ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಸಿಎಂ ತವರಿನಲ್ಲಿ ಇಂದು ರಣರೋಚಕ ಕದನ

June 26, 2025
Share on WhatsappShare on FacebookShare on Twitter

ಸಿಎಂ ಸಿದ್ದರಾಮಯ್ಯ ತವರಿನಲ್ಲಿಂದು ರಣರೋಚಕ ಕದನ ನಡೆಯುತ್ತಿದೆ. ಸಹಕಾರ ಕ್ಷೇತ್ರದ ಮೇಲೆ ಹಿಡಿತ ಸಾಧಿಸಲು ಸಿಎಂ ಸಿದ್ದರಾಮಯ್ಯ ಇದೀಗ ಬ್ರಹ್ಮಾಸ್ತ್ರವನ್ನೇ ಹೂಡಿದ್ದಾರೆ.

ಮೈಸೂರು ಚಾಮರಾಜನಗರ ಜಿಲ್ಲಾ ಸಹಕಾರ ಬ್ಯಾಂಕ್ ಅಂದ್ರೆ ಎಂಸಿಡಿಸಿಸಿ ಬ್ಯಾಂಕ್ ನ 13 ನಿರ್ದೇಶಕರ ಸ್ಥಾನಗಳಿಗಿಂದು ಮೆಗಾ ಚುನಾವಣೆ ನಡೆಯುತ್ತಿದೆ. ಇಲ್ಲಿ ಜಿಟಿ ದೇವೇಗೌಡ ವರ್ಸಸ್ ಸಿದ್ದರಾಮಯ್ಯ ಅನ್ನೋ ಕದನ ಶುರುವಾಗಿದೆ.

ಸಹಕಾರ ಕ್ಷೇತ್ರದಲ್ಲಿ ಅತ್ಯಂತ ಬಿಗಿ ಹಿಡಿತ ಹೊಂದಿರುವ ಮಾಜಿ ಸಚಿವ ಜೆಡಿಎಸ್ ಮುಖಂಡ ಜಿ.ಟಿ. ದೇವೇಗೌಡ, ಈ ಬಾರಿ ತಮ್ಮ ಪುತ್ರ ಹರೀಶ್ ಗೌಡರನ್ನ ಕಣಕ್ಕಿಳಿಸಿದ್ದಾರೆ. ಇತ್ತ ಕಾಂಗ್ರೆಸ್ ನಿಂದ ಶಾಸಕರಾದ ಅನಿಲ್ ಚಿಕ್ಕಮಾದು, ಪುಟ್ಟರಂಗಶೆಟ್ಟಿ, ಗಣೇಶ್ ಪ್ರಸಾದ್ ಸ್ಪರ್ಧಿಸಿದ್ದಾರೆ. ಈ ಹಿಂದೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ತಮಗಾದ ಅಪಮಾನದ ಸೇಡು ತೀರಿಸಿಕೊಳ್ಳಲು ಕಾಯುತ್ತಿರುವ ಸಿಎಂ ಸಿದ್ದರಾಮಯ್ಯ ಜಿ.ಟಿ. ದೇವೇಗೌಡರ ಪ್ರಭಾವ ತಗ್ಗಿಸಲು ಶಾಸಕರನ್ನೇ ಸಮರಾಂಗಣಕ್ಕಿಳಿಸಿದ್ದಾರೆ. ಹರೀಶ್ ಗೌಡರನ್ನ ಮಣಿಸಿ, ವಿಜಯಪತಾಕೆ ಹಾರಿಸುವ ಇರಾದೆ ಸಿಎಂಗಿದೆ. ಆದರೆ ಅಂತಿಮವಾಗಿ ಫಲಿತಾಂಶ ಏನಾಗಲಿದೆ ಅನ್ನೋದು ಕುತೂಹಲ ಮೂಡಿಸಿದೆ.

Tags: anil chikkamaducm siddramiahJdsjt devegowdaMLAPOLITICAL
SendShareTweet
Previous Post

ಮನಿ ಕೊಟ್ರಷ್ಟೇ ಮನೆ ಹಗರಣ; ದೊರೆಯ ಮುಂದೆಯೂ ಅದೇ ಆರೋಪ

Next Post

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ! ಇಲಾಖೆಗಳಿಗೂ ತಾಕೀತು

Related Posts

2028ರ ಚುನಾವಣೆಗೆ ಬಿಜೆಪಿ ರಣತಂತ್ರ ; ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ 170 ಕಿ.ಮೀ. ಪಾದಯಾತ್ರೆ
ರಾಜಕೀಯ

2028ರ ಚುನಾವಣೆಗೆ ಬಿಜೆಪಿ ರಣತಂತ್ರ ; ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ 170 ಕಿ.ಮೀ. ಪಾದಯಾತ್ರೆ

ಬಿಜೆಪಿ MLC ಎನ್. ರವಿಕುಮಾರ್‌ಗ ಶಾಕ್‌ ; ಜಾಮೀನು ರಹಿತ ಬಂಧನ ವಾರಂಟ್ ಜಾರಿ!
ರಾಜಕೀಯ

ಬಿಜೆಪಿ MLC ಎನ್. ರವಿಕುಮಾರ್‌ಗ ಶಾಕ್‌ ; ಜಾಮೀನು ರಹಿತ ಬಂಧನ ವಾರಂಟ್ ಜಾರಿ!

ದೆಹಲಿಯಲ್ಲಿ ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ಭೀಕರ ಅಪಘಾತ!
ರಾಜ್ಯ

ದೆಹಲಿಯಲ್ಲಿ ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ಭೀಕರ ಅಪಘಾತ!

ಅಹಿಂದ ವೇದಿಕೆ ಪುನರುಜ್ಜೀವನಕ್ಕೆ ಸಿದ್ದು ಮಾಸ್ಟರ್ ಪ್ಲ್ಯಾನ್ ; ಹೊಸ ನಾಯಕತ್ವ ಸೃಷ್ಟಿಗೆ ಲೆಕ್ಕಾಚಾರ
ರಾಜಕೀಯ

ಅಹಿಂದ ವೇದಿಕೆ ಪುನರುಜ್ಜೀವನಕ್ಕೆ ಸಿದ್ದು ಮಾಸ್ಟರ್ ಪ್ಲ್ಯಾನ್ ; ಹೊಸ ನಾಯಕತ್ವ ಸೃಷ್ಟಿಗೆ ಲೆಕ್ಕಾಚಾರ

ಅಧಿವೇಶನದಲ್ಲಿ ಆಡಳಿತ VS ವಿಪಕ್ಷಗಳ ಜಟಾಪಟಿ ; ಇಂದು ಕಾಂಗ್ರೆಸ್‌ನಿಂದ ಹೈವೋಲ್ಟೇಜ್ ಪ್ರತಿಭಟನೆ!
ರಾಜಕೀಯ

ಅಧಿವೇಶನದಲ್ಲಿ ಆಡಳಿತ VS ವಿಪಕ್ಷಗಳ ಜಟಾಪಟಿ ; ಇಂದು ಕಾಂಗ್ರೆಸ್‌ನಿಂದ ಹೈವೋಲ್ಟೇಜ್ ಪ್ರತಿಭಟನೆ!

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ : ಇಂದು ತಿಪಟೂರಿನಲ್ಲಿ ಅಂತ್ಯಕ್ರಿಯೆ!
ರಾಜಕೀಯ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ : ಇಂದು ತಿಪಟೂರಿನಲ್ಲಿ ಅಂತ್ಯಕ್ರಿಯೆ!

Next Post
ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ! ಇಲಾಖೆಗಳಿಗೂ ತಾಕೀತು

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ! ಇಲಾಖೆಗಳಿಗೂ ತಾಕೀತು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಕೈಲಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ” : ಭಾರತ ತಂಡಕ್ಕೆ ಮರಳುವ ಕುರಿತು ಸೂರ್ಯಕುಮಾರ್ ಮೌನ

“ಕೈಲಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ” : ಭಾರತ ತಂಡಕ್ಕೆ ಮರಳುವ ಕುರಿತು ಸೂರ್ಯಕುಮಾರ್ ಮೌನ

ಚೀನಾದ ಜೆ-10ಸಿಇ ಯುದ್ಧ ವಿಮಾನ ಖರೀದಿಗೆ ಬಾಂಗ್ಲಾ ಸಜ್ಜು ; ಆಪರೇಷನ್ ಸಿಂಧೂರ್‌ ಉದಾಹರಿಸಿದ ಪ್ರಧಾನಿ ಸಲಹೆಗಾರ

ಚೀನಾದ ಜೆ-10ಸಿಇ ಯುದ್ಧ ವಿಮಾನ ಖರೀದಿಗೆ ಬಾಂಗ್ಲಾ ಸಜ್ಜು ; ಆಪರೇಷನ್ ಸಿಂಧೂರ್‌ ಉದಾಹರಿಸಿದ ಪ್ರಧಾನಿ ಸಲಹೆಗಾರ

ಸಮಾಜ ಕಲ್ಯಾಣ ಇಲಾಖೆಯಲ್ಲಿ 140 ಶಿಕ್ಷಕರ ಹುದ್ದೆಗಳ ನೇಮಕಾತಿ : 81 ಸಾವಿರ ರೂ. ಸಂಬಳ

ಸಮಾಜ ಕಲ್ಯಾಣ ಇಲಾಖೆಯಲ್ಲಿ 140 ಶಿಕ್ಷಕರ ಹುದ್ದೆಗಳ ನೇಮಕಾತಿ : 81 ಸಾವಿರ ರೂ. ಸಂಬಳ

ಕೊಲಂಬೊ ಟೆಸ್ಟ್ ಡ್ರಾ : ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪ್ರವೇಶದ ಬಗ್ಗೆ ಗಿಲ್ ವಿಶ್ವಾಸ!

ಕೊಲಂಬೊ ಟೆಸ್ಟ್ ಡ್ರಾ : ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪ್ರವೇಶದ ಬಗ್ಗೆ ಗಿಲ್ ವಿಶ್ವಾಸ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಕೈಲಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ” : ಭಾರತ ತಂಡಕ್ಕೆ ಮರಳುವ ಕುರಿತು ಸೂರ್ಯಕುಮಾರ್ ಮೌನ

“ಕೈಲಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ” : ಭಾರತ ತಂಡಕ್ಕೆ ಮರಳುವ ಕುರಿತು ಸೂರ್ಯಕುಮಾರ್ ಮೌನ

ಚೀನಾದ ಜೆ-10ಸಿಇ ಯುದ್ಧ ವಿಮಾನ ಖರೀದಿಗೆ ಬಾಂಗ್ಲಾ ಸಜ್ಜು ; ಆಪರೇಷನ್ ಸಿಂಧೂರ್‌ ಉದಾಹರಿಸಿದ ಪ್ರಧಾನಿ ಸಲಹೆಗಾರ

ಚೀನಾದ ಜೆ-10ಸಿಇ ಯುದ್ಧ ವಿಮಾನ ಖರೀದಿಗೆ ಬಾಂಗ್ಲಾ ಸಜ್ಜು ; ಆಪರೇಷನ್ ಸಿಂಧೂರ್‌ ಉದಾಹರಿಸಿದ ಪ್ರಧಾನಿ ಸಲಹೆಗಾರ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat