ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ವಾಹನಗಳಿಗೆ ಎಚ್‌ ಎಸ್‌ ಆರ್‌ ಪಿ ನಂಬರ್ ಪ್ಲೇಟ್ ಅಳವಡಿಕೆಯ ಗಡುವು ಅಂತ್ಯ; ತಪ್ಪಿದವರಿಗೆ ದಂಡ ಫಿಕ್ಸ್!

September 13, 2024
Share on WhatsappShare on FacebookShare on Twitter

ಬೆಂಗಳೂರು: ವಾಹನಗಳಿಗೆ ಎಚ್‌ ಎಸ್‌ ಆರ್‌ ಪಿ ನಂಬರ್‌ ಪ್ಲೇಟ್‌ ಅಳವಡಿಕೆಗೆ ಸರ್ಕಾರ ನೀಡಿದ್ದ ಗಡುವು ಸೆ. 15ಕ್ಕೆ ಮುಕ್ತಾಯವಾಗಲಿದ್ದು, ಆನಂತರ ಗಡುವು ವಿಸ್ತರಿಸುವುದಿಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟ ಪಡಿಸಿದೆ.

ಈ ಕುರಿತು ಮಾತನಾಡಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಎಚ್‌ ಎಸ್‌ ಆರ್‌ ಪಿ ನಂಬರ್‌ ಪ್ಲೇಟ್‌ ಅಳವಡಿಸಲು ವಾಹನ ಮಾಲೀಕರಿಗೆ 2023 ರ ಆಗಸ್ಟ್‌ ನಿಂದ ಅವಕಾಶ ನೀಡಲಾಗಿತ್ತು. ಅಲ್ಲದೇ, ಹಲವು ಬಾರಿ ನೀಡಿದ್ದ ಗಡುವನ್ನು ವಿಸ್ತರಿಸಲಾಗಿದೆ. ವಿಸ್ತರಣೆಗೂ ಒಂದು ಮಿತಿ ಇರುತ್ತದೆ. ಹೀಗಾಗಿ, ಸೆಪ್ಟೆಂಬರ್‌ 15 ರ ನಂತರ ವಿಸ್ತರಣೆ ಇರುವುದಿಲ್ಲ. 15ರ ನಂತರ ಪ್ಲೇಟ್ ಅಳವಡಿಸಿಕೊಳ್ಳಲಾರದವರಿಗೆ ದಂಡ ವಿಧಿಸಲಾಗುವುದು ಎಂದು ಹೇಳಿದ್ದಾರೆ.

ರಾಜ್ಯದಲ್ಲಿ 2019 ರ ಏ.1 ಕ್ಕೂ ಮೊದಲು ನೋಂದಣಿಯಾದ 2 ಕೋಟಿ ವಾಹನಗಳು ಎಚ್‌ ಎಸ್‌ ಅರ್‌ ಪಿ ಅಳವಡಿಸಿಕೊಳ್ಳಬೇಕಿದೆ. ಈ ಪೈಕಿ 52 ಲಕ್ಷ ವಾಹನಗಳಿಗೆ ಮಾತ್ರ ಎಚ್‌ಎಸ್‌ಆರ್‌ಪಿ ಅಳವಡಿಸಲಾಗಿದೆ. ಇನ್ನೂ 1.48 ಕೋಟಿ ವಾಹನಗಳು ಎಚ್‌ ಎಸ್ ಆರ್‌ ಪಿ ಅಳವಡಿಸಿಕೊಳ್ಳಬೇಕು.

ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಇಲ್ಲದ ವಾಹನಗಳಿಗೆ ಮೊದಲ ಬಾರಿ 500 ರೂ. ದಂಡ ವಿಧಿಸಲಾಗುತ್ತದೆ. ಅನಂತರ 1 ಸಾವಿರ ರೂ. ದಂಡ ವಿಧಿಸಲಾಗುತ್ತದೆ. ನಂಬರ್‌ ಪ್ಲೇಟ್‌ ಅಳವಡಿಕೆಗೆ ಆನ್‌ಲೈನ್‌ನಲ್ಲಿ ಅವಕಾಶವಿದೆ. http// transport.karnataka.gov.in ಅಥವಾ www.siam.in ಮೂಲಕವೂ ಎಚ್‌ಎಸ್‌ಆರ್‌ಪಿ ಅಳವಡಿಸಲು ನೋಂದಣಿ ಮಾಡಿಕೊಳ್ಳಬಹುದು. ಸದ್ಯ ಇನ್ನೂ ಮೂರು ದಿನಗಳು ಬಾಕಿಯಿದ್ದು, ಎಚ್‌ಎಸ್‌ಆರ್‌ಪಿ ಬಾಕಿ ಉಳಿಸಿಕೊಂಡ ವಾಹನ ಮಾಲೀಕರು ನೋಂದಣಿ ಮಾಡಿಕೊಳ್ಳಿ. ಇಲ್ಲದಿದ್ದರೆ ದಂಡ ಪಾವತಿಗೆ ಸಿದ್ಧರಾಗಿ ಎಂದು ಬೆಂಗಳೂರಿನ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಅಧಿಕಾರಿಗಳು ಹೇಳಿದ್ದಾರೆ.

Tags: #bengaluru#deadline#hsrp numberplate#ramalingareddy
SendShareTweet
Previous Post

ವಿಶ್ವ ಟೆಸ್ಟ್ ಚಾಂಪಿಯನ್ ಫೈನಲ್ ಗೆ ಭಾರತ ಹತ್ತಿರ!

Next Post

ಬಿಜೆಪಿ ನಾಯಕರಿಗೆ ಒಗ್ಗಟ್ಟಿನ ಪಾಠ ಹೇಳಿಕೊಟ್ಟ ಆರೆಸ್ಸೆಸ್

Related Posts

ಇಂದಿನಿಂದ ರಾಜ್ಯಾದ್ಯಂತ SSLC ಪರೀಕ್ಷೆ.. ಆಲ್ ದಿ ಬೆಸ್ಟ್!
ರಾಜ್ಯ

ಇಂದಿನಿಂದ ರಾಜ್ಯಾದ್ಯಂತ SSLC ಪರೀಕ್ಷೆ.. ಆಲ್ ದಿ ಬೆಸ್ಟ್!

SSLC ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ವಿಶ್‌!
ರಾಜ್ಯ

SSLC ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ವಿಶ್‌!

‘ಸಖಿ-ಸಾಂತ್ವನ ಕೇಂದ್ರ ಸ್ಥಗಿತಗೊಳಿಸಬೇಡಿ’ – ಸಿಎಂಗೆ ಮಹಿಳಾ ಆಯೋಗ ಪತ್ರ
ಬೆಂಗಳೂರು

‘ಸಖಿ-ಸಾಂತ್ವನ ಕೇಂದ್ರ ಸ್ಥಗಿತಗೊಳಿಸಬೇಡಿ’ – ಸಿಎಂಗೆ ಮಹಿಳಾ ಆಯೋಗ ಪತ್ರ

ನಾಳೆಯಿಂದ SSLC ಪರೀಕ್ಷೆ ಆರಂಭ.. ಸಾರಿಗೆ ಇಲಾಖೆಯಿಂದ ಉಚಿತ ಬಸ್ ಪಯಣಕ್ಕೆ ಅವಕಾಶ
ಬೆಂಗಳೂರು

ನಾಳೆಯಿಂದ SSLC ಪರೀಕ್ಷೆ ಆರಂಭ.. ಸಾರಿಗೆ ಇಲಾಖೆಯಿಂದ ಉಚಿತ ಬಸ್ ಪಯಣಕ್ಕೆ ಅವಕಾಶ

ರಾಜ್ಯದ ಹಲವೆಡೆ ಮಳೆಯೋ..ಮಳೆ! ಬಿಸಿಲಿನ ಬೇಗೆಗೆ ತಂಪೆರೆದ ವರುಣ
ಬೆಂಗಳೂರು

ರಾಜ್ಯದ ಹಲವೆಡೆ ಮಳೆಯೋ..ಮಳೆ! ಬಿಸಿಲಿನ ಬೇಗೆಗೆ ತಂಪೆರೆದ ವರುಣ

ರಾಜ್ಯದಲ್ಲಿ ಗಾಂಜಾ ಘಾಟು ಅವ್ಯಾಹತ!
ರಾಜ್ಯ

ರಾಜ್ಯದಲ್ಲಿ ಗಾಂಜಾ ಘಾಟು ಅವ್ಯಾಹತ!

Next Post
ಬಿಜೆಪಿ ನಾಯಕರಿಗೆ ಒಗ್ಗಟ್ಟಿನ ಪಾಠ ಹೇಳಿಕೊಟ್ಟ ಆರೆಸ್ಸೆಸ್

ಬಿಜೆಪಿ ನಾಯಕರಿಗೆ ಒಗ್ಗಟ್ಟಿನ ಪಾಠ ಹೇಳಿಕೊಟ್ಟ ಆರೆಸ್ಸೆಸ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಧೈರ್ಯವಿದ್ರೆ ಎನ್‌ಕೌಂಟರ್ ಮಾಡಿ ಎಂದು ಪೊಲೀಸರಿಗೇ ಸವಾಲು ಹಾಕಿದ್ದ ಗ್ಯಾಂಗ್‌ಸ್ಟರ್ ಎನ್‌ಕೌಂಟರ್‌‌ಗೆ ಬಲಿ!

ಧೈರ್ಯವಿದ್ರೆ ಎನ್‌ಕೌಂಟರ್ ಮಾಡಿ ಎಂದು ಪೊಲೀಸರಿಗೇ ಸವಾಲು ಹಾಕಿದ್ದ ಗ್ಯಾಂಗ್‌ಸ್ಟರ್ ಎನ್‌ಕೌಂಟರ್‌‌ಗೆ ಬಲಿ!

ಉಡುಪಿಯಲ್ಲಿ ಭೀಕರ ಸರಣಿ ಅಪಘಾತ.. ಹಲವರಿಗೆ ಗಾಯ!

ಉಡುಪಿಯಲ್ಲಿ ಭೀಕರ ಸರಣಿ ಅಪಘಾತ.. ಹಲವರಿಗೆ ಗಾಯ!

ಮದುವೆಯಾಗಿ 15 ದಿನಕ್ಕೆ ಚಿನ್ನಾಭರಣ ದೋಚಿ ಹೆಂಡತಿ ಎಸ್ಕೇಪ್‌.. ಬ್ರೋಕರ್‌ ನಂಬಿ ಹರಕೆ ಕುರಿಯಾದ ಗಂಡ

ಮದುವೆಯಾಗಿ 15 ದಿನಕ್ಕೆ ಚಿನ್ನಾಭರಣ ದೋಚಿ ಹೆಂಡತಿ ಎಸ್ಕೇಪ್‌.. ಬ್ರೋಕರ್‌ ನಂಬಿ ಹರಕೆ ಕುರಿಯಾದ ಗಂಡ

ಏ.1ರಿಂದ ಪ್ರತಿ ಮೊಟ್ಟೆಯ ಮೇಲೂ ಇರಲಿದೆ ಎಕ್ಸ್‌ಪೈರಿ ಡೇಟ್..!

ಏ.1ರಿಂದ ಪ್ರತಿ ಮೊಟ್ಟೆಯ ಮೇಲೂ ಇರಲಿದೆ ಎಕ್ಸ್‌ಪೈರಿ ಡೇಟ್..!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಧೈರ್ಯವಿದ್ರೆ ಎನ್‌ಕೌಂಟರ್ ಮಾಡಿ ಎಂದು ಪೊಲೀಸರಿಗೇ ಸವಾಲು ಹಾಕಿದ್ದ ಗ್ಯಾಂಗ್‌ಸ್ಟರ್ ಎನ್‌ಕೌಂಟರ್‌‌ಗೆ ಬಲಿ!

ಧೈರ್ಯವಿದ್ರೆ ಎನ್‌ಕೌಂಟರ್ ಮಾಡಿ ಎಂದು ಪೊಲೀಸರಿಗೇ ಸವಾಲು ಹಾಕಿದ್ದ ಗ್ಯಾಂಗ್‌ಸ್ಟರ್ ಎನ್‌ಕೌಂಟರ್‌‌ಗೆ ಬಲಿ!

ಉಡುಪಿಯಲ್ಲಿ ಭೀಕರ ಸರಣಿ ಅಪಘಾತ.. ಹಲವರಿಗೆ ಗಾಯ!

ಉಡುಪಿಯಲ್ಲಿ ಭೀಕರ ಸರಣಿ ಅಪಘಾತ.. ಹಲವರಿಗೆ ಗಾಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat