ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಧಾರವಾಡ

ಅ.ಭಾ. ವೀ. ಶಿವಾಚಾರ್ಯ ಸಂಸ್ಥೆ ಜಿಲ್ಲಾಧ್ಯಕ್ಷರಾಗಿ ಶಿರಕೋಳ ಶ್ರೀ ಆಯ್ಕೆ

September 3, 2025
Share on WhatsappShare on FacebookShare on Twitter

ಧಾರವಾಡ : ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ಧಾರವಾಡ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಶಿರಕೋಳ ಹಿರೇಮಠದ ಶ್ರೀಗುರುಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಅಮ್ಮಿನಬಾವಿ ಸಂಸ್ಥಾನ ಪಂಚಗೃಹ ಹಿರೇಮಠದ ಕಿರಿಯಶ್ರೀ ಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಅವಿರೋಧವಾಗಿ ಆಯ್ಕೆಯಾದರು.

ತಾಲೂಕಿನ ಅಮ್ಮಿನಬಾವಿ ಸಂಸ್ಥಾನ ಪಂಚಗೃಹ ಹಿರೇಮಠದಲ್ಲಿ ಬುಧವಾರ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ರಾಷ್ಟ್ರೀಯ ಉಪಾಧ್ಯಕ್ಷರಾದ ಹುಕ್ಕೇರಿ ಗುರುಶಾಂತೇಶ್ವರ ಸಂಸ್ಥಾನಮಠದ ಶ್ರೀಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅಧ್ಯಕ್ಷತೆಯಲ್ಲಿ ಹಮ್ಮಿಕೊಂಡಿದ್ದ ಜಿಲ್ಲೆಯ ವೀರಶೈವ ಧರ್ಮದ ಪಂಚಪೀಠಗಳ ಎಲ್ಲಾ ಶಾಖಾಮಠಗಳ ಶಿವಾಚಾರ್ಯ ಶ್ರೀಗಳ ಪ್ರಥಮ ಸಮಾವೇಶದಲ್ಲಿ ಈ ಆಯ್ಕೆ ನಡೆಯಿತು.

ಸುಳ್ಳ ಪಂಚಗೃಹ ಹಿರೇಮಠದ ಶ್ರೀಶಿವಸಿದ್ಧರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ, ನವಲಗುಂದ ಪಂಚಗೃಹ ಹಿರೇಮಠದ ಶ್ರೀಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ ಹಾಗೂ ಹುಬ್ಬಳ್ಳಿ ನವನಗರ ಕಾಶಿ ಶಾಖಾಮಠದ ರಾಜಶೇಖರ ಶಿವಾಚಾರ್ಯ ಸ್ವಾಮೀಜಿ (ಎಲ್ಲರೂ ಉಪಾಧ್ಯಕ್ಷರು), ಬ್ಯಾಹಟ್ಟಿ ಹಿರೇಮಠದ ಶ್ರೀಮರುಳಸಿದ್ಧ ಶಿವಾಚಾರ್ಯ ಸ್ವಾಮೀಜಿ ಮತ್ತು ಮೊರಬ ಜಡಿಮಠದ ಶ್ರೀ ಮಹೇಶ್ವರ ಶಿವಾಚಾರ್ಯ ಸ್ವಾಮೀಜಿ (ಇಬ್ಬರೂ ಜಂಟಿ ಕಾರ್ಯದರ್ಶಿಗಳು), ಕೋಶಾಧ್ಯಕ್ಷರಾಗಿ ತುಪ್ಪದಕುರಹಟ್ಟಿ ಹಿರೇಮಠದ ಶ್ರೀವಾಗೀಶ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಕಾರ್ಯಕಾರಿಣಿ ಸದಸ್ಯರುಗಳಾಗಿ ಕುಂದಗೋಳ ಪಂಚಗೃಹ ಹಿರೇಮಠದ ಶ್ರೀಶಿಥಿಕಂಠೇಶ್ವರ ಶಿವಾಚಾರ್ಯ ಸ್ವಾಮೀಜಿ, ಶಿಂಗನಹಳ್ಳಿಯ ಶ್ರೀರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ

ಕಲಘಟಗಿ ಹನ್ನೆರಡುಮಠದ ಶ್ರೀಅಭಿನವ ಮಡಿವಾಳ ಶಿವಾಚಾರ್ಯ ಸ್ವಾಮೀಜಿ, ಹಳ್ಯಾಳ-ಹಳೇಹುಬ್ಬಳ್ಳಿ ಪಂಚಗೃಹ ಹಿರೇಮಠದ ಶ್ರೀರೇಣುಕ ಪ್ರಸಾದ ಸ್ವಾಮೀಜಿ, ತಿರುಮಲಕೊಪ್ಪ ಶ್ರೀಜಗದ್ಗುರು ರೇಣುಕ ಧರ್ಮನಿವಾಸದ ಶ್ರೀದಾನೇಶ್ವರ ಸ್ವಾಮೀಜಿ ಆಯ್ಕೆಯಾದರು.

ಧರ್ಮಧ್ವಜ ಪ್ರದಾನ : ಅ.ಭಾ. ವೀರಶೈವ ಶಿವಾಚಾರ್ಯ ಸಂಸ್ಥೆ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಶಿರಕೋಳದ ಶ್ರೀಗುರುಸಿದ್ಧೇಶ್ವರ ಶಿವಾಚಾರ್ಯರಿಗೆ ರಾಷ್ಟ್ರೀಯ ಉಪಾಧ್ಯಕ್ಷರಾದ ಹುಕ್ಕೇರಿಯ ಶ್ರೀಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಪಂಚಾಚಾರ್ಯರ ಧರ್ಮಧ್ವಜವನ್ನು ನೀಡಿ ಸಮಾವೇಶದಲ್ಲಿ ಪಾಲ್ಗೊಂಡ ಎಲ್ಲಾ ಶ್ರೀಗಳನ್ನು ಗೌರವಿಸಿದರು. ಇದೇ ಸಂದರ್ಭದಲ್ಲಿ ಹುಕ್ಕೇರಿ ಶ್ರೀಗಳನ್ನು ಹಾಗೂ ಅ.ಭಾ.ವೀರಶೈವ ಶಿವಾಚಾರ್ಯ ಸಂಸ್ಥೆ ಬೆಳಗಾವಿ ಜಿಲ್ಲಾಧ್ಯಕ್ಷರಾದ ಸವದತ್ತಿ ಮೂಲಿಮಠದ ಶ್ರೀಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿಯವರನ್ನು ಅಮ್ಮಿನಬಾವಿ ಸಂಸ್ಥಾನ ಪಂಚಗೃಹ ಹಿರೇಮಠದ ಉಭಯ ಶ್ರೀಗಳು ಗೌರವಿಸಿದರು. ಕಲಘಟಗಿ ಹನ್ನೆರಡುಮಠದ ಶ್ರೀರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ ಇದ್ದರು.

ಸಮಾವೇಶದ ನಿರ್ಣಯಗಳು :

ಶಿವಾಚಾರ್ಯ ಶ್ರೀಗಳ ಪ್ರಥಮ ಸಮಾವೇಶದಲ್ಲಿ ಕೈಕೊಂಡ ನಿರ್ಣಯಗಳು ಹೀಗಿವೆ. ಅಷ್ಟಾವರಣ, ಪಂಚಾಚಾರ ಮತ್ತು ಷಟ್‌ಸ್ಥಲಗಳ ಮೂಲವಾಹಿನಿಯನ್ನು ಕೇಂದ್ರೀಕರಿಸಿ ವೀರಶೈವ-ಲಿಂಗಾಯತ ಧರ್ಮ ಜಾಗೃತಿಗೆ ವಿಸ್ತೃತ ಅಭಿಯಾನಗಳನ್ನು ಕೈಕೊಳ್ಳುವುದು, ವೀರಶೈವ ಧರ್ಮ ಸಂಸ್ಥಾಪನೆಯ ಪಂಚಪೀಠಗಳಾದ ಶ್ರೀರಂಭಾಪುರಿ, ಶ್ರೀಉಜ್ಜಯಿನಿ, ಶ್ರೀಕೇದಾರ, ಶ್ರೀಶ್ರೀಶೈಲ ಹಾಗೂ ಶ್ರೀಕಾಶಿ ಪೀಠಗಳ ಪ್ರಾಚೀನ ಮೂಲ ಗುರುಪರಂಪರೆಯನ್ನು ವ್ಯವಸ್ಥಿತವಾಗಿ ಪ್ರಚುರಪಡಿಸುವುದು, ಬಸವಾದಿ ಶಿವಶರಣರು ಹಾಗೂ ಅ.ಭಾ.ವೀರಶೈವ ಲಿಂಗಾಯತ ಮಹಾಸಭೆಯ ಸಂಸ್ಥಾಪಕರಾದ ಹಾನಗಲ್ಲದ ಶ್ರೀಕುಮಾರ ಮಹಾಸ್ವಾಮಿಗಳು ನಿರೂಪಿಸಿದ ಚಿಂತನೆಗಳನ್ನೂ ಭಕ್ತಗಣಕ್ಕೆ ತಿಳಿಸುವುದು, ಕನಿಷ್ಠ ಪ್ರತೀ ಎರಡು ತಿಂಗಳಿಗೊಮ್ಮೆ ಜಿಲ್ಲೆಯ ಎಲ್ಲಾ ಶಿವಾಚಾರ್ಯರು ಸಮಾವೇಶಗೊಂಡು ಧರ್ಮ ಜಾಗೃತಿ ಚಿಂತನೆಗೈದು ಅನುಷ್ಠಾನಗೊಳಿಸುವುದು, ಹು.ಧಾ. ಮಹಾನಗರ ಸೇರಿ ಎಲ್ಲಾ ತಾಲ್ಲೂಕು ಕೇಂದ್ರ ಸ್ಥಾನಗಳು, ಹೋಬಳಿ ಮತ್ತು ದೊಡ್ಡ ಗ್ರಾಮಗಳಲ್ಲಿ ಹಂತ ಹಂತವಾಗಿ ವರ್ಷದುದ್ದಕ್ಕೂ ಧರ್ಮ ಜಾಗೃತಿ ಸಮಾವೇಶಗಳನ್ನು ಸಂಘಟಿಸುವುದು ಮತ್ತು ಸಾಂದರ್ಭಿಕವಾಗಿ ಜಿಲ್ಲೆಯ ವಿವಿಧ ಮಠಗಳಲ್ಲಿ ಸಾಮೂಹಿಕ ಇಷ್ಟಲಿಂಗ ಮಹಾಪೂಜಾ ಕೈಂಕರ್ಯಗಳನ್ನು ಸಂಘಟಿಸಿ ಇಷ್ಟಲಿಂಗ ದೀಕ್ಷೆ ನೀಡುವುದು.

Tags: DharwadShantalinga Shivacharya SwamijiShirakola Shree
SendShareTweet
Previous Post

ಬೆಂಗಳೂರಿಗರೇ ಎಚ್ಚರ! ಮುಂದಿನ ಮೂರ್ನಾಲ್ಕು ದಿನ ಮಳೆಯ ಎಚ್ಚರಿಕೆ

Next Post

ಜಿಎಸ್‌ಟಿ 2.0: ತೆರಿಗೆ ಸರಳೀಕರಣದ ಹೊಸ ಯುಗ, ಸಾಮಾನ್ಯರ ಬದುಕಿಗೆ ಬಂಪರ್ ಕೊಡುಗೆ

Related Posts

ರೀಲ್ಸ್ ನೋಡಬೇಡ ಎಂದಿದ್ದಕ್ಕೆ ಯುವತಿ ಆತ್ಮಹತ್ಯೆ!
ಧಾರವಾಡ

ರೀಲ್ಸ್ ನೋಡಬೇಡ ಎಂದಿದ್ದಕ್ಕೆ ಯುವತಿ ಆತ್ಮಹತ್ಯೆ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!
ಧಾರವಾಡ

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಶವಾಗಾರ ಪೇಂಟಿಂಗ್ ವೇಳೆ ವಿದ್ಯುತ್ ಶಾಕ್ : ಪೆಂಟರ್ ಜೀವನ್ಮರಣ ಹೋರಾಟ
ಧಾರವಾಡ

ಶವಾಗಾರ ಪೇಂಟಿಂಗ್ ವೇಳೆ ವಿದ್ಯುತ್ ಶಾಕ್ : ಪೆಂಟರ್ ಜೀವನ್ಮರಣ ಹೋರಾಟ

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!
ರಾಜ್ಯ

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ

‘ದಪ್ಪ ಇದ್ದಾಳೆ’ ಎಂದು ಪತ್ನಿಯ ಕತ್ತು ಹಿಸುಕಿ ಕೊಲೆ ; ಪತಿ ಸೇರಿ ನಾಲ್ವರ ಬಂಧನ!
ಧಾರವಾಡ

‘ದಪ್ಪ ಇದ್ದಾಳೆ’ ಎಂದು ಪತ್ನಿಯ ಕತ್ತು ಹಿಸುಕಿ ಕೊಲೆ ; ಪತಿ ಸೇರಿ ನಾಲ್ವರ ಬಂಧನ!

Next Post
ಜಿಎಸ್‌ಟಿ 2.0: ತೆರಿಗೆ ಸರಳೀಕರಣದ ಹೊಸ ಯುಗ, ಸಾಮಾನ್ಯರ ಬದುಕಿಗೆ ಬಂಪರ್ ಕೊಡುಗೆ

ಜಿಎಸ್‌ಟಿ 2.0: ತೆರಿಗೆ ಸರಳೀಕರಣದ ಹೊಸ ಯುಗ, ಸಾಮಾನ್ಯರ ಬದುಕಿಗೆ ಬಂಪರ್ ಕೊಡುಗೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

“ಕೈಲಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ” : ಭಾರತ ತಂಡಕ್ಕೆ ಮರಳುವ ಕುರಿತು ಸೂರ್ಯಕುಮಾರ್ ಮೌನ

“ಕೈಲಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ” : ಭಾರತ ತಂಡಕ್ಕೆ ಮರಳುವ ಕುರಿತು ಸೂರ್ಯಕುಮಾರ್ ಮೌನ

ಚೀನಾದ ಜೆ-10ಸಿಇ ಯುದ್ಧ ವಿಮಾನ ಖರೀದಿಗೆ ಬಾಂಗ್ಲಾ ಸಜ್ಜು ; ಆಪರೇಷನ್ ಸಿಂಧೂರ್‌ ಉದಾಹರಿಸಿದ ಪ್ರಧಾನಿ ಸಲಹೆಗಾರ

ಚೀನಾದ ಜೆ-10ಸಿಇ ಯುದ್ಧ ವಿಮಾನ ಖರೀದಿಗೆ ಬಾಂಗ್ಲಾ ಸಜ್ಜು ; ಆಪರೇಷನ್ ಸಿಂಧೂರ್‌ ಉದಾಹರಿಸಿದ ಪ್ರಧಾನಿ ಸಲಹೆಗಾರ

ಸಮಾಜ ಕಲ್ಯಾಣ ಇಲಾಖೆಯಲ್ಲಿ 140 ಶಿಕ್ಷಕರ ಹುದ್ದೆಗಳ ನೇಮಕಾತಿ : 81 ಸಾವಿರ ರೂ. ಸಂಬಳ

ಸಮಾಜ ಕಲ್ಯಾಣ ಇಲಾಖೆಯಲ್ಲಿ 140 ಶಿಕ್ಷಕರ ಹುದ್ದೆಗಳ ನೇಮಕಾತಿ : 81 ಸಾವಿರ ರೂ. ಸಂಬಳ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

“ಕೈಲಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ” : ಭಾರತ ತಂಡಕ್ಕೆ ಮರಳುವ ಕುರಿತು ಸೂರ್ಯಕುಮಾರ್ ಮೌನ

“ಕೈಲಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ” : ಭಾರತ ತಂಡಕ್ಕೆ ಮರಳುವ ಕುರಿತು ಸೂರ್ಯಕುಮಾರ್ ಮೌನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat