ಬಳ್ಳಾರಿ: ಮಹೀಂದ್ರಾ ಕಂಪನಿಯ ಥಾರ್ ಜೀಪ್ (Mahindra Thar) ಹೊತ್ತಿ ಉರಿದ ಘಟನೆ ಸಂಡೂರು (Sanduru) ತಾಲೂಕಿನ ಜೈಸಿಂಗ್‌ಪುರ ಹತ್ತಿರ ನಡೆದಿದೆ.
ತಾಳೂರು ಗ್ರಾಮದಿಂದ ಸಂಡೂರು ಕಡೆ ಪ್ರಯಾಣಿಸುತ್ತಿದ್ದಾಗ ಜೀಪ್ ಇದ್ದಕ್ಕಿದ್ದಂತೆ ಆಫ್ ಅಗಿದೆ. ಚಾಲಕ ಪ್ರಯತ್ನ ಪಟ್ಟರೂ ಸ್ಟಾರ್ಟ್ ಆಗಿಲ್ಲ. ಈ ವೇಳೆ ಸುಟ್ಟ ವಾಸನೆ ಬಂದಿದೆ. ವಾಸನೆ ಬರುತ್ತಿದ್ದಂತೆ ಚಾಲಕ ಥಾರ್ ನಿಂದ ಹೊರಗೆ ಇಳಿದಿದ್ದಾನೆ.ಕೂಡಲೇ ಥಾರ್ ಹೊತ್ತಿ ಉರಿದಿದೆ. ಆದರೆ, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಸಂಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಈ