ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಮತ್ತೊಂದು ಭಯಾನಕ ಮೆದುಳು ತಿನ್ನುವ ವೈರಸ್ ಪತ್ತೆ!

September 9, 2024
Share on WhatsappShare on FacebookShare on Twitter

ಕೊರೊನಾ ವೈರಸ್ ಇಡೀ ಜಗತ್ತನ್ನೇ ತಲ್ಲಣಗೊಳಿಸಿತ್ತು. ಲಕ್ಷಾಂತರ ಜನರ ಸಾವಿಗೆ ಕಾರಣವಾಗಿತ್ತು. ಈ ವೈರಸ್ ಚೀನಾದಿಂದ ಹುಟ್ಟಿ, ಇಡೀ ಭೂಮಂಡಲಕ್ಕ ಹಬ್ಬಿಕೊಂಡಿತ್ತು. ಈಗ ಇನ್ನೇನು ಕೊರೊನಾ ಹೋಯಿತು ಎಂದು ಜನ ನಿಟ್ಟುಸಿರು ಬಿಟ್ಟು ಬದುಕುತ್ತಿರುವ ಸಂದರ್ಭದಲ್ಲಿಯೇ ಚೀನಾದಲ್ಲಿ ಮತ್ತೊಂದು ವೈರಸ್ ನ ಹಾವಳಿ ತಲೆದೋರಿದೆ.

ಇದು ಕೊರೊನಾಗಿಂತಲೂ ಭಯಾನಕ ಎನ್ನಲಾಗುತ್ತಿದ್ದು, ಇಡೀ ಜಗತ್ತು ಮತ್ತೆ ಬೆಚ್ಚಿ ಬೀಳುತ್ತಿದೆ.
ಈ ವೈರಸ್ ಗೆ ಈಗ ವೆಟ್ ಲ್ಯಾಂಡ್ ವೈರಸ್(WELV) ಎಂದು ಹೆಸರಿಡಲಾಗಿದೆ. ಪ್ರಾಣಿಗಳಲ್ಲಿ ರಕ್ತ ಹೀರುವ ಕೀಟಗಳಿಂದ ಮನುಷ್ಯರಿಗೆ ಹರಡುವ ವೈಟ್ಲ್ಯಾಂಡ್ (ಡಬ್ಲ್ಯುಇಎಲ್ವಿ) ಎಂಬ ವೈರಸ್ ಇದಾಗಿದೆ ಎಂದು ಸಂಶೋಧಕರು ಹೇಳಿದ್ದಾರೆ.

ಈ ವೈರಸ್ ಮೆದುಳು ಹಾಗೂ ನರ ವೈಜ್ಞಾನಿಕ ಕಾಯಿಲೆಗಳಿಗೆ ಕಾರಣವಾಗುತ್ತದೆ ಎಂದು ಹೇಳಲಾಗಿದೆ. ಚೀನಾದ ಕ್ಸಿನ್ಜುವೊ ನಗರದಲ್ಲಿ 2019 ರಲ್ಲಿ 61 ವರ್ಷದ ವಯಸ್ಸಿನಲ್ಲಿ ಮೊದಲ ಬಾರಿಗೆ ಈ ವೈರಸ್ ಪತ್ತೆಯಾಗಿದೆ. ಮಂಗೋಲಿಯದ ಗದ್ದೆ ಪ್ರದೇಶದಿಂದ ಬಂದ ಅವರು ಪರಾವಲಂಬಿ ಕಡಿತದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಸೋಂಕು ತಗುಲಿದ ಐದು ದಿನಗಳ ಕಾಲ ಅವರಿಗೆ ಜ್ವರ, ತಲೆನೋವು ಮತ್ತು ವಾಂತಿಯಂತಹ ರೋಗ ಲಕ್ಷಣಗಳು ಕಾಣಿಸಿಕೊಂಡವು.
ಆನಂತರ ಈ ಪ್ರದೇಶದ 640 ಅರಣ್ಯ ಅಧಿಕಾರಿಗಳ ರಕ್ತದ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಿಸಲಾಗಿದ್ದು, 12 ಜನರಿಗೆ ವೈರಸ್ ಸೋಂಕು ತಗುಲಿರುವುದು ಕಂಡು ಬಂದಿದೆ. ಸಂತಸದ ಸುದ್ದ ಏನೆಂದರೆ ಇದು ಭಯಾನಕವಾದರೂ ಚಿಕಿತ್ಸೆಯ ನಂತರ ಎಲ್ಲ ರೋಗಿಗಳು ಚೇತರಿಸಿಕೊಂಡಿದ್ದಾರೆ.

ಮಾನವರು ಮತ್ತು ಪ್ರಾಣಿಗಳಿಗೆ ಸೋಂಕು ತಗುಲಿಸುವ ಸಾಮರ್ಥ್ಯದಿಂದಾಗಿ ಇದು ಆರೋಗ್ಯಕ್ಕೆ ಅಪಾಯವಾಗಿದೆ. ಸಂಶೋಧಕರ ಪ್ರಕಾರ, ಪ್ರಾಣಿಗಳಲ್ಲಿನ ರಕ್ತನಾಳಗಳಲ್ಲಿನ ರಚನಾತ್ಮಕ ಬದಲಾವಣೆಗಳು ಈ ಮಾರಣಾಂತಿಕ ಸೋಂಕಿಗೆ ಕಾರಣವಾಗಿವೆ. ಚಿಕಿತ್ಸೆಯ ನಂತರವೂ ಈ ವೈರಸ್ ನರಮಂಡಲದ ಮೇಲೆ ಪರಿಣಾಮ ಬೀರುತ್ತದೆ ಎಂದು ಕಂಡುಬಂದಿದೆ. ಈ ವೈರಸ್ ಸುದ್ದಿ ಕೇಳಿ ಈಗ ಮತ್ತೆ ಜಗತ್ತು ಆತಂಕ ವ್ಯಕ್ತಪಡಿಸುತ್ತಿದೆ.

Tags: #braineater#china#discovered#latestnews#scaryvirus#viralnews
SendShareTweet
Previous Post

ರೇಣುಕಾಸ್ವಾಮಿ ಕೊಲೆ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ!

Next Post

ಭಯಾನಕ ಭವಿಷ್ಯ ನುಡಿದ ಕೋಡಿಮಠದ ಶ್ರೀ

Related Posts

‘ರಕ್ತಪಾತ’ದ ಸಂಚು : ಡಚ್ ರಾಜಕುಮಾರಿಯರ ಹತ್ಯೆಗೆ ನಾಝಿ ಬೆಂಬಲಿಗನಿಂದ ಸ್ಕೆಚ್, ಭಾರಿ ಅನಾಹುತ ತಪ್ಪಿಸಿದ ಪೊಲೀಸರು
ವಿದೇಶ

‘ರಕ್ತಪಾತ’ದ ಸಂಚು : ಡಚ್ ರಾಜಕುಮಾರಿಯರ ಹತ್ಯೆಗೆ ನಾಝಿ ಬೆಂಬಲಿಗನಿಂದ ಸ್ಕೆಚ್, ಭಾರಿ ಅನಾಹುತ ತಪ್ಪಿಸಿದ ಪೊಲೀಸರು

ಅಮೆರಿಕದ ನೌಕಾ ದಿಗ್ಬಂಧನಕ್ಕೆ ಇರಾನ್ ತತ್ತರ : 45,500 ಕೋಟಿ ರೂ. ತೈಲ ಆದಾಯಕ್ಕೆ ಕತ್ತರಿ!
ವಿದೇಶ

ಅಮೆರಿಕದ ನೌಕಾ ದಿಗ್ಬಂಧನಕ್ಕೆ ಇರಾನ್ ತತ್ತರ : 45,500 ಕೋಟಿ ರೂ. ತೈಲ ಆದಾಯಕ್ಕೆ ಕತ್ತರಿ!

“ಹುಚ್ಚರ ಕೈಗೆ ಪರಮಾಣು ಅಸ್ತ್ರ ನೀಡಲಾಗದು” : ಇರಾನ್ ಪ್ರಸ್ತಾವನೆ ತಿರಸ್ಕರಿಸಿದ ಟ್ರಂಪ್!
ವಿದೇಶ

“ಹುಚ್ಚರ ಕೈಗೆ ಪರಮಾಣು ಅಸ್ತ್ರ ನೀಡಲಾಗದು” : ಇರಾನ್ ಪ್ರಸ್ತಾವನೆ ತಿರಸ್ಕರಿಸಿದ ಟ್ರಂಪ್!

ಪಿಕಲ್‌ಬಾಲ್‌ ಆಟಗಾರರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಪತನ – ಐವರು ಬಲಿ
ವಿದೇಶ

ಪಿಕಲ್‌ಬಾಲ್‌ ಆಟಗಾರರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಪತನ – ಐವರು ಬಲಿ

JPMorgan ಉದ್ಯೋಗಿಯಿಂದ ‘ಸೆಕ್ಸ್ ಸ್ಲೇವ್’ ಆರೋಪ – ಸಂಪೂರ್ಣ ಕಟ್ಟುಕಥೆ ಎಂದ ಅಧಿಕಾರಿ ಲೋರ್ನಾ ಹಜ್ದಿನಿ!
ವಿದೇಶ

JPMorgan ಉದ್ಯೋಗಿಯಿಂದ ‘ಸೆಕ್ಸ್ ಸ್ಲೇವ್’ ಆರೋಪ – ಸಂಪೂರ್ಣ ಕಟ್ಟುಕಥೆ ಎಂದ ಅಧಿಕಾರಿ ಲೋರ್ನಾ ಹಜ್ದಿನಿ!

ಇರಾನ್ ಮೇಲೆ ಮತ್ತೊಂದು ದಾಳಿಗೆ ಅಮೆರಿಕ ಸಿದ್ಧತೆ? 24 ಗಂಟೆಗಳಲ್ಲಿ ಇಸ್ರೇಲ್‌ಗೆ 6,500 ಟನ್ ಶಸ್ತ್ರಾಸ್ತ್ರ ರವಾನೆ
ವಿದೇಶ

ಇರಾನ್ ಮೇಲೆ ಮತ್ತೊಂದು ದಾಳಿಗೆ ಅಮೆರಿಕ ಸಿದ್ಧತೆ? 24 ಗಂಟೆಗಳಲ್ಲಿ ಇಸ್ರೇಲ್‌ಗೆ 6,500 ಟನ್ ಶಸ್ತ್ರಾಸ್ತ್ರ ರವಾನೆ

Next Post
ಭಯಾನಕ ಭವಿಷ್ಯ ನುಡಿದ ಕೋಡಿಮಠದ ಶ್ರೀ

ಭಯಾನಕ ಭವಿಷ್ಯ ನುಡಿದ ಕೋಡಿಮಠದ ಶ್ರೀ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಂಗಾಳದಲ್ಲಿ ವರ್ಷಗಳಿಂದ ಮುಚ್ಚಿದ್ದ ದುರ್ಗಾ ದೇಗುಲದ ಬಾಗಿಲು ಕೊನೆಗೂ ಓಪನ್!

ಬಂಗಾಳದಲ್ಲಿ ವರ್ಷಗಳಿಂದ ಮುಚ್ಚಿದ್ದ ದುರ್ಗಾ ದೇಗುಲದ ಬಾಗಿಲು ಕೊನೆಗೂ ಓಪನ್!

ಬೆಂಗಳೂರಲ್ಲಿ ಡ್ರಗ್ ಪೆಡ್ಲರ್‌ಗಳ ಬಂಧನ – 5.75 ಕೋಟಿ ಮೌಲ್ಯದ 5 ಕೆಜಿ ಹೈಡ್ರೋ ಗಾಂಜಾ ವಶಕ್ಕೆ!

ಬೆಂಗಳೂರಲ್ಲಿ ಡ್ರಗ್ ಪೆಡ್ಲರ್‌ಗಳ ಬಂಧನ – 5.75 ಕೋಟಿ ಮೌಲ್ಯದ 5 ಕೆಜಿ ಹೈಡ್ರೋ ಗಾಂಜಾ ವಶಕ್ಕೆ!

ಲಾಟರಿ ಕಿಂಗ್ ಮಾರ್ಟಿನ್ ಕುಟುಂಬದ ‘ಜಾಕ್‌ಪಾಟ್’ ಗೆಲುವು : 3 ಸದಸ್ಯರು, 3 ಪಕ್ಷ, 3 ಸೀಟು!

ಲಾಟರಿ ಕಿಂಗ್ ಮಾರ್ಟಿನ್ ಕುಟುಂಬದ ‘ಜಾಕ್‌ಪಾಟ್’ ಗೆಲುವು : 3 ಸದಸ್ಯರು, 3 ಪಕ್ಷ, 3 ಸೀಟು!

CSK ವಿರುದ್ಧದ ಕದನಕ್ಕೆ ಮುನ್ನ ಲುಂಗಿ ಎನ್ಗಿಡಿ ಆಗಮನ : ಡೆಲ್ಲಿ ಪಾಳಯದಲ್ಲಿ ಹೊಸ ಸಂಚಲನ!

CSK ವಿರುದ್ಧದ ಕದನಕ್ಕೆ ಮುನ್ನ ಲುಂಗಿ ಎನ್ಗಿಡಿ ಆಗಮನ : ಡೆಲ್ಲಿ ಪಾಳಯದಲ್ಲಿ ಹೊಸ ಸಂಚಲನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಂಗಾಳದಲ್ಲಿ ವರ್ಷಗಳಿಂದ ಮುಚ್ಚಿದ್ದ ದುರ್ಗಾ ದೇಗುಲದ ಬಾಗಿಲು ಕೊನೆಗೂ ಓಪನ್!

ಬಂಗಾಳದಲ್ಲಿ ವರ್ಷಗಳಿಂದ ಮುಚ್ಚಿದ್ದ ದುರ್ಗಾ ದೇಗುಲದ ಬಾಗಿಲು ಕೊನೆಗೂ ಓಪನ್!

ಬೆಂಗಳೂರಲ್ಲಿ ಡ್ರಗ್ ಪೆಡ್ಲರ್‌ಗಳ ಬಂಧನ – 5.75 ಕೋಟಿ ಮೌಲ್ಯದ 5 ಕೆಜಿ ಹೈಡ್ರೋ ಗಾಂಜಾ ವಶಕ್ಕೆ!

ಬೆಂಗಳೂರಲ್ಲಿ ಡ್ರಗ್ ಪೆಡ್ಲರ್‌ಗಳ ಬಂಧನ – 5.75 ಕೋಟಿ ಮೌಲ್ಯದ 5 ಕೆಜಿ ಹೈಡ್ರೋ ಗಾಂಜಾ ವಶಕ್ಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat