ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ಜೈಲಿನಲ್ಲಿ ರಾಜಾತಿಥ್ಯ ಪ್ರಕರಣ; ಹಲವು ಕರ್ಮಕಾಂಡ ಬಯಲಿಗೆ!

October 4, 2024
Share on WhatsappShare on FacebookShare on Twitter

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ಸಿಕ್ಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆ ಬಹುತೇಕ ಪೂರ್ಣಗೊಂಡಿದೆ. ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ತನಿಖೆಗೆ ಕಾರಾಗೃಹದ ಸಿಬ್ಬಂದಿ ಕೂಡ ಸಹಕರಿಸಿದ್ದಾರೆ ಎನ್ನಲಾಗಿದೆ. ಎಲ್ಲ ವಿಷಯಗಳನ್ನು ಆರೋಪ ಪಟ್ಟಿಯಲ್ಲಿ ಸೇರಿಸಿರುವ ಪೊಲೀಸರು ಕೊರ್ಟ್ ಗೆ ಸಲ್ಲಿಸಲು ತಯಾರಿ ನಡೆಸಿದ್ದಾರೆ.

ದರ್ಶನ್ ರೌಂಡ್ ಟೇಬಲ್ ನಲ್ಲಿ ಟೀ ಪಾರ್ಟಿ ಮಾಡಿದ್ದು, ಜೈಲಿನೊಳಗೆ ಹೊರಗಿನ ವ್ಯಕ್ತಿ ಜೊತೆ ವಿಡಿಯೋ ಕಾಲ್ ಸಂಭಾಷಣೆ ನಡೆಸಿದ್ದು. ಪ್ರಕರಣದ ಬಗ್ಗೆ ತನಿಖೆ ನಡೆಸಿದ್ದಾರೆ.

ಪೊಲೀಸರು ಅಂತಿಮ ಪರಾಮರ್ಶೆಗೆಂದು ಕಾನೂನು ತಜ್ಞರ ಮೊರೆ ಹೊಗಿದ್ದಾರೆ. ಈ ಮೂಲಕ ಕಾನೂನು ತಜ್ಞರ ಅಭಿಪ್ರಾಯ ಪಡೆದು ಶೀಘ್ರದಲ್ಲೇ ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಗೆ ಸಿಕ್ಕಿದ್ದ ರಾಜಾತಿಥ್ಯ ತನಿಖೆ ಕೈಗೊಂಡಿದ್ದ ಪೊಲೀಸರಿಗೆ ಶಾಕಿಂಗ್ ವಿಷಯಗಳು ದರ್ಶನವಾಗಿವೆ. ಮೂರು ಹಂತಗಳಲ್ಲಿ ಹೊರಗಿನಿಂದ ಜೈಲಿನೊಳಗೆ ಮದ್ಯ ತಲುಪುತ್ತಿತ್ತು ಎಂದು ತಿಳಿದು ಬಂದಿದೆ.

ಮದ್ಯದ ಬಾಟಲ್ ಅಸಲಿ ಬೆಲೆ 2 ಸಾವಿರ ರೂ. ಇದ್ದರೆ, ಅದನ್ನು ಒಳಗೆ ಕೊಡಲು 25 ಸಾವಿರ ರೂ. ನೀಡಲಾಗುತ್ತಿತ್ತು. ಬಾಟಲ್ ನ್ನು ಓರ್ವ ಹೊರಗಡೆ ತಂದರೆ, ಅದನ್ನು ಜೈಲಿನ ಒಳಗೆ ತೆಗೆದುಕೊಂಡು ಹೊಗುವವನು ಮತ್ತೊಬ್ಬ. ನಂತರ ಅದನ್ನು ರೌಡಿಗೆ ತಲುಪಿಸುವುದು ಮತ್ತೊಬ್ಬ. ಈ ಸರಬರಾಜು ಪ್ರಕ್ರಿಯೆಯಲ್ಲಿ ಜೈಲಿನ ಕೆಲ ಸಿಬ್ಬಂದಿಗಳು ಹಾಗೂ ಕೆಲ ಸಜಾ ಬಂಧಿಗಳು ಭಾಗಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಎಣ್ಣೆಗೆ ಹಣವನ್ನು ಹೊರಗೆ ಪಡೆಯಲಾಗುತ್ತಿತ್ತು ಎಂದು ತಿಳಿದು ಬಂದಿದೆ. ಸದ್ಯ ಪೊಲೀಸರು, ಎಣ್ಣೆಯಯನ್ನು ಯಾರು ಯಾವ ರೀತಿ ಸಪ್ಲೈ ಮಾಡುತ್ತಿದ್ದರು ಎಂಬ ಕುರಿತು ತನಿಖೆ ನಡೆಸುತ್ತಿದ್ದಾರೆ.

ನಗರ ಪೊಲೀಸ್ ಆಯುಕ್ತರು ಜೈಲಿನ ರಾಜಾತಿಥ್ಯದ ಬಗ್ಗೆ ವರದಿ ನೀಡುವಂತೆ ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾರಿಮಾಗೆ ಸೂಚಿಸಿದ್ದರು. ಅದರಂತೆ ತನಿಖೆ ವೇಳೆ ಕಂಡು ಬಂದ ಅಂಶಗಳ ಸಹಿತ ರಾಜಾತಿಥ್ಯದ ವರದಿ ನಗರ ಪೊಲೀಸ್ ಆಯುಕ್ತರಿಗೆ ಸಲ್ಲಿಸಿದ್ದಾರೆ. ಈಗ ತನಿಖೆಯ ಸಂಪೂರ್ಣವಾಗಿ ಮುಗಿದಿದ್ದು, ಸದ್ಯದಲ್ಲೇ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.

Tags: bangaloreDarshanDrinksPolice
SendShareTweet
Previous Post

5 ಭಾಷೆಗಳಿಗೆ ಶಾಸ್ತ್ರೀಯ ಸ್ಥಾನಮಾನ!

Next Post

ಜೊತೆಗೆ ಕೂತು ಕುಡಿದ ಪತಿ-ಪತ್ನಿ; ನಶೆಯಲ್ಲಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

Related Posts

ಬೈಕ್‌ ಅಡ್ಡಗಟ್ಟಿ 31 ಲಕ್ಷ ದೋಚಿದ್ದ ಖತರ್ನಾಕ್‌ ಕಳ್ಳರ ಬಂಧನ!
ಬೆಂಗಳೂರು ಗ್ರಾಮಾಂತರ

ಬೈಕ್‌ ಅಡ್ಡಗಟ್ಟಿ 31 ಲಕ್ಷ ದೋಚಿದ್ದ ಖತರ್ನಾಕ್‌ ಕಳ್ಳರ ಬಂಧನ!

‘ಹುಲಿ ಹುಲಿ’ ಅಂತಾ ವೀಡಿಯೋ ಮಾಡಿ ಪೊಲೀಸ್‌ ಕೈಗೆ ಲಾಕ್‌ ಆದ ರೀಲ್ಸ್‌ ಮಂಜು!
ಬೆಂಗಳೂರು ಗ್ರಾಮಾಂತರ

‘ಹುಲಿ ಹುಲಿ’ ಅಂತಾ ವೀಡಿಯೋ ಮಾಡಿ ಪೊಲೀಸ್‌ ಕೈಗೆ ಲಾಕ್‌ ಆದ ರೀಲ್ಸ್‌ ಮಂಜು!

ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ನೂತನ ಅತಿಥಿಗಳ ಆಗಮನ
ಬೆಂಗಳೂರು ನಗರ

ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ನೂತನ ಅತಿಥಿಗಳ ಆಗಮನ

ಅಪಘಾತದಲ್ಲಿ ಪ್ರಾಣ ಬಿಟ್ಟ ಚಿರತೆ!
ಬೆಂಗಳೂರು ಗ್ರಾಮಾಂತರ

ಅಪಘಾತದಲ್ಲಿ ಪ್ರಾಣ ಬಿಟ್ಟ ಚಿರತೆ!

ಸೋಮನಾಥ ಜ್ಯೋತಿರ್ಲಿಂಗ ದರ್ಶನಕ್ಕೆ ಹರಿದು ಬಂದ ಭಕ್ತ ಗಣ
ಬೆಂಗಳೂರು ಗ್ರಾಮಾಂತರ

ಸೋಮನಾಥ ಜ್ಯೋತಿರ್ಲಿಂಗ ದರ್ಶನಕ್ಕೆ ಹರಿದು ಬಂದ ಭಕ್ತ ಗಣ

ಬಿಯರ್‌ಗಾಗಿ ದರೋಡೆ ಮಾಡುತ್ತಿದ್ದ ಗ್ಯಾಂಗ್ ಅಂದರ್.!
ಬೆಂಗಳೂರು ಗ್ರಾಮಾಂತರ

ಬಿಯರ್‌ಗಾಗಿ ದರೋಡೆ ಮಾಡುತ್ತಿದ್ದ ಗ್ಯಾಂಗ್ ಅಂದರ್.!

Next Post
ಜೊತೆಗೆ ಕೂತು ಕುಡಿದ ಪತಿ-ಪತ್ನಿ; ನಶೆಯಲ್ಲಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

ಜೊತೆಗೆ ಕೂತು ಕುಡಿದ ಪತಿ-ಪತ್ನಿ; ನಶೆಯಲ್ಲಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಏ.1ರಿಂದ ಬದಲಾಗಲಿವೆ ಈ ಕ್ರೆಡಿಟ್ ಕಾರ್ಡ್ ನಿಯಮಗಳು.. ಜೇಬಿಗೆ ಭಾರವೋ? ಹಗುರವೋ? ಇಲ್ಲಿದೆ ಮಾಹಿತಿ

ಏ.1ರಿಂದ ಬದಲಾಗಲಿವೆ ಈ ಕ್ರೆಡಿಟ್ ಕಾರ್ಡ್ ನಿಯಮಗಳು.. ಜೇಬಿಗೆ ಭಾರವೋ? ಹಗುರವೋ? ಇಲ್ಲಿದೆ ಮಾಹಿತಿ

ಬೈಕ್‌ ಅಡ್ಡಗಟ್ಟಿ 31 ಲಕ್ಷ ದೋಚಿದ್ದ ಖತರ್ನಾಕ್‌ ಕಳ್ಳರ ಬಂಧನ!

ಬೈಕ್‌ ಅಡ್ಡಗಟ್ಟಿ 31 ಲಕ್ಷ ದೋಚಿದ್ದ ಖತರ್ನಾಕ್‌ ಕಳ್ಳರ ಬಂಧನ!

ರಾಜಧಾನಿ ಬೆಂಗಳೂರಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ.. ಕೂಲ್​​ ಕೂಲ್​​ ವೆದರ್!

ರಾಜಧಾನಿ ಬೆಂಗಳೂರಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ.. ಕೂಲ್​​ ಕೂಲ್​​ ವೆದರ್!

ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಕೊನೆಗೂ ಸಸ್ಪೆಂಡ್!

ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಕೊನೆಗೂ ಸಸ್ಪೆಂಡ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಏ.1ರಿಂದ ಬದಲಾಗಲಿವೆ ಈ ಕ್ರೆಡಿಟ್ ಕಾರ್ಡ್ ನಿಯಮಗಳು.. ಜೇಬಿಗೆ ಭಾರವೋ? ಹಗುರವೋ? ಇಲ್ಲಿದೆ ಮಾಹಿತಿ

ಏ.1ರಿಂದ ಬದಲಾಗಲಿವೆ ಈ ಕ್ರೆಡಿಟ್ ಕಾರ್ಡ್ ನಿಯಮಗಳು.. ಜೇಬಿಗೆ ಭಾರವೋ? ಹಗುರವೋ? ಇಲ್ಲಿದೆ ಮಾಹಿತಿ

ಬೈಕ್‌ ಅಡ್ಡಗಟ್ಟಿ 31 ಲಕ್ಷ ದೋಚಿದ್ದ ಖತರ್ನಾಕ್‌ ಕಳ್ಳರ ಬಂಧನ!

ಬೈಕ್‌ ಅಡ್ಡಗಟ್ಟಿ 31 ಲಕ್ಷ ದೋಚಿದ್ದ ಖತರ್ನಾಕ್‌ ಕಳ್ಳರ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat