ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

14 ಸೈಟ್ ಮರಳಿ ನೀಡಲು ಮುಂದಾದ ಸಿಎಂ ಪತ್ನಿ!

September 30, 2024
Share on WhatsappShare on FacebookShare on Twitter

ಬೆಂಗಳೂರು: ಮುಡಾ ಹಗರಣ ರಾಜ್ಯ ರಾಜಕಾರಣದಲ್ಲಿ ದೊಡ್ಡ ಸಂಘರ್ಷಕ್ಕೆ ಕಾರಣವಾಗಿದೆ. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸೇರಿದಂತೆ ಅವರ ಕಟುಂಬಸ್ಥರ ಮೇಲೆ ಎಫ್ ಐಆರ್ ದಾಖಲಾಗಿದ್ದು, ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ಸಿಎಂ ಪತ್ನಿ ಸೈಟ್ ಹಿಂದಿರುಗಿಸಲು ಮುಂದಾಗಿದ್ದಾರೆ.

ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ಮುಡಾಗೆ ಸೈಟ್ ಗಳನ್ನು ಹಿಂದಿರುಗಿಸಲು ಮುಂದಾಗಿದ್ದಾರೆ. ಮೈಸೂರಿನ ವಿಜಯನಗರದ 3 ಮತ್ತು 4ನೇ ಹಂತದಲ್ಲಿ ಪಡೆದ 14 ನಿವೇಶನಗಳನ್ನು ಹಿಂದಿರುಗಿಸುವುದಾಗಿ ಸಿಎಂ ಪತ್ನಿ ಪಾರ್ವತಿ ಅವರು ಮುಡಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಈ ಕುರಿತು ಖುದ್ದು ಮುಡಾಗೆ ಬರೆದ ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ.

ಈ ಕುರಿತು ಪತ್ರ ಬರೆದಿರುವ ಅವರು, ಮೈಸೂರು ತಾಲ್ಲೂಕು, ಕಸಬಾ ಹೋಬಳಿ, ಕೆಸರೆ ಗ್ರಾಮದ ಸರ್ವೇ ನಂ 464 ರಲ್ಲಿ 3 ಎಕರೆ 16 ಗುಂಟೆ ವಿಸ್ತೀರ್ಣದ ನನ್ನ ಜಮೀನನ್ನು ಪ್ರಾಧಿಕಾರವು ಭೂಸ್ವಾಧೀನವಿಲ್ಲದೆ ಉಪಯೋಗಿಸಿಕೊಂಡಿದ್ದಕ್ಕಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಪರಿಹಾರವಾಗಿ ವಿಜಯನಗರ 3 ಮತ್ತು 4 ನೇ ಹಂತದಲ್ಲಿ ವಿವಿಧ ಅಳತೆಯ 14 ನಿವೇಶನ ಗಳನ್ನು ಮಂಜೂರು ಮಾಡಿರುವುದು ಗೊತ್ತಿರುವ ವಿಷಯ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನನ್ನ ಪರವಾಗಿ ಕಾರ್ಯಗತಗೊಳಿಸಿದ 14 ನಿವೇಶನಗಳ ಕ್ರಯಪತ್ರಗಳನ್ನು ರದ್ದುಗೊಳಿಸುವ ಮೂಲಕ ನಾನು ಪರಿಹಾರದ ನಿವೇಶನಗಳನ್ನು ಒಪ್ಪಿಸಲು ಮತ್ತು ಹಿಂತಿರುಗಿಸಲು ಬಯಸುತ್ತೇನೆ. ನಿವೇಶನಗಳ ಸ್ವಾಧೀನವನ್ನು ಸಹ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಮರಳಿ ಹಸ್ತಾಂತರಿಸುತ್ತಿದ್ದೇನೆ. ಈ ನಿಟ್ಟಿನಲ್ಲಿ ಆದಷ್ಟು ಬೇಗ ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಪತ್ರ ಬರೆದಿದ್ದಾರೆ.

ಅಲ್ಲದೇ, ಪತ್ರಿಕಾ ಹೇಳಿಕೆ ನೀಡಿರುವ ಅವರು, ನನ್ನ ಪತಿ ಆಗಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 40 ವರ್ಷದ ಸುದೀರ್ಘ ರಾಜಕಾರಣದಲ್ಲಿ ಯಾವುದೇ ಸಣ್ಣ ಕಳಂಕವೂ ಅಂಟಿಕೊಳ್ಳದಂತಹ ನೈತಿಕತೆಯನ್ನು ವ್ರತದಂತೆ ಪಾಲಿಸಿಕೊಂಡು ಬಂದಿದ್ದವರು. ರಾಜಕೀಯವೂ ಸೇರಿದಂತೆ ಸಾರ್ವಜನಿಕ ಜೀವನದಲ್ಲಿ ಕಾಣಿಸಿಕೊಂಡು ಅವರಿಗೆ ಮುಜುಗರ ಉಂಟು ಮಾಡಬಾರದು ಎಂಬ ನಿರ್ಧಾರಕ್ಕೆ ಬದ್ಧಳಾಗಿ ಬದುಕಿದವಳು ನಾನು. ನಾನೆಂದೂ ಮನೆ, ಆಸ್ತಿ, ಚಿನ್ನ, ಸಂಪತ್ತನ್ನು ಬಯಸಿದವಳಲ್ಲ. ಯಾವುದೇ ಕಾರಣಕ್ಕೂ ನನ್ನಿಂದ ಅವರ ರಾಜಕೀಯ ಜೀವನಕ್ಕೆ ಒಂದು ಸಣ್ಣ ಹನಿಯಷ್ಟೂ ಕಳಂಕ ತಟ್ಟಬಾರದೆಂದು ಎಚ್ಚರಿಕೆಯಿಂದ ನಡೆದುಕೊಂಡವಳು. ನನ್ನ ಪತಿಗೆ ರಾಜ್ಯದ ಜನತೆ ಹರಿಸುತ್ತಾ ಬಂದ ಪ್ರೀತಿ, ಅಭಿಮಾನಗಳನ್ನು ದೂರದಿಂದಲೇ ಕಂಡು ಸಂತೋಷ ಮತ್ತು ಹೆಮ್ಮೆ ಪಟ್ಟವಳು ನಾನು.

ಹೀಗಿದ್ದರೂ ಮೈಸೂರಿನ ಮುಡಾ ನಿವೇಶನಕ್ಕೆ ಸಂಬಂಧಿಸಿದಂತೆ ಕೇಳಿ ಬಂದ ಆರೋಪಗಳಿಂದ ನಾನು ಘಾಸಿಗೊಂಡಿದ್ದೇನೆ. ನನ್ನ ಸ್ವಂತ ಸೋದರ ಅರಿಶಿನ – ಕುಂಕುಮದ ಭಾಗವಾಗಿ ಕೊಟ್ಟ ಜಮೀನಿನ ಬಾಬು ಪಡೆದ ನಿವೇಶನಗಳು ಇಷ್ಟೊಂದು ರಾದ್ಧಾಂತವಾಗುತ್ತವೆ ಎನ್ನುವುದು ಗೊತ್ತಿರಲಿಲ್ಲ. ಇದರಿಂದ ನನ್ನ ಪತಿಯವರು ಅನ್ಯಾಯವಾಗಿ ಆರೋಪಗಳನ್ನು ಎದುರಿಸುವಂತಾಗಬಹುದು ಎನ್ನುವುದನ್ನು ನಾನು ಊಹಿಸಿದವಳೂ ಅಲ್ಲ. ನನಗೆ ಈ ನಿವೇಶನ, ಮನೆ, ಆಸ್ತಿ, ಸಂಪತ್ತು ಯಾವುದೂ ಕೂಡ ನನ್ನ ಪತಿಯ ಗೌರವ, ಘನತೆ, ಮರ್ಯಾದೆ ಮತ್ತು ಅವರ ನೆಮ್ಮದಿಗಿಂತ ದೊಡ್ಡದಲ್ಲ. ಇಷ್ಟು ವರ್ಷಗಳ ಕಾಲ ಅಧಿಕಾರದಲ್ಲಿದ್ದ ಅವರಿಂದ ಏನನ್ನೂ ನನಗಾಗಲೀ, ನನ್ನ ಕುಟುಂಬಕ್ಕಾಗಲೀ ಬಯಸದೇ ಇದ್ದ ನನಗೆ ಈ ನಿವೇಶನಗಳು ತೃಣಕ್ಕೆ ಸಮ. ಈ ಹಿನ್ನೆಲೆಯಲ್ಲಿ ವಿವಾದಕ್ಕೆ ಕಾರಣವಾಗಿರುವ ಮುಡಾದ 14 ನಿವೇಶನಗಳನ್ನು ಮರಳಿ ನೀಡಲು ಬಯಸಿದ್ದೇನೆ ಎಂದಿದ್ದಾರೆ.

ಈ ಕುರಿತು ನನ್ನ ಪತಿಯವರ ಅಭಿಪ್ರಾಯ ಏನಿದೆ ಎನ್ನುವುದು ನನಗೆ ತಿಳಿದಿಲ್ಲ. ನನ್ನ ಮಗನ ಬಳಿಯಾಗಲಿ, ನನ್ನ ಕುಟುಂಬದ ಇತರ ಸದಸ್ಯರ ಬಳಿಯಾಗಲಿ ಇದರ ಬಗ್ಗೆ ನಾನು ಚರ್ಚಿಸಿಲ್ಲ. ಇದು ನಾನು ನನ್ನ ಆತ್ಮ ಸಾಕ್ಷಿಯ ಕರೆಗೆ ಓಗೊಟ್ಟು ಪ್ರಜ್ಞಾಪೂರ್ವಕವಾಗಿ ಕೈಗೊಂಡಿರುವ ತೀರ್ಮಾನ. ಈ ಹಂತದಲ್ಲಿ ಇಂತಹ ನಿರ್ಧಾರಕ್ಕೆ ಏಕೆ ಬಂದಿರಿ? ಎಂದು ಯಾರಾದರೂ ಕೇಳಬಹುದು. ಆರೋಪ ಕೇಳಿ ಬಂದ ದಿನವೇ ನಾನು ಈ ನಿರ್ಧಾರ ಮಾಡಿದ್ದೆ. ಆದರೆ, ಈ ಮುಡಾ ನಿವೇಶನ ಹಂಚಿಕೆಯ ಆರೋಪವನ್ನು ರಾಜಕೀಯ ದುರುದ್ದೇಶದಿಂದ ಮಾಡಲಾಗಿದ್ದು, ಈ ಅನ್ಯಾಯದ ವಿರುದ್ಧ ಹೋರಾಡಬೇಕು. ಅವರ ಸಂಚಿಗೆ ನಾವು ಬಲಿಯಾಗಬಾರದು ಎಂದು ಕೆಲವು ಹಿತೈಷಿಗಳು ಹೇಳಿದ ಕಾರಣಕ್ಕೆ ನಿವೇಶನ ವಾಪಸು ಮಾಡಬೇಕೆಂಬ ನಿರ್ಧಾರ ಕೈ ಬಿಟ್ಟಿದ್ದೆ.

ಈ ನಿರ್ಧಾರ ಅಚಲವಾಗಿದ್ದು, ಈ ನಿವೇಶನಗಳನ್ನು ವಾಪಸು ನೀಡುವುದರ ಜೊತೆಗೆ ಮುಡಾಕ್ಕೆ ಸಂಬಂಧಿಸಿದ ಎಲ್ಲಾ ಆರೋಪಗಳ ಬಗ್ಗೆ ಸಮಗ್ರ ತನಿಖೆ ಮಾಡಬೇಕೆಂದು ಆಗ್ರಹಿಸುತ್ತೇನೆ. ಎಲ್ಲಾ ರಾಜಕೀಯ ಪಕ್ಷದ ನಾಯಕರು ಮತ್ತು ಮಾಧ್ಯಮ ಕ್ಷೇತ್ರದ ಬಂಧುಗಳಲ್ಲಿ ನನ್ನ ವಿನಮ್ರ ವಿನಂತಿ. ದಯವಿಟ್ಟು ರಾಜಕೀಯ ಕ್ಷೇತ್ರದಿಂದ ದೂರವಿದ್ದು, ತಮ್ಮ ಪಾಡಿಗೆ ತಾವಿರುವ ರಾಜಕೀಯ ಕುಟುಂಬದ ಹೆಣ್ಣು ಮಕ್ಕಳನ್ನು ರಾಜಕೀಯ ದ್ವೇಷ ಸಾಧನೆಗಾಗಿ ವಿವಾದದ ಕಣಕ್ಕೆ ಎಳೆದು ತಂದು ಅವರ ಘನತೆ, ಗೌರವಗಳಿಗೆ ಹಾನಿ ಮಾಡಬೇಡಿ ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ.

Tags: #bengaluru#breakingnews#karnatakanewsbeat#mudacase#siddaramiah#wife riturn 14 sited
SendShareTweet
Previous Post

ಶಿರೂರು ಭೂಕುಸಿತ ಪ್ರಕರಣ; ಕಾರ್ಯಾಚರಣೆಯಲ್ಲಿ ಮೂಳೆಗಳು ಪತ್ತೆ

Next Post

ಸ್ನೇಹಮಹಿ ಕೃಷ್ಣಗೆ ನೋಟಿಸ್ ನೀಡಿದ ಲೋಕಾಯುಕ್ತ

Related Posts

‘ಉಗಾರ್ ಶುಗರ್ ವರ್ಕ್ಸ್’ ಕಾರ್ಖಾನೆ ಬಂದ್‌ಗೆ ಆದೇಶ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ಕಠಿಣ ಕ್ರಮ!
ಬೆಳಗಾವಿ

‘ಉಗಾರ್ ಶುಗರ್ ವರ್ಕ್ಸ್’ ಕಾರ್ಖಾನೆ ಬಂದ್‌ಗೆ ಆದೇಶ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ಕಠಿಣ ಕ್ರಮ!

ನಾಡಿನೆಲ್ಲೆಡೆ  ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ; ಇಸ್ಕಾನ್‌ನಲ್ಲಿ ಬಾಲಗೋಪಾಲನ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ!
ಬೆಂಗಳೂರು

ನಾಡಿನೆಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ; ಇಸ್ಕಾನ್‌ನಲ್ಲಿ ಬಾಲಗೋಪಾಲನ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ!

ಗೌರಿ-ಗಣೇಶ ಹಬ್ಬಕ್ಕೆ ಸಾರಿಗೆ ಇಲಾಖೆಯಿಂದ ಗುಡ್‌ನ್ಯೂಸ್ : 2,400ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಕಾರ್ಯಾಚರಣೆ!
ಬೆಂಗಳೂರು

ಗೌರಿ-ಗಣೇಶ ಹಬ್ಬಕ್ಕೆ ಸಾರಿಗೆ ಇಲಾಖೆಯಿಂದ ಗುಡ್‌ನ್ಯೂಸ್ : 2,400ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಕಾರ್ಯಾಚರಣೆ!

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ : ಧರ್ಮಧಾರಿತ ಬದುಕು ಮುಖ್ಯ ಎಂದ ಸ್ವಾಮೀಜಿ
ಉಡುಪಿ

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ : ಧರ್ಮಧಾರಿತ ಬದುಕು ಮುಖ್ಯ ಎಂದ ಸ್ವಾಮೀಜಿ

ವ್ಯಾಪಾರಿಗಳೇ ಗಮನಿಸಿ ; ಸೆ.15ರೊಳಗೆ ಈ ಕೆಲಸ ಮಾಡದಿದ್ದರೆ ದುಡ್ಡೇ ಜಮೆಯಾಗಲ್ಲ!
ರಾಜ್ಯ

ವ್ಯಾಪಾರಿಗಳೇ ಗಮನಿಸಿ ; ಸೆ.15ರೊಳಗೆ ಈ ಕೆಲಸ ಮಾಡದಿದ್ದರೆ ದುಡ್ಡೇ ಜಮೆಯಾಗಲ್ಲ!

ನಾಳೆ ಕೃಷ್ಣ ಜನ್ಮಾಷ್ಟಮಿ : ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ!
ಬೆಂಗಳೂರು

ನಾಳೆ ಕೃಷ್ಣ ಜನ್ಮಾಷ್ಟಮಿ : ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ!

Next Post
ಸ್ನೇಹಮಹಿ ಕೃಷ್ಣಗೆ ನೋಟಿಸ್ ನೀಡಿದ ಲೋಕಾಯುಕ್ತ

ಸ್ನೇಹಮಹಿ ಕೃಷ್ಣಗೆ ನೋಟಿಸ್ ನೀಡಿದ ಲೋಕಾಯುಕ್ತ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat