ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಮಹಾಲಕ್ಷ್ಮೀ ಭಯಾನಕ ಹತ್ಯೆ ಪ್ರಕರಣ; ಆರೋಪಿಯ ಡೆತ್ ನೋಟ್ ಪತ್ತೆ

September 26, 2024
ಮಹಾಲಕ್ಷ್ಮೀ ಭಯಾನಕ ಹತ್ಯೆ ಪ್ರಕರಣ; ಆರೋಪಿಯ ಡೆತ್ ನೋಟ್ ಪತ್ತೆ
Share on WhatsappShare on FacebookShare on Twitter

ಬೆಂಗಳೂರು: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ನೇಪಾಳ ಮೂಲದ ಮಹಾಲಕ್ಷ್ಮೀ ಹತ್ಯೆಯ ಪ್ರಕರಣದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ವೈಯಾಲಿಕಾವಲ್ ನ ಪೈಪ್ ಲೈನ್ ರಸ್ತೆಯ ಮನೆಯೊಂದರ ಫ್ರಿಡ್ಜ್ ನಲ್ಲಿ ನೇಪಾಳ ಮೂಲದ ಮಹಾಲಕ್ಷ್ಮೀ ದೇಹ ತುಂಡು ತುಂಡಾಗಿ ಮಾಡಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

ಪ್ರಕರಣ ನಡೆಸಿದ ವೈಯಾಲಿಕಾವಲ್ ಪೊಲೀಸರು ಹಲವು ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಈಗಾಗಲೇ ಪ್ರಕರಣದ ಆರೋಪಿ ಒಡಿಶಾದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ. ಅಲ್ಲದೇ, ಆತನ ಡೆತ್ ನೋಟ್ ಕೂಡ ಸ್ಥಳದಲ್ಲಿ ಪೊಲೀಸರಿಗೆ ಸಿಕ್ಕಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ರಂಜನ್ ರಾಯ್ ಎಂಬ ವ್ಯಕ್ತಿಯ ಮೇಲೆ ಅನುಮಾನ ಮೂಡಿತ್ತು. ಆತ ಕೊಲೆಯಾಗಿರುವ ಮಹಾಲಕ್ಷ್ಮೀ ಕೆಲಸ ಮಾಡುತ್ತಿದ್ದ ಮಾಲ್ ನಲ್ಲಿ ಸ್ಟೋರ್ ಮ್ಯಾನೇಜರ್ ಆಗಿದ್ದ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದರು. ಆದರೆ, ರಂಜನ್ ರಾಯ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆರೋಪಿ ಬಳಿ ಸಿಕ್ಕಿರುವ ಡೈರಿಯಲ್ಲಿ ಡೆತ್ ನೋಟು ಪತ್ತೆಯಾಗಿದೆ. ಆತ ಡೆತ್ ನೋಟ್ ಬರೆದಿಟ್ಟು ಸ್ಮಶಾನದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಸೆ. 3ರಂದು ಪ್ರೇಯಸಿ ಮಹಾಲಕ್ಷ್ಮೀಯನ್ನು ಹತ್ಯೆ ಮಾಡಿರುವುದಾಗಿ ಬರೆದುಕೊಂಡಿದ್ದಾನೆ ಎನ್ನಲಾಗಿದೆ. ಸೆ. 3ರಂದು ಆಕೆಯ ಮನೆಗೆ ಹೋದಾಗ ಕೃತ್ಯ ಎಸಗಿದ್ದಾಗಿ ಬರೆದಿದ್ದಾನೆ. ವೈಯಕ್ತಿಕ ವಿಚಾರವಾಗಿ ಜಗಳವಾಯಿತು. ಆಗ ಆಕೆ ಹಲ್ಲೆ ನಡೆಸಿದಳು. ಇದರಿಂದ ಕೋಪಗೊಂಡು ಆಕೆಯನ್ನು ಕೊಂದೆ. ಆನಂತರ 59 ಪೀಸ್ ಮಾಡಿ ಫ್ರಿಡ್ಜ್‌ ನಲ್ಲಿ ಇರಿಸಿದ್ದೆ. ಆಕೆಯ ವರ್ತನೆಯಿಂದ ಬೇಸತ್ತು ಕೃತ್ಯ ಎಸಗಿದ್ದೇನೆ ಎಂದು ಡೆತ್ ನೋಟ್ ನಲ್ಲಿ ಬರೆದಿದ್ದಾನ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ರಂಜನ್ ಮೊದಲು ಉಸಿರುಗಟ್ಟಿಸಿ ಕೊಲೆ ಮಾಡಿ ನಂತರ ಆಕೆಯನ್ನ ಹ್ಯಾಕ್ಸಲ್ ಬ್ಲೇಡ್ ನಿಂದ ಕತ್ತರಿಸಿದ್ದಾನೆ. ಬಾತ್ ರೂಂನಲ್ಲಿ ಆಕೆ ದೇಹವನ್ನು ಪೀಸ್ ಪೀಸ್ ಮಾಡಿದ್ದ. ನಂತರ ಫ್ರಿಡ್ಜ್ ಗೆ ಮೃತದೇಹ ತುಂಬಿದ್ದ. ಸಾಕ್ಷಿ ನಾಶಪಡಿಸಲು ಬಾತ್ ರೂಂನಲ್ಲಿ ಆ್ಯಸಿಡ್ ಹಾಕಿ ಕ್ಲೀನ್ ಮಾಡಿದ್ದ ಎನ್ನಲಾಗಿದೆ.

ಮುಕ್ತಿ ರಂಜನ್ ರಾಯ್ ಮನೆಯಲ್ಲಿ ಬೆಂಗಳೂರು ಪೊಲೀಸರ ತಂಡ ಬೀಡುಬಿಟ್ಟಿದೆ. ಸ್ಥಳೀಯ ಪೊಲೀಸರ ಜೊತೆ ಆರೋಪಿಯ ಬೆರಳಚ್ಚು ಹಾಗೂ ಡೆತ್ ನೋಟು ಪ್ರತಿಯನ್ನು ಪಡೆಯಲಿದ್ದಾರೆ. ಮಾಹಿತಿಯಂತೆ, ಆತ ಮೊನ್ನೆ ಬೆಳಿಗ್ಗೆಯಷ್ಟೇ ಮನೆಗೆ ಬಂದಿದ್ದನಂತೆ. ಕೆಲ ಕಾಲ ಮನೆಯಲ್ಲೇ ಇದ್ದ ನಂತರ ರಾತ್ರಿ ಸ್ಕೂಟಿ ಬೈಕ್ ಹತ್ತಿ ಹೊರಗಡೆ ತೆರಳಿದ್ದ. ಈ ವೇಳೆ ತನ್ನ ಲ್ಯಾಪ್ ಟಾಪ್ ಸಮೇತ ಹೋಗಿದ್ದ ಎಂದು ಕುಟುಂಬಸ್ಥರು ಹೇಳಿದ್ದಾರೆ. ಆದರೆ, ಬುಧವಾರ ಸ್ಮಶಾನದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಆತನ ಶವ ಪತ್ತೆಯಾಗಿದೆ. ಈ ಕುರಿತು ಪ್ರಕರಣ ದಾಖಲಾಗಿದೆ.

SendShareTweet
Previous Post

ಅಮೆರಿಕದಲ್ಲಿ ಮತ್ತೊಂದು ದೇವಸ್ಥಾನದ ಧ್ವಂಸ!

Next Post

ಸಿದ್ದರಾಮಯ್ಯಗೆ ರಾಜೀನಾಮೆ ನೀಡುವಂತೆ ಸಲಹೆ ನೀಡಿದ ಅದೇ ಪಕ್ಷದ ನಾಯಕ

Related Posts

ನಾಳೆ ಕೃಷ್ಣ ಜನ್ಮಾಷ್ಟಮಿ : ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ!
ಬೆಂಗಳೂರು

ನಾಳೆ ಕೃಷ್ಣ ಜನ್ಮಾಷ್ಟಮಿ : ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ!

ಕೆಪಿಎಸ್ಸಿ ಅಕ್ರಮದ ಜಾಲ ಬಯಲು : ಐಎಎಸ್ ಜ್ಞಾನೇಂದ್ರನ ‘ದಶಾವತಾರ’ದ ಹಿಂದಿದ್ದಾರಾ ದೊಡ್ಡವರು?
ರಾಜ್ಯ

ಕೆಪಿಎಸ್ಸಿ ಅಕ್ರಮದ ಜಾಲ ಬಯಲು : ಐಎಎಸ್ ಜ್ಞಾನೇಂದ್ರನ ‘ದಶಾವತಾರ’ದ ಹಿಂದಿದ್ದಾರಾ ದೊಡ್ಡವರು?

ಬೆಂಗಳೂರಲ್ಲಿ ಅಧಿಕಾರಿಗಳ ಭರ್ಜರಿ ರೇಡ್‌ ; ಪಿಒಪಿ ಗಣೇಶ ಗೋಡೌನ್ ಸೀಜ್, 700ಕ್ಕೂ ಹೆಚ್ಚು ಮೂರ್ತಿಗಳು ವಶಕ್ಕೆ!
ಬೆಂಗಳೂರು

ಬೆಂಗಳೂರಲ್ಲಿ ಅಧಿಕಾರಿಗಳ ಭರ್ಜರಿ ರೇಡ್‌ ; ಪಿಒಪಿ ಗಣೇಶ ಗೋಡೌನ್ ಸೀಜ್, 700ಕ್ಕೂ ಹೆಚ್ಚು ಮೂರ್ತಿಗಳು ವಶಕ್ಕೆ!

ಬೆಂಗಳೂರಲ್ಲಿ ಮತ್ತೆ ಏರ್‌ಶೋ ಧಮಾಕಾ ; ಯಲಹಂಕದಲ್ಲಿ ಏರೋ ಇಂಡಿಯಾ 16ನೇ ಆವೃತ್ತಿಗೆ ಸಿದ್ಧತೆ
ಬೆಂಗಳೂರು

ಬೆಂಗಳೂರಲ್ಲಿ ಮತ್ತೆ ಏರ್‌ಶೋ ಧಮಾಕಾ ; ಯಲಹಂಕದಲ್ಲಿ ಏರೋ ಇಂಡಿಯಾ 16ನೇ ಆವೃತ್ತಿಗೆ ಸಿದ್ಧತೆ

ಕಸ್ತೂರಿರಂಗನ್ ವರದಿ ಆತಂಕ : ಇಂದು ಸಚಿವ ಸಂಪುಟ ಸಭೆಯಲ್ಲಿ ವಿಶೇಷ ಅಧಿವೇಶನ ಕುರಿತು ಮಹತ್ವದ ಚರ್ಚೆ?
ರಾಜಕೀಯ

ಕಸ್ತೂರಿರಂಗನ್ ವರದಿ ಆತಂಕ : ಇಂದು ಸಚಿವ ಸಂಪುಟ ಸಭೆಯಲ್ಲಿ ವಿಶೇಷ ಅಧಿವೇಶನ ಕುರಿತು ಮಹತ್ವದ ಚರ್ಚೆ?

ಕೋಲಾರದಲ್ಲಿಅಪ್ರಾಪ್ತ ಬಾಲಕಿಯ ಅತ್ಯಾಚಾರಕ್ಕೆ ಯತ್ನ ; ಸಿಡಿದೆದ್ದ ಸಾರ್ವಜನಿಕರು,  ಉದ್ವಿಗ್ನ ಪರಿಸ್ಥಿತಿ!
ರಾಜ್ಯ

ಕೋಲಾರದಲ್ಲಿಅಪ್ರಾಪ್ತ ಬಾಲಕಿಯ ಅತ್ಯಾಚಾರಕ್ಕೆ ಯತ್ನ ; ಸಿಡಿದೆದ್ದ ಸಾರ್ವಜನಿಕರು, ಉದ್ವಿಗ್ನ ಪರಿಸ್ಥಿತಿ!

Next Post
ಸಿದ್ದರಾಮಯ್ಯಗೆ ರಾಜೀನಾಮೆ ನೀಡುವಂತೆ ಸಲಹೆ ನೀಡಿದ ಅದೇ ಪಕ್ಷದ ನಾಯಕ

ಸಿದ್ದರಾಮಯ್ಯಗೆ ರಾಜೀನಾಮೆ ನೀಡುವಂತೆ ಸಲಹೆ ನೀಡಿದ ಅದೇ ಪಕ್ಷದ ನಾಯಕ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದ್ರಾವಿಡ್-ಅಶ್ವಿನ್ ಜೋಡಿಗೆ ಗೆಲುವಿನ ಬರ : ಸತತ 4ನೇ ಸೋಲು, ಡಬ್ಲಿನ್ ಗಾರ್ಡಿಯನ್ಸ್ ಸಂಕಷ್ಟದಲ್ಲಿ!

ದ್ರಾವಿಡ್-ಅಶ್ವಿನ್ ಜೋಡಿಗೆ ಗೆಲುವಿನ ಬರ : ಸತತ 4ನೇ ಸೋಲು, ಡಬ್ಲಿನ್ ಗಾರ್ಡಿಯನ್ಸ್ ಸಂಕಷ್ಟದಲ್ಲಿ!

“ಯಾವ ದೇಶವೂ ಇರಾನ್‌ಗೆ ನೆರವಾಗಬಾರದು” : ಮೋದಿ-ಪೆಜೆಶ್ಕಿಯಾನ್ ಭೇಟಿ ಬೆನ್ನಲ್ಲೇ ಅಮೆರಿಕ ಎಚ್ಚರಿಕೆ!

“ಯಾವ ದೇಶವೂ ಇರಾನ್‌ಗೆ ನೆರವಾಗಬಾರದು” : ಮೋದಿ-ಪೆಜೆಶ್ಕಿಯಾನ್ ಭೇಟಿ ಬೆನ್ನಲ್ಲೇ ಅಮೆರಿಕ ಎಚ್ಚರಿಕೆ!

‘ಸ್ಪಾರ್ಕ್’ ಹೊಸ ಕಿಕ್ ನಿಮಗಾಗಿ..!

‘ಸ್ಪಾರ್ಕ್’ ಹೊಸ ಕಿಕ್ ನಿಮಗಾಗಿ..!

ನ್ಯೂಸ್ ಬೀಟ್ ಬಿಗ್ ಇಂಪ್ಯಾಕ್ಟ್ : ಪಾಳು ಬಿದ್ದಿದ್ದ ಇಂದಿರಾ ಕ್ಯಾಂಟಿನ್‌ಗೆ ಮತ್ತೆ ಜೀವ!

ನ್ಯೂಸ್ ಬೀಟ್ ಬಿಗ್ ಇಂಪ್ಯಾಕ್ಟ್ : ಪಾಳು ಬಿದ್ದಿದ್ದ ಇಂದಿರಾ ಕ್ಯಾಂಟಿನ್‌ಗೆ ಮತ್ತೆ ಜೀವ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದ್ರಾವಿಡ್-ಅಶ್ವಿನ್ ಜೋಡಿಗೆ ಗೆಲುವಿನ ಬರ : ಸತತ 4ನೇ ಸೋಲು, ಡಬ್ಲಿನ್ ಗಾರ್ಡಿಯನ್ಸ್ ಸಂಕಷ್ಟದಲ್ಲಿ!

ದ್ರಾವಿಡ್-ಅಶ್ವಿನ್ ಜೋಡಿಗೆ ಗೆಲುವಿನ ಬರ : ಸತತ 4ನೇ ಸೋಲು, ಡಬ್ಲಿನ್ ಗಾರ್ಡಿಯನ್ಸ್ ಸಂಕಷ್ಟದಲ್ಲಿ!

“ಯಾವ ದೇಶವೂ ಇರಾನ್‌ಗೆ ನೆರವಾಗಬಾರದು” : ಮೋದಿ-ಪೆಜೆಶ್ಕಿಯಾನ್ ಭೇಟಿ ಬೆನ್ನಲ್ಲೇ ಅಮೆರಿಕ ಎಚ್ಚರಿಕೆ!

“ಯಾವ ದೇಶವೂ ಇರಾನ್‌ಗೆ ನೆರವಾಗಬಾರದು” : ಮೋದಿ-ಪೆಜೆಶ್ಕಿಯಾನ್ ಭೇಟಿ ಬೆನ್ನಲ್ಲೇ ಅಮೆರಿಕ ಎಚ್ಚರಿಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat