ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಸಿಎಂ ವಿರುದ್ಧ ಎಪ್ ಐಆರ್ ದಾಖಲಿಸಬೇಕೆಂದು ಆಗ್ರಹಿಸಿ ಮನವಿ!

September 25, 2024
ಸಿ.ಟಿ. ರವಿ ಹೇಳಿಕೆ; ಸಿಎಂ ಆಕ್ರೋಶ
Share on WhatsappShare on FacebookShare on Twitter

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂಗೆ ಕೋರ್ಟ್ ನಲ್ಲಿ ಮೊದಲ ಸೋಲಾಗಿದೆ. ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ವಜಾಗೊಳಿಸಿ ಕೋರ್ಟ್ ತೀರ್ಪು ನೀಡಿದೆ.

ಈ ಮೂಲಕ ತನಿಖೆಗೆ ಗ್ರೀನ್ ಸಿಗ್ನಲ್ ನೀಡಿದೆ. ಈ ಹಿನ್ನೆಲೆಯಲ್ಲಿ ಸಿಎಂ ವಿರುದ್ಧ ಎಫ್ ಐಆರ್ ದಾಖಲಿಸಬೇಕೆಂದು ದೂರುದಾರಲ್ಲಿ ಒಬ್ಬರಾದ ಪ್ರದೀಪ್ ಕುಮಾರ್ ಅವರು ಲೋಯಾಕುತ್ ಎಸ್ಪಿ ಟಿ.ಜೆ. ಉದೇಸ್ ಅವರಿಗೆ ಮನವಿ ಮಾಡಿದ್ದಾರೆ.

ಪ್ರದೀಪ್ ಕುಮಾರ್ ಅವರು ಜೆಡಿಎಸ್‌ ಮುಖಂಡರೊಂದಿಗೆ ನಗರದ ಲೋಕಾಯುಕ್ತ ಕಚೇರಿಗೆ ಬಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ಪ್ರಕಟಿಸಿದ ತೀರ್ಪಿನ ಪ್ರತಿಯೊಂದಿಗೆ ದೂರು ಸಲ್ಲಿಸಿದ್ದಾರೆ.

ಈ ವೇಳೆ ಮಾತನಾಡಿದ ಪ್ರದೀಪ್ ಕುಮಾರ್, ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ, ಭಾಮೈದ ಮಲ್ಲಿಕಾರ್ಜುನಸ್ವಾಮಿ ಹಾಗೂ ಅಕ್ರಮದಲ್ಲಿ ಭಾಗಿಯಾದ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿ, ಬಂಧಿಸುವಂತೆ ಮನವಿ ಮಾಡಿದ್ದೇವೆ. ಹೈಕೋರ್ಟ್, ಜುಲೈ 31ರಂದು ಹಾಗೂ ಆ.19ರಂದು ಸಲ್ಲಿಸಿರುವ ದೂರುಗಳನ್ನು ಆಧರಿಸಿ ಎಫ್‌ಐಆರ್ ದಾಖಲಿಸಲು ಅವಕಾಶವಿದೆ. ನ್ಯಾಯಾಲಯವೇ ಹೇಳಿರುವಂತೆ ಪೂರ್ವ ಅನುಮತಿಯೇನೂ ಬೇಕಾಗುವುದಿಲ್ಲ. ಹೀಗಾಗಿ ಕ್ರಮ ಕೈಗೊಳ್ಳಬೇಕೆಂದು ಕೋರಿದ್ದೇವೆ ಎಂದು ಹೇಳಿದ್ದಾರೆ.

ಎಫ್‌ಐಆರ್ ದಾಖಲಿಸುವುದಕ್ಕೆ ಯಾವುದೇ ತಡೆಯಾಜ್ಞೆ ಕೂಡ ಇಲ್ಲ. ಆದರೆ, ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಒಳಗಾಗಿದ್ದಾರೆ. ಹೀಗಾಗಿ ಹಿಂಬರಹ ನೀಡುವುದಕ್ಕೂ ಹಿಂದೇಟು ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ. ನಾನು ಹಿಂದೆ ಸಲ್ಲಿಸಿದ್ದ ದೂರು ಆಧರಿಸಿ ಕೈಗೊಂಡ ಕ್ರಮದ ಬಗ್ಗೆ ಹಿಂಬರಹ ಕೊಡಬೇಕು’ ಎಂದು ಪ್ರದೀಪ್‌ಕುಮಾರ್‌ ಪಟ್ಟು ಹಿಡಿದರು. ‘ಆಗ ಈಗ ಕೊಡಲು ಬರುವುದಿಲ್ಲ ಎಂದು ಎಸ್ಪಿ ಹೇಳಿದ್ದಾರೆ. ಈ ವೇಳೆ ಜೆಡಿಎಸ್ ರಾಜ್ಯ ಘಟಕದ ವಕ್ತಾರ ರವಿಚಂದ್ರೇಗೌಡ, ಮಾಜಿ ಮೇಯರ್ ಎಂ.ಜೆ.ರವಿಕುಮಾರ್ ಸೇರಿದಂತೆ ಹಲವರು ಇದ್ದರು.

Tags: #karnatakanewsbeat#latestnews#mysuru#Plea demanding FIR against CM
SendShareTweet
Previous Post

ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶ

Next Post

ತನಿಖೆಗೆ ಕೋರ್ಟ್ ನಿಂದ ಆದೇಶ; ಸಿಎಂ ಹೇಳಿದ್ದೇನು?

Related Posts

ಸಿ.ಟಿ ರವಿ ಎದೆ ಸೀಳಿದ್ರೆ ಎಷ್ಟು ಅಕ್ಷರ ಇದೆ ಹೇಳಲಿ ; ಮುಸ್ಲಿಂ ಸಮುದಾಯದ ಆಕ್ರೋಶ!
ರಾಜಕೀಯ

ಸಿ.ಟಿ ರವಿ ಎದೆ ಸೀಳಿದ್ರೆ ಎಷ್ಟು ಅಕ್ಷರ ಇದೆ ಹೇಳಲಿ ; ಮುಸ್ಲಿಂ ಸಮುದಾಯದ ಆಕ್ರೋಶ!

ರೈಲ್ವೆ ಹಳಿಯಲ್ಲಿ ದೇಹ ಎರಡು ಭಾಗ : 28 ವರ್ಷದ ಯುವಕನ ಅನುಮಾನಾಸ್ಪದ ಸಾವು!
ವಿಜಯನಗರ

ರೈಲ್ವೆ ಹಳಿಯಲ್ಲಿ ದೇಹ ಎರಡು ಭಾಗ : 28 ವರ್ಷದ ಯುವಕನ ಅನುಮಾನಾಸ್ಪದ ಸಾವು!

ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಹೈಡ್ರಾಮಾ : ಜಿಲ್ಲಾಧ್ಯಕ್ಷರ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು!
ರಾಜಕೀಯ

ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಹೈಡ್ರಾಮಾ : ಜಿಲ್ಲಾಧ್ಯಕ್ಷರ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು!

ಸಚಿವ ಸಂಪುಟ ಕ್ಲೈಮ್ಯಾಕ್ಸ್​.. 20 ಜನರಿಗೆ ಮಂತ್ರಿಗಿರಿ? ಪ್ರಮಾಣ ವಚನಕ್ಕೂ ಡೇಟ್ ಫಿಕ್ಸ್!
ರಾಜಕೀಯ

ಸಚಿವ ಸಂಪುಟ ಕ್ಲೈಮ್ಯಾಕ್ಸ್​.. 20 ಜನರಿಗೆ ಮಂತ್ರಿಗಿರಿ? ಪ್ರಮಾಣ ವಚನಕ್ಕೂ ಡೇಟ್ ಫಿಕ್ಸ್!

ಮಲೆ ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಕಾಡುಹಂದಿ ಬೇಟೆ : ಓರ್ವ ಬಂಧನ, ಮೂವರು ಪರಾರಿ!
ಚಾಮರಾಜನಗರ

ಮಲೆ ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಕಾಡುಹಂದಿ ಬೇಟೆ : ಓರ್ವ ಬಂಧನ, ಮೂವರು ಪರಾರಿ!

ಆ.1ರಂದು ಮೈಸೂರಿಗೆ ಪ್ರಧಾನಿ ಮೋದಿ.. 45 ಕೋಟಿ ವೆಚ್ಚದ ವಿವೇಕಾನಂದ ಸ್ಮಾರಕ ಲೋಕಾರ್ಪಣೆ!
ಮೈಸೂರು

ಆ.1ರಂದು ಮೈಸೂರಿಗೆ ಪ್ರಧಾನಿ ಮೋದಿ.. 45 ಕೋಟಿ ವೆಚ್ಚದ ವಿವೇಕಾನಂದ ಸ್ಮಾರಕ ಲೋಕಾರ್ಪಣೆ!

Next Post
ಹೈಕಮಾಂಡ್ ಜೊತೆ ನಡೆದಿದ್ದೇನು? ಸಿಎಂ ಹೇಳಿದ್ದೇನು?

ತನಿಖೆಗೆ ಕೋರ್ಟ್ ನಿಂದ ಆದೇಶ; ಸಿಎಂ ಹೇಳಿದ್ದೇನು?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರಧಾನಿ ಮೋದಿ ವಿಡಿಯೋ ಡಿಲೀಟ್ ಮಾಡಿ ಕ್ಷಮೆಯಾಚಿಸಿದ ಮೆಟಾ : ಸಂಸ್ಥೆ ಮುಖ್ಯಸ್ಥರಿಗೆ ಸರ್ಕಾರ ಸಮನ್ಸ್!

ಪ್ರಧಾನಿ ಮೋದಿ ವಿಡಿಯೋ ಡಿಲೀಟ್ ಮಾಡಿ ಕ್ಷಮೆಯಾಚಿಸಿದ ಮೆಟಾ : ಸಂಸ್ಥೆ ಮುಖ್ಯಸ್ಥರಿಗೆ ಸರ್ಕಾರ ಸಮನ್ಸ್!

ಅಪ್ರಾಪ್ತರು, ಅಪರಾಧ ಹಿನ್ನೆಲೆ ಇಲ್ಲದ ವಿದ್ಯಾರ್ಥಿಗಳನ್ನು ತಕ್ಷಣವೇ ಬಿಡುಗಡೆ ಮಾಡಿ : ಸುಪ್ರೀಂ ಕೋರ್ಟ್!

ಅಪ್ರಾಪ್ತರು, ಅಪರಾಧ ಹಿನ್ನೆಲೆ ಇಲ್ಲದ ವಿದ್ಯಾರ್ಥಿಗಳನ್ನು ತಕ್ಷಣವೇ ಬಿಡುಗಡೆ ಮಾಡಿ : ಸುಪ್ರೀಂ ಕೋರ್ಟ್!

IPLನಲ್ಲಿ ‘ಹಾರ್ದಿಕ್’ ಸಂಚಲನ : ಅಕ್ಷರ್‌ನ ಬಿಟ್ಟು ಮುಂಬೈ ನಾಯಕನನ್ನು ಸೆಳೆಯಲು DC ಪ್ಲಾನ್!

IPLನಲ್ಲಿ ‘ಹಾರ್ದಿಕ್’ ಸಂಚಲನ : ಅಕ್ಷರ್‌ನ ಬಿಟ್ಟು ಮುಂಬೈ ನಾಯಕನನ್ನು ಸೆಳೆಯಲು DC ಪ್ಲಾನ್!

ಜೆನ್-ಝೀಗಳನ್ನು ‘ಜನರೇಷನ್ ಗಟ್ಟರ್’ ಎಂದ ಕಂಗನಾ : ಬಿಜೆಪಿ ಸಂಸದೆ ಹೇಳಿಕೆಗೆ ತೀವ್ರ ಆಕ್ರೋಶ, ಭುಗಿಲೆದ್ದ ವಿವಾದ!

ಜೆನ್-ಝೀಗಳನ್ನು ‘ಜನರೇಷನ್ ಗಟ್ಟರ್’ ಎಂದ ಕಂಗನಾ : ಬಿಜೆಪಿ ಸಂಸದೆ ಹೇಳಿಕೆಗೆ ತೀವ್ರ ಆಕ್ರೋಶ, ಭುಗಿಲೆದ್ದ ವಿವಾದ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರಧಾನಿ ಮೋದಿ ವಿಡಿಯೋ ಡಿಲೀಟ್ ಮಾಡಿ ಕ್ಷಮೆಯಾಚಿಸಿದ ಮೆಟಾ : ಸಂಸ್ಥೆ ಮುಖ್ಯಸ್ಥರಿಗೆ ಸರ್ಕಾರ ಸಮನ್ಸ್!

ಪ್ರಧಾನಿ ಮೋದಿ ವಿಡಿಯೋ ಡಿಲೀಟ್ ಮಾಡಿ ಕ್ಷಮೆಯಾಚಿಸಿದ ಮೆಟಾ : ಸಂಸ್ಥೆ ಮುಖ್ಯಸ್ಥರಿಗೆ ಸರ್ಕಾರ ಸಮನ್ಸ್!

ಅಪ್ರಾಪ್ತರು, ಅಪರಾಧ ಹಿನ್ನೆಲೆ ಇಲ್ಲದ ವಿದ್ಯಾರ್ಥಿಗಳನ್ನು ತಕ್ಷಣವೇ ಬಿಡುಗಡೆ ಮಾಡಿ : ಸುಪ್ರೀಂ ಕೋರ್ಟ್!

ಅಪ್ರಾಪ್ತರು, ಅಪರಾಧ ಹಿನ್ನೆಲೆ ಇಲ್ಲದ ವಿದ್ಯಾರ್ಥಿಗಳನ್ನು ತಕ್ಷಣವೇ ಬಿಡುಗಡೆ ಮಾಡಿ : ಸುಪ್ರೀಂ ಕೋರ್ಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat