ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Virat Kohli: ರಾತ್ರಿಯೆಲ್ಲ ಮನೆ ಮುಂದೆ ಕಾದು ಕಾದು ಕೊಹ್ಲಿಯ ಆಟೋಗ್ರಾಫ್‌ ಪಡೆದ ಕಟ್ಟರ್‌ ಅಭಿಮಾನಿ

February 4, 2025
Share on WhatsappShare on FacebookShare on Twitter

ಚಂಡೀಗಢ: ವಿರಾಟ್ ಕೊಹ್ಲಿ(Virat Kohli) ಕ್ರೀಡಾ ಕ್ಷೇತ್ರದ ಸ್ಟಾರ್.‌ ಅವರ ಅಭಿಮಾನಿಗಳಿಗೆ ಗಡಿಯ ಮಿತಿ ಇಲ್ಲ. ಪಾಕಿಸ್ತಾನದಲ್ಲಿಯೂ ವಿರಾಟ್​ ಕೊಹ್ಲಿಗೆ ದೊಡ್ಡ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಅವರನ್ನು ಭೇಟಿಯಾಗಲೆಂದು ಶಬರಿಯಂತೆ ಕಾದು ಕುಳಿತಿವರು ಇನ್ನೂ ಇದ್ದಾರೆ. ಇಲ್ಲೊಬ್ಬ ಅಭಿಮಾನಿ ಕೊಹ್ಲಿಯನ್ನು ಭೇಟಿ ಮಾಡಿ ಆಟೋಗ್ರಾಫ್‌ ಪಡೆಯಲು ಕೊಹ್ಲಿಯ ಮನೆಯ ಮುಂದೆ ರಾತ್ರಿಯಿಡಿ ಕಾದು ಕುಳಿತ ಪ್ರಸಂಗ ನಡೆದಿದೆ.

ತನ್ನ ಆರಾಧ್ಯ ದೈವವನ್ನು ಒಮ್ಮೆಯಾದರೂ ಭೇಟಿ ಮಾಡಬೇಕೆಂಬ ಪಣ ತೊಟ್ಟ ಅಭಿಮಾನಿ ಗುರುಗ್ರಾಮ್‌ನಲ್ಲಿರುವ ವಿರಾಟ್ ಕೊಹ್ಲಿಯ ಮನೆಯ ಹೊರಗೆ ರಾತ್ರಿಯಿಡೀ ಸುಮಾರು ಗಂಟೆಗಟ್ಟಲೆ ಕಾದು ಕುಳಿತಿದ್ದ. ಅಭಿಮಾನಿ ಮನೆಯ ಮುಂದೆ ಕಾಯುತ್ತಿದ್ದ ವಿಚಾರ ತಿಳಿದ ಕೊಹ್ಲಿ, ಆತನನ್ನು ಮನೆಯ ಒಳಗೆ ಕರೆಸಿಕೊಂಡು ಆತಿಥ್ಯ ಹಾಗೂ ಆಟೋಗ್ರಾಫ್‌ ನೀಡಿ ಕಳುಹಿಸಿದ್ದಾರೆ.

Fans waited for hours during night outside Virat Kohli's house in Gurugram.

– Virat called the fans inside his house and gave them autographs. 🥹❤️ pic.twitter.com/uW6luzbj79

— Mufaddal Vohra (@mufaddal_vohra) February 3, 2025

ಸೋಶಿಯಲ್‌ ಮೀಡಿಯಾಗಳಲ್ಲಿ ವೈರಲ್‌
ಕಟ್ಟರ್‌ ಅಭಿಮಾನಿ ಕೊಹ್ಲಿಯನ್ನು ಭೇಟಿಯಾದ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಕೊಹ್ಲಿಯ ಈ ನಡೆಗೆ ನೆಟ್ಟಿಗರು ಮತ್ತು ಅವರ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

ಕೊಹ್ಲಿ ಇಂಗ್ಲೆಂಡ್‌ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯವನ್ನಾಡಲು ಕಾನ್ಪುರದಲ್ಲಿ ತಂಡದ ಸಹ ಆಟಗಾರರೊಂದಿಗೆ ಅಭ್ಯಾಸ ಮಾಡುತ್ತಿದ್ದಾರೆ. ಇತ್ತೀಚೆಗೆ ಕೊಹ್ಲಿ 13 ವರ್ಷಗಳ ಬಳಿಕ ರಣಜಿ ಪಂದ್ಯ ಆಡಿದ್ದರು. ಈ ವೇಳೆ ಕೊಹ್ಲಿಯ ಆಟ ವೀಕ್ಷಿಸಲು ಸಾಗರೋಪಾದಿಯಲ್ಲಿ ಅಭಿಮಾನಿಗಳು ಸ್ಟೇಡಿಯಂಗೆ ಹರಿದು ಬಂದಿದ್ದನ್ನು ಸ್ಮರಿಸಬಹುದು. ಸ್ಟೇಡಿಯಮ್‌ ಗೇಟ್‌ ಬಳಿ ನೂಕು ನುಗ್ಗಲು ಉಂಟಾಗಿ ಹಲವರಿಗೆ ಗಾಯಗಳು ಉಂಟಾಗಿತ್ತು.

ಆರ್‌ಸಿಬಿಗೆ ನಾಯಕ?
ಮಾರ್ಚ್‌ನಲ್ಲಿ ಆರಂಭವಾಗಲಿರುವ 18ನೇ ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲಿ ವಿರಾಟ್​ ಕೊಹ್ಲಿಮತ್ತೆ ಆರ್​ಸಿಬಿ ನಾಯಕನಾಗಲಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಇದು ಆರ್​ಸಿಬಿ ಮತ್ತು ಕೊಹ್ಲಿ ಅಭಿಮಾನಿಗಳಿಗೆ ಕೌತುಕ ಹಾಗೂ ರೋಮಾಂಚಕಾರಿ ವಿಷಯ. ಕೊಹ್ಲಿ ಸಂದರ್ಶನವೊಂದರಲ್ಲಿ ಮುಂದಿನ ಮೂರು ವರ್ಷದ ಒಳಗೆ ಆರ್‌ಸಿಬಿಗೆ ಕನಿಷ್ಠ ಒಂದು ಕಪ್‌ ಗೆಲ್ಲಲಿದೆ ಎಂದಿದ್ದಾರೆ.

Tags: CricketIndiaSocial MediaVirat Kohli
SendShareTweet
Previous Post

ಶ್ವಾನಗಳಿಗಾಗಿ ಐತಿಹಾಸಿಕ ನಿರ್ಧಾರ ಕೈಗೊಂಡ ಸ್ಪೀಕರ್!

Next Post

ಎರಡು ಮರಿಗಳಿಗೆ ಜನ್ಮ ನೀಡಿದ ಚೀತಾ: ಕುನೊದಲ್ಲಿ ಚೀತಾಗಳ ಸಂಖ್ಯೆ 26ಕ್ಕೇರಿಕೆ

Related Posts

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?
ಕ್ರೀಡೆ

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?

ರಿಷಭ್‌ ಪಂತ್ ಅಭಿಮಾನಿಗಳಿಗೆ ಗುಡ್ ನ್ಯೂಸ್ : ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೆ ನಾಯಕ ಫಿಟ್!
ಕ್ರೀಡೆ

ರಿಷಭ್‌ ಪಂತ್ ಅಭಿಮಾನಿಗಳಿಗೆ ಗುಡ್ ನ್ಯೂಸ್ : ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೆ ನಾಯಕ ಫಿಟ್!

ಗುಜರಾತ್ ಟೈಟಾನ್ಸ್ ಯಶಸ್ಸಿನ ‘ಮಾಸ್ಟರ್ ಮೈಂಡ್’ ನೆಹ್ರಾ : ಫುಟ್ಬಾಲ್ ಕೋಚ್ ಶೈಲಿಯ ಮಾರ್ಗದರ್ಶನಕ್ಕೆ ಹರ್ಭಜನ್ ಶ್ಲಾಘನೆ
ಕ್ರೀಡೆ

ಗುಜರಾತ್ ಟೈಟಾನ್ಸ್ ಯಶಸ್ಸಿನ ‘ಮಾಸ್ಟರ್ ಮೈಂಡ್’ ನೆಹ್ರಾ : ಫುಟ್ಬಾಲ್ ಕೋಚ್ ಶೈಲಿಯ ಮಾರ್ಗದರ್ಶನಕ್ಕೆ ಹರ್ಭಜನ್ ಶ್ಲಾಘನೆ

ಕೆಕೆಆರ್ ತಂಡ ಸೇರಿದ ಪತಿರಾಣ : ‘ಬೇಬಿ ಮಾಲಿಂಗ’ ಆಗಮನದಿಂದ ಕೋಲ್ಕತ್ತಾದ ಸೋಲಿನ ಸರಪಳಿ ಕಡಿತಗೊಳ್ಳುವುದೇ?
ಕ್ರೀಡೆ

ಕೆಕೆಆರ್ ತಂಡ ಸೇರಿದ ಪತಿರಾಣ : ‘ಬೇಬಿ ಮಾಲಿಂಗ’ ಆಗಮನದಿಂದ ಕೋಲ್ಕತ್ತಾದ ಸೋಲಿನ ಸರಪಳಿ ಕಡಿತಗೊಳ್ಳುವುದೇ?

ಆರ್‌ಸಿಬಿ ವಿರುದ್ಧದ ಜಯದ ಬೆನ್ನಲ್ಲೇ ಡೆಲ್ಲಿಗೆ ನಿರಾಳ : ನಾಯಕ ಅಕ್ಷರ್ ಪಟೇಲ್ ಗಾಯದ ಬಗ್ಗೆ ವೇಣುಗೋಪಾಲ್ ರಾವ್ ಅಧಿಕೃತ ಮಾಹಿತಿ
ಕ್ರೀಡೆ

ಆರ್‌ಸಿಬಿ ವಿರುದ್ಧದ ಜಯದ ಬೆನ್ನಲ್ಲೇ ಡೆಲ್ಲಿಗೆ ನಿರಾಳ : ನಾಯಕ ಅಕ್ಷರ್ ಪಟೇಲ್ ಗಾಯದ ಬಗ್ಗೆ ವೇಣುಗೋಪಾಲ್ ರಾವ್ ಅಧಿಕೃತ ಮಾಹಿತಿ

ಹಸಿರು ಉಡುಪಿನ ‘ಅದೃಷ್ಟ’ ಕೈಕೊಟ್ಟಿತೇ? : ಡೆಲ್ಲಿ ವಿರುದ್ಧ ಕೊಹ್ಲಿ ವೈಫಲ್ಯ ; ಆರ್‌ಸಿಬಿಗೆ ವಿಘ್ನವಾದ ‘ಗೋ ಗ್ರೀನ್’ ಪಂದ್ಯ
ಕ್ರೀಡೆ

ಹಸಿರು ಉಡುಪಿನ ‘ಅದೃಷ್ಟ’ ಕೈಕೊಟ್ಟಿತೇ? : ಡೆಲ್ಲಿ ವಿರುದ್ಧ ಕೊಹ್ಲಿ ವೈಫಲ್ಯ ; ಆರ್‌ಸಿಬಿಗೆ ವಿಘ್ನವಾದ ‘ಗೋ ಗ್ರೀನ್’ ಪಂದ್ಯ

Next Post
ಎರಡು ಮರಿಗಳಿಗೆ ಜನ್ಮ ನೀಡಿದ ಚೀತಾ: ಕುನೊದಲ್ಲಿ ಚೀತಾಗಳ ಸಂಖ್ಯೆ 26ಕ್ಕೇರಿಕೆ

ಎರಡು ಮರಿಗಳಿಗೆ ಜನ್ಮ ನೀಡಿದ ಚೀತಾ: ಕುನೊದಲ್ಲಿ ಚೀತಾಗಳ ಸಂಖ್ಯೆ 26ಕ್ಕೇರಿಕೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?

ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ – ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ?

ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ – ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat