ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಚೆಸ್ ಚಾಂಪಿಯನ್ಸ್ ತಂಡ ಭೇಟಿ ಮಾಡಿದ ಪ್ರಧಾನಿ ಮೋದಿ

September 25, 2024
Share on WhatsappShare on FacebookShare on Twitter

ಹಂಗೇರಿಯಲ್ಲಿ ಇತ್ತೀಚೆಗೆ ನಡೆದ 45ನೇ ಚೆಸ್ ಒಲಿಂಪಿಯಾಡ್‌ ನಲ್ಲಿ ಭಾರತವು ಮೊದಲ ಬಾರಿಗೆ ಮುಕ್ತ ವಿಭಾಗ ಪುರುಷ ಹಾಗೂ ಮಹಿಳಾ ವಿಭಾಗ ಸೇರಿದಂತೆ ಎರಡರಲ್ಲಿಯೂ ಚಾಂಪಿಯನ್ ಆಗಿದೆ. ಹೀಗಾಗಿ ಚಾಂಪಿಯನ್ ತಂಡಗಳನ್ನು ಪ್ರಧಾನಿ ಮೋದಿ ಭೇಟಿ ಮಾಡಿ, ಶುಭ ಹಾರೈಸಿದ್ದಾರೆ.

ಚೆಸ್ ಒಲಿಂಪಿಯಾಡ್‌ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ ತಂಡ ಎರಡೂ ವಿಭಾಗಗಳಲ್ಲಿ ಚಿನ್ನದ ಪದಕಕ್ಕೆ ಮುತ್ತಿಕ್ಕಿದ ಸಾಧನೆ ಮಾಡಿದೆ. ಚೆಸ್ ಒಲಿಂಪಿಯಾಡ್‌ನಲ್ಲಿ ಇತಿಹಾಸ ಸೃಷ್ಟಿಸಿದ ಭಾರತದ ಚದುರಂಗದ ಚತುರರನ್ನು ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ನವದೆಹಲಿಯ ನಿವಾಸದಲ್ಲಿ ಭೇಟಿ ಮಾಡಿದ್ದಾರೆ. ಭಾರತದ ಪುರುಷ ಚೆಸ್ ತಂಡದ ಆಟಗಾರರು ಪ್ರಧಾನಿ ಸಮ್ಮುಖದಲ್ಲಿ ಚದುರಂಗ ಆಟವನ್ನೂ ಆಡಿದರು. ಆನಂತರ ಸಂವಾದ ನಡೆಸಿದರು.

97 ವರ್ಷಗಳ ಚೆಸ್ ಒಲಿಂಪಿಯಾಡ್ ಇತಿಹಾಸದಲ್ಲಿ ಮೊದಲ ಬಾರಿಗೆ ಪುರುಷ ಮತ್ತು ಮಹಿಳಾ ತಂಡ ಚಿನ್ನದ ಪದಕವನ್ನು ಗೆದ್ದ ಸಾಧನೆ ಮಾಡಿದೆ. ಪುರುಷರ ತಂಡ 11ನೇ ಹಾಗೂ ಅಂತಿಮ ಸುತ್ತಿನಲ್ಲಿ ಸ್ಲೊವೇನಿಯಾ ತಂಡವನ್ನು 3.5- 0.5ರಿಂದ ಸೋಲಿಸಿದರೆ, ಮಹಿಳೆಯರ ತಂಡ ಅದೇ ಅಂತರದಿಂದ ಅಜರ್‌ ಬೈಜಾನ್ ತಂಡ ಸೋಲಿಸಿ ಚಿನ್ನದ ಪದಕಕ್ಕೆ ಮುತ್ತಿಕ್ಕಿದೆ.

ಡಿ.ಗುಕೇಶ್, ಅರ್ಜುನ್ ಎರಿಗೇಸಿ, ಆರ್.ಪ್ರಗ್ನಾನಂದ್, ವಿದಿತ್ ಗುಜರಾತಿ ಮತ್ತು ಪಿ.ಹರಿಕೃಷ್ಣ ಅವರಿದ್ದ ಪುರುಷರ ತಂಡ ಟೂರ್ನಿಯುದ್ದಕ್ಕೂ ಅಜೇಯರಾಗಿ ಉಳಿದು ಒಟ್ಟು 22ರಲ್ಲಿ 21 ಅಂಕ ಗಳಿಸಿ ಮೊದಲ ಸ್ಥಾನ ಪಡೆದರೆ, ಅಮೆರಿಕ ಬೆಳ್ಳಿ ಹಾಗೂ ಉಜ್ಬೇಕಿಸ್ತಾನ್ ಕಂಚಿನ ಪದಕ ಗೆದ್ದವು.

ಡಿ ಹರಿಕಾ, ಆರ್ ವೈಶಾಲಿ, ದಿವ್ಯಾ ದೇಶಮುಖ್, ವಂತಿಕಾ ಅಗರ್ವಾಲ್ ಮತ್ತು ತಾನಿಯಾ ಸಚ್ ದೇವ್ ಅವರಿದ್ದ ಮಹಿಳಾ ತಂಡ 19 ಅಂಕ ಗಳಿಸಿ ಚಿನ್ನದ ಪದಕ ಗೆದ್ದಿತು. ಕಜಕಸ್ತಾನಕ್ಕೆ ಬೆಳ್ಳಿ ಹಾಗೂ ಅಮೆರಿಕ ಕಂಚು ಗೆದ್ದ ಸಾಧನೆ ಮಾಡಿದವು.

Tags: #chess chanpion#karnatakanewsbeat#newsbea#PM Modi meets chess champions
SendShareTweet
Previous Post

ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ; ಮೂವರು ವಿದ್ಯಾರ್ಥಿಗಳು ಬಲಿ

Next Post

ಯಾರಿಗೆ ಚಪ್ಪಲಿ ಹಾರ ಹಾಕಬೇಕು? ಕುಮಾರಸ್ವಾಮಿ ವ್ಯಂಗ್ಯ!

Related Posts

ಓಂ ಬಿರ್ಲಾಗೆ ಕಿತ್ತೂರು ಉತ್ಸವಕ್ಕೆ ಆಹ್ವಾನ
ದೇಶ

ಓಂ ಬಿರ್ಲಾಗೆ ಕಿತ್ತೂರು ಉತ್ಸವಕ್ಕೆ ಆಹ್ವಾನ

ಆಯುಷ್ಮಾನ್ ಭಾರತ್ ಕಾರ್ಡ್: ಮನೆಯಲ್ಲೇ ಕುಳಿತು ಸುಲಭವಾಗಿ ಅರ್ಜಿ ಸಲ್ಲಿಸುವುದು ಹೇಗೆ?
ದೇಶ

ಆಯುಷ್ಮಾನ್ ಭಾರತ್ ಕಾರ್ಡ್: ಮನೆಯಲ್ಲೇ ಕುಳಿತು ಸುಲಭವಾಗಿ ಅರ್ಜಿ ಸಲ್ಲಿಸುವುದು ಹೇಗೆ?

3 ಹೊಸ ಯೋಜನೆ ಘೋಷಿಸಿದ LIC: ಗ್ರಾಹಕರಿಗೆ ಏನೆಲ್ಲ ಲಾಭಗಳು?
ದೇಶ

3 ಹೊಸ ಯೋಜನೆ ಘೋಷಿಸಿದ LIC: ಗ್ರಾಹಕರಿಗೆ ಏನೆಲ್ಲ ಲಾಭಗಳು?

IPL2027: ಭಾರಿ ವೇತನ ಕಡಿತದೊಂದಿಗೆ ಸನ್‌ರೈಸರ್ಸ್ ಹೈದರಾಬಾದ್‌ಗೆ ಮರಳಿದ ಟಿ. ನಟರಾಜನ್; ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಜೀಶನ್ ಅನ್ಸಾರಿ
ಕ್ರೀಡೆ

IPL2027: ಭಾರಿ ವೇತನ ಕಡಿತದೊಂದಿಗೆ ಸನ್‌ರೈಸರ್ಸ್ ಹೈದರಾಬಾದ್‌ಗೆ ಮರಳಿದ ಟಿ. ನಟರಾಜನ್; ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಜೀಶನ್ ಅನ್ಸಾರಿ

BCCI ಆಯ್ಕೆ ಸಮಿತಿಗೆ ಪಾರ್ಥಿವ್ ಪಟೇಲ್, ಪ್ರಗ್ಯಾನ್ ಓಜಾ ಎಂಟ್ರಿ: ಅಧ್ಯಕ್ಷರಾಗಿ ಅಜಿತ್ ಅಗರ್ಕರ್ ಮುಂದುವರಿಕೆ!
ಕ್ರೀಡೆ

BCCI ಆಯ್ಕೆ ಸಮಿತಿಗೆ ಪಾರ್ಥಿವ್ ಪಟೇಲ್, ಪ್ರಗ್ಯಾನ್ ಓಜಾ ಎಂಟ್ರಿ: ಅಧ್ಯಕ್ಷರಾಗಿ ಅಜಿತ್ ಅಗರ್ಕರ್ ಮುಂದುವರಿಕೆ!

“ಕಳೆದ 25 ವರ್ಷಗಳಿಂದ ನಿಮ್ಮ ಅಸಿಸ್ಟೆಂಟ್ ಆಗಿಯೇ ಇದ್ದೇನೆ”: ಡೆಲ್ಲಿ ಕ್ಯಾಪಿಟಲ್ಸ್ ಕೋಚ್ ಹುದ್ದೆ ಬಗ್ಗೆ ದಾದಾಗೆ ಯುವಿ ನೀಡಿದ ಹಾಸ್ಯಭರಿತ ಪ್ರತಿಕ್ರಿಯೆ
ಕ್ರೀಡೆ

“ಕಳೆದ 25 ವರ್ಷಗಳಿಂದ ನಿಮ್ಮ ಅಸಿಸ್ಟೆಂಟ್ ಆಗಿಯೇ ಇದ್ದೇನೆ”: ಡೆಲ್ಲಿ ಕ್ಯಾಪಿಟಲ್ಸ್ ಕೋಚ್ ಹುದ್ದೆ ಬಗ್ಗೆ ದಾದಾಗೆ ಯುವಿ ನೀಡಿದ ಹಾಸ್ಯಭರಿತ ಪ್ರತಿಕ್ರಿಯೆ

Next Post
ಯಾರಿಗೆ ಚಪ್ಪಲಿ ಹಾರ ಹಾಕಬೇಕು? ಕುಮಾರಸ್ವಾಮಿ ವ್ಯಂಗ್ಯ!

ಯಾರಿಗೆ ಚಪ್ಪಲಿ ಹಾರ ಹಾಕಬೇಕು? ಕುಮಾರಸ್ವಾಮಿ ವ್ಯಂಗ್ಯ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಓಂ ಬಿರ್ಲಾಗೆ ಕಿತ್ತೂರು ಉತ್ಸವಕ್ಕೆ ಆಹ್ವಾನ

ಓಂ ಬಿರ್ಲಾಗೆ ಕಿತ್ತೂರು ಉತ್ಸವಕ್ಕೆ ಆಹ್ವಾನ

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಎಂಜಿನಿಯರ್ ಹುದ್ದೆಗಳ ನೇಮಕಾತಿ!

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಎಂಜಿನಿಯರ್ ಹುದ್ದೆಗಳ ನೇಮಕಾತಿ!

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ 35 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ 35 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ ESICಯಲ್ಲಿ 32 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 1.42 ಲಕ್ಷ ರೂಪಾಯಿ ಸಂಬಳ!

ಕೇಂದ್ರ ಸರ್ಕಾರದ ESICಯಲ್ಲಿ 32 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 1.42 ಲಕ್ಷ ರೂಪಾಯಿ ಸಂಬಳ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಓಂ ಬಿರ್ಲಾಗೆ ಕಿತ್ತೂರು ಉತ್ಸವಕ್ಕೆ ಆಹ್ವಾನ

ಓಂ ಬಿರ್ಲಾಗೆ ಕಿತ್ತೂರು ಉತ್ಸವಕ್ಕೆ ಆಹ್ವಾನ

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಎಂಜಿನಿಯರ್ ಹುದ್ದೆಗಳ ನೇಮಕಾತಿ!

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಎಂಜಿನಿಯರ್ ಹುದ್ದೆಗಳ ನೇಮಕಾತಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat