ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಯೂಟ್ಯೂಬ್ ನೋಡಿ ಆಪರೇಷನ್; ಮುಂದೇನಾಯ್ತು?

September 8, 2024
Share on WhatsappShare on FacebookShare on Twitter

ಯೂಟ್ಯೂಬ್ ನೋಡಿಕೊಂಡು ನಕಲಿ ವೈದ್ಯನೊಬ್ಬ ಬಾಲಕನಿಗೆ ಶಸ್ತ್ರ ಚಿಕಿತ್ಸೆ ಮಾಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಡೆದಿದೆ.

ನಕಲಿ ವೈದ್ಯನೊಬ್ಬ ಯೂಟ್ಯೂಬ್ ನೋಡಿ ಆಪರೇಷನ್ ಮಾಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಬಾಲಕನೋರ್ವ ಪಿತ್ತಕೋಶದಲ್ಲಿ ಕಲ್ಲಾಗಿದ್ದರಿಂದಾಗಿ ತುಂಬಾ ಬಳಲುತ್ತಿದ್ದ. ಹೀಗಾಗಿ ಆಸ್ಪತ್ರೆಗೆ ದಾಖಲಾಗಿದ್ದ. ಈ ವೇಳೆ ಶಸ್ತ್ರ ಚಿಕಿತ್ಸೆ ನಡೆಸಬೇಕೆಂದು ನಕಲಿ ವೈದ್ಯ ಹೇಳಿ, ಯೂಟ್ಯೂಬ್ ನೋಡಿಕೊಂಡು ಆಪರೇಷನ್ ಮಾಡಿದ್ದಾನೆ. ತೀವ್ರ ಅಸ್ವಸ್ಥನಾಗಿದ್ದ ಬಾಲಕ ಸಾವನ್ನಪ್ಪಿದ್ದಾನೆ.

ಅಜಿತ್ ಕುಮಾರ್ ಪುರಿ ಎಂಬ ನಕಲಿ ವೈದ್ಯನೇ ಈ ರೀತಿ ಮಾಡಿದ್ದಾನೆ ಎನ್ನಲಾಗಿದೆ. ಬಾಲಕನಿಗೆ ವಾಂತಿ ಮತ್ತು ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಕುಟುಂಬ ಸದಸ್ಯರು ಹೇಳುವ ಪ್ರಕಾರ, ತಮ್ಮ ಅರಿವಿಗೆ ಬಾರದೆ ಬಾಲಕನಿಗೆ ಶಸ್ತ್ರಚಿಕಿತ್ಸೆ ಮಾಡಲು ಮುಂದಾಗಿದ್ದರು. ತಮ್ಮ ಮೊಬೈಲ್ ಫೋನ್‌ ನಲ್ಲಿ ಯೂಟ್ಯೂಬ್ ವೀಡಿಯೊಗಳನ್ನು ನೋಡುವ ಮೂಲಕ ಶಸ್ತ್ರಚಿಕಿತ್ಸೆ ನಡೆಸುತ್ತಿದ್ದರು ಎಂದು ಆರೋಪಿಸಿದ್ದಾರೆ.

ಚಿಕಿತ್ಸೆ ವೇಳೆ ಬಾಲಕನ ಸ್ಥಿತಿ ಹದಗೆಟ್ಟಿತ್ತು. ಪೋಷಕರು ಗಲಾಟೆ ಮಾಡಿದಾಗ ತಾನು ವೈದ್ಯನೇ ಅಲ್ಲ ಎಂಬುವುದನ್ನು ಬಾಯಿ ಬಿಟ್ಟಿದ್ದಾನೆ. ಆನಂತರ ಬಾಲಕನನ್ನು ಪಾಟ್ನಾದ ಆಸ್ಪತ್ರೆಗೆ ದಾಖಲಿಸಲು ಮುಂದಾಗಲಾಗಿದೆ. ಆದರೆ, ಅಷ್ಟರಲ್ಲಿ ಬಾಲಕ ಸಾವನ್ನಪ್ಪಿದ್ದಾನೆ. ನಂತರ ನಕಲಿ ವೈದ್ಯ ಬಾಲಕನ ಶವ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ.

ನಕಲಿ ವೈದ್ಯನ ನಿರ್ಲಕ್ಷ್ಯ ಮತ್ತು ದುಷ್ಕೃತ್ಯ ಕುರಿತು ಕುಟುಂಬ ಸ್ಥಳೀಯ ಪೊಲೀಸರಿಗೆ ದೂರು ನೀಡಿದೆ. ನಕಲಿ ವೈದ್ಯ ಹಾಗೂ ಆತನ ಕ್ಲಿನಿಕ್ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳ ಬಂಧನಕ್ಕೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಪೊಲೀಸರು ಪುರಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಆತನನ್ನು ಮತ್ತು ಕ್ಲಿನಿಕ್‌ನ ನೌಕರರನ್ನು ಬಂಧಿಸಲು ಮುಂದಾಗಿದ್ದಾರೆ. ಬಾಲಕನ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

Tags: BoyDeathOperationTheatrevideo ViralYoutube
SendShareTweet
Previous Post

ದಾಖಲೆಯ 29 ಪದಕಗಳೊಂದಿಗೆ ಅಭಿಯಾನ ಮುಗಿಸಿದ ಭಾರತ!

Next Post

ಗುಂಡಿ ಮುಚ್ಚದಿದ್ದರೆ ಅದೆಷ್ಟೋ ಜನ ಸಸ್ಪೆಂಡ್ ಆಗ್ತೀರಿ; ಡಿಕೆಶಿ ಗುಡುಗು

Related Posts

ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ ದಲಿತ ಯುವತಿ ಮೇಲೆ ಹಲ್ಲೆ ಆರೋಪ
ಅಪರಾಧ

ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ ದಲಿತ ಯುವತಿ ಮೇಲೆ ಹಲ್ಲೆ ಆರೋಪ

ಮತ್ತೆ ಕೋವಿಡ್ ಹಗರಣದ ಬೆನ್ನು ಬಿದ್ದ ಸರ್ಕಾರ; 101 ಅಧಿಕಾರಿಗಳ ನೋಟಿಸ್ ನಲ್ಲಿರೋದೇನು?
ಆರೋಗ್ಯ-ಆಹಾರ

ಮತ್ತೆ ಕೋವಿಡ್ ಹಗರಣದ ಬೆನ್ನು ಬಿದ್ದ ಸರ್ಕಾರ; 101 ಅಧಿಕಾರಿಗಳ ನೋಟಿಸ್ ನಲ್ಲಿರೋದೇನು?

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳ; 1200ರ ಗಡಿ ದಾಟಿದ ಸಂಖ್ಯೆ
ಆರೋಗ್ಯ-ಆಹಾರ

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳ; 1200ರ ಗಡಿ ದಾಟಿದ ಸಂಖ್ಯೆ

ʻಆಂಟಿ ಪ್ರೀತ್ಸೆʼ ಸ್ಟೋರಿ ಕೊಲೆಯಲ್ಲಿ ಅಂತ್ಯ!
ಅಪರಾಧ

ʻಆಂಟಿ ಪ್ರೀತ್ಸೆʼ ಸ್ಟೋರಿ ಕೊಲೆಯಲ್ಲಿ ಅಂತ್ಯ!

ನಕ್ಸಲ್ ದಾಳಿ; ಎಎಸ್ಪಿ ಸಾವು, ಹಲವರು ಗಂಭೀರ
ದೇಶ

ನಕ್ಸಲ್ ದಾಳಿ; ಎಎಸ್ಪಿ ಸಾವು, ಹಲವರು ಗಂಭೀರ

ಪ್ರಿಯಕರನ ಜೊತೆಗಿನ ಅಕ್ರಮ ಸಂಬಂಧಕ್ಕೆ ಪತಿಯ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಅಪರಾಧ

ಪ್ರಿಯಕರನ ಜೊತೆಗಿನ ಅಕ್ರಮ ಸಂಬಂಧಕ್ಕೆ ಪತಿಯ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

Next Post
ಕುಮಾರಸ್ವಾಮಿಗಿಂತ ಮುಂಚೆಯೇ ಚನ್ನಪಟ್ಟಣ ನೋಡಿದ್ದೇನೆ; ಡಿಕೆಶಿ

ಗುಂಡಿ ಮುಚ್ಚದಿದ್ದರೆ ಅದೆಷ್ಟೋ ಜನ ಸಸ್ಪೆಂಡ್ ಆಗ್ತೀರಿ; ಡಿಕೆಶಿ ಗುಡುಗು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ ದಲಿತ ಯುವತಿ ಮೇಲೆ ಹಲ್ಲೆ ಆರೋಪ

ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ ದಲಿತ ಯುವತಿ ಮೇಲೆ ಹಲ್ಲೆ ಆರೋಪ

ಇಂದು ಕರಾವಳಿಯಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ

ಇಂದು ಕರಾವಳಿಯಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ

ಕಾಲ್ತುಳಿತದಿಂದಾಗಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ!

ಕಾಲ್ತುಳಿತದಿಂದಾಗಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ!

ಮತ್ತೆ ಕೋವಿಡ್ ಹಗರಣದ ಬೆನ್ನು ಬಿದ್ದ ಸರ್ಕಾರ; 101 ಅಧಿಕಾರಿಗಳ ನೋಟಿಸ್ ನಲ್ಲಿರೋದೇನು?

ಮತ್ತೆ ಕೋವಿಡ್ ಹಗರಣದ ಬೆನ್ನು ಬಿದ್ದ ಸರ್ಕಾರ; 101 ಅಧಿಕಾರಿಗಳ ನೋಟಿಸ್ ನಲ್ಲಿರೋದೇನು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ ದಲಿತ ಯುವತಿ ಮೇಲೆ ಹಲ್ಲೆ ಆರೋಪ

ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ ದಲಿತ ಯುವತಿ ಮೇಲೆ ಹಲ್ಲೆ ಆರೋಪ

ಇಂದು ಕರಾವಳಿಯಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ

ಇಂದು ಕರಾವಳಿಯಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat