ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತಂತ್ರಜ್ಞಾನ

ಆಪಲ್ ನಿಂದ ದೀಪಾವಳಿಗೆ ಬಂಪರ್ ಆಫರ್!

January 22, 2025
ಆಪಲ್ ನಿಂದ ದೀಪಾವಳಿಗೆ ಬಂಪರ್ ಆಫರ್!
Share on WhatsappShare on FacebookShare on Twitter

ಬೆಂಗಳೂರು: ಆ್ಯಪಲ್ ಕಂಪನಿಯು ದೀಪಾವಳಿಯ ಹಿನ್ನೆಲೆಯಲ್ಲಿ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದೆ. ಡಿಸ್ಕೌಂಟ್ ಸೇಲ್ ಮಡುವುದಾಗಿ ಅಧಿಕೃತವಾಗಿ ಘೋಷಿಸಿದೆ.

ಅಕ್ಟೋಬರ್ 3 ರಿಂದ ಆ್ಯಪಲ್ ತನ್ನ ಅಧಿಕೃತ ಸ್ಟೋರ್‌ ಗಳಲ್ಲಿ ಡಿಸ್ಕೌಂಟ್ ಆಫರ್ ಆರಂಭಿಸುತ್ತಿದೆ. ಆ್ಯಪಲ್ ಉತ್ಪನ್ನಗಳ ಬೆಲೆಯಲ್ಲಿ ಭಾರೀ ಡಿಸ್ಕೌಂಟ್ ಘೋಷಿಸಿ ಈ ದಿನಾಂಕದಿಂದ ಸೇಲ್ ಮಾಡಲು ಕಂಪನಿ ಮುಂದಾಗಿದೆ. ಈಗಾಗಲೇ ಐಫೋನ್ 16 ಬಿಡುಗಡೆಯಾಗಿರುವ ಬೆನ್ನಲ್ಲೇ ದೀಪಾವಳಿ ಹಬ್ಬದ ಡಿಸ್ಕೌಂಟ್ ಸೇಲ್ ಭಾರತೀಯ ಗ್ರಾಹಕರಿಗೆ ಸಂತಸ ಮೂಡಿಸಿದೆ.

ಆದರೆ, ಕಂಪನಿಯು ಯಾವ ಉತ್ಪನ್ನಗಳಿಗೆ ಎಷ್ಟು ಡಿಸ್ಕೌಂಟ್ ನೀಡುತ್ತಿದೆ ಎಬ ಮಾಹಿತಿಯನ್ನು ಮಾತ್ರ ಕಂಪನಿ ತಿಳಿಸಿಲ್ಲ. ಐಫೋನ್ ಸೀರಿಸ್ ಫೋನ್, ಮ್ಯಾಕ್‌ ಬುಕ್, ಏರ್‌ ಪಾಡ್, ಆ್ಯಪಲ್ ವಾಚ್ ಸೇರಿದಂತೆ ಹಲವು ಉತನ್ನಗಳ ಮೇಲೆ ಉತ್ತಮ ಡಿಸ್ಕೌಂಟ್ ನೀಡುವ ನಿರೀಕ್ಷೆಯಿದೆ. ಆ್ಯಪಲ್ ಐಫೋನ್ 16 ಸೀರಿಸ್ ಖರೀದಿಗೆ ಜನರು ಮುಗಿ ಬಿದ್ದಿದ್ದಾರೆ. ಹೀಗಾಗಿ ಮಾರಾಟದಲ್ಲಿ ಭಾರೀ ಏರಿಕೆಯಾಗುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗಿದೆ.

ಆ್ಯಪಲ್ ದೀಪಾವಳಿ ಆಫರ್ ಅಕ್ಟೋಬರ್ 3ರಿಂದ ಆರಂಭಗೊಳ್ಳಲಿದೆ. ಆದರೆ ಆ್ಯಪಲ್ ಸ್ಟೋರ್‌ ನಲ್ಲಿ ಕೆಲವು ಆಫರ್ ಗಳಿವೆ. ಉತ್ಪನ್ನ ಖರೀದಿ ಮೇಲೆ ಅಧಿಕೃತ ಸ್ಟೋರ್‌ ಗಳಲ್ಲಿ 6 ತಿಂಗಳ ವರೆಗೆ ನೋ ಕಾಸ್ಟ್ ಇಎಂಐ ನೀಡುತ್ತಿದೆ. ಹೀಗಾಗಿ ಕಂತುಗಳ ರೂಪದ ಖರೀದಿಯಲ್ಲಿ ಇಎಂಐನಲ್ಲಿ ಹೆಚ್ಚುವರಿ ಶುಲ್ಕವಿರುವುದಿಲ್ಲ.

ಆ್ಯಪಲ್ ಉತನ್ನ ಖರೀದಿಸಲು ಬಯಸುವ ಗ್ರಾಹಕರು ತಮ್ಮ ಹಳೇ ಫೋನ್ ಎಕ್ಸ್‌ಚೇಂಜ್ ಮಾಡಿಕೊಂಡು ಕ್ರೆಡಿಟ್ ಸೇರಿದಂತೆ ಇತರ ಪ್ರಯೋಜನ ಪಡೆಯಲು ಅನುಕೂಲ ಮಾಡಿಕೊಡಲಾಗಿದೆ. ಗ್ರಾಹಕರಿಗೆ 3 ತಿಂಗಳ ಕಾಲ ಆ್ಯಪಲ್ ಮ್ಯೂಸಿಕ್ ಉಚಿತವಾಗಿ ಸಿಗಲಿದೆ. ಈ ಆಫರ್ ಜೊತೆ ಇತರ ಕೆಲ ಇನ್‌ಸ್ಟಾಂಟ್ ಆಫರ್‌ಗಳನ್ನು ಆ್ಯಪಲ್ ಸ್ಟೋರ್ ನೀಡುತ್ತಿದೆ. ಅಮೇಜಾನ್ ಹಾಗೂ ಫ್ಲಿಪ್‌ ಕಾರ್ಟ್ ಫೆಸ್ಟಿವಲ್ ಸೇಲ್‌ ನಲ್ಲಿ ಕಡಿಮೆ ಬೆಲೆಯಲ್ಲಿ ಲಭ್ಯವಿದೆ. ಸದ್ಯ ಪ್ಲಿಪ್‌ ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್‌ ನಲ್ಲಿ ಐಫೋನ್ 54,999 ರೂ.ಗೆ ಲಭ್ಯವಿದೆ.

Tags: DiwaliGood NewsIphoneMobile Phone
SendShareTweet
Previous Post

ಕಾಂಗ್ರೆಸ್ ಹಣೆಯಲು ಮತ್ತೊಂದು ಸುತ್ತಿನ ತಯಾರಿ ನಡೆಸಿದ ಬಿಜೆಪಿ!!

Next Post

‘ದೇವರ’ ಅಭಿಮಾನಿಗಳ ಮೇಲೆ ಲಾಠಿ ಚಾರ್ಜ್!

Related Posts

ಸ್ಮಾರ್ಟ್‌ಫೋನ್ ಲೋಕದಲ್ಲಿ ಸಂಚಲನ | ಶಿಯೋಮಿ 18ನಲ್ಲಿ ಬರಲಿದೆ 200 ಮೆಗಾಪಿಕ್ಸೆಲ್‌ನ 2 ಕ್ಯಾಮೆರಾ!
ತಂತ್ರಜ್ಞಾನ

ಸ್ಮಾರ್ಟ್‌ಫೋನ್ ಲೋಕದಲ್ಲಿ ಸಂಚಲನ | ಶಿಯೋಮಿ 18ನಲ್ಲಿ ಬರಲಿದೆ 200 ಮೆಗಾಪಿಕ್ಸೆಲ್‌ನ 2 ಕ್ಯಾಮೆರಾ!

ಮರ್ಸಿಡಿಸ್-ಬೆಂಝ್ ವಿ-ಕ್ಲಾಸ್ ಭಾರತದಲ್ಲಿ ಬಿಡುಗಡೆ.. 1.4 ಕೋಟಿ ರೂ. ಬೆಲೆಯ ಈ ಐಷಾರಾಮಿ ವಾಹನವೇಕೆ ವಿಶೇಷ?
ವ್ಯಾಪಾರ

ಮರ್ಸಿಡಿಸ್-ಬೆಂಝ್ ವಿ-ಕ್ಲಾಸ್ ಭಾರತದಲ್ಲಿ ಬಿಡುಗಡೆ.. 1.4 ಕೋಟಿ ರೂ. ಬೆಲೆಯ ಈ ಐಷಾರಾಮಿ ವಾಹನವೇಕೆ ವಿಶೇಷ?

ಸಿಮ್ ಬೈಂಡಿಂಗ್, ರೈಲು ಟಿಕೆಟ್ ಬುಕ್ಕಿಂಗ್: ಮಾರ್ಚ್ 1ರಿಂದ ಬದಲಾದ ನಿಯಮ ತಿಳಿಯಿರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸಿಮ್ ಬೈಂಡಿಂಗ್, ರೈಲು ಟಿಕೆಟ್ ಬುಕ್ಕಿಂಗ್: ಮಾರ್ಚ್ 1ರಿಂದ ಬದಲಾದ ನಿಯಮ ತಿಳಿಯಿರಿ

ಭಾರತದ ರಸ್ತೆಗಿಳಿಯಲು ಸಜ್ಜಾದ ಕಿಯಾ ‘ಸೈರೋಸ್ ಇವಿ’ | ಮಧ್ಯಮ ವರ್ಗದ ಗ್ರಾಹಕರಿಗೆ ಬಜೆಟ್ ಬೆಲೆಯ ಎಲೆಕ್ಟ್ರಿಕ್ ಕಾರ್ ಶಾಕ್!
ವ್ಯಾಪಾರ

ಭಾರತದ ರಸ್ತೆಗಿಳಿಯಲು ಸಜ್ಜಾದ ಕಿಯಾ ‘ಸೈರೋಸ್ ಇವಿ’ | ಮಧ್ಯಮ ವರ್ಗದ ಗ್ರಾಹಕರಿಗೆ ಬಜೆಟ್ ಬೆಲೆಯ ಎಲೆಕ್ಟ್ರಿಕ್ ಕಾರ್ ಶಾಕ್!

JSWನ ಮೊದಲ ಎಲೆಕ್ಟ್ರಿಕ್ ಎಸ್‌ಯುವಿ ‘iCar V23’.. ಕ್ರ್ಯಾಶ್ ಟೆಸ್ಟ್‌ನಲ್ಲಿ ಭರ್ಜರಿ 5-ಸ್ಟಾರ್ ರೇಟಿಂಗ್!
ತಂತ್ರಜ್ಞಾನ

JSWನ ಮೊದಲ ಎಲೆಕ್ಟ್ರಿಕ್ ಎಸ್‌ಯುವಿ ‘iCar V23’.. ಕ್ರ್ಯಾಶ್ ಟೆಸ್ಟ್‌ನಲ್ಲಿ ಭರ್ಜರಿ 5-ಸ್ಟಾರ್ ರೇಟಿಂಗ್!

ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ ಸ್ಯಾಮ್‌ಸಂಗ್ ಗ್ಯಾಲಕ್ಸಿ S26 ಅಲ್ಟ್ರಾ!
ವ್ಯಾಪಾರ

ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ ಸ್ಯಾಮ್‌ಸಂಗ್ ಗ್ಯಾಲಕ್ಸಿ S26 ಅಲ್ಟ್ರಾ!

Next Post
‘ದೇವರ’ ಅಭಿಮಾನಿಗಳ ಮೇಲೆ ಲಾಠಿ ಚಾರ್ಜ್!

‘ದೇವರ’ ಅಭಿಮಾನಿಗಳ ಮೇಲೆ ಲಾಠಿ ಚಾರ್ಜ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಸಿಕ ಹುಂಡಿ ಎಣಿಕೆ : ಕೇವಲ 28 ದಿನದಲ್ಲಿ 3.41 ಕೋಟಿ ರೂ., ಚಿನ್ನಾಭರಣ ಸಂಗ್ರಹ

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಸಿಕ ಹುಂಡಿ ಎಣಿಕೆ : ಕೇವಲ 28 ದಿನದಲ್ಲಿ 3.41 ಕೋಟಿ ರೂ., ಚಿನ್ನಾಭರಣ ಸಂಗ್ರಹ

ಪ್ರಯಾಣಿಕರ ಪ್ರಾಣದ ಜೊತೆ KSRTC ಚಾಲಕ ಚಲ್ಲಾಟ |ಬಸ್ ಚಾಲನೆ ಮಾಡುತ್ತಲೇ ಫೋನಲ್ಲಿ ಮಾತನಾಡ್ತಿರೋ  ಡ್ರೈವರ್

ಪ್ರಯಾಣಿಕರ ಪ್ರಾಣದ ಜೊತೆ KSRTC ಚಾಲಕ ಚಲ್ಲಾಟ |ಬಸ್ ಚಾಲನೆ ಮಾಡುತ್ತಲೇ ಫೋನಲ್ಲಿ ಮಾತನಾಡ್ತಿರೋ ಡ್ರೈವರ್

ಬೆಳ್ಳಂಬೆಳಿಗ್ಗೆ ರಾಜ್ಯಾದ್ಯಂತ ಲೋಕಾಯುಕ್ತ ದಾಳಿ | ಮೂರಕ್ಕೂ ಹೆಚ್ಚು ಮನೆ ಮೇಲೆ ರೇಡ್

ಬೆಳ್ಳಂಬೆಳಿಗ್ಗೆ ರಾಜ್ಯಾದ್ಯಂತ ಲೋಕಾಯುಕ್ತ ದಾಳಿ | ಮೂರಕ್ಕೂ ಹೆಚ್ಚು ಮನೆ ಮೇಲೆ ರೇಡ್

ಪವರ್ ಫೈಟ್ ನಡುವೆ ಸಿಎಂ ಸಿದ್ದು ಸ್ಟೇಟ್ ಬಜೆಟ್ : ಯುಗಾದಿ ಗಿಫ್ಟ್ ನಿರೀಕ್ಷೆಯಲ್ಲಿ ರಾಜ್ಯದ ಜನತೆ

ಪವರ್ ಫೈಟ್ ನಡುವೆ ಸಿಎಂ ಸಿದ್ದು ಸ್ಟೇಟ್ ಬಜೆಟ್ : ಯುಗಾದಿ ಗಿಫ್ಟ್ ನಿರೀಕ್ಷೆಯಲ್ಲಿ ರಾಜ್ಯದ ಜನತೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಸಿಕ ಹುಂಡಿ ಎಣಿಕೆ : ಕೇವಲ 28 ದಿನದಲ್ಲಿ 3.41 ಕೋಟಿ ರೂ., ಚಿನ್ನಾಭರಣ ಸಂಗ್ರಹ

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಸಿಕ ಹುಂಡಿ ಎಣಿಕೆ : ಕೇವಲ 28 ದಿನದಲ್ಲಿ 3.41 ಕೋಟಿ ರೂ., ಚಿನ್ನಾಭರಣ ಸಂಗ್ರಹ

ಪ್ರಯಾಣಿಕರ ಪ್ರಾಣದ ಜೊತೆ KSRTC ಚಾಲಕ ಚಲ್ಲಾಟ |ಬಸ್ ಚಾಲನೆ ಮಾಡುತ್ತಲೇ ಫೋನಲ್ಲಿ ಮಾತನಾಡ್ತಿರೋ  ಡ್ರೈವರ್

ಪ್ರಯಾಣಿಕರ ಪ್ರಾಣದ ಜೊತೆ KSRTC ಚಾಲಕ ಚಲ್ಲಾಟ |ಬಸ್ ಚಾಲನೆ ಮಾಡುತ್ತಲೇ ಫೋನಲ್ಲಿ ಮಾತನಾಡ್ತಿರೋ ಡ್ರೈವರ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat