ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಐಪಿಎಲ್ ಆಡುವವರಿಗೆ ಬಂಪರ್ ಗಿಫ್ಟ್; ಪ್ರತಿ ಪಂದ್ಯಕ್ಕೆ 7.5 ಲಕ್ಷ ಗಿಫ್ಟ್!

September 28, 2024
Share on WhatsappShare on FacebookShare on Twitter

2025 ರ ಐಪಿಎಲ್ ಗೆ ದಿನಗಣನೆ ಆರಂಭವಾಗಿದೆ. ಈ ಮಧ್ಯೆ ಆಟಗಾರರಿಗೆ ಬಂಪರ್ ಗಿಪ್ಟ್ ನ್ನು ಬಿಸಿಸಿಐ ನೀಡಿದೆ.
ಪ್ರಸಕ್ತ ಸಾಲಿನ ಟೂರ್ನಿ ಆರಂಭಕ್ಕೂ ಮುನ್ನ ಮೆಗಾ ಹರಾಜು ನಡೆಯಬೇಕಿದೆ. ಆದರೆ, ಬಿಸಿಸಿಐ ಇನ್ನೂ ಮಾಹಿತಿ ನೀಡಿಲ್ಲ. ಮುಂಬರುವ ಐಪಿಎಲ್ ನಿಂದ ಪ್ರತಿ ಪಂದ್ಯವನ್ನು ಆಡುವ ಆಟಗಾರರಿಗೆ ಪಂದ್ಯ ಶುಲ್ಕವಾಗಿ 7.5 ಲಕ್ಷ ರೂ.ಗಳನ್ನು ನೀಡುವುದಾಗಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿದ್ದಾರೆ.

ಐಪಿಎಲ್ ನಲ್ಲಿ ಇಲ್ಲಿಯವರೆಗೆ 17 ಆವೃತ್ತಿಗಳಲ್ಲಿ ಆಟಗಾರರಿಗೆ ಯಾವುದೇ ಪಂದ್ಯ ಶುಲ್ಕವನ್ನು ನೀಡುತ್ತಿರಲಿಲ್ಲ. ಹರಾಜಿನಲ್ಲಿ ಯಾವ ಆಟಗಾರ, ಯಾವ ತಂಡಕ್ಕೆ, ಎಷ್ಟು ಮೊತ್ತಕ್ಕೆ ಹರಾಜುಗುತ್ತಿದ್ದನೋ, ಅಷ್ಟು ಮೊತ್ತವನ್ನು ಫ್ರಾಂಚೈಸಿ ಕಡೆಯಿಂದ ವೇತನವಾಗಿ ಪಡೆಯುತ್ತಿದ್ದ. ಅದನ್ನು ಬಿಟ್ಟರೆ ಪಂದ್ಯದಲ್ಲಿನ ಉತ್ತಮ ಪ್ರದರ್ಶನಕ್ಕಾಗಿ ವಿವಿಧ ಪ್ರಶಸ್ತಿಗಳ ರೂಪದಲ್ಲಿ ಆಟಗಾರರಿಗೆ ಬಹುಮಾನದ ರೂಪದಲ್ಲಿ ಹಣ ಸಿಗುತ್ತಿತ್ತು. ಉಳಿದಂತೆ ಬಿಸಿಸಿಐ ಮಾತ್ರ ಯಾವುದೇ ರೀತಿಯ ವೇತನವನ್ನು ಆಟಗಾರರಿಗೆ ನೀಡುತ್ತಿರಲಿಲ್ಲ. ಆದರೆ, ಈಗ ಬಿಸಿಸಿಐ ಕೂಡ ವೇತನ ನೀಡಲು ಮುಂದಾಗಿದೆ.

ಐಪಿಎಲ್ ನಲ್ಲಿ ಆಡುವ ಆಟಗಾರರಿಗೆ ಪ್ರತಿ ಪಂದ್ಯಕ್ಕೆ ಪಂದ್ಯ ಶುಲ್ಕವಾಗಿ 7.5 ಲಕ್ಷ ರೂಗಳನ್ನು ನೀಡಲಾಗುತ್ತದೆ. ಐಪಿಎಲ್ ಆಡಳಿತ ಮಂಡಳಿ ಸಭೆಯ ನಂತರ ತಮ್ಮ ಎಕ್ಸ್ ಖಾತೆಯಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಮುಂದಿನ ಸೀಸನ್‌ನಿಂದ ಆಟಗಾರರು ಐಪಿಎಲ್‌ ನಲ್ಲಿ ಪಂದ್ಯ ಶುಲ್ಕವನ್ನು ಪಡೆಯುತ್ತಾರೆ ಎಂದು ಘೋಷಿಸಿದ್ದಾರೆ. ಆಟಗಾರರು ಒಂದು ಪಂದ್ಯಕ್ಕೆ 7.5 ಲಕ್ಷ ರೂ. ಪಡೆಯುತ್ತಾರೆ.

ಈ ರೀತಿಯಾಗಿ ಒಬ್ಬ ಆಟಗಾರ ಲೀಗ್ ಹಂತದ ಎಲ್ಲ 14 ಪಂದ್ಯಗಳನ್ನು ಆಡಿದರೆ ಅವನಿಗೆ ಒಟ್ಟಾರೆಯಾಗಿ 1.05 ಕೋಟಿ ರೂ. ಪಂದ್ಯ ಶುಲ್ಕ ಸಿಗಲಿದೆ. ಪ್ಲೇ ಆಫ್‌ ನಲ್ಲಿ ಫೈನಲ್ ಸೇರಿದಂತೆ ಇನ್ನೂ 3 ಪಂದ್ಯಗಳನ್ನು ಆಡಿದರೆ, ಅವನಿಗೆ ಒಟ್ಟು 1.23 ಕೋಟಿ ರೂ. ವೇತನ ಸಿಗಲಿದೆ. ಅಂದರೆ ಒಬ್ಬ ಆಟಗಾರನ ಹರಾಜು ಶುಲ್ಕ ಕೋಟಿಗಟ್ಟಲೆ ಇರಲಿ ಅಥವಾ ಮೂಲ ಬೆಲೆ ಕೇವಲ 20 ಲಕ್ಷ ರೂ.ಗಳಿರಲಿ, ಪಂದ್ಯಾವಳಿಯಲ್ಲಿ ಆಡಿದ ಪಂದ್ಯಗಳ ಸಂಖ್ಯೆಗೆ ಅನುಗುಣವಾಗಿ ಆತ ವೇತನ ಪಡೆಯಲಿದ್ದಾನೆ. ಎಲ್ಲಾ ಫ್ರಾಂಚೈಸಿಗಳು ಪಂದ್ಯ ಶುಲ್ಕಕ್ಕಾಗಿ 12.60 ಕೋಟಿ ರೂ.ಗಳ ಪ್ರತ್ಯೇಕ ನಿಧಿಯನ್ನು ಇಡುತ್ತವೆ ಎಂದು ಶಾ ಪೋಸ್ಟ್ ನಲ್ಲಿ ಹೇಳಿದ್ದಾರೆ. ಈ ಸುದ್ದಿ ಕೇಳಿ ಆಟಗಾರರು ಸಂತಸ ವ್ಯಕ್ತಪಡಿಸಿದ್ದಾರೆ.

Tags: #Bumper gift for IPL players 7.5 lakh gifts per match!#indianpremierleauge#ipl#karnatakanewsbeat
SendShareTweet
Previous Post

ಕೋಲಾರ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟ; ಕೈ ಕೈ ಮಿಲಾಯಿಸಿದ ಕಾರ್ಯಕರ್ತರು

Next Post

ಎರಡೇ ಚಿತ್ರಕ್ಕೆ ಎಲ್ಲ ವಿಭಾಗದ ಪ್ರಶಸ್ತಿಗಳು!

Related Posts

ಪ್ರತಿಭಟನಾಕಾರರ ವಿರುದ್ಧದ FIR ವಾಪಸ್ : ಸರ್ಕಾರದ ಜೊತೆ CJP ಮಧ್ಯರಾತ್ರಿ ಚರ್ಚೆ ಯಶಸ್ವಿ!
ದೇಶ

ಪ್ರತಿಭಟನಾಕಾರರ ವಿರುದ್ಧದ FIR ವಾಪಸ್ : ಸರ್ಕಾರದ ಜೊತೆ CJP ಮಧ್ಯರಾತ್ರಿ ಚರ್ಚೆ ಯಶಸ್ವಿ!

ಪ್ರಧಾನಿ ಮೋದಿ ವಿಡಿಯೋ ಡಿಲೀಟ್ ಮಾಡಿ ಕ್ಷಮೆಯಾಚಿಸಿದ ಮೆಟಾ : ಸಂಸ್ಥೆ ಮುಖ್ಯಸ್ಥರಿಗೆ ಸರ್ಕಾರ ಸಮನ್ಸ್!
ದೇಶ

ಪ್ರಧಾನಿ ಮೋದಿ ವಿಡಿಯೋ ಡಿಲೀಟ್ ಮಾಡಿ ಕ್ಷಮೆಯಾಚಿಸಿದ ಮೆಟಾ : ಸಂಸ್ಥೆ ಮುಖ್ಯಸ್ಥರಿಗೆ ಸರ್ಕಾರ ಸಮನ್ಸ್!

ಅಪ್ರಾಪ್ತರು, ಅಪರಾಧ ಹಿನ್ನೆಲೆ ಇಲ್ಲದ ವಿದ್ಯಾರ್ಥಿಗಳನ್ನು ತಕ್ಷಣವೇ ಬಿಡುಗಡೆ ಮಾಡಿ : ಸುಪ್ರೀಂ ಕೋರ್ಟ್!
ದೇಶ

ಅಪ್ರಾಪ್ತರು, ಅಪರಾಧ ಹಿನ್ನೆಲೆ ಇಲ್ಲದ ವಿದ್ಯಾರ್ಥಿಗಳನ್ನು ತಕ್ಷಣವೇ ಬಿಡುಗಡೆ ಮಾಡಿ : ಸುಪ್ರೀಂ ಕೋರ್ಟ್!

IPLನಲ್ಲಿ ‘ಹಾರ್ದಿಕ್’ ಸಂಚಲನ : ಅಕ್ಷರ್‌ನ ಬಿಟ್ಟು ಮುಂಬೈ ನಾಯಕನನ್ನು ಸೆಳೆಯಲು DC ಪ್ಲಾನ್!
ಕ್ರೀಡೆ

IPLನಲ್ಲಿ ‘ಹಾರ್ದಿಕ್’ ಸಂಚಲನ : ಅಕ್ಷರ್‌ನ ಬಿಟ್ಟು ಮುಂಬೈ ನಾಯಕನನ್ನು ಸೆಳೆಯಲು DC ಪ್ಲಾನ್!

ಜೆನ್-ಝೀಗಳನ್ನು ‘ಜನರೇಷನ್ ಗಟ್ಟರ್’ ಎಂದ ಕಂಗನಾ : ಬಿಜೆಪಿ ಸಂಸದೆ ಹೇಳಿಕೆಗೆ ತೀವ್ರ ಆಕ್ರೋಶ, ಭುಗಿಲೆದ್ದ ವಿವಾದ!
ದೇಶ

ಜೆನ್-ಝೀಗಳನ್ನು ‘ಜನರೇಷನ್ ಗಟ್ಟರ್’ ಎಂದ ಕಂಗನಾ : ಬಿಜೆಪಿ ಸಂಸದೆ ಹೇಳಿಕೆಗೆ ತೀವ್ರ ಆಕ್ರೋಶ, ಭುಗಿಲೆದ್ದ ವಿವಾದ!

‘ಟೆಸ್ಟ್ ಕ್ರಿಕೆಟ್‌ಗೆ ಆದ್ಯತೆ ನೀಡುತ್ತೀರಾ, ಟಿ20ಯತ್ತ ಸಾಗುತ್ತೀರಾ?’ ಬುಮ್ರಾಗೆ ಗ್ಲೆನ್ ಮೆಕ್‌ಗ್ರಾತ್ ಮಹತ್ವದ ಸಲಹೆ!
ಕ್ರೀಡೆ

‘ಟೆಸ್ಟ್ ಕ್ರಿಕೆಟ್‌ಗೆ ಆದ್ಯತೆ ನೀಡುತ್ತೀರಾ, ಟಿ20ಯತ್ತ ಸಾಗುತ್ತೀರಾ?’ ಬುಮ್ರಾಗೆ ಗ್ಲೆನ್ ಮೆಕ್‌ಗ್ರಾತ್ ಮಹತ್ವದ ಸಲಹೆ!

Next Post
ಎರಡೇ ಚಿತ್ರಕ್ಕೆ ಎಲ್ಲ ವಿಭಾಗದ ಪ್ರಶಸ್ತಿಗಳು!

ಎರಡೇ ಚಿತ್ರಕ್ಕೆ ಎಲ್ಲ ವಿಭಾಗದ ಪ್ರಶಸ್ತಿಗಳು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಾವಣಗೆರೆಯಲ್ಲಿ ಭೀಕರ ಅಪಘಾತ : ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವು!

ದಾವಣಗೆರೆಯಲ್ಲಿ ಭೀಕರ ಅಪಘಾತ : ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವು!

ಪ್ರತಿಭಟನಾಕಾರರ ವಿರುದ್ಧದ FIR ವಾಪಸ್ : ಸರ್ಕಾರದ ಜೊತೆ CJP ಮಧ್ಯರಾತ್ರಿ ಚರ್ಚೆ ಯಶಸ್ವಿ!

ಪ್ರತಿಭಟನಾಕಾರರ ವಿರುದ್ಧದ FIR ವಾಪಸ್ : ಸರ್ಕಾರದ ಜೊತೆ CJP ಮಧ್ಯರಾತ್ರಿ ಚರ್ಚೆ ಯಶಸ್ವಿ!

ಪ್ರಧಾನಿ ಮೋದಿ ವಿಡಿಯೋ ಡಿಲೀಟ್ ಮಾಡಿ ಕ್ಷಮೆಯಾಚಿಸಿದ ಮೆಟಾ : ಸಂಸ್ಥೆ ಮುಖ್ಯಸ್ಥರಿಗೆ ಸರ್ಕಾರ ಸಮನ್ಸ್!

ಪ್ರಧಾನಿ ಮೋದಿ ವಿಡಿಯೋ ಡಿಲೀಟ್ ಮಾಡಿ ಕ್ಷಮೆಯಾಚಿಸಿದ ಮೆಟಾ : ಸಂಸ್ಥೆ ಮುಖ್ಯಸ್ಥರಿಗೆ ಸರ್ಕಾರ ಸಮನ್ಸ್!

ಅಪ್ರಾಪ್ತರು, ಅಪರಾಧ ಹಿನ್ನೆಲೆ ಇಲ್ಲದ ವಿದ್ಯಾರ್ಥಿಗಳನ್ನು ತಕ್ಷಣವೇ ಬಿಡುಗಡೆ ಮಾಡಿ : ಸುಪ್ರೀಂ ಕೋರ್ಟ್!

ಅಪ್ರಾಪ್ತರು, ಅಪರಾಧ ಹಿನ್ನೆಲೆ ಇಲ್ಲದ ವಿದ್ಯಾರ್ಥಿಗಳನ್ನು ತಕ್ಷಣವೇ ಬಿಡುಗಡೆ ಮಾಡಿ : ಸುಪ್ರೀಂ ಕೋರ್ಟ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಾವಣಗೆರೆಯಲ್ಲಿ ಭೀಕರ ಅಪಘಾತ : ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವು!

ದಾವಣಗೆರೆಯಲ್ಲಿ ಭೀಕರ ಅಪಘಾತ : ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವು!

ಪ್ರತಿಭಟನಾಕಾರರ ವಿರುದ್ಧದ FIR ವಾಪಸ್ : ಸರ್ಕಾರದ ಜೊತೆ CJP ಮಧ್ಯರಾತ್ರಿ ಚರ್ಚೆ ಯಶಸ್ವಿ!

ಪ್ರತಿಭಟನಾಕಾರರ ವಿರುದ್ಧದ FIR ವಾಪಸ್ : ಸರ್ಕಾರದ ಜೊತೆ CJP ಮಧ್ಯರಾತ್ರಿ ಚರ್ಚೆ ಯಶಸ್ವಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat