on WhatsappShare on FacebookShare on Twitter

ಭಾರತೀಯ ಕ್ರಿಕೆಟ್ ತಂಡದ ಮಾಜಿ ಕೋಚ್ ರಾಹುಲ್ ದ್ರಾವಿಡ್ ಈಗ ಮತ್ತೊಂದು ಇನ್ನಿಂಗ್ಸ್ ಆರಂಭಿಸಿದ್ದಾರೆ. ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹುದ್ದೆಯ ಅವಧಿ ಮುಗಿಯುತ್ತಿದ್ದಂತೆ ರಾಹುಲ್ ದ್ರಾವಿಡ್(Rahul Dravid) ಅವರು ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಆಗಿ ನೇಮಕವಾಗಿದ್ದಾರೆ.

ಹಿಂದಿನ ಸೀಸನ್ ನಲ್ಲಿ ರಾಜಸ್ಥಾನ್ ತಂಡದ ಮುಖ್ಯ ಕೋಚ್ ಆಗಿ ಕುಮಾರ ಸಂಗಾಕ್ಕರ ಕಾರ್ಯ ನಿರ್ವಹಿಸಿದ್ದರು. ಈ ಸ್ಥಾನಕ್ಕೆ ಟೀಮ್ ಇಂಡಿಯಾದ ಮಾಜಿ ಕೋಚ್ ದ್ರಾವಿಡ್ ಅವರನ್ನು ಆಯ್ಕೆ ಮಾಡಲಾಗಿದೆ. ಹೀಗಾಗಿ ಐಪಿಎಲ್ 2025 ರಲ್ಲಿ ರಾಹುಲ್ ನೇತೃತ್ವದಲ್ಲಿ ರಾಜಸ್ಥಾನ ತಂಡ ಕಣಕ್ಕೆ ಇಳಿಯಲಿದೆ.

ಕಳೆದ ಸೀಸನ್ ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಕೋಚ್ ಆಗಿ ಕಾಣಿಸಿಕೊಂಡಿದ್ದ ಕುಮಾರ ಸಂಗಾಕ್ಕರ ರಾಜಸ್ಥಾನ ಫ್ರಾಂಚೈಸಿಯ ಡೈರೆಕ್ಟರ್ ಹುದ್ದೆಯಲ್ಲಿ ಮುಂದುವರೆಯುವ ಸಾಧ್ಯತೆಯಿದೆ. IPL 2021 ರವರೆಗೆ ಸಂಗಾಕ್ಕರ ರಾಜಸ್ಥಾನ್ ರಾಯಲ್ಸ್ ತಂಡದ ಕ್ರಿಕೆಟ್ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಹೀಗಾಗಿ ಅದೇ ಹುದ್ದೆಗೆ ಅವರನ್ನು ಮತ್ತೆ ನೇಮಕ ಮಾಡುವ ಸಾಧ್ಯತೆ ಇದೆ.

ಹಿಂದೆ ರಾಹುಲ್ ದ್ರಾವಿಡ್ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದರು. 2011 ರಿಂದ 2013ರ ವರೆಗೆ ಅವರು ತಂಡವನ್ನು ಮುನ್ನಡೆಸಿದ್ದರು. ಈ ಸಂದರ್ಭದಲ್ಲಿ 46 ಪಂದ್ಯಗಳನ್ನಾಡಿರುವ ದ್ರಾವಿಡ್ 7 ಅರ್ಧಶತಕಗಳೊಂದಿಗೆ 1,276 ರನ್ ಗಳಿಸಿದ್ದಾರೆ. 2014 ಮತ್ತು 2015 ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಮೆಂಟರ್ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ.

Tags: #appointed#headcoach#rahul dravid#rajastanroyals
SendShareTweet
Previous Post

ಸಿಂಗಾಪುರದಲ್ಲಿ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ!

Next Post

ಸ್ಯಾಂಡಲ್ ವುಡ್ ನಲ್ಲಿ ಫೈರ್ ಸಮಿತಿ ರಚಿಸುವಂತೆ ಮನವಿ

Related Posts

‘ಭುವನೇಶ್ವರ್‌ಗೆ ಮುಚ್ಚಿತೇ ಟೀಮ್ ಇಂಡಿಯಾ ಬಾಗಿಲು?’ – ಆಕಾಶ್ ಚೋಪ್ರಾ ಕಳವಳಕಾರಿ ವಿಶ್ಲೇಷಣೆ
ಕ್ರೀಡೆ

‘ಭುವನೇಶ್ವರ್‌ಗೆ ಮುಚ್ಚಿತೇ ಟೀಮ್ ಇಂಡಿಯಾ ಬಾಗಿಲು?’ – ಆಕಾಶ್ ಚೋಪ್ರಾ ಕಳವಳಕಾರಿ ವಿಶ್ಲೇಷಣೆ

ಬಿಸಿಸಿಐ-ಐಪಿಎಲ್ ಕುರಿತು ಬೊಬ್ಬೆ ಹೊಡೆಯುವವರಿಗೆ ಸುನಿಲ್ ಗವಾಸ್ಕರ್ ತಪರಾಕಿ!
ಕ್ರೀಡೆ

ಬಿಸಿಸಿಐ-ಐಪಿಎಲ್ ಕುರಿತು ಬೊಬ್ಬೆ ಹೊಡೆಯುವವರಿಗೆ ಸುನಿಲ್ ಗವಾಸ್ಕರ್ ತಪರಾಕಿ!

ತೆಂಡೂಲ್ಕರ್ ಅಥವಾ ಸೂರ್ಯವಂಶಿ? ತಲೆಮಾರುಗಳ ಚರ್ಚೆಗೆ ಬಟ್ಲರ್ ಕೊಟ್ಟ ಉತ್ತರವೇನು?
ಕ್ರೀಡೆ

ತೆಂಡೂಲ್ಕರ್ ಅಥವಾ ಸೂರ್ಯವಂಶಿ? ತಲೆಮಾರುಗಳ ಚರ್ಚೆಗೆ ಬಟ್ಲರ್ ಕೊಟ್ಟ ಉತ್ತರವೇನು?

ಗಾಯ, ನಿರಾಸೆ, ಹೋರಾಟ.. RCB ನೀಡಿದ ಬೆಂಬಲದ ಹಿಂದಿನ ಕಥೆ ಹೇಳಿದ ಪೂಜಾ ವಸ್ತ್ರಾಕರ್!
ಕ್ರೀಡೆ

ಗಾಯ, ನಿರಾಸೆ, ಹೋರಾಟ.. RCB ನೀಡಿದ ಬೆಂಬಲದ ಹಿಂದಿನ ಕಥೆ ಹೇಳಿದ ಪೂಜಾ ವಸ್ತ್ರಾಕರ್!

ನೈಟ್‌ಕ್ಲಬ್ ಗಲಾಟೆಯಲ್ಲಿ ಸಿಲುಕಿ ಕಿವೀಸ್ ವಿರುದ್ಧದ ಟೆಸ್ಟ್‌ನಿಂದ ಹೊರಬಿದ್ದ ಬೆನ್ ಸ್ಟೋಕ್ಸ್
ಕ್ರೀಡೆ

ನೈಟ್‌ಕ್ಲಬ್ ಗಲಾಟೆಯಲ್ಲಿ ಸಿಲುಕಿ ಕಿವೀಸ್ ವಿರುದ್ಧದ ಟೆಸ್ಟ್‌ನಿಂದ ಹೊರಬಿದ್ದ ಬೆನ್ ಸ್ಟೋಕ್ಸ್

ICC ಟೆಸ್ಟ್ ಶ್ರೇಯಾಂಕ : ಭಾರತದ ನಂ.1 ಬ್ಯಾಟರ್ ಶುಭಮನ್ ಗಿಲ್.. ಅಗ್ರಸ್ಥಾನ ಕಾಯ್ದುಕೊಂಡ ಬುಮ್ರಾ
ಕ್ರೀಡೆ

ICC ಟೆಸ್ಟ್ ಶ್ರೇಯಾಂಕ : ಭಾರತದ ನಂ.1 ಬ್ಯಾಟರ್ ಶುಭಮನ್ ಗಿಲ್.. ಅಗ್ರಸ್ಥಾನ ಕಾಯ್ದುಕೊಂಡ ಬುಮ್ರಾ

Next Post
ಸ್ಯಾಂಡಲ್ ವುಡ್ ನಲ್ಲಿ ಫೈರ್ ಸಮಿತಿ ರಚಿಸುವಂತೆ ಮನವಿ

ಸ್ಯಾಂಡಲ್ ವುಡ್ ನಲ್ಲಿ ಫೈರ್ ಸಮಿತಿ ರಚಿಸುವಂತೆ ಮನವಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಣ ಕೊಟ್ರೆ ಡಿಗ್ರಿ ಪಾಸ್? ಬಳ್ಳಾರಿ ವಿವಿಯ ಮತ್ತೊಂದು ಕರ್ಮಕಾಂಡ ಬಯಲು – ABVP ಆಕ್ರೋಶ!

ಹಣ ಕೊಟ್ರೆ ಡಿಗ್ರಿ ಪಾಸ್? ಬಳ್ಳಾರಿ ವಿವಿಯ ಮತ್ತೊಂದು ಕರ್ಮಕಾಂಡ ಬಯಲು – ABVP ಆಕ್ರೋಶ!

ಜಯದೇವ ಸಂಸ್ಥೆಯಲ್ಲಿ 40 ಪ್ರೊಫೆಸರ್ ಹುದ್ದೆಗಳ ನೇಮಕಾತಿ : 2.18 ಲಕ್ಷ ರೂ. ಸ್ಯಾಲರಿ

ಜಯದೇವ ಸಂಸ್ಥೆಯಲ್ಲಿ 40 ಪ್ರೊಫೆಸರ್ ಹುದ್ದೆಗಳ ನೇಮಕಾತಿ : 2.18 ಲಕ್ಷ ರೂ. ಸ್ಯಾಲರಿ

‘ಭುವನೇಶ್ವರ್‌ಗೆ ಮುಚ್ಚಿತೇ ಟೀಮ್ ಇಂಡಿಯಾ ಬಾಗಿಲು?’ – ಆಕಾಶ್ ಚೋಪ್ರಾ ಕಳವಳಕಾರಿ ವಿಶ್ಲೇಷಣೆ

‘ಭುವನೇಶ್ವರ್‌ಗೆ ಮುಚ್ಚಿತೇ ಟೀಮ್ ಇಂಡಿಯಾ ಬಾಗಿಲು?’ – ಆಕಾಶ್ ಚೋಪ್ರಾ ಕಳವಳಕಾರಿ ವಿಶ್ಲೇಷಣೆ

‘ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ’ : ಜಮೀರ್ ವಿರುದ್ಧ ಸಿದ್ದರಾಮಯ್ಯ ಗರಂ!

‘ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ’ : ಜಮೀರ್ ವಿರುದ್ಧ ಸಿದ್ದರಾಮಯ್ಯ ಗರಂ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಣ ಕೊಟ್ರೆ ಡಿಗ್ರಿ ಪಾಸ್? ಬಳ್ಳಾರಿ ವಿವಿಯ ಮತ್ತೊಂದು ಕರ್ಮಕಾಂಡ ಬಯಲು – ABVP ಆಕ್ರೋಶ!

ಹಣ ಕೊಟ್ರೆ ಡಿಗ್ರಿ ಪಾಸ್? ಬಳ್ಳಾರಿ ವಿವಿಯ ಮತ್ತೊಂದು ಕರ್ಮಕಾಂಡ ಬಯಲು – ABVP ಆಕ್ರೋಶ!

ಜಯದೇವ ಸಂಸ್ಥೆಯಲ್ಲಿ 40 ಪ್ರೊಫೆಸರ್ ಹುದ್ದೆಗಳ ನೇಮಕಾತಿ : 2.18 ಲಕ್ಷ ರೂ. ಸ್ಯಾಲರಿ

ಜಯದೇವ ಸಂಸ್ಥೆಯಲ್ಲಿ 40 ಪ್ರೊಫೆಸರ್ ಹುದ್ದೆಗಳ ನೇಮಕಾತಿ : 2.18 ಲಕ್ಷ ರೂ. ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat