ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಆರೋಗ್ಯ-ಆಹಾರ

70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ 5 ಲಕ್ಷ ವರೆಗೆ ಉಚಿತ ಚಿಕಿತ್ಸೆ

September 11, 2024
Share on WhatsappShare on FacebookShare on Twitter

ನವದೆಹಲಿ: ದೇಶದಲ್ಲಿನ 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ.

ಸಚಿವ ಸಂಪುಟ ಸಭೆಯ ನಂತರ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಮಾತನಾಡಿ, 70 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರನ್ನು ಆಯುಷ್ಮಾನ್ ಭಾರತ್ ಪಿಎಂ ಜನ ಆರೋಗ್ಯ ಯೋಜನೆ ಅಡಿಯಲ್ಲಿ ಒಳಗೊಳ್ಳಲು ಕೇಂದ್ರ ನಿರ್ಧರಿಸಿದೆ ಎಂದು ಹೇಳಿದ್ದಾರೆ.

ಯೋಜನೆಯಡಿ 70 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಎಲ್ಲಾ ಹಿರಿಯ ನಾಗರಿಕರು ಅವರ ಆದಾಯವನ್ನು ಲೆಕ್ಕಿಸದೆ 5 ಲಕ್ಷ ರೂ. ಆರೋಗ್ಯ ರಕ್ಷಣೆ ಪಡೆಯಬಹುದು. ಈ ನಿರ್ಧಾರದಲ್ಲಿ ಮಾನವೀಯ ಚಿಂತನೆ ಇದೆ. ಅವರಿಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ಸೌಲಭ್ಯ ಸಿಗಲಿದೆ ಮತ್ತು ಇದು ದೇಶದ ಸುಮಾರು 4.5 ಕೋಟಿ ಕುಟುಂಬಗಳನ್ನು ಒಳಗೊಳ್ಳುತ್ತದೆ. ಇದರಲ್ಲಿ ಸುಮಾರು 6 ಕೋಟಿ ಹಿರಿಯ ನಾಗರಿಕರು ಸೇರಿದ್ದಾರೆ ಎಂದು ಹೇಳಿದ್ದಾರೆ.

ಈ ಯೋಜನೆಯಡಿ ಬರುವ ಹಿರಿಯ ನಾಗರಿಕರು ಆರೋಗ್ಯ ರಕ್ಷಣೆಗಾಗಿ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (AB PM-JAY) ಅಡಿಯಲ್ಲಿ ವಿಶಿಷ್ಟವಾದ ಕಾರ್ಡ್ ಪಡೆಯಲಿದ್ದಾರೆ. ವಾರ್ಷಿಕವಾಗಿ 5 ಲಕ್ಷ ರೂ. ಹೆಚ್ಚುವರಿ ಟಾಪ್ ಅಪ್ ಪಡೆಯುತ್ತಾರೆ ಎಂದು ಹೇಳಿದ್ದಾರೆ.

Tags: #above70yearold#goodnews#latestnews
SendShareTweet
Previous Post

ಹಿಂದೂ ದೇವತೆಗಳಿಗೆ ಅವಮಾನ; ದೂರು ದಾಖಲು

Next Post

ಹಿಂದೂ ಅಭ್ಯುದಯ ಸಂಘದಿಂದ ಸೈನ್ಯಾಧಿಕಾರಿಗೆ ಸನ್ಮಾನ..

Related Posts

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೈಟೆಕ್ ಕ್ರಾಂತಿ.. ರಸ್ತೆ ಗುಂಡಿ ಪತ್ತೆಗೆ AI ಡ್ಯಾಶ್‌ಕ್ಯಾಮ್ ನಿಯೋಜಿಸಿದ NHAI
ದೇಶ

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೈಟೆಕ್ ಕ್ರಾಂತಿ.. ರಸ್ತೆ ಗುಂಡಿ ಪತ್ತೆಗೆ AI ಡ್ಯಾಶ್‌ಕ್ಯಾಮ್ ನಿಯೋಜಿಸಿದ NHAI

ಮಧ್ಯಪ್ರಾಚ್ಯ ಧಗಧಗ : ಭಾರತದಲ್ಲಿ ಆತಂಕ
ದೇಶ

ಮಧ್ಯಪ್ರಾಚ್ಯ ಧಗಧಗ : ಭಾರತದಲ್ಲಿ ಆತಂಕ

ಇತಿಹಾಸ ಸೃಷ್ಟಿಸಿದ ನರೇಂದ್ರ ಮೋದಿ : 8,931 ದಿನಗಳ ಕಾಲ ಸರ್ಕಾರ ಮುನ್ನಡೆಸಿದ ಭಾರತದ ನಾಯಕ
ದೇಶ

ಇತಿಹಾಸ ಸೃಷ್ಟಿಸಿದ ನರೇಂದ್ರ ಮೋದಿ : 8,931 ದಿನಗಳ ಕಾಲ ಸರ್ಕಾರ ಮುನ್ನಡೆಸಿದ ಭಾರತದ ನಾಯಕ

ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆ : ಮಾಜಿ ಕ್ರಿಕೆಟಿಗ ಸಂಜಯ್ ಬಂಗಾರ್ ಪುತ್ರ ಆರ್ಯನ್ ಈಗ ‘ಅನಯಾ’!
ಕ್ರೀಡೆ

ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆ : ಮಾಜಿ ಕ್ರಿಕೆಟಿಗ ಸಂಜಯ್ ಬಂಗಾರ್ ಪುತ್ರ ಆರ್ಯನ್ ಈಗ ‘ಅನಯಾ’!

ಅಮೆರಿಕ ನಮ್ಮ ಮೇಲೆ ದಾಳಿ ನಡೆಸಿದರೆ, ನಾವು ಮುಂಬೈ, ದಿಲ್ಲಿ ಮೇಲೆ ಬಾಂಬ್ ಹಾಕುತ್ತೇವೆ : ಪಾಕ್!
ವಿದೇಶ

ಅಮೆರಿಕ ನಮ್ಮ ಮೇಲೆ ದಾಳಿ ನಡೆಸಿದರೆ, ನಾವು ಮುಂಬೈ, ದಿಲ್ಲಿ ಮೇಲೆ ಬಾಂಬ್ ಹಾಕುತ್ತೇವೆ : ಪಾಕ್!

ಬೆಕ್ಕು ಸಾಕಲು ಒಪ್ಪದ ಪೋಷಕರು : ಹೈದರಾಬಾದ್‌ನಲ್ಲಿ ವೈದ್ಯೆ ಆತ್ಮಹತ್ಯೆ
ದೇಶ

ಬೆಕ್ಕು ಸಾಕಲು ಒಪ್ಪದ ಪೋಷಕರು : ಹೈದರಾಬಾದ್‌ನಲ್ಲಿ ವೈದ್ಯೆ ಆತ್ಮಹತ್ಯೆ

Next Post
ಹಿಂದೂ ಅಭ್ಯುದಯ ಸಂಘದಿಂದ ಸೈನ್ಯಾಧಿಕಾರಿಗೆ ಸನ್ಮಾನ..

ಹಿಂದೂ ಅಭ್ಯುದಯ ಸಂಘದಿಂದ ಸೈನ್ಯಾಧಿಕಾರಿಗೆ ಸನ್ಮಾನ..

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯದ ಜನತೆಗೆ ಗುಡ್ ನ್ಯೂಸ್ – ಕೇಂದ್ರದಿಂದ ಪ್ರತಿನಿತ್ಯ 10 ಸಾವಿರ ಸಿಲಿಂಡರ್ ಪೂರೈಕೆ!

ರಾಜ್ಯದ ಜನತೆಗೆ ಗುಡ್ ನ್ಯೂಸ್ – ಕೇಂದ್ರದಿಂದ ಪ್ರತಿನಿತ್ಯ 10 ಸಾವಿರ ಸಿಲಿಂಡರ್ ಪೂರೈಕೆ!

ಆದಾಯ ತೆರಿಗೆ ಇಲಾಖೆಯಲ್ಲಿ 10 ಹುದ್ದೆಗಳ ನೇಮಕಾತಿ.. 1.12 ಲಕ್ಷ ರೂ. ಭರ್ಜರಿ ಸಂಬಳ!

ಆದಾಯ ತೆರಿಗೆ ಇಲಾಖೆಯಲ್ಲಿ 10 ಹುದ್ದೆಗಳ ನೇಮಕಾತಿ.. 1.12 ಲಕ್ಷ ರೂ. ಭರ್ಜರಿ ಸಂಬಳ!

ಚೆನ್ನೈನಲ್ಲಿ ‘ರೋರ್ 26’ ಅಬ್ಬರ.. ಹಳೆ ಹುಲಿಗಳ ಸಮಾಗಮದಲ್ಲಿ ಮಿಂಚಿದ ಧೋನಿ.. ಸಂಜು, ದುಬೆಗೆ ಸನ್ಮಾನ!

ಚೆನ್ನೈನಲ್ಲಿ ‘ರೋರ್ 26’ ಅಬ್ಬರ.. ಹಳೆ ಹುಲಿಗಳ ಸಮಾಗಮದಲ್ಲಿ ಮಿಂಚಿದ ಧೋನಿ.. ಸಂಜು, ದುಬೆಗೆ ಸನ್ಮಾನ!

ಶಾಸಕ ಶರಣು ಸಲಗಾರ್ ಮತ ಕ್ಷೇತ್ರದ ಕರ್ಮಕಾಂಡ ಬಯಲು – ಜನರ ಅಳಲು ಕೇಳೋರ‍್ಯಾರು?

ಶಾಸಕ ಶರಣು ಸಲಗಾರ್ ಮತ ಕ್ಷೇತ್ರದ ಕರ್ಮಕಾಂಡ ಬಯಲು – ಜನರ ಅಳಲು ಕೇಳೋರ‍್ಯಾರು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯದ ಜನತೆಗೆ ಗುಡ್ ನ್ಯೂಸ್ – ಕೇಂದ್ರದಿಂದ ಪ್ರತಿನಿತ್ಯ 10 ಸಾವಿರ ಸಿಲಿಂಡರ್ ಪೂರೈಕೆ!

ರಾಜ್ಯದ ಜನತೆಗೆ ಗುಡ್ ನ್ಯೂಸ್ – ಕೇಂದ್ರದಿಂದ ಪ್ರತಿನಿತ್ಯ 10 ಸಾವಿರ ಸಿಲಿಂಡರ್ ಪೂರೈಕೆ!

ಆದಾಯ ತೆರಿಗೆ ಇಲಾಖೆಯಲ್ಲಿ 10 ಹುದ್ದೆಗಳ ನೇಮಕಾತಿ.. 1.12 ಲಕ್ಷ ರೂ. ಭರ್ಜರಿ ಸಂಬಳ!

ಆದಾಯ ತೆರಿಗೆ ಇಲಾಖೆಯಲ್ಲಿ 10 ಹುದ್ದೆಗಳ ನೇಮಕಾತಿ.. 1.12 ಲಕ್ಷ ರೂ. ಭರ್ಜರಿ ಸಂಬಳ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat