ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಈ ದೇಶದಲ್ಲಿ ಕುಸಿದ ಜನಸಂಖ್ಯೆ; ಏರಿಕೆಗೆ ನಡೆದಿದೆ ಕಸರತ್ತು

July 26, 2024
Share on WhatsappShare on FacebookShare on Twitter

ಭಾರತ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಜನಸಂಖ್ಯಾ ಸ್ಫೋಟವಾಗಿದ್ದು, ಚಿಂತೆಗೆ ಕಾರಣವಾಗಿದ್ದರೆ, ಜಪಾನ್‌ ಮಾತ್ರ ಜನಸಂಖ್ಯೆ ಕಡಿಮೆಯಾಗ್ತುತಿರುವುದು ಆತಂಕಕ್ಕೆ ಕಾರಣವಾಗಿದೆ. ಕಳೆದ 15 ವರ್ಷಗಳಿಂದ ಜನನ ಪ್ರಮಾಣಕ್ಕಿಂತ ಮರಣ ಪ್ರಮಾಣ ಹೆಚ್ಚು ದಾಖಲಾಗುತ್ತಿರುವುದು ಅಲ್ಲಿನ ಸರಕಾರದ ಚಿಂತೆಗೆ ಕಾರಣವಾಗಿದೆ.

2023ರಲ್ಲಿ ಜಪಾನ್‌ ನ ಒಟ್ಟು ಜನಸಂಖ್ಯೆಯಲ್ಲಿ 5.32 ಲಕ್ಷ ಜನರು ಕಡಿಮೆಯಾಗಿದ್ದಾರೆ. ಈ ವರ್ಷ ದೇಶದಲ್ಲಿ 7.30 ಲಕ್ಷ ಮಕ್ಕಳು ಜನಿಸಿದ್ದು, ಇದು ಸಾರ್ವಕಾಲಿಕವಾಗಿ ಅತಿ ಕಡಿಮೆ ಜನನ ಸಂಖ್ಯೆಯಾಗಿದೆ ಎನ್ನಲಾಗಿದೆ. ಇದೇ ವರ್ಷ ಜಪಾನ್‌ ನಲ್ಲಿ 15.8 ಲಕ್ಷ ಜನರು ಸಾವನ್ನಪ್ಪಿದ್ದಾರೆ.
2024ರ ಜನವರಿಯ ಲೆಕ್ಕಾಚಾರದಲ್ಲಿ ಜಪಾನ್‌ನ ಒಟ್ಟು ಜನಸಂಖ್ಯೆ 12.49 ಕೋಟಿಗೆ ಕುಸಿತ ಕಂಡಿದೆ. ಇದು ಇದೇ ರೀತಿ ಮುಂದುವರೆದರೆ ಜಪಾನ್‌ ನ ಜನಸಂಖ್ಯೆ 2070ರ ವೇಳೆಗೆ ಶೇ. 30ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಕುಸಿದು 5.8 ಕೋಟಿಗೆ ಇಳಿಯಬಹುದು. ಆಗ 10 ಜನರಲ್ಲಿ ನಾಲ್ಕು ಜನ 65 ವರ್ಷದ ಮೇಲ್ಪಟ್ಟವರಾಗಿರಲಿದ್ದಾರೆ. ಇದು ಜಪಾನ್ ಗೆ ತೀವ್ರ ಭಯ ಹುಟ್ಟಿಸಿದೆ.

ಜಪಾನ್ ನಲ್ಲಿ ಸತತ 15 ವರ್ಷಗಳಿಂದ ಜನಸಂಖ್ಯೆ ಇಳಿಕೆಯಾಗಿದೆ. ಜಪಾನ್‌ ಸರಕಾರ ದೇಶದ ಜನಸಂಖ್ಯೆ ಹೆಚ್ಚಿಸಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಮಕ್ಕಳಾಗುವ ದಂಪತಿಗಳಿಗೆ ಪ್ರೋತ್ಸಾಹಧನವಾಗಿ ನೀಡಲು ಬಜೆಟ್‌ ನಲ್ಲಿ ಬರೋಬ್ಬರಿ 5.30 ಟ್ರಿಲಿಯನ್‌ ಯೆನ್‌ (ಭಾರತೀಯ ರೂಪಾಯಿ ಲೆಕ್ಕದಲ್ಲಿ 2.85 ಲಕ್ಷ ಕೋಟಿ ರೂ.) ಹಣವನ್ನು ಮೀಸಲಿಟ್ಟಿತ್ತು. ಆದರೂ ಇದು ಯಶಸ್ಸು ಕಾಣುತ್ತಿಲ್ಲ.
ಜಪಾನ್‌ನ ಅತಿ ದೊಡ್ಡ ಸಮಸ್ಯೆ ಎಂದರೆ ಇಲ್ಲಿನ ಯುವ ಜನತೆ ಮದುವೆಯಾಗಲು ಹಾಗೂ ಮಕ್ಕಳನ್ನು ಹೊಂದಲು ಹಿಂದೇಟು ಹಾಕುತ್ತಿರುವುದು. ಇದಕ್ಕೆ ಕಾರಣ ಏನೆಂದರೆ, ಉದ್ಯೋಗ ಅವಕಾಶಗಳಲ್ಲಿ ಇಳಿಕೆ, ಸಂಬಳದಲ್ಲಿನ ಏರಿಕೆಯನ್ನೂ ಮೀರಿ ಹೆಚ್ಚುತ್ತಿರುವ ಜೀವನ ವೆಚ್ಚ, ದೇಶದಲ್ಲಿ ಹಬ್ಬಿರುವ ಕಾರ್ಪೊರೇಟ್‌ ಸಂಸ್ಕೃತಿ, ಮಹಿಳೆಯರು ಮತ್ತು ನೌಕರಸ್ಥ ಮಹಿಳೆಯರಿಗೆ ಮಕ್ಕಳು ಹೊರೆಯಾಗುತ್ತಿರುವುದು ಇದಕ್ಕೆ ಪ್ರಮುಖ ಕಾರಣ ಎನ್ನಲಾಗುತ್ತಿದೆ. ಜಪಾನ್ ನಲ್ಲಿ ಸದ್ಯ 12.49 ಕೋಟಿ ಇದೆ. ಮುಂದೆ ಇದು ಇನ್ನೂ ಕ್ಷೀಣಿಸಬಹುದು ಎನ್ನಲಾಗುತ್ತಿದೆ.

Tags: JapanPopulationTokyo
SendShareTweet
Previous Post

88 ಸಾವಿರ ಉದ್ಯೋಗ ಭರ್ತಿಗೆ ಮುಂದಾದ ಐಟಿ ಕಂಪನಿಗಳು!

Next Post

ನಾಳೆ ಕೂಡ ಇರಲಿದೆ ಮಳೆಯ ಆರ್ಭಟ; ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ

Related Posts

ಪಾಕ್‌ನಲ್ಲಿ 30ಕ್ಕೂ ಹೆಚ್ಚು ಲಷ್ಕರ್ ಉಗ್ರರ ಹತ್ಯೆಗೈದ ‘ಅನಾಮಧೇಯ ಬಂದೂಕುಧಾರಿಗಳು’ : ಬಾಯ್ಬಿಟ್ಟ ಭಯೋತ್ಪಾದಕ!
ವಿದೇಶ

ಪಾಕ್‌ನಲ್ಲಿ 30ಕ್ಕೂ ಹೆಚ್ಚು ಲಷ್ಕರ್ ಉಗ್ರರ ಹತ್ಯೆಗೈದ ‘ಅನಾಮಧೇಯ ಬಂದೂಕುಧಾರಿಗಳು’ : ಬಾಯ್ಬಿಟ್ಟ ಭಯೋತ್ಪಾದಕ!

ಪಾಕ್‌ನಲ್ಲಿ ಭೀಕರ ಹಿಮಪಾತ : ಖ್ಯಾತ ಪರ್ವತಾರೋಹಿ ನಿರ್ಮಲ್ ಪುರ್ಜಾ ನಾಪತ್ತೆ.. ಇಬ್ಬರು ಸಾವು!
ವಿದೇಶ

ಪಾಕ್‌ನಲ್ಲಿ ಭೀಕರ ಹಿಮಪಾತ : ಖ್ಯಾತ ಪರ್ವತಾರೋಹಿ ನಿರ್ಮಲ್ ಪುರ್ಜಾ ನಾಪತ್ತೆ.. ಇಬ್ಬರು ಸಾವು!

ಯುರೋಪ್‌ನಲ್ಲಿ ಉಷ್ಣ ಅಲೆಗೆ ಇಂಗಿದ ನದಿ ನೀರು : ಡ್ಯಾನ್ಯೂಬ್‌ನಲ್ಲಿ ಪ್ರತ್ಯಕ್ಷವಾದವು ನಾಜಿ ಕಾಲದ ಯುದ್ಧನೌಕೆಗಳು!
ವಿದೇಶ

ಯುರೋಪ್‌ನಲ್ಲಿ ಉಷ್ಣ ಅಲೆಗೆ ಇಂಗಿದ ನದಿ ನೀರು : ಡ್ಯಾನ್ಯೂಬ್‌ನಲ್ಲಿ ಪ್ರತ್ಯಕ್ಷವಾದವು ನಾಜಿ ಕಾಲದ ಯುದ್ಧನೌಕೆಗಳು!

ಸ್ಪೇನ್-ಮೊರಾಕೊ ಗಡಿಯಲ್ಲಿ ಉದ್ವಿಗ್ನತೆ : ಏಕಾಏಕಿ ನುಗ್ಗಿದ ಸಾವಿರಾರು ವಲಸಿಗರು.. 9 ಸಾವು!
ವಿದೇಶ

ಸ್ಪೇನ್-ಮೊರಾಕೊ ಗಡಿಯಲ್ಲಿ ಉದ್ವಿಗ್ನತೆ : ಏಕಾಏಕಿ ನುಗ್ಗಿದ ಸಾವಿರಾರು ವಲಸಿಗರು.. 9 ಸಾವು!

‘ಕೃತಕ ಸೂರ್ಯ’ ನಿರ್ಮಾಣದತ್ತ ಚೀನಾ ಹೆಜ್ಜೆ : ವಿಶ್ವದ ಅತಿ ದೊಡ್ಡ ಮ್ಯಾಗ್ನೆಟ್ ಸಿದ್ಧ.. 2030ಕ್ಕೆ ಹೊಸ ಕ್ರಾಂತಿ?
ವಿದೇಶ

‘ಕೃತಕ ಸೂರ್ಯ’ ನಿರ್ಮಾಣದತ್ತ ಚೀನಾ ಹೆಜ್ಜೆ : ವಿಶ್ವದ ಅತಿ ದೊಡ್ಡ ಮ್ಯಾಗ್ನೆಟ್ ಸಿದ್ಧ.. 2030ಕ್ಕೆ ಹೊಸ ಕ್ರಾಂತಿ?

ಸೌದಿಯ ಅರಾಮ್ಕೋ ಮೇಲೆ ಹೌತಿ ದಾಳಿ : ಜಾಗತಿಕ ಮಟ್ಟದಲ್ಲಿ ತೀವ್ರಗೊಂಡ ಯುದ್ಧದ ಭೀತಿ!
ವಿದೇಶ

ಸೌದಿಯ ಅರಾಮ್ಕೋ ಮೇಲೆ ಹೌತಿ ದಾಳಿ : ಜಾಗತಿಕ ಮಟ್ಟದಲ್ಲಿ ತೀವ್ರಗೊಂಡ ಯುದ್ಧದ ಭೀತಿ!

Next Post
ನಾಳೆ ಕೂಡ ಇರಲಿದೆ ಮಳೆಯ ಆರ್ಭಟ; ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ

ನಾಳೆ ಕೂಡ ಇರಲಿದೆ ಮಳೆಯ ಆರ್ಭಟ; ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫರೀದಾಬಾದ್‌ನಲ್ಲಿ ಶಿಕ್ಷಕಿಯ ಭೀಕರ ಹತ್ಯೆ ; 30 ಸೆಕೆಂಡ್‌ನಲ್ಲಿ 34 ಬಾರಿ ಇರಿತ : ಸಿಸಿಟಿವಿ ಕೃತ್ಯ ಸೆರೆ!

ಫರೀದಾಬಾದ್‌ನಲ್ಲಿ ಶಿಕ್ಷಕಿಯ ಭೀಕರ ಹತ್ಯೆ ; 30 ಸೆಕೆಂಡ್‌ನಲ್ಲಿ 34 ಬಾರಿ ಇರಿತ : ಸಿಸಿಟಿವಿ ಕೃತ್ಯ ಸೆರೆ!

ವಾಹನ ಸವಾರರ ಜೇಬಿಗೆ ಕತ್ತರಿ? ಪೆಟ್ರೋಲ್‌ಗೆ ಎಥೆನಾಲ್ ಮಿಶ್ರಣದಿಂದ 88,234 ಕೋಟಿ ರೂ. ಹೆಚ್ಚುವರಿ ಹೊರೆ!

ವಾಹನ ಸವಾರರ ಜೇಬಿಗೆ ಕತ್ತರಿ? ಪೆಟ್ರೋಲ್‌ಗೆ ಎಥೆನಾಲ್ ಮಿಶ್ರಣದಿಂದ 88,234 ಕೋಟಿ ರೂ. ಹೆಚ್ಚುವರಿ ಹೊರೆ!

ಐಟಿಐ ಮುಗಿಸಿದವರಿಗೆ ಶುಭ ಸುದ್ದಿ : ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ!

ಐಟಿಐ ಮುಗಿಸಿದವರಿಗೆ ಶುಭ ಸುದ್ದಿ : ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ!

ಪ್ರಿಟೋರಿಯಾ ಕ್ಯಾಪಿಟಲ್ಸ್ ಪಯಣ ಮತ್ತು ಗಂಗೂಲಿ ಮ್ಯಾಜಿಕ್ : ಹೆಡ್ ಕೋಚ್ ಆಗಿ ಮಿಂಚಿದ ‘ದಾದಾ’

ಪ್ರಿಟೋರಿಯಾ ಕ್ಯಾಪಿಟಲ್ಸ್ ಪಯಣ ಮತ್ತು ಗಂಗೂಲಿ ಮ್ಯಾಜಿಕ್ : ಹೆಡ್ ಕೋಚ್ ಆಗಿ ಮಿಂಚಿದ ‘ದಾದಾ’

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫರೀದಾಬಾದ್‌ನಲ್ಲಿ ಶಿಕ್ಷಕಿಯ ಭೀಕರ ಹತ್ಯೆ ; 30 ಸೆಕೆಂಡ್‌ನಲ್ಲಿ 34 ಬಾರಿ ಇರಿತ : ಸಿಸಿಟಿವಿ ಕೃತ್ಯ ಸೆರೆ!

ಫರೀದಾಬಾದ್‌ನಲ್ಲಿ ಶಿಕ್ಷಕಿಯ ಭೀಕರ ಹತ್ಯೆ ; 30 ಸೆಕೆಂಡ್‌ನಲ್ಲಿ 34 ಬಾರಿ ಇರಿತ : ಸಿಸಿಟಿವಿ ಕೃತ್ಯ ಸೆರೆ!

ವಾಹನ ಸವಾರರ ಜೇಬಿಗೆ ಕತ್ತರಿ? ಪೆಟ್ರೋಲ್‌ಗೆ ಎಥೆನಾಲ್ ಮಿಶ್ರಣದಿಂದ 88,234 ಕೋಟಿ ರೂ. ಹೆಚ್ಚುವರಿ ಹೊರೆ!

ವಾಹನ ಸವಾರರ ಜೇಬಿಗೆ ಕತ್ತರಿ? ಪೆಟ್ರೋಲ್‌ಗೆ ಎಥೆನಾಲ್ ಮಿಶ್ರಣದಿಂದ 88,234 ಕೋಟಿ ರೂ. ಹೆಚ್ಚುವರಿ ಹೊರೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat