ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ಆಹ್ವಾನ ಪತ್ರಿಕೆ ಕೊಡುವ ನೆಪದಲ್ಲಿ ಮನೆಗೆ ನುಗ್ಗಿದ ಖತರ್ನಾಕ್ ದಂಪತಿ | ಮನೆಯೊಡತಿ ಕೈ ಕಾಲು ಕಟ್ಟಿ ಚಿನ್ನಾಭರಣ ದರೋಡೆ

November 6, 2025
Share on WhatsappShare on FacebookShare on Twitter

ಆನೇಕಲ್: ಆಹ್ವಾನ ಪತ್ರಿಕೆ ಕೊಡುವ ನೆಪದಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ದರೋಡೆ ನಡೆಸಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ನೆರಳೂರು ಗ್ರಾಮದಲ್ಲಿ ನಡೆದಿದೆ.

ನೆರಳೂರು ಗ್ರಾಮದ ವಾಸಿ ರವಿಕುಮಾರ್ ಮನೆಯಲ್ಲಿ ಖತರ್ನಾಕ್ ದಂಪತಿಯಿಂದ ಈ ದರೋಡೆ ನಡೆದಿದೆ. ರವಿಕುಮಾರ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಬುಧವಾರ ಸಹ ಕೆಲಸಕ್ಕೆ ಎಂದು ಹೋಗಿದ್ದಾಗ ಮನೆಯಲ್ಲಿ ರವಿಕುಮಾರ್ ಪತ್ನಿ ನಾಗವೇಣಿ ಒಬ್ಬರೇ ಇದ್ದರು. ಮನೆಯಲ್ಲಿ ಒಬ್ಬರೇ ಇರುವುದನ್ನು ಗಮನಿಸಿದ ಖತರ್ನಾಕ್ ಜೋಡಿ ಇನ್ವಿಟೇಶನ್ ಕಾರ್ಡ್ ಕೊಡುವ ನೆಪದಲ್ಲಿ ಮನೆ ಒಳಗೆ ಬಂದು ಕುಡಿಯಲು ನೀರು ಕೇಳಿದ್ದಾರೆ. ನೀರು ತರಲೆಂದು ಅಡುಗೆ ಮನೆಗೆ ಹೋದ ನಾಗವೇಣಿಯನ್ನು ಪುರುಷ ಕೈಕಾಲು ಕಟ್ಟಿ ಹಾಕಿ ಕೂಡಿ ಹಾಕಿದ್ದಾರೆ. ನಂತರ ಚಾಕು ಇಟ್ಟು ಬೀರುವಿನ ಲಾಕರ್ ಕೀ ಪಡೆದು ಸುಮಾರು 200 ಗ್ರಾಂ ಚಿನ್ನಾಭರಣ ಕದ್ದು ಪರಾರಿ ಆಗಿದ್ದಾರೆ.

ಬಳಿಕ ನಾಗವೇಣಿ ಸ್ನೇಹಿತರಿಗೆ ಕರೆ ಮಾಡಿ ತಿಳಿಸಿದಾಗ ಕೂಡಲೇ ಅತ್ತಿಬೆಲೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್‌ಪಿ ಸಿ ಕೆ ಬಾಬಾ ಮತ್ತು ಅಡಿಷನಲ್ ಎಸ್ಪಿ ವೆಂಕಟೇಶ್ ಪ್ರಸನ್ನ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ಸದ್ಯ ಈ ಸಂಬಧ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಕೌಟುಂಬಿಕ ಕಲಹ | ಮಗಳನ್ನು ಕೊಂದು, ಆತ್ಮಹತ್ಯೆ ಮಾಡಿಕೊಂಡ ತಂದೆ

Tags: Anekalbengaloredangerous coupleKarnataka News beatrobbed of her jewellery
SendShareTweet
Previous Post

ಮಾರಾಟಕ್ಕಿದೆ ‘ನಮ್ಮ’ RCB: ಮಾ.31, 2026ರೊಳಗೆ ಹೊಸ ಮಾಲೀಕರ ಘೋಷಣೆ

Next Post

WPL 2026: ವಿಶ್ವಕಪ್ ಹೀರೋ ದೀಪ್ತಿ ಶರ್ಮಾಗೇ ಶಾಕ್

Related Posts

ಆನೇಕಲ್​​ ಬಳಿ ಭೀಕರ ಅಪಘಾತ | ಬೈಕ್ ಸವಾರ ಸ್ಥಳದಲ್ಲೇ ಸಾವು!
ಬೆಂಗಳೂರು ಗ್ರಾಮಾಂತರ

ಆನೇಕಲ್​​ ಬಳಿ ಭೀಕರ ಅಪಘಾತ | ಬೈಕ್ ಸವಾರ ಸ್ಥಳದಲ್ಲೇ ಸಾವು!

ದೇವನಹಳ್ಳಿ ಬಳಿ ಭೀಕರ ಕಾರು ಅಪಘಾತ | ಮೂವರು ಸ್ಥಳದಲ್ಲೇ ಸಾವು
ಬೆಂಗಳೂರು ಗ್ರಾಮಾಂತರ

ದೇವನಹಳ್ಳಿ ಬಳಿ ಭೀಕರ ಕಾರು ಅಪಘಾತ | ಮೂವರು ಸ್ಥಳದಲ್ಲೇ ಸಾವು

ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆ ವಿರುದ್ದವೇ FIR | ದೂರು ನೀಡಲು ಬಂದಿದ್ದೇ ತಪ್ಪಾಯ್ತಾ ?
ಬೆಂಗಳೂರು ಗ್ರಾಮಾಂತರ

ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆ ವಿರುದ್ದವೇ FIR | ದೂರು ನೀಡಲು ಬಂದಿದ್ದೇ ತಪ್ಪಾಯ್ತಾ ?

ಪರಪ್ಪನ ಅಗ್ರಹಾರ ಜೈಲಲ್ಲಿ ಸಿಗರೇಟ್‌, ಡ್ರಗ್ಸ್‌ ಪತ್ತೆ | ವಾರ್ಡರ್ ಅರೆಸ್ಟ್!
ಬೆಂಗಳೂರು ಗ್ರಾಮಾಂತರ

ಪರಪ್ಪನ ಅಗ್ರಹಾರ ಜೈಲಲ್ಲಿ ಸಿಗರೇಟ್‌, ಡ್ರಗ್ಸ್‌ ಪತ್ತೆ | ವಾರ್ಡರ್ ಅರೆಸ್ಟ್!

ದೊಡ್ಡಬಳ್ಳಾಪುರ | ಆಟೋ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ
ಬೆಂಗಳೂರು ಗ್ರಾಮಾಂತರ

ದೊಡ್ಡಬಳ್ಳಾಪುರ | ಆಟೋ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ

ಬಸ್‌ಗೆ ಬೈಕ್ ಡಿಕ್ಕಿ | ಸ್ಥಳದಲ್ಲೇ ಯುವಕ ದುರ್ಮರಣ
ಬೆಂಗಳೂರು ಗ್ರಾಮಾಂತರ

ಬಸ್‌ಗೆ ಬೈಕ್ ಡಿಕ್ಕಿ | ಸ್ಥಳದಲ್ಲೇ ಯುವಕ ದುರ್ಮರಣ

Next Post
WPL 2026: ವಿಶ್ವಕಪ್ ಹೀರೋ ದೀಪ್ತಿ ಶರ್ಮಾಗೇ ಶಾಕ್

WPL 2026: ವಿಶ್ವಕಪ್ ಹೀರೋ ದೀಪ್ತಿ ಶರ್ಮಾಗೇ ಶಾಕ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚವಾಂಖೆಡೆಯಲ್ಲಿ ಕ್ರೀಡಾ ಲೋಕದ ‘ಸುವರ್ಣ ಸಂಗಮ’: ಸಚಿನ್-ಮೆಸ್ಸಿ ಭೇಟಿಗೆ ಸಾಕ್ಷಿಯಾದ ಮುಂಬೈ

ಚವಾಂಖೆಡೆಯಲ್ಲಿ ಕ್ರೀಡಾ ಲೋಕದ ‘ಸುವರ್ಣ ಸಂಗಮ’: ಸಚಿನ್-ಮೆಸ್ಸಿ ಭೇಟಿಗೆ ಸಾಕ್ಷಿಯಾದ ಮುಂಬೈ

ವೀರಶೈವ ಸಂಪ್ರಾದಯಂತೆ ಇಂದು ಸಂಜೆ ಶಿವಶಂಕರಪ್ಪ ಅವರಿಗೆ ಅಂತಿಮ ನಮನ  | ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆ

ವೀರಶೈವ ಸಂಪ್ರಾದಯಂತೆ ಇಂದು ಸಂಜೆ ಶಿವಶಂಕರಪ್ಪ ಅವರಿಗೆ ಅಂತಿಮ ನಮನ | ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆ

ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

ಶಾಮನೂರು ಶಿವಶಂಕರಪ್ಪ ನಿಧನ | ಇಂದು ದಾವಾಣಗೆರೆ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸದ್ದಿಲ್ಲದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಿರುತೆರೆ ನಟಿ ಗೀತಾ ಭಾರತಿ ಭಟ್ | ಫೋಟೋಸ್‌ ನೋಡಿ

ಸದ್ದಿಲ್ಲದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಿರುತೆರೆ ನಟಿ ಗೀತಾ ಭಾರತಿ ಭಟ್ | ಫೋಟೋಸ್‌ ನೋಡಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚವಾಂಖೆಡೆಯಲ್ಲಿ ಕ್ರೀಡಾ ಲೋಕದ ‘ಸುವರ್ಣ ಸಂಗಮ’: ಸಚಿನ್-ಮೆಸ್ಸಿ ಭೇಟಿಗೆ ಸಾಕ್ಷಿಯಾದ ಮುಂಬೈ

ಚವಾಂಖೆಡೆಯಲ್ಲಿ ಕ್ರೀಡಾ ಲೋಕದ ‘ಸುವರ್ಣ ಸಂಗಮ’: ಸಚಿನ್-ಮೆಸ್ಸಿ ಭೇಟಿಗೆ ಸಾಕ್ಷಿಯಾದ ಮುಂಬೈ

ವೀರಶೈವ ಸಂಪ್ರಾದಯಂತೆ ಇಂದು ಸಂಜೆ ಶಿವಶಂಕರಪ್ಪ ಅವರಿಗೆ ಅಂತಿಮ ನಮನ  | ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆ

ವೀರಶೈವ ಸಂಪ್ರಾದಯಂತೆ ಇಂದು ಸಂಜೆ ಶಿವಶಂಕರಪ್ಪ ಅವರಿಗೆ ಅಂತಿಮ ನಮನ | ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat