ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ!

September 25, 2024
Share on WhatsappShare on FacebookShare on Twitter

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲುಪಾಲಾಗಿರುವ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಶಾಸಕ ಮುನಿರತ್ನ ಪ್ರತಿನಿಧಿಸುತ್ತಿದ್ದ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ 2020 ರಿಂದ 2022ರ ವರೆಗೆ ನಡೆದ ಕಾಮಗಾರಿಗಳ ಕುರಿತು ತನಿಖೆ ನಡೆಸಲು ಪಾಲಿಕೆ ಆದೇಶ ಹೊರಡಿಸಿದೆ. 2020ರ ಸೆಪ್ಟೆಂಬರ್ ನಿಂದ 2022ರ ಜುಲೈ 19ರ ಅವಧಿಯಲ್ಲಿ ನಡೆದ ಕಾಮಗಾರಿಗಳಲ್ಲಿ 500 ಕೋಟಿ ರೂ. ಗೂ ಅಧಿಕ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಪಾಲಿಕೆ ಕಂದಾಯ ವಿಭಾಗದ ವಿಶೇಷ ಆಯುಕ್ತ ನೇತೃತ್ವದಲ್ಲಿ ತನಿಖೆಗೆ ಆದೇಶ ನೀಡಲಾಗಿದೆ.

ಈ ಅವಧಿಯಲ್ಲಿ ಕಾಮಗಾರಿ ನಡೆಸದೆ ಬಿಲ್ ಮಾಡಿಸಿಕೊಂಡಿರುವ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಕಂದಾಯ ವಿಶೇಷ ಮುನೀಶ್ ಮೌದ್ಗಿಲ್ ನೇತೃತ್ವದಲ್ಲಿ ತನಿಖೆಗೆ ಸಮಿತಿ ರಚಿಸಿದೆ. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೆಪ್ಟೆಂಬರ್ 23 ರಂದೇ ತನಿಖೆಗೆ ಆದೇಶ ಹೊರಡಿಸಿದ್ದಾರೆ. ಸದ್ಯ ಇದರ ಆಧಾರದಲ್ಲಿ ಈಗ ಸಮಿತಿ ರಚಿಸಲಾಗಿದೆ.

ಈಗಾಗಲೇ ಮುನಿರತ್ನ ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿದ ಮತ್ತು ಜಾತಿ ನಿಂದನೆ ಆರೋಪದಲ್ಲಿ ಜೈಲು ಪಾಲಾಗಿದ್ದರು. ಈ ವೇಳೆ ಜಾಮೀನು ಪಡೆದು ಬಿಡುಗಡೆಯಾಗುತ್ತಿದ್ದಂತೆ. ಅವರ ವಿರುದ್ಧ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಅರೆಸ್ಟ್ ಆದರು. ಈಗ ಇದೇ ಪ್ರಕರಣದಲ್ಲಿ ಜೈಲು ಪಾಲಾಗಿದ್ದಾರೆ.

Tags: #Another trouble for MLA Munirathna#bengaluru#karnatakanewsbeat#latestnews#newsbeat
SendShareTweet
Previous Post

ಕಮಲಾ ಹ್ಯಾರಿಸ್ ಚುನಾವಣಾ ಪ್ರಚಾರ ಕಚೇರಿ ಮೇಲೆ ಗುಂಡಿನ ದಾಳಿ

Next Post

ಅನುಮಾನಾಸ್ಪದ ಸೂಟ್ ಕೇಸ್ ಪತ್ತೆ; ಬಾಂಬ್ ಶಂಕೆ

Related Posts

ಒಬ್ಬಳನ್ನೇ ಪ್ರೀತಿಸಿದ ಗೆಳೆಯರು: ಕೊಲೆಯಲ್ಲಿ ಅಂತ್ಯವಾಯ್ತು ತ್ರಿಕೋನ ಪ್ರೇಮ ಕಥೆ!
ಅಪರಾಧ

ಒಬ್ಬಳನ್ನೇ ಪ್ರೀತಿಸಿದ ಗೆಳೆಯರು: ಕೊಲೆಯಲ್ಲಿ ಅಂತ್ಯವಾಯ್ತು ತ್ರಿಕೋನ ಪ್ರೇಮ ಕಥೆ!

‘ಉಗಾರ್ ಶುಗರ್ ವರ್ಕ್ಸ್’ ಕಾರ್ಖಾನೆ ಬಂದ್‌ಗೆ ಆದೇಶ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ಕಠಿಣ ಕ್ರಮ!
ಬೆಳಗಾವಿ

‘ಉಗಾರ್ ಶುಗರ್ ವರ್ಕ್ಸ್’ ಕಾರ್ಖಾನೆ ಬಂದ್‌ಗೆ ಆದೇಶ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ಕಠಿಣ ಕ್ರಮ!

ನಾಡಿನೆಲ್ಲೆಡೆ  ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ; ಇಸ್ಕಾನ್‌ನಲ್ಲಿ ಬಾಲಗೋಪಾಲನ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ!
ಬೆಂಗಳೂರು

ನಾಡಿನೆಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ; ಇಸ್ಕಾನ್‌ನಲ್ಲಿ ಬಾಲಗೋಪಾಲನ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ!

ಗೌರಿ-ಗಣೇಶ ಹಬ್ಬಕ್ಕೆ ಸಾರಿಗೆ ಇಲಾಖೆಯಿಂದ ಗುಡ್‌ನ್ಯೂಸ್ : 2,400ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಕಾರ್ಯಾಚರಣೆ!
ಬೆಂಗಳೂರು

ಗೌರಿ-ಗಣೇಶ ಹಬ್ಬಕ್ಕೆ ಸಾರಿಗೆ ಇಲಾಖೆಯಿಂದ ಗುಡ್‌ನ್ಯೂಸ್ : 2,400ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಕಾರ್ಯಾಚರಣೆ!

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ : ಧರ್ಮಧಾರಿತ ಬದುಕು ಮುಖ್ಯ ಎಂದ ಸ್ವಾಮೀಜಿ
ಉಡುಪಿ

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ : ಧರ್ಮಧಾರಿತ ಬದುಕು ಮುಖ್ಯ ಎಂದ ಸ್ವಾಮೀಜಿ

ವ್ಯಾಪಾರಿಗಳೇ ಗಮನಿಸಿ ; ಸೆ.15ರೊಳಗೆ ಈ ಕೆಲಸ ಮಾಡದಿದ್ದರೆ ದುಡ್ಡೇ ಜಮೆಯಾಗಲ್ಲ!
ರಾಜ್ಯ

ವ್ಯಾಪಾರಿಗಳೇ ಗಮನಿಸಿ ; ಸೆ.15ರೊಳಗೆ ಈ ಕೆಲಸ ಮಾಡದಿದ್ದರೆ ದುಡ್ಡೇ ಜಮೆಯಾಗಲ್ಲ!

Next Post
ಅನುಮಾನಾಸ್ಪದ ಸೂಟ್ ಕೇಸ್ ಪತ್ತೆ; ಬಾಂಬ್ ಶಂಕೆ

ಅನುಮಾನಾಸ್ಪದ ಸೂಟ್ ಕೇಸ್ ಪತ್ತೆ; ಬಾಂಬ್ ಶಂಕೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat