ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಮಾಂಸ ತಿಂದಿದ್ದಕ್ಕೆ ನಟಿ ವಿರುದ್ಧ ದಾಖಲಾಯ್ತು ದೂರು!

May 1, 2025
Share on WhatsappShare on FacebookShare on Twitter

ಲಾಪ್ತಾ ಲೇಡೀಸ್‌ ಮೂಲಕ ಜನಪ್ರಿಯತೆ ಗಳಿಸಿದ್ದ ನಟಿ ಛಾಯಾ ಕದಮ್ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ರೇಡಿಯೋ ಸಂದರ್ಶನವೊಂದರಲ್ಲಿ ಭಾಗಿ ಆಗಿದ್ದ ನಟಿ ಛಾಯಾ ಕದಮ್ ಆಹಾರದ ವಿಷಯ ಚರ್ಚೆಗೆ ಬಂದಾಗ ತಾವು ಹಲವು ರೀತಿಯ ಮಾಂಸಾಹಾರ ತಿಂದಿರುವುದಾಗಿ ಹೇಳಿದ್ದರು. ಕೆಲವು ಪ್ರಾಣಿಗಳ ಹೆಸರು ಹೇಳಿ ಆ ಪ್ರಾಣಿಗಳ ಮಾಂಸದಿಂದ ತಯಾರಿಸಿದ ಖಾದ್ಯಗಳನ್ನು ತಿಂದಿರುವುದಾಗಿ ನಟಿ ಹೇಳಿದ್ದರು. ಹೀಗಾಗಿ ಅವರ ವಿರುದ್ಧ ದೂರು ದಾಖಲಾಗಿದೆ.

ಮಹಾರಾಷ್ಟ್ರ ಅರಣ್ಯ ಇಲಾಖೆ ಸಿಬ್ಬಂದಿ ನಟಿಯ ವಿರುದ್ಧ ದೂರು ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ಇನ್ನು ಮುಂಬೈನಲ್ಲಿ ಜನಿಸಿದ ನಟಿ ಛಾಯಾ ಕದಮ್, ಮರಾಠಿ ಮತ್ತು ಹಿಂದಿ ಸಿನಿಮಾ ಎರಡರಲ್ಲೂ ತಮ್ಮ ಪ್ರಭಾವಶಾಲಿ ಪಾತ್ರಗಳಿಗೆ ಹೆಸರು ವಾಸಿಯಾಗಿದ್ದಾರೆ. ‘ಸೈರಾತ್’, ‘ಫ್ಯಾಂಡ್ರಿ’, ‘ನ್ಯೂಡ್’ ಮತ್ತು ‘ಅಂಧಾಧುನ್’ ನಂತಹ ಚಿತ್ರಗಳಲ್ಲಿ ಅಸಾಧಾರಣ ಅಭಿನಯ ನೀಡುವ ಮೂಲಕ ಕದಮ್ ಪ್ರಾಮುಖ್ಯತೆ ಪಡೆದಿದ್ದಾರೆ. ಕಿರಣ್ ರಾವ್ ಅವರ ‘ಲಾಪತಾ ಲೇಡೀಸ್’ ಚಿತ್ರದಲ್ಲಿ ಮಂಜು ಮಾಯ್ ಪಾತ್ರದಲ್ಲಿ ಅವರು ವ್ಯಾಪಕ ಮನ್ನಣೆ ಗಳಿಸಿದ್ದರು. ಕುನಾಲ್ ಖೇಮು ಅವರ ‘ಮಡ್ಗಾಂವ್ ಎಕ್ಸ್‌ಪ್ರೆಸ್’ ಚಿತ್ರದಲ್ಲಿ ಕಾಂಚನ್ ಕೊಂಬ್ಡಿ ಪಾತ್ರದಲ್ಲಿ ಡಾರ್ಕ್ ಕಾಮಿಡಿಯಲ್ಲಿ ತಮ್ಮ ಬಹುಮುಖ ಪ್ರತಿಭೆಯನ್ನು ಪ್ರದರ್ಶಿಸಿದ್ದರು.

Tags: ActressChhaya KadamComplainteating meatfiled againstFIRMaharastraMumbai
SendShareTweet
Previous Post

ಕಂಪೌಂಡ್ ವಿಚಾರಕ್ಕೆ ಎರಡು ಕುಟುಂಬಗಳ ಮಧ್ಯೆ ಗಲಾಟೆ

Next Post

ಒಟಿಟಿಯಲ್ಲಿ ಹವಾ ಕ್ರಿಯೇಟ್‌ ಮಾಡಿದ ಅಯ್ಯನ ಮನೆ!

Related Posts

ದರ್ಶನ್ ಬಿಡುಗಡೆಗೆ ರಾಷ್ಟ್ರಪತಿ ಮೊರೆ ಹೋದ ಅಭಿಮಾನಿಗಳು..!
ಸಿನಿಮಾ

ದರ್ಶನ್ ಬಿಡುಗಡೆಗೆ ರಾಷ್ಟ್ರಪತಿ ಮೊರೆ ಹೋದ ಅಭಿಮಾನಿಗಳು..!

ಇಂದು ಪವಿತ್ರಾ ಗೌಡಗೆ ಬಿಗ್‌ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?
ಸಿನಿಮಾ

ಇಂದು ಪವಿತ್ರಾ ಗೌಡಗೆ ಬಿಗ್‌ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?
ಸಿನಿಮಾ-ಮನರಂಜನೆ

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!
ಸಿನಿಮಾ-ಮನರಂಜನೆ

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ :  35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!
ಸಿನಿಮಾ-ಮನರಂಜನೆ

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ : 35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!
ಸಿನಿಮಾ-ಮನರಂಜನೆ

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!

Next Post
ಒಟಿಟಿಯಲ್ಲಿ ಹವಾ ಕ್ರಿಯೇಟ್‌ ಮಾಡಿದ ಅಯ್ಯನ ಮನೆ!

ಒಟಿಟಿಯಲ್ಲಿ ಹವಾ ಕ್ರಿಯೇಟ್‌ ಮಾಡಿದ ಅಯ್ಯನ ಮನೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನ್ಯೂಜಿಲೆಂಡ್ ಪ್ರವಾಸ: ಟೀಮ್ ಇಂಡಿಯಾ ಫೀಲ್ಡಿಂಗ್ ಬಗ್ಗೆ ಮಾಜಿ ಕೋಚ್ ಆರ್. ಶ್ರೀಧರ್ ಕಳವಳ; ಚಳಿಯ ವಾತಾವರಣವೇ ದೊಡ್ಡ ಸವಾಲು!

ನ್ಯೂಜಿಲೆಂಡ್ ಪ್ರವಾಸ: ಟೀಮ್ ಇಂಡಿಯಾ ಫೀಲ್ಡಿಂಗ್ ಬಗ್ಗೆ ಮಾಜಿ ಕೋಚ್ ಆರ್. ಶ್ರೀಧರ್ ಕಳವಳ; ಚಳಿಯ ವಾತಾವರಣವೇ ದೊಡ್ಡ ಸವಾಲು!

UPI ಮೂಲಕ ಪಿಎಫ್ ವಿತ್ ಡ್ರಾ ಪ್ರಯೋಗ ಯಶಸ್ವಿ : ಜಾರಿ ಯಾವಾಗ ಗೊತ್ತಾ?

UPI ಮೂಲಕ ಪಿಎಫ್ ವಿತ್ ಡ್ರಾ ಪ್ರಯೋಗ ಯಶಸ್ವಿ : ಜಾರಿ ಯಾವಾಗ ಗೊತ್ತಾ?

ಕೇಂದ್ರದ HLL Lifecare ಸಂಸ್ಥೆಯಲ್ಲಿ 55 ಹುದ್ದೆಗಳ ನೇಮಕಾತಿ: 80 ಸಾವಿರ ರೂ. ಸ್ಯಾಲರಿ

ಕೇಂದ್ರದ HLL Lifecare ಸಂಸ್ಥೆಯಲ್ಲಿ 55 ಹುದ್ದೆಗಳ ನೇಮಕಾತಿ: 80 ಸಾವಿರ ರೂ. ಸ್ಯಾಲರಿ

ಕೇಂದ್ರ ಸರ್ಕಾರದ DRDOದಲ್ಲಿ 3 ಹುದ್ದೆಗಳ ನೇಮಕಾತಿ: 60 ಸಾವಿರ ರೂ. ಸಂಬಳ!

ಕೇಂದ್ರ ಸರ್ಕಾರದ DRDOದಲ್ಲಿ 3 ಹುದ್ದೆಗಳ ನೇಮಕಾತಿ: 60 ಸಾವಿರ ರೂ. ಸಂಬಳ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನ್ಯೂಜಿಲೆಂಡ್ ಪ್ರವಾಸ: ಟೀಮ್ ಇಂಡಿಯಾ ಫೀಲ್ಡಿಂಗ್ ಬಗ್ಗೆ ಮಾಜಿ ಕೋಚ್ ಆರ್. ಶ್ರೀಧರ್ ಕಳವಳ; ಚಳಿಯ ವಾತಾವರಣವೇ ದೊಡ್ಡ ಸವಾಲು!

ನ್ಯೂಜಿಲೆಂಡ್ ಪ್ರವಾಸ: ಟೀಮ್ ಇಂಡಿಯಾ ಫೀಲ್ಡಿಂಗ್ ಬಗ್ಗೆ ಮಾಜಿ ಕೋಚ್ ಆರ್. ಶ್ರೀಧರ್ ಕಳವಳ; ಚಳಿಯ ವಾತಾವರಣವೇ ದೊಡ್ಡ ಸವಾಲು!

UPI ಮೂಲಕ ಪಿಎಫ್ ವಿತ್ ಡ್ರಾ ಪ್ರಯೋಗ ಯಶಸ್ವಿ : ಜಾರಿ ಯಾವಾಗ ಗೊತ್ತಾ?

UPI ಮೂಲಕ ಪಿಎಫ್ ವಿತ್ ಡ್ರಾ ಪ್ರಯೋಗ ಯಶಸ್ವಿ : ಜಾರಿ ಯಾವಾಗ ಗೊತ್ತಾ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat