ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಸನ್ಮಿಸಿದ ಪ್ರಧಾನಿ ಮೋದಿ

September 12, 2024
Share on WhatsappShare on FacebookShare on Twitter

ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತೀಯ ಆಟಗಾರರು ಉತ್ತಮ ಪ್ರದರ್ಶನ ತೋರಿದ್ದು, ಈ ಬಾರಿ ದಾಖಲೆಯ 29 ಪದಕಗಳನ್ನು ಗೆದ್ದು ಇತಿಹಾಸ ರಚಿಸಿದ್ದಾರೆ.

ಪ್ಯಾರಾಲಿಂಪಿಕ್ಸ್ ನ ಕೂಟವೊಂದರಲ್ಲಿ ಭಾರತೀಯ ಆಟಗಾರರು ಇಷ್ಟೊಂದು ಪದಕ ಗೆದ್ದಿದ್ದು ಇದೇ ಮೊದಲ ಬಾರಿಗೆ. ಹೀಗಾಗಿ ಈ ಉತ್ತಮ ಪ್ರದರ್ಶನಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಡಿ ಹೊಗಳಿದ್ದಾರೆ. ಈ ಹಿನ್ನೆಲೆಯಲ್ಲಿ ಆಟಗಾರರನ್ನು ಪ್ರಧಾನಿ ಮೋದಿ ತಮ್ಮ ನಿವಾಸದಲ್ಲಿ ಭೇಟಿಯಾಗಿದ್ದಾರೆ.

ಈ ಸಂದರ್ಭದಲ್ಲಿ ಆಟಗಾರರ ಸವಾಲು, ಪ್ರದರ್ಶನದ ಬಗ್ಗೆ ತಿಳಿದುಕೊಂಡರು. ಕ್ರೀಡಾಕೂಟದಲ್ಲಿ ಆದ ಅನುಭವಗಳನ್ನು ತಿಳಿದುಕೊಂಡರು. ಈ ವೇಳೆ ಅಥ್ಲೀಟ್ಗಳು ಪ್ರಧಾನಿಯವರಿಗೆ ವಿಶೇಷ ಉಡುಗೊರೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಕೂಡ ಸ್ಪರ್ಧಿಗಳು ಗೆದ್ದ ಪದಕದ ಮೇಲೆ ತಮ್ಮ ಸಹಿ ಕೂಡ ಹಾಕಿದರು.

ಪ್ಯಾರಿಸ್ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತ 7 ಚಿನ್ನ, 9 ಬೆಳ್ಳಿ ಮತ್ತು 13 ಕಂಚು ಸೇರಿದಂತೆ 29 ಪದಕಗಳನ್ನು ಗೆದ್ದುಕೊಂಡಿದೆ. ಈ ಮೂಲಕ ಪ್ಯಾರಾಲಿಂಪಿಕ್ ಪದಕಗಳ ಪಟ್ಟಿಯಲ್ಲಿ ಇದೇ ಮೊದಲ ಬಾರಿಗೆ ಭಾರತ ಟಾಪ್-20 ರಲ್ಲಿ ಸ್ಥಾನ ಪಡೆದಿದೆ.

ಇತ್ತೀಚೆಗಷ್ಟೇ ಕ್ರೀಡಾ ಸಚಿವಾಲಯವು ಪ್ಯಾರಾಲಿಂಪಿಕ್ಸ್‌ ನ ಪದಕ ವಿಜೇತರನ್ನು ಗೌರವಿಸಿತ್ತು. ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಅವರು ಚಿನ್ನದ ಪದಕ ಗೆದ್ದ ಆಟಗಾರರಿಗೆ 75 ಲಕ್ಷ ರೂ. ಬೆಳ್ಳಿ ಗೆದ್ದವರಿಗೆ 50 ಲಕ್ಷ ರೂ. ಮತ್ತು ಕಂಚು ಗೆದ್ದ ಪ್ಯಾರಾ ಆಟಗಾರರಿಗೆ 30 ಲಕ್ಷ ರೂ. ಬಹುಮಾನವನ್ನಾಗಿ ನೀಡಿದರು.

ಮಿಶ್ರ ತಂಡ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿದ ಬಿಲ್ಲುಗಾರ್ತಿ ಶೀತಲ್ ದೇವಿ ಅವರಿಗೆ ಹೆಚ್ಚುವರಿಯಾಗಿ 22.5 ಲಕ್ಷ ರೂ. ಬಹುಮಾನ ನೀಡಲಾಯಿತು. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಆಟಗಾರರು ಪ್ರದರ್ಶನವನ್ನು ಕೊಂಡಾಡಿದರು. ಮುಂದಿನ ಕ್ರೀಡೆಯಲ್ಲಿ ಇನ್ನಷ್ಟು ಉತ್ತಮ ಪ್ರದರ್ಶನ ನೀಡುವಂತೆ ಪ್ರೋತ್ಸಾಹಿಸಿದರು.

Tags: #candidates#feliciates#paralypics#paris olymics#pm modi
SendShareTweet
Previous Post

ಗೃಹ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ

Next Post

ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಇನ್ನಿಲ್ಲ

Related Posts

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್ – ಏಪ್ರಿಲ್ 1ರಿಂದ ಟೋಲ್ ಶುಲ್ಕ ಹೆಚ್ಚಳ ಫಿಕ್ಸ್
ದೇಶ

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್ – ಏಪ್ರಿಲ್ 1ರಿಂದ ಟೋಲ್ ಶುಲ್ಕ ಹೆಚ್ಚಳ ಫಿಕ್ಸ್

ಯುದ್ಧದ ಕಾರ್ಮೋಡ – ವಿಮಾನ ಟಿಕೆಟ್ ದರವೂ ಏರಿಕೆ, ಪ್ರಯಾಣಿಕರು ಕಂಗಾಲು!
ದೇಶ

ಯುದ್ಧದ ಕಾರ್ಮೋಡ – ವಿಮಾನ ಟಿಕೆಟ್ ದರವೂ ಏರಿಕೆ, ಪ್ರಯಾಣಿಕರು ಕಂಗಾಲು!

ಕೊಲ್ಲಿ ಯುದ್ಧಕ್ಕೆ ಬೆದರಿದ ಕೃಷಿ ಉತ್ಪನ್ನ ವ್ಯಾಪಾರ!
ದೇಶ

ಕೊಲ್ಲಿ ಯುದ್ಧಕ್ಕೆ ಬೆದರಿದ ಕೃಷಿ ಉತ್ಪನ್ನ ವ್ಯಾಪಾರ!

ಭೂಮಿಗೆ ಬರಲು ಸಜ್ಜಾಗಿದ್ದಾನೆ ಭಯಾನಕ ರಾಕ್ಷಸ!
ರಾಜ್ಯ

ಭೂಮಿಗೆ ಬರಲು ಸಜ್ಜಾಗಿದ್ದಾನೆ ಭಯಾನಕ ರಾಕ್ಷಸ!

ಡೆಲ್ಲಿ ಕ್ಯಾಪಿಟಲ್ಸ್ ಕೋಚ್ ಹೇಮಂಗ್ ಬದಾನಿ ಅಚ್ಚರಿಯ ಹೇಳಿಕೆ : ಪಾಕಿಸ್ತಾನಿ ಆಟಗಾರರನ್ನು ಖರೀದಿಸುವ ಉದ್ದೇಶವಿತ್ತು!
ಕ್ರೀಡೆ

ಡೆಲ್ಲಿ ಕ್ಯಾಪಿಟಲ್ಸ್ ಕೋಚ್ ಹೇಮಂಗ್ ಬದಾನಿ ಅಚ್ಚರಿಯ ಹೇಳಿಕೆ : ಪಾಕಿಸ್ತಾನಿ ಆಟಗಾರರನ್ನು ಖರೀದಿಸುವ ಉದ್ದೇಶವಿತ್ತು!

ಏಕದಿನ ತಂಡದಲ್ಲಿ ಕೆ.ಎಲ್. ರಾಹುಲ್ ಸ್ಥಾನಕ್ಕೆ ಸಂಕಷ್ಟ : ಸಂಜು ಸ್ಯಾಮ್ಸನ್ ಹಾಗೂ ಇಶಾನ್ ಕಿಶನ್ ಪೈಪೋಟಿ
ಕ್ರೀಡೆ

ಏಕದಿನ ತಂಡದಲ್ಲಿ ಕೆ.ಎಲ್. ರಾಹುಲ್ ಸ್ಥಾನಕ್ಕೆ ಸಂಕಷ್ಟ : ಸಂಜು ಸ್ಯಾಮ್ಸನ್ ಹಾಗೂ ಇಶಾನ್ ಕಿಶನ್ ಪೈಪೋಟಿ

Next Post
ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಇನ್ನಿಲ್ಲ

ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಇನ್ನಿಲ್ಲ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಂದು ಪಂಚ ರಾಜ್ಯಗಳ ಚುನಾವಣೆಗೆ ಮುಹೂರ್ತ ಫಿಕ್ಸ್‌?

ಇಂದು ಪಂಚ ರಾಜ್ಯಗಳ ಚುನಾವಣೆಗೆ ಮುಹೂರ್ತ ಫಿಕ್ಸ್‌?

ಆಟೋ ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆಗೈದ ದುಷ್ಕರ್ಮಿಗಳು!

ಆಟೋ ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆಗೈದ ದುಷ್ಕರ್ಮಿಗಳು!

ಗಿಳಿಶಾಸ್ತ್ರ ಹೇಳಿ ಐಟಿ ಅಧಿಕಾರಿಗೆ 35 ಲಕ್ಷ ರೂ. ವಂಚಿಸಿದವನ ಬಂಧನ!

ಗಿಳಿಶಾಸ್ತ್ರ ಹೇಳಿ ಐಟಿ ಅಧಿಕಾರಿಗೆ 35 ಲಕ್ಷ ರೂ. ವಂಚಿಸಿದವನ ಬಂಧನ!

ದೇವಸ್ಥಾನದ ಹುಂಡಿಯನ್ನೇ ಕದ್ದೊಯ್ದ ಖದೀಮರು – ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ದೇವಸ್ಥಾನದ ಹುಂಡಿಯನ್ನೇ ಕದ್ದೊಯ್ದ ಖದೀಮರು – ಸಿಸಿಟಿವಿಯಲ್ಲಿ ದೃಶ್ಯ ಸೆರೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಂದು ಪಂಚ ರಾಜ್ಯಗಳ ಚುನಾವಣೆಗೆ ಮುಹೂರ್ತ ಫಿಕ್ಸ್‌?

ಇಂದು ಪಂಚ ರಾಜ್ಯಗಳ ಚುನಾವಣೆಗೆ ಮುಹೂರ್ತ ಫಿಕ್ಸ್‌?

ಆಟೋ ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆಗೈದ ದುಷ್ಕರ್ಮಿಗಳು!

ಆಟೋ ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆಗೈದ ದುಷ್ಕರ್ಮಿಗಳು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat