ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಿಕ್ಕಮಗಳೂರು

ಚಿಕ್ಕಮಗಳೂರಿನ ಯುವಕನಿಗೆ ಜೋಡಿಯಾದ ಚೀನಾ ಚೆಲುವೆ! ಹಿಂದೂ ಸಂಪ್ರದಾಯದಂತೆ ಶಾಸ್ತ್ರೋಕ್ತವಾಗಿ ನಡೆದ ಮದುವೆ ಸಂಭ್ರಮ

January 23, 2026
Share on WhatsappShare on FacebookShare on Twitter

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನ ಯುವಕ ಹಾಗೂ ದೂರದ ಚೀನಾದ ಯುವತಿಗೆ ವಿದೇಶದಲ್ಲಿ ವಿದ್ಯಾಭ್ಯಾಸದ ವೇಳೆ ಇಬ್ಬರಿಗೂ ಪರಸ್ಪರ ಪರಿಚಯವಾಗಿತ್ತು. ಬಳಿಕ ಸ್ನೇಹ ಪ್ರೀತಿಗೆ ತಿರುಗಿತ್ತು. ಇಬ್ಬರ ಪೋಷಕರೂ ಮಕ್ಕಳ ಪ್ರೀತಿಯನ್ನು ಖುಷಿಯಿಂದ ಒಪ್ಪಿ ಬಂಧು ಬಾಂಧವರ ಸಮ್ಮುಖದಲ್ಲಿ ಚಿಕ್ಕಮಗಳೂರಿನ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಅದ್ಧೂರಿಯಾಗಿ ವಿವಾಹ ಕಾರ್ಯಕ್ರಮ ನಡೆಸಿದ್ದಾರೆ.

ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡಿನ‌ ಯುವಕ ರೂಪಕ್ ಮತ್ತು ಚೀನಾ ಮೂಲದ ಯುವತಿ ಜಡೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿಯಾಗಿದ್ದು, ಆಸ್ಟ್ರೇಲಿಯಾದಲ್ಲಿ ಓದುವಾಗ ಇಬ್ಬರ ಮಧ್ಯೆ ಪ್ರೇಮಾಂಕುರ ಆಗಿದೆ. ಚೀನಾದಿಂದ ಮಗಳನ್ನ ಕರೆತಂದು ಆಕೆಯ ಹೆತ್ತವರು ರೂಪಕ್​​ಗೆ ದಾರೆ ಎರೆದು ಕೊಟ್ಟಿದ್ದಾರೆ. ವೀಶೇಷ ಏನೆಂದರೆ ಹಿಂದೂ ಸಂಪ್ರದಾಯದಂತೆ, ಶಾಸ್ತ್ರೋಕ್ತವಾಗಿ ಮದುವೆ ನಡೆದಿದೆ. ಅಪ್ಪಟ ಭಾರತೀಯ ಶೈಲಿಯಲ್ಲಿ ದಂಪತಿ ಕಂಗೊಳಿಸಿದ್ದು, ವರ ರೂಪಕ್​​ ಪಂಚೆ, ಶರ್ಟ್​​ನಲ್ಲಿ ಮಿಂಚಿದರೆ, ವಧು ಜಡೆ ಚೀನಾದವಳಾದರೂ ಸೀರೆ ಉಟ್ಟಿದ್ದು ನೆರೆದಿದ್ದವರ ಹುಬ್ಬೇರಿಸಿದೆ.

ಭಾರತೀಯ ಸಂಪ್ರದಾಯವನ್ನು ಯುವತಿ ಮೆಚ್ಚಿದ್ದು, ಚಿಕ್ಕಮಗಳೂರಿನ ಸೌಂದರ್ಯ ಕಂಡು ಆಕೆ ಮಾರು ಹೋಗಿದ್ದಾಳೆ. ವಧು ರೂಪಕ್ ಚಿಕ್ಕಮಗಳೂರಿನವರಾದರೂ ಆಸ್ಟ್ರೇಲಿಯಾದಲ್ಲಿ ಸೆಟಲ್​​ ಆಗಿದ್ದಾರೆ. ಯುವತಿಯೂ ಸದ್ಯ ಅಲ್ಲೇ ನೆಲೆಸಿರುವ ಕಾರಣ, ದಂಪತಿಯ ಮುಂದಿನ ಜೀವನವನ್ನು ವಿದೇಶದಲ್ಲಿಯೇ ಕಳೆಯಲ್ಲಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರಗತಿ ಯುವಕ ಸಂಘದ ವತಿಯಿಂದ ಜ.25ಕ್ಕೆ ವೆಂಕಟೇಶ್ವರ ಸ್ವಾಮಿಯ ಅದ್ಧೂರಿ ಉತ್ಸವ

Tags: bengaloreChikkamagaluruChinese beautyKarnataka News beatwedding ceremony
SendShareTweet
Previous Post

ಪ್ರಜ್ವಲ್‌ ರೇವಣ್ಣ ಕೇಸ್‌ ತನಿಖೆ ನಡೆಸಿದ ಪೊಲೀಸ್‌ ಅಧಿಕಾರಿಗಳಿಗೆ ನಗದು ಬಹುಮಾನ ಘೋಷಿಸಿದ ರಾಜ್ಯ ಸರ್ಕಾರ!

Next Post

ಶಾಲೆಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ಕುರಿತು ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ | ಹೊಸ ಮಾರ್ಗಸೂಚಿ ಪಾಲಿಸುವಂತೆ ಸೂಚನೆ!

Related Posts

ಚಿಕ್ಕಮಗಳೂರಲ್ಲಿ ಕೋಮು ಘರ್ಷಣೆ | ಹಿಂದೂ ಮನೆ ಮೇಲೆ ನಿರಂತರ ಕಲ್ಲು ತೂರಾಟ
ಚಿಕ್ಕಮಗಳೂರು

ಚಿಕ್ಕಮಗಳೂರಲ್ಲಿ ಕೋಮು ಘರ್ಷಣೆ | ಹಿಂದೂ ಮನೆ ಮೇಲೆ ನಿರಂತರ ಕಲ್ಲು ತೂರಾಟ

ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು
ಚಿಕ್ಕಮಗಳೂರು

ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಚಿಕ್ಕಮಗಳೂರಲ್ಲಿ ಸುಂಟರಗಾಳಿ ಅವಾಂತರ | ಚಲ್ಲಾಪಿಲ್ಲಿಯಾದ ಶಾಲೆಯ ಮೇಲ್ಚಾವಣಿ
ಚಿಕ್ಕಮಗಳೂರು

ಚಿಕ್ಕಮಗಳೂರಲ್ಲಿ ಸುಂಟರಗಾಳಿ ಅವಾಂತರ | ಚಲ್ಲಾಪಿಲ್ಲಿಯಾದ ಶಾಲೆಯ ಮೇಲ್ಚಾವಣಿ

ಭದ್ರಾ ಹುಲಿ ಸಂರಕ್ಷಿತಾರಣ್ಯದಲ್ಲಿ ಚಿರತೆಯೊಂದಿಗೆ ಬ್ಲ್ಯಾಕ್ ಪ್ಯಾಂಥರ್ ಪ್ರತ್ಯಕ್ಷ!
ಚಿಕ್ಕಮಗಳೂರು

ಭದ್ರಾ ಹುಲಿ ಸಂರಕ್ಷಿತಾರಣ್ಯದಲ್ಲಿ ಚಿರತೆಯೊಂದಿಗೆ ಬ್ಲ್ಯಾಕ್ ಪ್ಯಾಂಥರ್ ಪ್ರತ್ಯಕ್ಷ!

ಚಿಕ್ಕಮಗಳೂರು | ಬೇಟೆಗೆ ಹೊಂಚು ಹಾಕಿದ್ದ ಚಿರತೆಗಳಿಗೆ ಚಳ್ಳೆಹಣ್ಣು ತಿನ್ನಿಸಿ ಎಸ್ಕೇಪ್‌ ಆದ ಕಾಡುಹಂದಿ
ಚಿಕ್ಕಮಗಳೂರು

ಚಿಕ್ಕಮಗಳೂರು | ಬೇಟೆಗೆ ಹೊಂಚು ಹಾಕಿದ್ದ ಚಿರತೆಗಳಿಗೆ ಚಳ್ಳೆಹಣ್ಣು ತಿನ್ನಿಸಿ ಎಸ್ಕೇಪ್‌ ಆದ ಕಾಡುಹಂದಿ

ಚಾರ್ಮಾಡಿಯಲ್ಲಿ ಭಾರೀ ಬೆಂಕಿ | ಧಗಧಗನೆ  ಹೊತ್ತಿ ಉರಿದ ಅರಣ್ಯ ಸಂಪತ್ತು
ಚಿಕ್ಕಮಗಳೂರು

ಚಾರ್ಮಾಡಿಯಲ್ಲಿ ಭಾರೀ ಬೆಂಕಿ | ಧಗಧಗನೆ ಹೊತ್ತಿ ಉರಿದ ಅರಣ್ಯ ಸಂಪತ್ತು

Next Post
ಶಾಲೆಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆ  ಕುರಿತು ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ | ಹೊಸ ಮಾರ್ಗಸೂಚಿ ಪಾಲಿಸುವಂತೆ ಸೂಚನೆ!

ಶಾಲೆಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ಕುರಿತು ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ | ಹೊಸ ಮಾರ್ಗಸೂಚಿ ಪಾಲಿಸುವಂತೆ ಸೂಚನೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೋಲಾರದಲ್ಲಿ ದೇಶದ ಮೊದಲ ಟಾಟಾ ಏರ್‌ಬಸ್ ಮಿನಿ ಹೆಲಿಕಾಪ್ಟರ್ ತಯಾರಿಕ ಘಟಕ | ಇಂದು ಪ್ರಧಾನಿ ಮೋದಿಯಿಂದ ಚಾಲನೆ

ಕೋಲಾರದಲ್ಲಿ ದೇಶದ ಮೊದಲ ಟಾಟಾ ಏರ್‌ಬಸ್ ಮಿನಿ ಹೆಲಿಕಾಪ್ಟರ್ ತಯಾರಿಕ ಘಟಕ | ಇಂದು ಪ್ರಧಾನಿ ಮೋದಿಯಿಂದ ಚಾಲನೆ

ರಾಜ್ಯ ಸರ್ಕಾರದ KITS ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಯ ನೇಮಕಾತಿ | 80 ಸಾವಿರ ರೂ. ಸಂಬಳ

ರಾಜ್ಯ ಸರ್ಕಾರದ KITS ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಯ ನೇಮಕಾತಿ | 80 ಸಾವಿರ ರೂ. ಸಂಬಳ

ಹಿರಿಯರಾದ ಮಹಾದೇವಪ್ಪ ಶಾಸಕರನ್ನ ಬೀದಿ ನಾಯಿಗಳಿಗೆ ಹೊಲಿಸಿರುವುದು ಸರಿಯಲ್ಲ | ಬಸವರಾಜ್ ಶಿವಗಂಗಾ

ಹಿರಿಯರಾದ ಮಹಾದೇವಪ್ಪ ಶಾಸಕರನ್ನ ಬೀದಿ ನಾಯಿಗಳಿಗೆ ಹೊಲಿಸಿರುವುದು ಸರಿಯಲ್ಲ | ಬಸವರಾಜ್ ಶಿವಗಂಗಾ

ನೇಮೋತ್ಸವದ ವೇಳೆ ತನ್ನಿಂದ ತಾನೇ ತೂಗಿದ ಉಯ್ಯಾಲೆ | ದೈವದ ಕಾರ್ಣಿಕ ಕಂಡು ಭಕ್ತರು ಅಚ್ಚರಿ!

ನೇಮೋತ್ಸವದ ವೇಳೆ ತನ್ನಿಂದ ತಾನೇ ತೂಗಿದ ಉಯ್ಯಾಲೆ | ದೈವದ ಕಾರ್ಣಿಕ ಕಂಡು ಭಕ್ತರು ಅಚ್ಚರಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೋಲಾರದಲ್ಲಿ ದೇಶದ ಮೊದಲ ಟಾಟಾ ಏರ್‌ಬಸ್ ಮಿನಿ ಹೆಲಿಕಾಪ್ಟರ್ ತಯಾರಿಕ ಘಟಕ | ಇಂದು ಪ್ರಧಾನಿ ಮೋದಿಯಿಂದ ಚಾಲನೆ

ಕೋಲಾರದಲ್ಲಿ ದೇಶದ ಮೊದಲ ಟಾಟಾ ಏರ್‌ಬಸ್ ಮಿನಿ ಹೆಲಿಕಾಪ್ಟರ್ ತಯಾರಿಕ ಘಟಕ | ಇಂದು ಪ್ರಧಾನಿ ಮೋದಿಯಿಂದ ಚಾಲನೆ

ರಾಜ್ಯ ಸರ್ಕಾರದ KITS ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಯ ನೇಮಕಾತಿ | 80 ಸಾವಿರ ರೂ. ಸಂಬಳ

ರಾಜ್ಯ ಸರ್ಕಾರದ KITS ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಯ ನೇಮಕಾತಿ | 80 ಸಾವಿರ ರೂ. ಸಂಬಳ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat