ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಸಿಎಂ ಹಾಗೂ ಆಪ್ತರ ಮನೆ ಮೇಲೆ ಇಡಿ ದಾಳಿ ಸಾಧ್ಯತೆ!?

October 1, 2024
Share on WhatsappShare on FacebookShare on Twitter

ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿಎಂ ವಿರುದ್ಧ ಈಗಾಗಲೇ ಲೋಕಾಯುಕ್ತದಲ್ಲಿ ಎಫ್ ಐಆರ್ ದಾಖಲಾಗಿದೆ.

ಇನ್ನೊಂದೆಡೆ ಇಡಿ ಕೂಡ ಅಲರ್ಟ್ ಆಗಿದೆ. ಈಗ ಇಡಿ ತನಿಖೆಗೆ ಇಳಿಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಇಡಿ ಅಧಿಕಾರಿಗಳು ಸಿದ್ದರಾಮಯ್ಯ ಅವರಿಗೆ ಯಾವುದೇ ಕ್ಷಣದಲ್ಲಿ ನೋಟಿಸ್ ಕೊಟ್ಟು ವಿಚಾರಣೆ ನಡೆಸಬಹುದಾಗಿದೆ. ಶೀಘ್ರದಲ್ಲೇ ಇಡಿ ಅಧಿಕಾರಿಗಳು ಸಿಎಂ ಆಪ್ತರ ನಿವಾಸ ಅಥವಾ ಕಚೇರಿಗಳ ಮೇಲೆ ದಾಳಿ ನಡೆಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಸಿಎಂ ಆಪ್ತರ ಚಲನವಲನ ಮೇಲೂ ನಿಗಾ ಇಟ್ಟಿದ್ದಾರೆ. ಸಿಎಂ ಆಪ್ತರ ಮನೆ, ಸಂಬಂಧಿಕರ ಮಾಹಿತಿ ಕಲೆ ಹಾಕಿದ್ದಾರೆ. ರಾಜ್ಯಾದ್ಯಂತ ಸಿಎಂ ಆಪ್ತರ ನಿವಾಸ ಅಥವಾ ಕಚೇರಿ ಮೇಲೆ ಇಡಿ ದಾಳಿ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಜಾರ್ಖಂಡ್ ಮಾದರಿ ಇಡಿ ಅಧಿಕಾರಿಗಳು ದಾಳಿ ಮಾಡುವ ಸಾಧ್ಯತೆ ಇದೆ. ಇಡಿ ತಂಡ ಕೆಲ ಮಹತ್ವದ ಕಡತ ಬಗ್ಗೆಯೂ ಮಾಹಿತಿ ಕಲೆ ಹಾಕಿದೆ. ಮುಖ್ಯಮಂತ್ರಿ ಆಪ್ತರ ದೂರವಾಣಿ, ಬ್ಯಾಂಕ್ ಖಾತೆ ಸೇರಿದಂತೆ ಮಹತ್ವದ ಮಾಹಿತಿ ಕಲೆ ಹಾಕಲಾಗಿದೆ ಎಂದು ಕೂಡ ತಿಳಿದು ಬಂದಿದೆ.

ಕೆಸರೆ ಸರ್ವೆ ನಂ.464ರ 3.16 ಎಕರೆ ಜಮೀನಿಗೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ದೂರುದಾರ ಸ್ನೇಹಮಯಿ‌ ಕೃಷ್ಣ ಜೊತೆ ಲೋಕಾಯುಕ್ತ ಟೀಂ ಭೇಟಿ ನೀಡಿದೆ. ಲೋಕಾಯುಕ್ತ ಎಸ್ಪಿ ಟಿ.ಜೆ ಉದೇಶ್ ನೇತೃತ್ವದ ತಂಡ ಪರಿಶೀಲನೆ ನಡೆಸುತ್ತಿದೆ. ಸಂಪೂರ್ಣ ಮಾಹಿತಿ ಕಲೆ ಹಾಕಿರುವ ಅಧಿಕಾರಿಗಳು ತನಿಖೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.

Tags: #ED likely to raid CM#mudacase#siddaramiahclose aides' housesED
SendShareTweet
Previous Post

ಹಿರಿಯ ನಟ ರಜನೀಕಾಂತ್ ಆಸ್ಪತ್ರೆಗೆ ದಾಖಲು!

Next Post

ಇಸ್ರೋದಲ್ಲಿ ಉದ್ಯೋಗಾವಕಾಶ; ಅರ್ಹರಿಂದ ಅರ್ಜಿ ಆಹ್ವಾನ

Related Posts

ಇಲ್ಲಿದೆ ಡಿಕೆಶಿ ಸಂಪುಟ ಸೇರಿದ ನೂತನ ಸಚಿವರ ಪಟ್ಟಿ.. ಇಂದು ಸಂಜೆಯೇ ಪದಗ್ರಹಣ!
ರಾಜಕೀಯ

ಇಲ್ಲಿದೆ ಡಿಕೆಶಿ ಸಂಪುಟ ಸೇರಿದ ನೂತನ ಸಚಿವರ ಪಟ್ಟಿ.. ಇಂದು ಸಂಜೆಯೇ ಪದಗ್ರಹಣ!

ಬೆಂಗಳೂರಲ್ಲಿ ಯುವಕ ಆತ್ಮಹತ್ಯೆಗೆ ಶರಣು!
ಬೆಂಗಳೂರು

ಬೆಂಗಳೂರಲ್ಲಿ ಯುವಕ ಆತ್ಮಹತ್ಯೆಗೆ ಶರಣು!

KPSC ನೇಮಕಾತಿ ಹಗರಣ ; ತನಿಖಾಧಿಕಾರಿಯಾಗಿ CID ಎಸ್‌ಪಿ ರಾಘವೇಂದ್ರ ಹೆಗಡೆ ನೇಮಕ
ಬೆಂಗಳೂರು

KPSC ನೇಮಕಾತಿ ಹಗರಣ ; ತನಿಖಾಧಿಕಾರಿಯಾಗಿ CID ಎಸ್‌ಪಿ ರಾಘವೇಂದ್ರ ಹೆಗಡೆ ನೇಮಕ

100 ಅಡಿ ತುಂಬಿದ KRS ನೀರಿನ ಮಟ್ಟ.. ರೈತರು ಖುಷ್‌!
ಮಂಡ್ಯ

100 ಅಡಿ ತುಂಬಿದ KRS ನೀರಿನ ಮಟ್ಟ.. ರೈತರು ಖುಷ್‌!

ಸಚಿವ ಸಂಪುಟ ವಿಸ್ತರಣೆ : ಹೈಕಮಾಂಡ್ ಲಿಸ್ಟ್‌ಗಾಗಿ ಸಿಎಂ ಡಿಕೆಶಿ ವೈಟಿಂಗ್‌.. ಇಂದಿನ ಎಲ್ಲಾ ಕಾರ್ಯಕ್ರಮಗಳು ರದ್ದು!
ರಾಜಕೀಯ

ಸಚಿವ ಸಂಪುಟ ವಿಸ್ತರಣೆ : ಹೈಕಮಾಂಡ್ ಲಿಸ್ಟ್‌ಗಾಗಿ ಸಿಎಂ ಡಿಕೆಶಿ ವೈಟಿಂಗ್‌.. ಇಂದಿನ ಎಲ್ಲಾ ಕಾರ್ಯಕ್ರಮಗಳು ರದ್ದು!

ಕಾವೇರಿ ವಿಚಾರದಲ್ಲಿ ರೈತರ ರಕ್ಷಣೆಗೆ ನಾನು ಬದ್ಧ ; ಸಿಎಂ ಡಿಕೆಶಿ
ರಾಜಕೀಯ

ಕಾವೇರಿ ವಿಚಾರದಲ್ಲಿ ರೈತರ ರಕ್ಷಣೆಗೆ ನಾನು ಬದ್ಧ ; ಸಿಎಂ ಡಿಕೆಶಿ

Next Post
ಇಸ್ರೋದಲ್ಲಿ ಉದ್ಯೋಗಾವಕಾಶ; ಅರ್ಹರಿಂದ ಅರ್ಜಿ ಆಹ್ವಾನ

ಇಸ್ರೋದಲ್ಲಿ ಉದ್ಯೋಗಾವಕಾಶ; ಅರ್ಹರಿಂದ ಅರ್ಜಿ ಆಹ್ವಾನ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಂಸತ್ತಲ್ಲಿ ‘ರಾಮಮಂದಿರ ದೇಣಿಗೆ ಕಳವು’ ವಿವಾದದ ಕಿಚ್ಚು : ‘ಚಂದಾ ಚೋರ್‌’ ಘೋಷಣೆ ಕೂಗಿ ವಿರೋಧ ಪಕ್ಷಗಳ ಭಾರಿ ಪ್ರತಿಭಟನೆ!

ಸಂಸತ್ತಲ್ಲಿ ‘ರಾಮಮಂದಿರ ದೇಣಿಗೆ ಕಳವು’ ವಿವಾದದ ಕಿಚ್ಚು : ‘ಚಂದಾ ಚೋರ್‌’ ಘೋಷಣೆ ಕೂಗಿ ವಿರೋಧ ಪಕ್ಷಗಳ ಭಾರಿ ಪ್ರತಿಭಟನೆ!

ಗುರು-ಶಿಷ್ಯರ ಅಪರೂಪದ ಕ್ಷಣ : ರಾಂಚಿಯಲ್ಲಿ ಪಂತ್‌ಗೆ ವಿಶೇಷ ಕಾರು ಸವಾರಿ ಮಾಡಿಸಿದ ಧೋನಿ!

ಗುರು-ಶಿಷ್ಯರ ಅಪರೂಪದ ಕ್ಷಣ : ರಾಂಚಿಯಲ್ಲಿ ಪಂತ್‌ಗೆ ವಿಶೇಷ ಕಾರು ಸವಾರಿ ಮಾಡಿಸಿದ ಧೋನಿ!

ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಕೇಸ್‌ : ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಸಿಂಗ್ ದೋಷಮುಕ್ತ

ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಕೇಸ್‌ : ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಸಿಂಗ್ ದೋಷಮುಕ್ತ

ಹೈಕೋರ್ಟ್ ಚಾಟಿ ಬೆನ್ನಲ್ಲೇ ಕೋರ್ಟ್ ಕ್ಯಾಂಟೀನ್‌ಗೆ FDA ಅಧಿಕಾರಿ ತುಕಾರಾಮ್ ಮುಂಡೆ ದಿಢೀರ್ ದಾಳಿ!

ಹೈಕೋರ್ಟ್ ಚಾಟಿ ಬೆನ್ನಲ್ಲೇ ಕೋರ್ಟ್ ಕ್ಯಾಂಟೀನ್‌ಗೆ FDA ಅಧಿಕಾರಿ ತುಕಾರಾಮ್ ಮುಂಡೆ ದಿಢೀರ್ ದಾಳಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಂಸತ್ತಲ್ಲಿ ‘ರಾಮಮಂದಿರ ದೇಣಿಗೆ ಕಳವು’ ವಿವಾದದ ಕಿಚ್ಚು : ‘ಚಂದಾ ಚೋರ್‌’ ಘೋಷಣೆ ಕೂಗಿ ವಿರೋಧ ಪಕ್ಷಗಳ ಭಾರಿ ಪ್ರತಿಭಟನೆ!

ಸಂಸತ್ತಲ್ಲಿ ‘ರಾಮಮಂದಿರ ದೇಣಿಗೆ ಕಳವು’ ವಿವಾದದ ಕಿಚ್ಚು : ‘ಚಂದಾ ಚೋರ್‌’ ಘೋಷಣೆ ಕೂಗಿ ವಿರೋಧ ಪಕ್ಷಗಳ ಭಾರಿ ಪ್ರತಿಭಟನೆ!

ಗುರು-ಶಿಷ್ಯರ ಅಪರೂಪದ ಕ್ಷಣ : ರಾಂಚಿಯಲ್ಲಿ ಪಂತ್‌ಗೆ ವಿಶೇಷ ಕಾರು ಸವಾರಿ ಮಾಡಿಸಿದ ಧೋನಿ!

ಗುರು-ಶಿಷ್ಯರ ಅಪರೂಪದ ಕ್ಷಣ : ರಾಂಚಿಯಲ್ಲಿ ಪಂತ್‌ಗೆ ವಿಶೇಷ ಕಾರು ಸವಾರಿ ಮಾಡಿಸಿದ ಧೋನಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat