ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ಬಿಡಿಎ ವಾಣಿಜ್ಯ ಸಂಕೀರ್ಣಗಳನ್ನು ಗುತ್ತಿಗೆ ನೀಡಲು ಉದ್ಧೇಶಿಸಿರುವ ನಿರ್ಧಾರದಿಂದ ಹಿಂದೆ ಸರಿಯಲು ಆಗ್ರಹ

September 9, 2024
Share on WhatsappShare on FacebookShare on Twitter

ಬಿಡಿಎ ವಾಣಿಜ್ಯ ಸಂಕೀರ್ಣಗಳನ್ನು ಗುತ್ತಿಗೆ ನೀಡಿರುವ ಆದೇಶ ರದ್ದು ಮಾಡಬೇಕೆಂದು ಆಗ್ರಹಿಸಿ ಸೆ. 12ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಬಿಡಿಎ ಕಾಂಪ್ಲೆಕ್ಸ್ ಉಳಿಸಿ ಹೋರಾಟ ಸಮಿತಿಯ ಸದಸ್ಯರು ತಿಳಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸದಸ್ಯರು, ಬಿಡಿಎ ಕಾಂಪ್ಲೆಕ್ಸ್ ಉಳಿಸಿ ಹೋರಾಟ ಸಮಿತಿ, ಆಮ್ ಆದ್ಮಿ ಪಕ್ಷ, ಸಿ ಸಿಐ(ಎಂ) ರಾಜ್ಯ ಸಮಿತಿ ಸದಸ್ಯರಿಂದ ಪ್ರತಿಭಟನೆ ನಡೆಯಲಿದೆ ಎಂದು ಹೇಳಿದ್ದಾರೆ.

ಬೆಂಗಳೂರು ನಗರದ ಏಳು ಬಿಡಿಎ ವಾಣಿಜ್ಯ ಸಂಕೀರ್ಣಗಳನ್ನು ಮರು ನಿರ್ಮಾಣ ಮಾಡುವ ನೆಪದಲ್ಲಿ ಖಾಸಗಿ ಕಂಪನಿಗಳಿಗೆ ನೀಡಲು ತೀರ್ಮಾನಿಸಲಾಗಿದೆ. ಇಂದಿರಾ ನಗರ ವಾಣಿಜ್ಯ ಸಂಕೀರ್ಣವನ್ನು Mavrick Holidings Investments Pvt. Ltd ಕಂಪನಿಗೆ, ಕೋರಮಂಗಲ, ಹೆಚ್.ಎಸ್.ಆರ್. ಬಡಾವಣೆ, ಆರ್.ಟಿ.ನಗರ, ಆಸ್ಟಿನ್ ಟೌನ್, ಸದಾಶಿವನಗರ ಮತ್ತು ವಿಜಯ ನಗರ ಬಿಡಿಎ ವಾಣಿಜ್ಯ ಸಂಕೀರ್ಣಗಳನ್ನು M-FAR Developers Pvt Ltd ಕಂಪನಿಗೆ ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಮಾದರಿಯಲ್ಲಿ ಮರು ನಿರ್ಮಾಣ ಮಾಡಲು ಖಾಸಗಿ ಕಂಪನಿಗಳಿಗೆ ಗುತ್ತಿಗೆ ನೀಡಲಾಗಿದೆ. ಹೀಗಾಗಿ ಈ ಕಂಪನಿಗಳು ಸದ್ಯ ಇರುವ ಕಾಂಪ್ಲೆಕ್ಸ್‌ ಗಳನ್ನು ಕೆಡವಿ ಅದೇ ಜಾಗದಲ್ಲಿ ಬಹು ಮಹಡಿ ಶಾಪಿಂಗ್ ಕಾಂಪ್ಲೆಕ್ಸ್‌ ಗಳನ್ನು ನಿರ್ಮಾಣ ಮಾಡಲಿವೆ. ಇದರ ಹಿಂದೆ ದೊಡ್ಡ ಷಡ್ಯಂತ್ರವೇ ಅಡಗಿದೆ ಎಂದು ಸದಸ್ಯರು ಆರೋಪಿಸಿದ್ದಾರೆ.

ಈ ಏಳೂ ಬಿಡಿಎ ವಾಣಿಜ್ಯ ಸಂಕೀರ್ಣಗಳನ್ನು ಟೆಂಡರ್ ಪಡೆದ ಖಾಸಗಿ ಕಂಪನಿಗಳು ಮರು ನಿರ್ಮಾಣ ಮಾಡಿದ ನಂತರ 65:35 ಅನುಪಾತದಲ್ಲಿ 30 ವರ್ಷಕ್ಕೆ ಗುತ್ತಿಗೆ ನೀಡುವ ಕುರಿತು ಅಂದರೆ, ಮುಂದಿನ 30 ವರ್ಷಕ್ಕೆ ಗುತ್ತಿಗೆ ಅವಧಿಯನ್ನು ವಿಸ್ತರಿಸಲು ಕರಾರಿನಲ್ಲಿ ಅವಕಾಶ ಕಲ್ಪಿಸಿಕೊಂಡಿವೆ.

ಆದರೆ, ಈ ರೀತಿ ಕಂಪನಿಗಳಿಗೆ ನೀಡುವುದನ್ನು ಬಿಟ್ಟು ಬಿಡಿಎ ಕಾಂಪ್ಲೆಕ್ಸ್‌ ಗಳನ್ನು ಒಡೆದು ಕಟ್ಟುವ ಉದ್ದೇಶವಿದ್ದಲ್ಲಿ, ಈ ಕಟ್ಟಡಗಳನ್ನು ಬಿಡಿಎ ನಿರ್ಮಿಸಬಹುದು. ಈ ಯೋಜನೆಗೆ ಬ್ಯಾಂಕ್ ಸಾಲವೂ ಸುಲಭವಾಗಿ ಸಿಗಲಿದೆ. ಇದರಿಂದ ಬಿಡಿಎಗೆ ಆದಾಯವೂ ವೃದ್ಧಿಯಾಗಲಿದೆ. ಇಷ್ಟೆಲ್ಲ ಅವಕಾಶಗಳಿದ್ದರೂ ಖಾಸಗಿ ಕಂಪನಿಗಳಿಗೆ ಈ ರೀತಿ ಒಪ್ಪಂದದ ಆಧಾರದಲ್ಲಿ ನೀಡುವುದು ಸರಿಯಲ್ಲ. ಇದರಿಂದ ಸಾರ್ವಜನಿಕರ ಆಸ್ತಿಗೆ ಧಕ್ಕೆಯಾಗಲಿದೆ.

ಸರ್ಕಾರಕ್ಕೂ ನಷ್ಟಾಗವಾಗಲಿದೆ. ಮೇಲ್ನೋಟಕ್ಕೆ ಗಮನಿಸಿದರೆ, ಸಾವಿರಾರು ಕೋಟಿ ಬೆಲೆ ಬಾಳುವ ಕಟ್ಟಡಗಳನ್ನು ಹೀಗೆ ಖಾಸಗಿ ಕಂಪನಿಗಳ ಹಿಡಿತಕ್ಕೆ ನೀಡುವುದರ ಹಿಂದೆ ಯಾವುದೋ ಹಿತಾಸಕ್ತಿ ಅಡಗಿದೆ ಎಂಬ ಸಂಶಯ ವ್ಯಕ್ತವಾಗುತ್ತಿದೆ. ಕೂಡಲೇ ಈ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯಬೇಕೆಂದು ಆಗ್ರಹಿಸಿ ಪ್ರತಿಭಟಿಸಲಾಗುವುದು ಎಂದು ಸದಸ್ಯರು ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಹೋರಾಟ ಸಮಿತಿ ಮುಖ್ಯಸ್ಥ ಆರ್. ನಾಗೇಶ್, ಸಿಪಿಐ (ಎಂ) ರಾಜ್ಯ ಸಮಿತಿ ಸದಸ್ಯರಾದ ಗೌರಮ್ಮ, ಆಮ್ ಆದ್ಮಿ ಪಕ್ಷದ ಮುಖಂಡ ಅನಿಲ್ ನಾಚಪ್ಪ, ಮುಖಂಡ ನಜೀಬ್ ಎಂ ಎ , ಬಹುಜನ ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಆರ್. ಎಂ.ಎನ್ ರಮೇಶ್, ಕರವೇ ಗಜಸೇನೆ ರಾಜ್ಯಾಧ್ಯಕ್ಷ ತಾಯ್ನಾಡು ರಾಘವೇಂದ್ರ, ಬಿಡಿಎ ಕಾಂಪ್ಲೆಕ್ಸ್ ಉಳಿಸಿ ಹೋರಾಟ ಸಮಿತಿ ಸಂಚಾಲಕ ಲಿಂಗರಾಜು ಸೇರಿದಂತೆ ಹಲವರು ಇದ್ದರು.

Tags: #aamaadmiparty#BDAdemands#bengaluru#commercial coplex#leaseout
SendShareTweet
Previous Post

ಭಯಾನಕ ಭವಿಷ್ಯ ನುಡಿದ ಕೋಡಿಮಠದ ಶ್ರೀ

Next Post

ಮಹಾರಾಜ ಸ್ವಾಮಿ ವರಾಹ ದೇವರಿಗೆ ಬೆಳ್ಳಿ ರಥ ಸಮರ್ಪಣೆ

Related Posts

ಕರ್ನಾಟಕ ರಾಜ್ಯ ರ‍್ಯಾಂಕಿಂಗ್ ಟೆನ್‌ಪಿನ್ ಬೌಲಿಂಗ್ ಟೂರ್ನಿ : ಆಕಾಶ್ ಅಶೋಕ್ ಕುಮಾರ್ ಚಾಂಪಿಯನ್!
ಕ್ರೀಡೆ

ಕರ್ನಾಟಕ ರಾಜ್ಯ ರ‍್ಯಾಂಕಿಂಗ್ ಟೆನ್‌ಪಿನ್ ಬೌಲಿಂಗ್ ಟೂರ್ನಿ : ಆಕಾಶ್ ಅಶೋಕ್ ಕುಮಾರ್ ಚಾಂಪಿಯನ್!

ಶಿಶುಗಳ ಆರೈಕೆಯಲ್ಲಿ ವೈರಲ್‌ ಟ್ರೆಂಡ್‌ಗಳಿಗಿಂತ ವೈದ್ಯರ ಸಲಹೆಯೇ ಮುಖ್ಯ : ತಜ್ಞರ ಕಳವಳ
ಬೆಂಗಳೂರು

ಶಿಶುಗಳ ಆರೈಕೆಯಲ್ಲಿ ವೈರಲ್‌ ಟ್ರೆಂಡ್‌ಗಳಿಗಿಂತ ವೈದ್ಯರ ಸಲಹೆಯೇ ಮುಖ್ಯ : ತಜ್ಞರ ಕಳವಳ

ಮಂಡ್ಯ ಹಾಲಿನ ಪುಡಿ ಅಕ್ರಮ : SIT ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ಬೆಂಗಳೂರು

ಮಂಡ್ಯ ಹಾಲಿನ ಪುಡಿ ಅಕ್ರಮ : SIT ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಪ್ರತಾಪ್ ಸಿಂಹ ವಿರುದ್ದ ಅರ್ಜುನ್ ಗೋಪಾಲಯ್ಯ ಆಕ್ರೋಶ ; ಕ್ಷಮೆಯಾಚನೆಗೆ ಆಗ್ರಹ!
ಬೆಂಗಳೂರು

ಪ್ರತಾಪ್ ಸಿಂಹ ವಿರುದ್ದ ಅರ್ಜುನ್ ಗೋಪಾಲಯ್ಯ ಆಕ್ರೋಶ ; ಕ್ಷಮೆಯಾಚನೆಗೆ ಆಗ್ರಹ!

ಇಂದು ವಿಧಾನಮಂಡಲ ಅಧಿವೇಶನದ ಕೊನೆಯ ದಿನ.. ಏನೆಲ್ಲಾ ಚರ್ಚೆಯಾಗಲಿದೆ?
ರಾಜಕೀಯ

ಇಂದು ವಿಧಾನಮಂಡಲ ಅಧಿವೇಶನದ ಕೊನೆಯ ದಿನ.. ಏನೆಲ್ಲಾ ಚರ್ಚೆಯಾಗಲಿದೆ?

20ಕ್ಕೂ ಹೆಚ್ಚು ‘ಬಿ’ ಖಾತೆ ಅಕ್ರಮ ಆರೋಪ ; ಕಂದಾಯ ಅಧಿಕಾರಿಗಳ ವಿರುದ್ಧ ‘ಲೋಕಾ’ಗೆ N.R ರಮೇಶ್ ದೂರು!
ಬೆಂಗಳೂರು

20ಕ್ಕೂ ಹೆಚ್ಚು ‘ಬಿ’ ಖಾತೆ ಅಕ್ರಮ ಆರೋಪ ; ಕಂದಾಯ ಅಧಿಕಾರಿಗಳ ವಿರುದ್ಧ ‘ಲೋಕಾ’ಗೆ N.R ರಮೇಶ್ ದೂರು!

Next Post
ಮಹಾರಾಜ ಸ್ವಾಮಿ ವರಾಹ ದೇವರಿಗೆ ಬೆಳ್ಳಿ ರಥ ಸಮರ್ಪಣೆ

ಮಹಾರಾಜ ಸ್ವಾಮಿ ವರಾಹ ದೇವರಿಗೆ ಬೆಳ್ಳಿ ರಥ ಸಮರ್ಪಣೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಏಷ್ಯನ್ ಗೇಮ್ಸ್‌ನಲ್ಲಿ ಭಾರತ-ಪಾಕ್‌ ಕದನಕ್ಕೆ ವೇದಿಕೆ ಸಿದ್ಧ? ಮೈಕ್‌ ಹೈಸನ್‌ ಹೇಳಿದ್ದೇನು?

ಏಷ್ಯನ್ ಗೇಮ್ಸ್‌ನಲ್ಲಿ ಭಾರತ-ಪಾಕ್‌ ಕದನಕ್ಕೆ ವೇದಿಕೆ ಸಿದ್ಧ? ಮೈಕ್‌ ಹೈಸನ್‌ ಹೇಳಿದ್ದೇನು?

JSW MG ಮೋಟಾರ್‌ಗೆ PLI ಲಾಭದ ನಿರೀಕ್ಷೆ ; FDI ಅನುಮೋದನೆ ಬಳಿಕ ಅರ್ಜಿ ಪರಿಶೀಲನೆಗೆ ಕೇಂದ್ರ ಸಿದ್ಧತೆ!

JSW MG ಮೋಟಾರ್‌ಗೆ PLI ಲಾಭದ ನಿರೀಕ್ಷೆ ; FDI ಅನುಮೋದನೆ ಬಳಿಕ ಅರ್ಜಿ ಪರಿಶೀಲನೆಗೆ ಕೇಂದ್ರ ಸಿದ್ಧತೆ!

ಚಲಿಸುತ್ತಿದ್ದ ಸ್ಲೀಪರ್ ಬಸ್‌ಗೆ ಬೆಂಕಿ ; 9 ಮಂದಿ ಸಜೀವ ದಹನ!

ಚಲಿಸುತ್ತಿದ್ದ ಸ್ಲೀಪರ್ ಬಸ್‌ಗೆ ಬೆಂಕಿ ; 9 ಮಂದಿ ಸಜೀವ ದಹನ!

ಕರ್ನಾಟಕ ರಾಜ್ಯ ರ‍್ಯಾಂಕಿಂಗ್ ಟೆನ್‌ಪಿನ್ ಬೌಲಿಂಗ್ ಟೂರ್ನಿ : ಆಕಾಶ್ ಅಶೋಕ್ ಕುಮಾರ್ ಚಾಂಪಿಯನ್!

ಕರ್ನಾಟಕ ರಾಜ್ಯ ರ‍್ಯಾಂಕಿಂಗ್ ಟೆನ್‌ಪಿನ್ ಬೌಲಿಂಗ್ ಟೂರ್ನಿ : ಆಕಾಶ್ ಅಶೋಕ್ ಕುಮಾರ್ ಚಾಂಪಿಯನ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಏಷ್ಯನ್ ಗೇಮ್ಸ್‌ನಲ್ಲಿ ಭಾರತ-ಪಾಕ್‌ ಕದನಕ್ಕೆ ವೇದಿಕೆ ಸಿದ್ಧ? ಮೈಕ್‌ ಹೈಸನ್‌ ಹೇಳಿದ್ದೇನು?

ಏಷ್ಯನ್ ಗೇಮ್ಸ್‌ನಲ್ಲಿ ಭಾರತ-ಪಾಕ್‌ ಕದನಕ್ಕೆ ವೇದಿಕೆ ಸಿದ್ಧ? ಮೈಕ್‌ ಹೈಸನ್‌ ಹೇಳಿದ್ದೇನು?

JSW MG ಮೋಟಾರ್‌ಗೆ PLI ಲಾಭದ ನಿರೀಕ್ಷೆ ; FDI ಅನುಮೋದನೆ ಬಳಿಕ ಅರ್ಜಿ ಪರಿಶೀಲನೆಗೆ ಕೇಂದ್ರ ಸಿದ್ಧತೆ!

JSW MG ಮೋಟಾರ್‌ಗೆ PLI ಲಾಭದ ನಿರೀಕ್ಷೆ ; FDI ಅನುಮೋದನೆ ಬಳಿಕ ಅರ್ಜಿ ಪರಿಶೀಲನೆಗೆ ಕೇಂದ್ರ ಸಿದ್ಧತೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat