ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉತ್ತರ ಕನ್ನಡ

ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಿದ ಸೇತುವೆ ಕುಸಿತ ಪ್ರಕರಣ; ಲಾರಿಗಾಗಿ ಹುಡುಕಾಟ

August 7, 2024
Share on WhatsappShare on FacebookShare on Twitter

ಉತ್ತರ ಕನ್ನಡ ಜಿಲ್ಲೆಯ ಕಾರವಾರ ಹತ್ತಿರ ಕೋಡಿಭಾಗ್ ಸೇತುವೆ ಕಾಳಿ ನದಿಗೆ ಬಿದ್ದ ಹಿನ್ನೆಲೆಯಲ್ಲಿ ತಮಿಳುನಾಡು ಮೂಲದ ಲಾರಿಯು ನದಿಗೆ ಉರುಳಿದೆ. ಆದರೆ, ಅದೃಷ್ಟವಶಾತ್ ಲಾರಿ ಚಾಲಕನ್ನು ಪೊಲೀಸರು ಹಾಗೂ ಸ್ಥಳೀಯ ಮೀನುಗಾರರು ರಕ್ಷಿಸಿದ್ದಾರೆ.

ಎಸ್ಪಿ ನಾರಾಯಣ ಸ್ಥಳಕ್ಕೆ ಭೇಟಿ ನೀಡಿದ್ದು, ಮಾಹಿತಿ ಪಡೆದಿದ್ದಾರೆ. ಸದ್ಯದ ಮಾಹಿತಿಯಂತೆ ಒಂದೇ ಲಾರಿ ನದಿಯಲ್ಲಿ ಬಿದ್ದಿದೆ. ಕಾರ್ಯಾಚರಣೆ ಮುಂದುವರೆದಿದೆ. ಅಬ್ಬರದ ಮಳೆ, ತುಂಬಿ ಹರಿಯುತ್ತಿರುವ ಕಾಳಿ ನದಿಯಲ್ಲಿ ಕರವಾಳಿ ಕಾವಲು ಪಡೆ, ಎಸ್ಡಿಆರ್ ಎಫ್ ಮತ್ತು ಎನ್ ಡಿಆರ್ ಎಫ್ ಕಾರ್ಯಾಚರಣೆ ನಡೆದಿದೆ ಎಂದು ಅವರು ಹೇಳಿದ್ದಾರೆ. ವ್ಯಾಪಕ ಮಳೆಯಿಂದಾಗಿ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

ಲಾರಿ ಚಾಲಕನನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದೇವೆ. ಮಧ್ಯರಾತ್ರಿ ಏಕಾಏಕಿ ಕೋಡಿಭಾಗ್ ಸೇತುವೆ ಕುಸಿದು ಬಿದ್ದಿತು. ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಭೇಟಿ ನೀಡಲಾಗಿದೆ. ಲಾರಿ ಚಾಲಕ ಬಾಲಮುರುಗನ್ ನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಸೇತುವೆಯಿಂದ ಕಾಳಿ ನದಿಗೆ ಇನ್ನಷ್ಟು ವಾಹನಗಳು ಏನಾದರೂ ಬಿದ್ದಿವೆಯೇ ಎಂಬ ಬಗ್ಗೆ ಶೋಧ ಕಾರ್ಯ ನಡೆಯುತ್ತಿದೆ. ಕಳೆದ ನಾಲ್ವತ್ತು ವರ್ಷಗಳ ಹಿಂದೆ ಈ ಸೇತುವೆ ನಿರ್ಮಾಣ ಮಾಡಲಾಗಿತ್ತು. ಸದ್ಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಐಆರ್ಬಿ ಕಂಪನಿ ವಿರುದ್ಧ ಕಾರವಾರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: Breaking NewsBridgeDigital KannadaKali RiverKannada beat Newskannada Breaking Newskannada latest newsKarawarKarnatakaKarnataka latest newsKarnataka NewsKarnataka News beatLatest Breaking NewsLatest Kannada NewsLatest Newslatest news updatesLatest update newsLorryRiver
SendShareTweet
Previous Post

ರಾಜ್ಯದ ಜ್ವಲಂತ ಸಮಸ್ಯೆಯ ಬಗ್ಗೆ ಸಂಸತ್ತಿನಲ್ಲಿ ಚರ್ಚಿಸುವಂತೆ ಖಾವಂದರಿಗೆ ಕೋರಿದ್ದೇನೆ; ಸದಾನಂದಗೌಡ

Next Post

ಒಲಿಂಪಿಕ್ಸ್ ನಲ್ಲಿ ಅನರ್ಹಗೊಂಡ ಭಾರತದ ಕುಸ್ತಿ ಪಟು ವಿನೇಶ್ ಫೋಗಟ್!

Related Posts

ಪ್ರವಾಸಿಗರಿದ್ದ ಬೋಲ್ಟ್ ಪಲ್ಟಿ!
ಉತ್ತರ ಕನ್ನಡ

ಪ್ರವಾಸಿಗರಿದ್ದ ಬೋಲ್ಟ್ ಪಲ್ಟಿ!

ಲಕ್ಷ್ಮಿ ನಾರಾಯಣ, ಹನುಮಂತ ದೇವರ ನೂತನ ದೇವಾಲಯ ಉದ್ಘಾಟನೆ
ಉತ್ತರ ಕನ್ನಡ

ಲಕ್ಷ್ಮಿ ನಾರಾಯಣ, ಹನುಮಂತ ದೇವರ ನೂತನ ದೇವಾಲಯ ಉದ್ಘಾಟನೆ

ಪತಿಯ ಸಾವಿಗೆ ಕಾರಣವಾಗಿದ್ದ ಪತ್ನಿಗೆ ಜೀವಾವಧಿ ಶಿಕ್ಷೆ
ಉತ್ತರ ಕನ್ನಡ

ಪತಿಯ ಸಾವಿಗೆ ಕಾರಣವಾಗಿದ್ದ ಪತ್ನಿಗೆ ಜೀವಾವಧಿ ಶಿಕ್ಷೆ

ದೇಶ ಸೇವೆಗಾಗಿ ಶ್ವಾನ ನೀಡುತ್ತಿರುವ ವ್ಯಕ್ತಿ
ಉತ್ತರ ಕನ್ನಡ

ದೇಶ ಸೇವೆಗಾಗಿ ಶ್ವಾನ ನೀಡುತ್ತಿರುವ ವ್ಯಕ್ತಿ

ಬಿಜೆಪಿಯವರು ನಿಜವಾದ ಹಿಂದೂ ದ್ರೋಹಿಗಳು!
ಉತ್ತರ ಕನ್ನಡ

ಬಿಜೆಪಿಯವರು ನಿಜವಾದ ಹಿಂದೂ ದ್ರೋಹಿಗಳು!

ಮಾಟ ಮಂತ್ರ ಮಾಡಿ ಭಯ ಹುಟ್ಟಿಸುತ್ತಿದ್ದವನಿಗೆ ಪಾಠ ಕಲಿಸಿದ ಜನ
ಉತ್ತರ ಕನ್ನಡ

ಮಾಟ ಮಂತ್ರ ಮಾಡಿ ಭಯ ಹುಟ್ಟಿಸುತ್ತಿದ್ದವನಿಗೆ ಪಾಠ ಕಲಿಸಿದ ಜನ

Next Post
ಒಲಿಂಪಿಕ್ಸ್ ನಲ್ಲಿ ಅನರ್ಹಗೊಂಡ ಭಾರತದ ಕುಸ್ತಿ ಪಟು ವಿನೇಶ್ ಫೋಗಟ್!

ಒಲಿಂಪಿಕ್ಸ್ ನಲ್ಲಿ ಅನರ್ಹಗೊಂಡ ಭಾರತದ ಕುಸ್ತಿ ಪಟು ವಿನೇಶ್ ಫೋಗಟ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

Recent News

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat