ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಕ್ಲೋಸ್ ಆದ ಬಾರ್ ಶೆಟರ್ ಬಡಿದು ಎಣ್ಣೆಗಾಗಿ ಗಲಾಟೆ.. ಅಮಲಿನಲ್ಲಿ ಪೊಲೀಸರ ಮೇಲೂ ಕೈ ಮಾಡಿದ ವ್ಯಕ್ತಿ ಅರೆಸ್ಟ್!

April 14, 2026
Share on WhatsappShare on FacebookShare on Twitter

ಬೆಂಗಳೂರು: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬ ಕ್ಲೋಸ್ ಆಗಿದ್ದ ಬಾರ್ ಮುಂದೆ ಗಲಾಟೆ ನಡೆಸಿ, ಪೊಲೀಸರ ಮೇಲೂ ಹಲ್ಲೆ ಮಾಡಲು ಯತ್ನಿಸಿದ್ದು, ಆತನನ್ನು ಬಂಧಿಸಿರುವ ಘಟನೆ ನಡೆದಿದೆ.

ಬಂಧಿತನನ್ನು ಸಾಯಿಕುಮಾರ್ ರೆಡ್ಡಿ ಎಂದು ಗುರುತಿಸಲಾಗಿದೆ. ಆತ ಖಾಸಗಿ ಪಬ್‌ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದನೆಂದು ತಿಳಿದುಬಂದಿದೆ.

ರಾತ್ರಿ ಗಸ್ತಿನಲ್ಲಿದ್ದ ಎಲೆಕ್ಟ್ರಾನಿಕ್ ಸಿಟಿಯ ASI ಹಾಗೂ ಪೊಲೀಸ್ ಸಿಬ್ಬಂದಿಗೆ, ಕ್ಲೋಸ್ ಆಗಿದ್ದ ಬಾರ್ ಮುಂದೆ ವ್ಯಕ್ತಿಯೊಬ್ಬ ಗಲಾಟೆ ಮಾಡುತ್ತಿದ್ದಾನೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ತೆರಳಿದ ಪೊಲೀಸರು, ಶೆಟರ್ ಬಿದ್ದಿದ್ದ ಬಾರ್ ಮುಂದೆ ‘ಎಣ್ಣೆ’ಗಾಗಿ ಗಲಾಟೆ ಮಾಡುತ್ತಿದ್ದ ಸಾಯಿಕುಮಾರ್ ರೆಡ್ಡಿಯನ್ನು ಕಂಡಿದ್ದಾರೆ.

ಈ ವೇಳೆ ಆರೋಪಿ ಪೊಲೀಸರನ್ನು ಅವಾಚ್ಯವಾಗಿ ನಿಂದಿಸಿದ್ದು, ಬಾರ್‌ನ ಕ್ಯಾಷಿಯರ್ ಹೊರಬಂದಾಗ ಅವನ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದಾನೆ. ಅಲ್ಲದೆ ಪೊಲೀಸರ ಮೇಲೂ ಕೈ ಎತ್ತಲು ಮುಂದಾದನು. ಪ್ರಾಥಮಿಕ ಮಾಹಿತಿಯ ಪ್ರಕಾರ, ತಾನು ಕೆಲಸ ಮಾಡುತ್ತಿದ್ದ ಪಬ್‌ನಲ್ಲಿ ಮದ್ಯ ದುಬಾರಿ ಎನ್ನುವ ಕಾರಣದಿಂದ, ಪಬ್ ಮುಚ್ಚಿದ ಬಳಿಕ ಸ್ಥಳೀಯ ಬಾರ್ ಬಳಿ ಮದ್ಯಕ್ಕಾಗಿ ಗಲಾಟೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ.

ಪರಿಸ್ಥಿತಿ ನಿಯಂತ್ರಣಕ್ಕೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಇದನ್ನೂ ಓದಿ : ಖಾಸಗಿ ಬಸ್, ಬೈಕ್ ಮಧ್ಯೆ ಡೆಡ್ಲಿ ಆಕ್ಸಿಡೆಂಟ್‌.. ಇಬ್ಬರು ಸಾವು

Tags: A closed bar shutters and a fight over oil broke out.A drunk man who assaulted the police has been arrested!bengaloreKarnataka News beat
SendShareTweet
Previous Post

ಖಾಸಗಿ ಬಸ್, ಬೈಕ್ ಮಧ್ಯೆ ಡೆಡ್ಲಿ ಆಕ್ಸಿಡೆಂಟ್‌.. ಇಬ್ಬರು ಸಾವು

Next Post

ಐಪಿಎಲ್ ನಿಯಮ ಉಲ್ಲಂಘನೆ : ಡಗೌಟ್‌ನಲ್ಲಿ ಮೊಬೈಲ್ ಬಳಸಿ ಸಂಕಷ್ಟಕ್ಕೆ ಸಿಲುಕಿದ ಆರ್‌ಆರ್‌ ಮ್ಯಾನೇಜರ್ ರೋಮಿ ಭಿಂದರ್!

Related Posts

ಲಂಚಕ್ಕೆ ಏಟು ಕೊಟ್ಟ ಹೈಕೋರ್ಟ್‌.. ‘ಮಧ್ಯವರ್ತಿ ಹಾವಳಿ’ ಕೇಸ್‌ ರದ್ದುಗೊಳಿಸಲ್ಲ‌ ಎಂದು ಷರಾ ಬರೆದ ನ್ಯಾಯಾಲಯ
ಬೆಂಗಳೂರು

ಲಂಚಕ್ಕೆ ಏಟು ಕೊಟ್ಟ ಹೈಕೋರ್ಟ್‌.. ‘ಮಧ್ಯವರ್ತಿ ಹಾವಳಿ’ ಕೇಸ್‌ ರದ್ದುಗೊಳಿಸಲ್ಲ‌ ಎಂದು ಷರಾ ಬರೆದ ನ್ಯಾಯಾಲಯ

ಸಂವಿಧಾನ, ಪ್ರಜಾಪ್ರಭುತ್ವ ಕೇವಲ ವೇದಿಕೆಗೆ ಸೀಮಿತ : ಸರ್ಕಾರದ ವಿರುದ್ಧ ರಾಷ್ಟ್ರೀಯ ಅಂಬೇಡ್ಕರ್ ಸೇನೆ ತೀವ್ರ ವಾಗ್ದಾಳಿ
ಬೆಂಗಳೂರು

ಸಂವಿಧಾನ, ಪ್ರಜಾಪ್ರಭುತ್ವ ಕೇವಲ ವೇದಿಕೆಗೆ ಸೀಮಿತ : ಸರ್ಕಾರದ ವಿರುದ್ಧ ರಾಷ್ಟ್ರೀಯ ಅಂಬೇಡ್ಕರ್ ಸೇನೆ ತೀವ್ರ ವಾಗ್ದಾಳಿ

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!
ರಾಜಕೀಯ

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

ಬೀದರ್ ಪೊಲೀಸರ ಕಾರ್ಯಾಚರಣೆ – 19 ಲಕ್ಷ ಮೌಲ್ಯದ 38 ಕೆಜಿ ಗಾಂಜಾ ಜಪ್ತಿ.. ಓರ್ವ ಮಹಿಳೆ ಅರೆಸ್ಟ್!
ಬೀದರ್

ಬೀದರ್ ಪೊಲೀಸರ ಕಾರ್ಯಾಚರಣೆ – 19 ಲಕ್ಷ ಮೌಲ್ಯದ 38 ಕೆಜಿ ಗಾಂಜಾ ಜಪ್ತಿ.. ಓರ್ವ ಮಹಿಳೆ ಅರೆಸ್ಟ್!

ಹಾವೇರಿಯಲ್ಲಿ ಕೀಟನಾಶಕ ಸೇವಿಸಿ ಪಿಡಿಓ ಆತ್ಮಹತ್ಯೆ!
ಹಾವೇರಿ

ಹಾವೇರಿಯಲ್ಲಿ ಕೀಟನಾಶಕ ಸೇವಿಸಿ ಪಿಡಿಓ ಆತ್ಮಹತ್ಯೆ!

ಬ್ರಿಮ್ಸ್‌ನಲ್ಲಿ ಅಮಾನವೀಯ ಕೃತ್ಯ – ಸತ್ತ ಮಹಿಳೆಯರ ಬೆತ್ತಲೆ ಫೋಟೋ ಶೂಟ್ ಮಾಡ್ತಿದ್ದ ಸಿಬ್ಬಂದಿ ವಿರುದ್ದ FIR!
ಬೀದರ್

ಬ್ರಿಮ್ಸ್‌ನಲ್ಲಿ ಅಮಾನವೀಯ ಕೃತ್ಯ – ಸತ್ತ ಮಹಿಳೆಯರ ಬೆತ್ತಲೆ ಫೋಟೋ ಶೂಟ್ ಮಾಡ್ತಿದ್ದ ಸಿಬ್ಬಂದಿ ವಿರುದ್ದ FIR!

Next Post
ಐಪಿಎಲ್ ನಿಯಮ ಉಲ್ಲಂಘನೆ : ಡಗೌಟ್‌ನಲ್ಲಿ ಮೊಬೈಲ್ ಬಳಸಿ ಸಂಕಷ್ಟಕ್ಕೆ ಸಿಲುಕಿದ ಆರ್‌ಆರ್‌ ಮ್ಯಾನೇಜರ್ ರೋಮಿ ಭಿಂದರ್!

ಐಪಿಎಲ್ ನಿಯಮ ಉಲ್ಲಂಘನೆ : ಡಗೌಟ್‌ನಲ್ಲಿ ಮೊಬೈಲ್ ಬಳಸಿ ಸಂಕಷ್ಟಕ್ಕೆ ಸಿಲುಕಿದ ಆರ್‌ಆರ್‌ ಮ್ಯಾನೇಜರ್ ರೋಮಿ ಭಿಂದರ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಲಂಚಕ್ಕೆ ಏಟು ಕೊಟ್ಟ ಹೈಕೋರ್ಟ್‌.. ‘ಮಧ್ಯವರ್ತಿ ಹಾವಳಿ’ ಕೇಸ್‌ ರದ್ದುಗೊಳಿಸಲ್ಲ‌ ಎಂದು ಷರಾ ಬರೆದ ನ್ಯಾಯಾಲಯ

ಲಂಚಕ್ಕೆ ಏಟು ಕೊಟ್ಟ ಹೈಕೋರ್ಟ್‌.. ‘ಮಧ್ಯವರ್ತಿ ಹಾವಳಿ’ ಕೇಸ್‌ ರದ್ದುಗೊಳಿಸಲ್ಲ‌ ಎಂದು ಷರಾ ಬರೆದ ನ್ಯಾಯಾಲಯ

ಒಂದೇ ಟಿ20 ಟೂರ್ನಿಯ ಪವರ್‌ಪ್ಲೇನಲ್ಲಿ 500 ರನ್ ಸಿಡಿಸಿದ ವಿಶ್ವದ ಮೊಟ್ಟ ಮೊದಲ ಬ್ಯಾಟರ್ ಆಗಿ ಸೂರ್ಯವಂಶಿ ದಾಖಲೆ

ಒಂದೇ ಟಿ20 ಟೂರ್ನಿಯ ಪವರ್‌ಪ್ಲೇನಲ್ಲಿ 500 ರನ್ ಸಿಡಿಸಿದ ವಿಶ್ವದ ಮೊಟ್ಟ ಮೊದಲ ಬ್ಯಾಟರ್ ಆಗಿ ಸೂರ್ಯವಂಶಿ ದಾಖಲೆ

ಸಂವಿಧಾನ, ಪ್ರಜಾಪ್ರಭುತ್ವ ಕೇವಲ ವೇದಿಕೆಗೆ ಸೀಮಿತ : ಸರ್ಕಾರದ ವಿರುದ್ಧ ರಾಷ್ಟ್ರೀಯ ಅಂಬೇಡ್ಕರ್ ಸೇನೆ ತೀವ್ರ ವಾಗ್ದಾಳಿ

ಸಂವಿಧಾನ, ಪ್ರಜಾಪ್ರಭುತ್ವ ಕೇವಲ ವೇದಿಕೆಗೆ ಸೀಮಿತ : ಸರ್ಕಾರದ ವಿರುದ್ಧ ರಾಷ್ಟ್ರೀಯ ಅಂಬೇಡ್ಕರ್ ಸೇನೆ ತೀವ್ರ ವಾಗ್ದಾಳಿ

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಲಂಚಕ್ಕೆ ಏಟು ಕೊಟ್ಟ ಹೈಕೋರ್ಟ್‌.. ‘ಮಧ್ಯವರ್ತಿ ಹಾವಳಿ’ ಕೇಸ್‌ ರದ್ದುಗೊಳಿಸಲ್ಲ‌ ಎಂದು ಷರಾ ಬರೆದ ನ್ಯಾಯಾಲಯ

ಲಂಚಕ್ಕೆ ಏಟು ಕೊಟ್ಟ ಹೈಕೋರ್ಟ್‌.. ‘ಮಧ್ಯವರ್ತಿ ಹಾವಳಿ’ ಕೇಸ್‌ ರದ್ದುಗೊಳಿಸಲ್ಲ‌ ಎಂದು ಷರಾ ಬರೆದ ನ್ಯಾಯಾಲಯ

ಒಂದೇ ಟಿ20 ಟೂರ್ನಿಯ ಪವರ್‌ಪ್ಲೇನಲ್ಲಿ 500 ರನ್ ಸಿಡಿಸಿದ ವಿಶ್ವದ ಮೊಟ್ಟ ಮೊದಲ ಬ್ಯಾಟರ್ ಆಗಿ ಸೂರ್ಯವಂಶಿ ದಾಖಲೆ

ಒಂದೇ ಟಿ20 ಟೂರ್ನಿಯ ಪವರ್‌ಪ್ಲೇನಲ್ಲಿ 500 ರನ್ ಸಿಡಿಸಿದ ವಿಶ್ವದ ಮೊಟ್ಟ ಮೊದಲ ಬ್ಯಾಟರ್ ಆಗಿ ಸೂರ್ಯವಂಶಿ ದಾಖಲೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat