ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ವಿಶ್ವ ಟೆಸ್ಟ್ ಚಾಂಪಿಯನ್ ಫೈನಲ್ ಗೆ ಭಾರತ ಹತ್ತಿರ!

September 12, 2024
Share on WhatsappShare on FacebookShare on Twitter

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನ ಫೈನಲ್ ಗೆ ಏರುವುದಕ್ಕೆ ಹಲವು ತಂಡಗಳ ಮಧ್ಯೆ ಪೈಪೋಟಿ ನಡೆಯುತ್ತಿದ್ದು, ಭಾರತ ಈ ಹಾದಿಯಲ್ಲಿ ಸದ್ಯಕ್ಕೆ ಮುಂದಿದೆ. ಬಾಂಗ್ಲಾ ವಿರುದ್ಧ ನಡೆಯಲಿರುವ ಎರಡು ಟೆಸ್ಟ್ ಪಂದ್ಯಗಳಲ್ಲಿ ಭಾರತ ಗೆದ್ದರೆ, ಈ ಹಾದಿ ಮತ್ತಷ್ಟು ಸನಿಹವಾಗಲಿದೆ.

ಈಗಾಗಲೇ ಎರಡೂ ಡಬ್ಲ್ಯುಟಿಸಿ ಫೈನಲ್ ನಲ್ಲಿ ಭಾರತ ಸೆಣಸಾಟ ನಡೆಸಿದರೂ ಪ್ರಶಸ್ತಿ ಕೈ ಚೆಲ್ಲಿದೆ. ಈ ಬಾರಿ ಚಾಂಪಿಯನ್ ಕನಸನ್ನು ನನಸು ಮಾಡಿಕೊಳ್ಳಲು ಟೀಂ ಇಂಡಿಯಾಗೆ ಎಷ್ಟು ಅವಕಾಶವಿದೆ ಎಂಬುವುದನ್ನು ಐಸಿಸಿ ಅಪ್‌ಡೇಟ್ ಮಾಡಿದೆ.

ಇದೀಗ ಟೀಂ ಇಂಡಿಯಾಗೆ 10 ಟೆಸ್ಟ್ ಪಂದ್ಯಗಳು ಬಾಕಿ ಇವೆ. ಇದರಲ್ಲಿ 5 ಟೆಸ್ಟ್‌ ಪಂದ್ಯಗಳು ಭಾರತದಲ್ಲಿ ನಡೆದರೆ, ಉಳಿದ 5 ಟೆಸ್ಟ್ ಪಂದ್ಯಗಳು ವಿದೇಶ ನೆಲದಲ್ಲಿ ನಡೆಯಲಿವೆ. ಭಾರತ ತಂಡ ಎಲ್ಲ ಪಂದ್ಯಗಳನ್ನು ಗೆದ್ದರೆ ಗೆಲುವಿನ ಶೇಕಡಾವಾರು 85.09ರಷ್ಟಾಗಲಿದೆ.
ಇನ್ನುಳಿದ 10 ಪಂದ್ಯಗಳ ಪೈಕಿ ಭಾರತ ತಂಡ ತವರಿನಲ್ಲಿ ಬಾಂಗ್ಲಾದೇಶ ವಿರುದ್ಧ 2 ಟೆಸ್ಟ್ ಹಾಗೂ ನ್ಯೂಜಿಲೆಂಡ್ ವಿರುದ್ಧ 3 ಟೆಸ್ಟ್ ಪಂದ್ಯಗಳನ್ನು ಆಡಬೇಕಿದೆ. ನಂತರ 5 ಟೆಸ್ಟ್ ಪಂದ್ಯಗಳಿಗಾಗಿ ಆಸ್ಟ್ರೇಲಿಯಾಕ್ಕೆ ಪ್ರವಾಸ ಬೆಳೆಸಲಿದೆ. ಭಾರತ ನೆಲದಲ್ಲಿನ ಎಲ್ಲ ಪಂದ್ಯ ಗೆದ್ದರೆ ಗೆಲುವಿನ ಶೇಕಡಾವಾರು 79.76 ಆಗಲಿದೆ. ಇಷ್ಟು ಅಂಕ ಬಂದರೆ ಸಾಕು, ಭಾರತದ ಹಾದಿ ಸುಗಮವಾಗಲಿದೆ.

ಹಲವು ವರ್ಷಗಳಿಂದ ಐಸಿಸಿ ಟೆಸ್ಟ್‌ ಶ್ರೇಯಾಂಕ ಪಟ್ಟಿಯಲ್ಲಿ ನಂ.1 ಸ್ಥಾನದಲ್ಲಿರುವ ಟೀಮ್ ಇಂಡಿಯಾಗೆ ಐಸಿಸಿ ಟೆಸ್ಟ್‌ ವಿಶ್ವ ಚಾಂಪಿಯನ್‌ ಷಿಪ್‌ ಟ್ರೋಫಿ ಗೆಲುವು ಮಾತ್ರ ಸಾಧ್ಯವಾಗದೇ ಇರುವುದು ದುರದೃಷ್ಟಕರ. ಆದರೆ, ಈ ಬಾರಿ ಭಾರತ ಮತ್ತೊಮ್ಮೆ ಪೈನಲ್ ತಲುಪಿ ಗೆಲುವು ಕಾಣಲಿ ಎಂಬುವುದು ಕ್ರೀಡಾಭಿಮಾನಿಗಳ ಆಶಯವಾಗಿದೆ.

2019ರಿಂದ 2021ರವರೆಗಿನ ಮೊದಲ ಆವೃತ್ತಿಯಲ್ಲಿ ಫೈನಲ್‌ ತಲುಪಿದ್ದ ಭಾರತ ತಂಡ ನ್ಯೂಜಿಲೆಂಡ್‌ ಎದುರು ನಿರಾಶೆ ಅನುಭವಿಸಿತ್ತು. 2021-23ರ ವರೆಗಿನ ಎರಡನೇ ಆವೃತ್ತಿಯಲ್ಲೂ ಫೈನಲ್‌ ಗೆ ಕಾಲಿಟ್ಟು ಆಸ್ಟ್ರೇಲಿಯಾ ಎದುರು ಸೋಲು ಕಂಡಿತ್ತು. ಈಗ 2023ರಿಂದ 2025ರವರೆಗಿನ ಮೂರನೇ ಆವೃತ್ತಿಯಲ್ಲೂ ಫೈನಲ್ ತಲುಪುವ ಫೇವರಿಟ್ ತಂಡವಾಗಿದೆ.

2023-25ರ ಸಾಲಿನ ಡಬ್ಲ್ಯುಟಿಸಿ ಅಂಕಪಟ್ಟಿಯಲ್ಲಿ
ಟೀಮ್ ಇಂಡಿಯಾ – 68.52 ಸರಾಸರಿ ಅಂಕ
ಆಸ್ಟ್ರೇಲಿಯಾ – 62.5 ಸರಾಸರಿ ಅಂಕ
ನ್ಯೂಜಿಲೆಂಡ್ – 50.0 ಸರಾಸರಿ ಅಂಕ
ಬಾಂಗ್ಲಾದೇಶ – 45.83 ಸರಾಸರಿ ಅಂಕ
ಶ್ರೀಲಂಕಾ – 42.86 ಸರಾಸರಿ ಅಂಕ
ಇಂಗ್ಲೆಂಡ್ – ಸರಾಸರಿ ಅಂಕ
ಸೌತ್‌ ಆಫ್ರಿಕಾ – 38.89 ಸರಾಸರಿ ಅಂಕ
ಪಾಕಿಸ್ತಾನ – 19.05 ಸರಾಸರಿ ಅಂಕ
ವೆಸ್ಟ್‌ ಇಂಡೀಸ್‌ – 18.52 ಸರಾಸರಿ ಅಂಕ ಸ್ಥಾನದಲ್ಲಿವೆ.

Tags: CricketIndiaSportsTestWTC
SendShareTweet
Previous Post

ನಾಗಮಂಗಲ ಕೋಮುಗಲಭೆ; 52 ಜನ ಆರೋಪಿಗಳಿಗೆ ನ್ಯಾಯಾಂಗ ಬಂಧನ

Next Post

ವಾಹನಗಳಿಗೆ ಎಚ್‌ ಎಸ್‌ ಆರ್‌ ಪಿ ನಂಬರ್ ಪ್ಲೇಟ್ ಅಳವಡಿಕೆಯ ಗಡುವು ಅಂತ್ಯ; ತಪ್ಪಿದವರಿಗೆ ದಂಡ ಫಿಕ್ಸ್!

Related Posts

ಐಪಿಎಲ್​ನಲ್ಲಿ ಹೊಸ ಮೈಲಿಗಲ್ಲು ನೆಟ್ಟ ವೈಭವ್ ಸೂರ್ಯವಂಶಿ : ಕೊಹ್ಲಿ, ರೋಹಿತ್ ದಾಖಲೆ ಉಡೀಸ್!
ಕ್ರೀಡೆ

ಐಪಿಎಲ್​ನಲ್ಲಿ ಹೊಸ ಮೈಲಿಗಲ್ಲು ನೆಟ್ಟ ವೈಭವ್ ಸೂರ್ಯವಂಶಿ : ಕೊಹ್ಲಿ, ರೋಹಿತ್ ದಾಖಲೆ ಉಡೀಸ್!

ಐಪಿಎಲ್‌ನಲ್ಲಿ ಬೆಂಚ್ ಕಾಯುವ ಬದಲು ಕೌಂಟಿ ಕ್ರಿಕೆಟ್ ಆಡಿ : ಜೇಕಬ್ ಬೆಥೆಲ್‌ಗೆ ಅಲೆಸ್ಟರ್ ಕುಕ್ ಕಿವಿಮಾತು!
ಕ್ರೀಡೆ

ಐಪಿಎಲ್‌ನಲ್ಲಿ ಬೆಂಚ್ ಕಾಯುವ ಬದಲು ಕೌಂಟಿ ಕ್ರಿಕೆಟ್ ಆಡಿ : ಜೇಕಬ್ ಬೆಥೆಲ್‌ಗೆ ಅಲೆಸ್ಟರ್ ಕುಕ್ ಕಿವಿಮಾತು!

ಪಾಕ್‌ ಫೀಲ್ಡರ್‌ಗಳಂತೆ ಎಡವಟ್ಟು ಮಾಡಿದ ಪಂತ್ : ಕಾಮಿಡಿ ರನೌಟ್ ಮಿಸ್ ವಿಡಿಯೋ ವೈರಲ್!
ಕ್ರೀಡೆ

ಪಾಕ್‌ ಫೀಲ್ಡರ್‌ಗಳಂತೆ ಎಡವಟ್ಟು ಮಾಡಿದ ಪಂತ್ : ಕಾಮಿಡಿ ರನೌಟ್ ಮಿಸ್ ವಿಡಿಯೋ ವೈರಲ್!

ಫಿಟ್ನೆಸ್ ಪರೀಕ್ಷೆ ಎದುರಿಸಲಿರುವ ದಿಗ್ಗಜ ಕ್ರಿಕೆಟರ್‌ ಧೋನಿ, ರೋಹಿತ್ ಶರ್ಮಾ!
ಕ್ರೀಡೆ

ಫಿಟ್ನೆಸ್ ಪರೀಕ್ಷೆ ಎದುರಿಸಲಿರುವ ದಿಗ್ಗಜ ಕ್ರಿಕೆಟರ್‌ ಧೋನಿ, ರೋಹಿತ್ ಶರ್ಮಾ!

ರಿಷಬ್ ಪಂತ್‌ನ ಆ ಒಂದು ‘ಅವಿವೇಕದ’ ಹೊಡೆತ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಮುಳುಗಿಸಿದ್ದು ಹೇಗೆ?
ಕ್ರೀಡೆ

ರಿಷಬ್ ಪಂತ್‌ನ ಆ ಒಂದು ‘ಅವಿವೇಕದ’ ಹೊಡೆತ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಮುಳುಗಿಸಿದ್ದು ಹೇಗೆ?

ಕೆನಡಾ ಆಟಗಾರನಿಗೆ ಜೀವ ಭೀತಿ ; ಸ್ಪಾಟ್ ಫಿಕ್ಸಿಂಗ್ ಆರೋಪದ ಬೆನ್ನಲ್ಲೇ ಆಘಾತಕಾರಿ ಬೆಳವಣಿಗೆ!
ಕ್ರೀಡೆ

ಕೆನಡಾ ಆಟಗಾರನಿಗೆ ಜೀವ ಭೀತಿ ; ಸ್ಪಾಟ್ ಫಿಕ್ಸಿಂಗ್ ಆರೋಪದ ಬೆನ್ನಲ್ಲೇ ಆಘಾತಕಾರಿ ಬೆಳವಣಿಗೆ!

Next Post
ವಾಹನಗಳಿಗೆ ಎಚ್‌ ಎಸ್‌ ಆರ್‌ ಪಿ ನಂಬರ್ ಪ್ಲೇಟ್ ಅಳವಡಿಕೆಯ ಗಡುವು ಅಂತ್ಯ; ತಪ್ಪಿದವರಿಗೆ ದಂಡ ಫಿಕ್ಸ್!

ವಾಹನಗಳಿಗೆ ಎಚ್‌ ಎಸ್‌ ಆರ್‌ ಪಿ ನಂಬರ್ ಪ್ಲೇಟ್ ಅಳವಡಿಕೆಯ ಗಡುವು ಅಂತ್ಯ; ತಪ್ಪಿದವರಿಗೆ ದಂಡ ಫಿಕ್ಸ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಐಪಿಎಲ್​ನಲ್ಲಿ ಹೊಸ ಮೈಲಿಗಲ್ಲು ನೆಟ್ಟ ವೈಭವ್ ಸೂರ್ಯವಂಶಿ : ಕೊಹ್ಲಿ, ರೋಹಿತ್ ದಾಖಲೆ ಉಡೀಸ್!

ಐಪಿಎಲ್​ನಲ್ಲಿ ಹೊಸ ಮೈಲಿಗಲ್ಲು ನೆಟ್ಟ ವೈಭವ್ ಸೂರ್ಯವಂಶಿ : ಕೊಹ್ಲಿ, ರೋಹಿತ್ ದಾಖಲೆ ಉಡೀಸ್!

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 30 ಹುದ್ದೆ ಖಾಲಿ : ಎಂಜಿನಿಯರಿಂಗ್ ಓದಿದವರಿಗೆ ಗುಡ್ ನ್ಯೂಸ್

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 30 ಹುದ್ದೆ ಖಾಲಿ : ಎಂಜಿನಿಯರಿಂಗ್ ಓದಿದವರಿಗೆ ಗುಡ್ ನ್ಯೂಸ್

SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 7 ಮಂದಿ ಪ್ರಥಮ.. 625ಕ್ಕೆ 625 ಅಂಕ ಪಡೆದ ವಿದ್ಯಾರ್ಥಿಗಳು ಇವರೇ ನೋಡಿ!

SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 7 ಮಂದಿ ಪ್ರಥಮ.. 625ಕ್ಕೆ 625 ಅಂಕ ಪಡೆದ ವಿದ್ಯಾರ್ಥಿಗಳು ಇವರೇ ನೋಡಿ!

“ಭಾರತ, ಚೀನಾ ಎಂಬ ನರಕದ ಕೂಪ…” : ಜನ್ಮದತ್ತ ಪೌರತ್ವದ ವಿರುದ್ಧದ ಪೋಸ್ಟ್ ಹಂಚಿಕೊಂಡ ಟ್ರಂಪ್!

“ಭಾರತ, ಚೀನಾ ಎಂಬ ನರಕದ ಕೂಪ…” : ಜನ್ಮದತ್ತ ಪೌರತ್ವದ ವಿರುದ್ಧದ ಪೋಸ್ಟ್ ಹಂಚಿಕೊಂಡ ಟ್ರಂಪ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಐಪಿಎಲ್​ನಲ್ಲಿ ಹೊಸ ಮೈಲಿಗಲ್ಲು ನೆಟ್ಟ ವೈಭವ್ ಸೂರ್ಯವಂಶಿ : ಕೊಹ್ಲಿ, ರೋಹಿತ್ ದಾಖಲೆ ಉಡೀಸ್!

ಐಪಿಎಲ್​ನಲ್ಲಿ ಹೊಸ ಮೈಲಿಗಲ್ಲು ನೆಟ್ಟ ವೈಭವ್ ಸೂರ್ಯವಂಶಿ : ಕೊಹ್ಲಿ, ರೋಹಿತ್ ದಾಖಲೆ ಉಡೀಸ್!

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 30 ಹುದ್ದೆ ಖಾಲಿ : ಎಂಜಿನಿಯರಿಂಗ್ ಓದಿದವರಿಗೆ ಗುಡ್ ನ್ಯೂಸ್

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 30 ಹುದ್ದೆ ಖಾಲಿ : ಎಂಜಿನಿಯರಿಂಗ್ ಓದಿದವರಿಗೆ ಗುಡ್ ನ್ಯೂಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat