ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ

September 16, 2024
Share on WhatsappShare on FacebookShare on Twitter

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಮೇಲೆ ಮತ್ತೆ ಗುಂಡಿನ ದಾಳಿ ನಡೆದಿರುವ ಘಟನೆ ನಡೆದಿದೆ.

ಫ್ಲೋರಿಡಾದ ಗಾಲ್ಫ್ ಕೋರ್ಸ್ ಹತ್ತಿರ ಈ ಘಟನೆ ನಡೆದಿದೆ. ಅಮೆರಿಕ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಸದ್ಯ ಸುರಕ್ಷಿತವಾಗಿದ್ದಾರೆ. ಆದರೆ ಟ್ರಂಪ್ ಅವರನ್ನೇ ಗುರಿಯಾಗಿಸಿ ಗುಂಡಿನ ದಾಳಿ ನಡೆದಿದೆಯೋ ಇಲ್ಲವೋ ಎಂಬುವುದು ಕೂಡ ಖಚಿತವಾಗಿಲ್ಲ.

ಅಭ್ಯರ್ಥಿ ಟ್ರಂಪ್ ಭಾನುವಾರ ಗಾಲ್ಫ್ ಆಡುತ್ತಿದ್ದ ಫ್ಲೋರಿಡಾದ ವೆಸ್ಟ್ ಪಾಮ್ ಬೀಚ್‌ ನಲ್ಲಿರುವ ಟ್ರಂಪ್ ನ್ಯಾಷನಲ್ ಗಾಲ್ಫ್ ಕ್ಲಬ್‌ ನಲ್ಲಿ ಗುಂಡು ಹಾರಿಸಲಾಗಿದೆ ಎಂದು ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರ ಪುತ್ರ ಟ್ರಂಪ್ ಜೂನಿಯರ್ ಟ್ವೀಟ್ ಮಾಡಿ ಮಾಹಿತಿ ಬಹಿರಂಗ ಪಡಿಸಿದ್ದಾರೆ.

ಈ ಗುಂಡಿನ ದಾಳಿಯಲ್ಲಿ ಡೊನಾಲ್ಡ್ ಟ್ರಂಪ್ ಸಂಪೂರ್ಣ ಸುರಕ್ಷಿತವಾಗಿದ್ದಾರೆ. ವಾಸ್ತವವಾಗಿ, ಭಾನುವಾರ ಮಧ್ಯಾಹ್ನ ಫ್ಲೋರಿಡಾದ ಟ್ರಂಪ್ ಇಂಟರ್ನ್ಯಾಷನಲ್ ಗಾಲ್ಫ್ ಕೋರ್ಸ್ ಬಳಿ, ಟ್ರಂಪ್‌ ಗೆ ಬಹಳ ಹತ್ತಿರದಲ್ಲಿ ಬುಲೆಟ್‌ ಗಳನ್ನು ಹಾರಿಸಲಾಯಿತು. ಎಫ್‌ ಬಿಐ ಇದನ್ನು ಕೊಲೆ ಯತ್ನ ಎಂದು ಪರಿಗಣಿಸಿದೆ ಎನ್ನಲಾಗಿದೆ.

ಸದ್ಯ ಘಟನೆಗೆ ಸಂಬಂಧಿಸಿದಂತೆ ಎಕೆ-47 ನ್ನು ವಶಪಡಿಸಿಕೊಳ್ಳಲಾಗಿದ್ದು, ಶಂಕಿತ ವ್ಯಕ್ತಿಯನ್ನು ಕೂಡ ವಶಕ್ಕೆ ಪಡೆಯಲಾಗಿದೆ. ಇತ್ತೀಚೆಗಷ್ಟೇ ಅಂದರೆ ಜುಲೈ 13ರಂದು ಪೆನ್ಸಿಲ್ವೇನಿಯಾದಲ್ಲಿ ನಡೆದ ರಾಜಕೀಯ ಸಮಾವೇಶದಲ್ಲಿ ಟ್ರಂಪ್ ಅವರ ಹತ್ಯೆಗೆ ಪ್ರಯತ್ನಿಸಲಾಗಿತ್ತು. ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದ. ಇಬ್ಬರು ಗಾಯಗೊಂಡಿದ್ದರು.

Tags: AmericaDonald trumpFiring
SendShareTweet
Previous Post

ಇಡ್ಲಿ ತಿನ್ನೋಕೆ ಹೋಗಿ ಪ್ರಾಣ ಕಳೆದುಕೊಂಡ ವ್ಯಕ್ತಿ

Next Post

ಮಸೀದಿಗೆ ಕಲ್ಲು ಎಸೆದ ಕಿಡಿಗೇಡಿಗಳು; ಬಿಗುವಿನ ವಾತಾವರಣ

Related Posts

‘ಬದುಕಿದ್ದಾರೋ ಇಲ್ಲವೋ ಗೊತ್ತಿಲ್ಲ’ ಎಂದಿದ್ದ ಟ್ರಂಪ್‌ಗೆ ಅಜ್ಞಾತ ಸ್ಥಳದಿಂದಲೇ ಮೊಜ್ತಾಬಾ ಖಮೇನಿ ಪ್ರತಿಕ್ರಿಯೆ!
ವಿದೇಶ

‘ಬದುಕಿದ್ದಾರೋ ಇಲ್ಲವೋ ಗೊತ್ತಿಲ್ಲ’ ಎಂದಿದ್ದ ಟ್ರಂಪ್‌ಗೆ ಅಜ್ಞಾತ ಸ್ಥಳದಿಂದಲೇ ಮೊಜ್ತಾಬಾ ಖಮೇನಿ ಪ್ರತಿಕ್ರಿಯೆ!

ಇರಾನ್ ಪರಮಾಣು ನಿಕ್ಷೇಪ ವಶಕ್ಕೆ ಅಮೆರಿಕ ಮಾಸ್ಟರ್ ಪ್ಲಾನ್.. ಹಠಕ್ಕೆ ಬಿದ್ದ ಟ್ರಂಪ್!
ವಿದೇಶ

ಇರಾನ್ ಪರಮಾಣು ನಿಕ್ಷೇಪ ವಶಕ್ಕೆ ಅಮೆರಿಕ ಮಾಸ್ಟರ್ ಪ್ಲಾನ್.. ಹಠಕ್ಕೆ ಬಿದ್ದ ಟ್ರಂಪ್!

ಬಾಂಗ್ಲಾದಿಂದ ISI ಪರ ಸಂಚು ರೂಪಿಸುತ್ತಿದ್ದ ಲಷ್ಕರ್ ಉಗ್ರ ‘ರಾಜಾ’ ದಿಲ್ಲಿ ಗಡಿಯಲ್ಲಿ ಅರೆಸ್ಟ್!
ವಿದೇಶ

ಬಾಂಗ್ಲಾದಿಂದ ISI ಪರ ಸಂಚು ರೂಪಿಸುತ್ತಿದ್ದ ಲಷ್ಕರ್ ಉಗ್ರ ‘ರಾಜಾ’ ದಿಲ್ಲಿ ಗಡಿಯಲ್ಲಿ ಅರೆಸ್ಟ್!

ಟ್ರಂಪ್ ಆಡಳಿತದ ವಿರುದ್ಧ ಜಾಗತಿಕ ಆಕ್ರೋಶ.. ‘ನೋ ಕಿಂಗ್ಸ್’ ಅಭಿಯಾನಕ್ಕೆ ಹರಿದುಬಂತು ಜನಸಾಗರ
ವಿದೇಶ

ಟ್ರಂಪ್ ಆಡಳಿತದ ವಿರುದ್ಧ ಜಾಗತಿಕ ಆಕ್ರೋಶ.. ‘ನೋ ಕಿಂಗ್ಸ್’ ಅಭಿಯಾನಕ್ಕೆ ಹರಿದುಬಂತು ಜನಸಾಗರ

ಇರಾನ್ ಮೇಲೆ ಭೂಸೇನೆ ದಾಳಿ ಭೀತಿ : ಹೊರ್ಮುಜ್ ಜಲಸಂಧಿ ವಶಕ್ಕೆ ಅಮೆರಿಕ ಸಜ್ಜು!
ವಿದೇಶ

ಇರಾನ್ ಮೇಲೆ ಭೂಸೇನೆ ದಾಳಿ ಭೀತಿ : ಹೊರ್ಮುಜ್ ಜಲಸಂಧಿ ವಶಕ್ಕೆ ಅಮೆರಿಕ ಸಜ್ಜು!

ಇರಾನ್ ಯುದ್ಧದ ವಿಚಾರದಲ್ಲಿ ಜೆ.ಡಿ. ವ್ಯಾನ್ಸ್-ನೆತನ್ಯಾಹು ನಡುವೆ ವಾಗ್ವಾದ.. ಇಸ್ರೇಲ್ ವಿರುದ್ಧ ಅಮೆರಿಕ ಗರಂ!
ವಿದೇಶ

ಇರಾನ್ ಯುದ್ಧದ ವಿಚಾರದಲ್ಲಿ ಜೆ.ಡಿ. ವ್ಯಾನ್ಸ್-ನೆತನ್ಯಾಹು ನಡುವೆ ವಾಗ್ವಾದ.. ಇಸ್ರೇಲ್ ವಿರುದ್ಧ ಅಮೆರಿಕ ಗರಂ!

Next Post
ಮಸೀದಿಗೆ ಕಲ್ಲು ಎಸೆದ ಕಿಡಿಗೇಡಿಗಳು; ಬಿಗುವಿನ ವಾತಾವರಣ

ಮಸೀದಿಗೆ ಕಲ್ಲು ಎಸೆದ ಕಿಡಿಗೇಡಿಗಳು; ಬಿಗುವಿನ ವಾತಾವರಣ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪರೋಕ್ಷ ತೆರಿಗೆಗಳ ಮಂಡಳಿಯಲ್ಲಿ 172 ಹುದ್ದೆಗಳ ನೇಮಕಾತಿ.. 1.51 ಲಕ್ಷ ರೂ. ಸ್ಯಾಲರಿ

ಪರೋಕ್ಷ ತೆರಿಗೆಗಳ ಮಂಡಳಿಯಲ್ಲಿ 172 ಹುದ್ದೆಗಳ ನೇಮಕಾತಿ.. 1.51 ಲಕ್ಷ ರೂ. ಸ್ಯಾಲರಿ

ಸ್ನೇಹಿತನ ಬರ್ತಡೆಗೆ ಕೇಕ್ ತರಲು ಹೋದವನು ಹಿಟ್ ‍‍‍& ರನ್‌ಗೆ ಬಲಿ!

ಸ್ನೇಹಿತನ ಬರ್ತಡೆಗೆ ಕೇಕ್ ತರಲು ಹೋದವನು ಹಿಟ್ ‍‍‍& ರನ್‌ಗೆ ಬಲಿ!

ಮನೆ ಮುಂದೆ ನಿಲ್ಲಿಸಿದ್ದ ಆಟೋ ಜಖಂಗೊಳಿಸಿದ ಪುಂಡಾನೆ.. ವಿಡಿಯೋ ವೈರಲ್‌!

ಮನೆ ಮುಂದೆ ನಿಲ್ಲಿಸಿದ್ದ ಆಟೋ ಜಖಂಗೊಳಿಸಿದ ಪುಂಡಾನೆ.. ವಿಡಿಯೋ ವೈರಲ್‌!

ಇಸ್ರೋ ಮಾಜಿ ವಿಜ್ಞಾನಿಗಳ ‘ಭಾರತ್ ಸ್ಪೇಸ್’ ಸಾಹಸ.. 24 ಗಂಟೆಯಲ್ಲೇ ಉಡಾವಣೆಗೆ ಸಜ್ಜಾಗಬಲ್ಲ ‘ಅಗಸ್ತ್ಯ-1’ ರಾಕೆಟ್ ಸಿದ್ಧ!

ಇಸ್ರೋ ಮಾಜಿ ವಿಜ್ಞಾನಿಗಳ ‘ಭಾರತ್ ಸ್ಪೇಸ್’ ಸಾಹಸ.. 24 ಗಂಟೆಯಲ್ಲೇ ಉಡಾವಣೆಗೆ ಸಜ್ಜಾಗಬಲ್ಲ ‘ಅಗಸ್ತ್ಯ-1’ ರಾಕೆಟ್ ಸಿದ್ಧ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪರೋಕ್ಷ ತೆರಿಗೆಗಳ ಮಂಡಳಿಯಲ್ಲಿ 172 ಹುದ್ದೆಗಳ ನೇಮಕಾತಿ.. 1.51 ಲಕ್ಷ ರೂ. ಸ್ಯಾಲರಿ

ಪರೋಕ್ಷ ತೆರಿಗೆಗಳ ಮಂಡಳಿಯಲ್ಲಿ 172 ಹುದ್ದೆಗಳ ನೇಮಕಾತಿ.. 1.51 ಲಕ್ಷ ರೂ. ಸ್ಯಾಲರಿ

ಸ್ನೇಹಿತನ ಬರ್ತಡೆಗೆ ಕೇಕ್ ತರಲು ಹೋದವನು ಹಿಟ್ ‍‍‍& ರನ್‌ಗೆ ಬಲಿ!

ಸ್ನೇಹಿತನ ಬರ್ತಡೆಗೆ ಕೇಕ್ ತರಲು ಹೋದವನು ಹಿಟ್ ‍‍‍& ರನ್‌ಗೆ ಬಲಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat