ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ನಟ ಕಿರಣರಾಜ್ ಕಾರು ಅಪಘಾತ; ಐಸಿಯುನಲ್ಲಿ ಚಿಕಿತ್ಸೆ

September 11, 2024
Share on WhatsappShare on FacebookShare on Twitter

ಬೆಂಗಳೂರು: ಕನ್ನಡದ ಯುವನಟ ಕಿರಣ್ ರಾಜ್(Kiran raj) ಚಲಿಸುತ್ತಿದ್ದ ಕಾರು ಅಪಘಾತವಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಹೀಗಾಗಿ ಅವರನ್ನು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರಿನ ಕೆಂಗೇರಿ ಹತ್ತಿರ ಮಂಗಳವಾರ ರಾತ್ರಿ ಅವರ ಕಾರು ಅಪಘಾತವಾಗಿದೆ. ಕಿರಣರಾಜ್ ಇದ್ದ ಕಾರನ್ನು ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಡ್ರೈವ್ ಮಾಡುತ್ತಿದ್ದರು. ಈ ವೇಳೆ ಕಾರಿನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಹೀಗಾಗಿ ಕಾರು ಸಂಪೂರ್ಣ ಜಖಂಗೊಂಡಿದೆ. ಕಾರಿನ ಮುಂದಿನ ಚಕ್ರ ಕಳಚಿ ಬಿದ್ದಿರುವುದು ಅಪಘಾತದ ತೀವ್ರತೆಗೆ ಸಾಕ್ಷಿಯಾಗಿದೆ.

31 ವರ್ಷದ ಕಿರಣರಾಜ್ ರನ್ನು ಆಸ್ಪತೆಗೆ ದಾಖಲಿಸಲಾಗಿದ್ದು, ಎದೆಯ ಭಾಗಕ್ಕೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಹೀಗಾಗಿ ಅವರನ್ನು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.
ಗುಟ್ಟಯ್ಯನ ಪಾಳ್ಯದ ಸಿದ್ದೇಶ್ವರ ನಿರಾಶ್ರಿತ ಕೇಂದ್ರಕ್ಕೆ ಭೇಟಿ ನೀಡಿ ಮರಳುತ್ತಿದ್ದ ಸಂದರ್ಭದಲ್ಲಿ ಈ ಅವಘಡ ನಡೆದಿದೆ ಎನ್ನಲಾಗಿದೆ. ಕಿರಣರಾಜ್ ಅಲ್ಲಿಗೆ ತೆರಳಿ ಪ್ರತಿವಾರವೂ ಊಟ ನೀಡುತ್ತಿದ್ದರು ಎಂದು ತಿಳಿದು ಬಂದಿದೆ.

ಕಿರಣರಾಜ್ ”ಕನ್ನಡತಿ” ಧಾರಾವಾಹಿಯ ಹರ್ಷ ಪಾತ್ರದ ಮೂಲಕ ಜನಪ್ರಿಯರಾಗಿದ್ದರು. ಅಲ್ಲದೇ, ಚಿತ್ರರಂಗಕ್ಕೂ ಕಾಲಿಟ್ಟು ರಾನಿ ಚಿತ್ರದಲ್ಲಿ ನಟಿಸಿದ್ದರು. ಅವರ ನಟನೆಯ ಚಿತ್ರ ಗುರುವಾರ ತೆರೆ ಕಾಣಲಿದೆ.
ಕನ್ನಡ ಕಿರುತೆರೆ ಮಾತ್ರವಲ್ಲದೆ ತೆಲುಗು ಮತ್ತು ಹಿಂದಿಯಲ್ಲೂ ಧಾರವಾಹಿ ಮತ್ತು ಚಿತ್ರಗಳಲ್ಲಿ ನಟಿಸಿದ್ದಾರೆ.

Tags: #actorkiranraj#bengaluru#car accident#latestnews#newsbeat
SendShareTweet
Previous Post

ವಿಶ್ವದಲ್ಲೇ ಒಂದು ವರ್ಷದ ಅವಧಿಯಲ್ಲಿ ಅತಿ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಲಿರುವುದು ಭಾರತದಲ್ಲಿ!

Next Post

ಡೊನಾಲ್ಡ್ ಟ್ರಂಪ್ ಗೆ ಹಿನ್ನಡೆ ಮಾಡಿದ ಕಮಲಾ ಹ್ಯಾರಿಸ್!

Related Posts

ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ – FIR ದಾಖಲು
ಸಿನಿಮಾ-ಮನರಂಜನೆ

ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ – FIR ದಾಖಲು

ವಿಜಯ್ ದಳಪತಿಗೆ ಮತ್ತೊಂದು ಶಾಕ್..! ಕಾನೂನಿನ ಮೊರೆ ಹೋದ KVN ಪ್ರೊಡಕ್ಷನ್‌
ಸಿನಿಮಾ-ಮನರಂಜನೆ

ವಿಜಯ್ ದಳಪತಿಗೆ ಮತ್ತೊಂದು ಶಾಕ್..! ಕಾನೂನಿನ ಮೊರೆ ಹೋದ KVN ಪ್ರೊಡಕ್ಷನ್‌

ಕಾಂತಾರ ದೈವಪಾತ್ರಕ್ಕೆ ಅಪಮಾನ ಕೇಸ್ –  ಕ್ಷಮಾಪಣಾ ಪ್ರಮಾಣ ಪತ್ರ ಸಲ್ಲಿಸುವೆ‌ ಎಂದ ರಣವೀರ್ ಸಿಂಗ್
ಸಿನಿಮಾ-ಮನರಂಜನೆ

ಕಾಂತಾರ ದೈವಪಾತ್ರಕ್ಕೆ ಅಪಮಾನ ಕೇಸ್ – ಕ್ಷಮಾಪಣಾ ಪ್ರಮಾಣ ಪತ್ರ ಸಲ್ಲಿಸುವೆ‌ ಎಂದ ರಣವೀರ್ ಸಿಂಗ್

ದಳಪತಿ ವಿಜಯ್ ಕೊನೇ ಸಿನಿಮಾ ‘ಜನ ನಾಯಕನ್’ ಹೆಚ್‌ಡಿ ಪ್ರಿಂಟ್ ಆನ್‌ಲೈನ್‌ನಲ್ಲಿ ಲೀಕ್!
ಸಿನಿಮಾ-ಮನರಂಜನೆ

ದಳಪತಿ ವಿಜಯ್ ಕೊನೇ ಸಿನಿಮಾ ‘ಜನ ನಾಯಕನ್’ ಹೆಚ್‌ಡಿ ಪ್ರಿಂಟ್ ಆನ್‌ಲೈನ್‌ನಲ್ಲಿ ಲೀಕ್!

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಿ : ತುಷಾರ್ ಗಿರಿನಾಥ್ ಸೂಚನೆ
ಬೆಂಗಳೂರು ನಗರ

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಿ : ತುಷಾರ್ ಗಿರಿನಾಥ್ ಸೂಚನೆ

‘ಗಣತಿ ಕಾರ್ಯದಿಂದ ವಿಕಲಚೇತನರಿಗೆ ವಿನಾಯಿತಿ ನೀಡಿ, ಇಲ್ಲದಿದ್ದರೆ ಹೋರಾಟ’ – ಬೀರಪ್ಪ ಅಂಡಗಿ ಚಿಲವಾಡಗಿ ಎಚ್ಚರಿಕೆ
ಬೆಂಗಳೂರು ನಗರ

‘ಗಣತಿ ಕಾರ್ಯದಿಂದ ವಿಕಲಚೇತನರಿಗೆ ವಿನಾಯಿತಿ ನೀಡಿ, ಇಲ್ಲದಿದ್ದರೆ ಹೋರಾಟ’ – ಬೀರಪ್ಪ ಅಂಡಗಿ ಚಿಲವಾಡಗಿ ಎಚ್ಚರಿಕೆ

Next Post
ಡೊನಾಲ್ಡ್ ಟ್ರಂಪ್ ಗೆ ಹಿನ್ನಡೆ ಮಾಡಿದ ಕಮಲಾ ಹ್ಯಾರಿಸ್!

ಡೊನಾಲ್ಡ್ ಟ್ರಂಪ್ ಗೆ ಹಿನ್ನಡೆ ಮಾಡಿದ ಕಮಲಾ ಹ್ಯಾರಿಸ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

SHR ವಿರುದ್ದ ಪಂಜಾಬ್ ಕಿಂಗ್ಸ್‌ಗೆ 6 ವಿಕೆಟ್‌ಗಳ ಅಮೋಘ ಜಯ!

SHR ವಿರುದ್ದ ಪಂಜಾಬ್ ಕಿಂಗ್ಸ್‌ಗೆ 6 ವಿಕೆಟ್‌ಗಳ ಅಮೋಘ ಜಯ!

ನವಜಾತ ಶಿಶುವನ್ನು ಕಾಫಿ ತೋಟದಲ್ಲಿ ಬಿಟ್ಟು ಹೋದ ಪೋಷಕರು!

ನವಜಾತ ಶಿಶುವನ್ನು ಕಾಫಿ ತೋಟದಲ್ಲಿ ಬಿಟ್ಟು ಹೋದ ಪೋಷಕರು!

ಮೆಹಂದಿ ಕಾರ್ಯಕ್ರಮದಲ್ಲಿ ಕುಸಿದುಬಿದ್ದು ನಿರೂಪಕ ಸಾವು

ಮೆಹಂದಿ ಕಾರ್ಯಕ್ರಮದಲ್ಲಿ ಕುಸಿದುಬಿದ್ದು ನಿರೂಪಕ ಸಾವು

ಡಿವೈಡರ್‌ಗೆ ಬೈಕ್‌ ಡಿಕ್ಕಿ.. ಸವಾರ ಸ್ಥಳದಲ್ಲೇ ಸಾವು!

ಡಿವೈಡರ್‌ಗೆ ಬೈಕ್‌ ಡಿಕ್ಕಿ.. ಸವಾರ ಸ್ಥಳದಲ್ಲೇ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

SHR ವಿರುದ್ದ ಪಂಜಾಬ್ ಕಿಂಗ್ಸ್‌ಗೆ 6 ವಿಕೆಟ್‌ಗಳ ಅಮೋಘ ಜಯ!

SHR ವಿರುದ್ದ ಪಂಜಾಬ್ ಕಿಂಗ್ಸ್‌ಗೆ 6 ವಿಕೆಟ್‌ಗಳ ಅಮೋಘ ಜಯ!

ನವಜಾತ ಶಿಶುವನ್ನು ಕಾಫಿ ತೋಟದಲ್ಲಿ ಬಿಟ್ಟು ಹೋದ ಪೋಷಕರು!

ನವಜಾತ ಶಿಶುವನ್ನು ಕಾಫಿ ತೋಟದಲ್ಲಿ ಬಿಟ್ಟು ಹೋದ ಪೋಷಕರು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat